Skip to content
ThuthiThuthiThuthi
2 Kings · chapter 12 · verse 8

2 Kings 12:8 in Kannada

ಹಾಗೆಯೇ ಯಾಜಕರು ಜನರ ಕೈಯಿಂದ ಹಣವನ್ನು ತೆಗೆದುಕೊಳ್ಳದೆ ಇರುವದಕ್ಕೂ ಮನೆಯ ಒಡುಕುಗ ಳನ್ನು ದುರಸ್ತು ಮಾಡದೆ ಇರುವದಕ್ಕೂ ಸಮ್ಮತಿಸಿ ದರು.

Haageye yaajakaru janara kaiyinda hanavannu tegedukollade iruvadakkoo maneya odukuga lannu durastu maadade iruvadakkoo sammatisi daru.

2 Kings 12:8 in English

King James Version (KJV)
And the priests consented to receive no [more] money of the people, neither to repair the breaches of the house.
World English Bible (WEB)
The priests consented that they should take no more money from the people, and not repair the damage to the house.
American Standard Version (ASV)
And the priests consented that they should take no [more] money from the people, neither repair the breaches of the house.
Bible in Basic English (BBE)
So the priests made an agreement to take no more money from the people, and not to make good what was damaged in the house.
Darby Translation (DBY)
And the priests consented to receive no money of the people, and that they should only repair the breaches of the house.
Webster's Bible (WBS)
And the priests consented to receive no [more] money of the people, neither to repair the breaches of the house.
Young's Literal Translation (YLT)
And the priests consent not to receive money from the people, nor to strengthen the breach of the house,

Read in context

  1. 6ಆದರೆ ಅರಸನಾದ ಯೆಹೋವಾಷನ ಇಪ್ಪತ್ತ ಮೂರನೇ ವರುಷದ ವರೆಗೂ ಯಾಜಕರು ಮನೆಯ ಒಡಕುಗ ಳನ್ನು ದುರಸ್ತು ಮಾಡದೆ ಇದ್ದರು.
  2. 7ಆಗ ಅರಸನಾದ ಯೆಹೋವಾಷನು ಯಾಜಕನಾದ ಯೆಹೋಯಾದಾ ವನನ್ನೂ ಯಾಜಕರನ್ನೂ ಕರೆದು ಅವರಿಗೆ--ನೀವು ಮನೆಯ ಒಡಕುಗಳನ್ನು ದುರಸ್ತುಮಾಡದೆ ಇರುವ ದೇನು? ಇನ್ನು ಮೇಲೆ ನೀವು ನಿಮ್ಮ ಪರಿಚಯದವ ರಿಂದ ಹಣವನ್ನು ತೆಗೆದುಕೊಳ್ಳದೆ ಮನೆಯ ಒಡಕು ಗಳಿಗೋಸ್ಕರ ಅದನ್ನು ಒಪ್ಪಿಸಿಕೊಡಿರಿ ಅಂದನು.
  3. 8ಹಾಗೆಯೇ ಯಾಜಕರು ಜನರ ಕೈಯಿಂದ ಹಣವನ್ನು ತೆಗೆದುಕೊಳ್ಳದೆ ಇರುವದಕ್ಕೂ ಮನೆಯ ಒಡುಕುಗ ಳನ್ನು ದುರಸ್ತು ಮಾಡದೆ ಇರುವದಕ್ಕೂ ಸಮ್ಮತಿಸಿ ದರು.
  4. 9ಆದರೆ ಯಾಜಕನಾದ ಯೆಹೋಯಾದಾವನು ಒಂದು ಪೆಟ್ಟಿಗೆಯನ್ನು ತಕ್ಕೊಂಡು ಅದರ ಮುಚ್ಚಳದಲ್ಲಿ ತೂತನ್ನು ಮಾಡಿ ಬಲಿಪೀಠದ ಬಳಿಯಲ್ಲಿ ಕರ್ತನ ಮನೆಯೊಳಗೆ ಪ್ರವೇಶದ ಬಲಗಡೆಯಲ್ಲಿ ಇಟ್ಟನು. ಆಗ ಬಾಗಲು ಕಾಯುವ ಯಾಜಕರು ಕರ್ತನ ಮನೆಗೆ ತರಲ್ಪಟ್ಟ ಹಣವನ್ನೆಲ್ಲಾ ಅದರಲ್ಲಿ ಹಾಕಿದರು.
  5. 10ಪೆಟ್ಟಿಗೆ ಯಲ್ಲಿ ಬಹಳ ಹಣ ಉಂಟೆಂದು ಅವರು ನೋಡಿ ಅರಸನ ಲೇಖಕನೂ ಪ್ರಧಾನಯಾಜಕನೂ ಂದು ಕರ್ತನ ಮನೆಯಲ್ಲಿ ಸಿಕ್ಕಿದ ಹಣವನ್ನು ಎಣಿಸಿ ಚೀಲದಲ್ಲಿ ಹಾಕಿದರು.
Read all of 2 Kings 12

Original words (Hebrew)

2 Kings 12:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.