Skip to content
ThuthiThuthiThuthi
2 Kings · chapter 12 · verse 7

2 Kings 12:7 in Kannada

ಆಗ ಅರಸನಾದ ಯೆಹೋವಾಷನು ಯಾಜಕನಾದ ಯೆಹೋಯಾದಾ ವನನ್ನೂ ಯಾಜಕರನ್ನೂ ಕರೆದು ಅವರಿಗೆ--ನೀವು ಮನೆಯ ಒಡಕುಗಳನ್ನು ದುರಸ್ತುಮಾಡದೆ ಇರುವ ದೇನು? ಇನ್ನು ಮೇಲೆ ನೀವು ನಿಮ್ಮ ಪರಿಚಯದವ ರಿಂದ ಹಣವನ್ನು ತೆಗೆದುಕೊಳ್ಳದೆ ಮನೆಯ ಒಡಕು ಗಳಿಗೋಸ್ಕರ ಅದನ್ನು ಒಪ್ಪಿಸಿಕೊಡಿರಿ ಅಂದನು.

Aaga arasanaada yehovaashanu yaajakanaada yehoyaadaa vanannoo yaajakarannoo karedu avarige--neevu maneya odakugalannu durastumaadade iruva denu? Innu mele neevu nimma parichayadava rinda hanavannu tegedukollade maneya odaku galigoskara adannu oppisikodiri andanu.

2 Kings 12:7 in English

King James Version (KJV)
Then king Jehoash called for Jehoiada the priest, and the [other] priests, and said unto them, Why repair ye not the breaches of the house? now therefore receive no [more] money of your acquaintance, but deliver it for the breaches of the house.
World English Bible (WEB)
Then King Jehoash called for Jehoiada the priest, and for the other priests, and said to them, “Why aren’t you repairing the damage to the house? Now therefore take no more money from your treasurers, but deliver it for repair of the damage to the house.”
American Standard Version (ASV)
Then king Jehoash called for Jehoiada the priest, and for the [other] priests, and said unto them, Why repair ye not the breaches of the house? now therefore take no [more] money from your acquaintance, but deliver it for the breaches of the house.
Bible in Basic English (BBE)
Then King Jehoash sent for Jehoiada the priest, and the other priests, and said to them, Why have you not made good what is damaged in the house? now take no more money from your neighbours, but give it for the building up of the house.
Darby Translation (DBY)
Then king Jehoash called for Jehoiada the priest, and the priests, and said to them, Why have ye not repaired the breaches of the house? And now receive no money of your acquaintances, but give it for the breaches of the house.
Webster's Bible (WBS)
Then king Jehoash called for Jehoiada the priest, and the [other] priests, and said to them, Why repair ye not the breaches of the house? now therefore receive no [more] money of your acquaintance, but deliver it for the breaches of the house.
Young's Literal Translation (YLT)
and king Jehoash calleth to Jehoiada the priest, and to the priests, and saith unto them, 'Wherefore are ye not strengthening the breach of the house? and now, receive no money from your acquaintances, but for the breach of the house give it.'

Read in context

  1. 5ಯಾಜಕರಲ್ಲಿ ಪ್ರತಿಯೊಬ್ಬನು ತನ್ನ ತನ್ನ ಪರಿಚಯ ದವರಿಂದ ತಕ್ಕೊಂಡು ಆಲಯದಲ್ಲಿ ಕಂಡುಬರುವ ಒಡಕುಗಳನ್ನೆಲ್ಲಾ ದುರಸ್ತುಮಾಡಲಿ ಅಂದನು.
  2. 6ಆದರೆ ಅರಸನಾದ ಯೆಹೋವಾಷನ ಇಪ್ಪತ್ತ ಮೂರನೇ ವರುಷದ ವರೆಗೂ ಯಾಜಕರು ಮನೆಯ ಒಡಕುಗ ಳನ್ನು ದುರಸ್ತು ಮಾಡದೆ ಇದ್ದರು.
  3. 7ಆಗ ಅರಸನಾದ ಯೆಹೋವಾಷನು ಯಾಜಕನಾದ ಯೆಹೋಯಾದಾ ವನನ್ನೂ ಯಾಜಕರನ್ನೂ ಕರೆದು ಅವರಿಗೆ--ನೀವು ಮನೆಯ ಒಡಕುಗಳನ್ನು ದುರಸ್ತುಮಾಡದೆ ಇರುವ ದೇನು? ಇನ್ನು ಮೇಲೆ ನೀವು ನಿಮ್ಮ ಪರಿಚಯದವ ರಿಂದ ಹಣವನ್ನು ತೆಗೆದುಕೊಳ್ಳದೆ ಮನೆಯ ಒಡಕು ಗಳಿಗೋಸ್ಕರ ಅದನ್ನು ಒಪ್ಪಿಸಿಕೊಡಿರಿ ಅಂದನು.
  4. 8ಹಾಗೆಯೇ ಯಾಜಕರು ಜನರ ಕೈಯಿಂದ ಹಣವನ್ನು ತೆಗೆದುಕೊಳ್ಳದೆ ಇರುವದಕ್ಕೂ ಮನೆಯ ಒಡುಕುಗ ಳನ್ನು ದುರಸ್ತು ಮಾಡದೆ ಇರುವದಕ್ಕೂ ಸಮ್ಮತಿಸಿ ದರು.
  5. 9ಆದರೆ ಯಾಜಕನಾದ ಯೆಹೋಯಾದಾವನು ಒಂದು ಪೆಟ್ಟಿಗೆಯನ್ನು ತಕ್ಕೊಂಡು ಅದರ ಮುಚ್ಚಳದಲ್ಲಿ ತೂತನ್ನು ಮಾಡಿ ಬಲಿಪೀಠದ ಬಳಿಯಲ್ಲಿ ಕರ್ತನ ಮನೆಯೊಳಗೆ ಪ್ರವೇಶದ ಬಲಗಡೆಯಲ್ಲಿ ಇಟ್ಟನು. ಆಗ ಬಾಗಲು ಕಾಯುವ ಯಾಜಕರು ಕರ್ತನ ಮನೆಗೆ ತರಲ್ಪಟ್ಟ ಹಣವನ್ನೆಲ್ಲಾ ಅದರಲ್ಲಿ ಹಾಕಿದರು.
Read all of 2 Kings 12

Cross references

Original words (Hebrew)

2 Kings 12:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.