2 Kings · chapter 12 · verse 9
2 Kings 12:9 in Kannada
ಆದರೆ ಯಾಜಕನಾದ ಯೆಹೋಯಾದಾವನು ಒಂದು ಪೆಟ್ಟಿಗೆಯನ್ನು ತಕ್ಕೊಂಡು ಅದರ ಮುಚ್ಚಳದಲ್ಲಿ ತೂತನ್ನು ಮಾಡಿ ಬಲಿಪೀಠದ ಬಳಿಯಲ್ಲಿ ಕರ್ತನ ಮನೆಯೊಳಗೆ ಪ್ರವೇಶದ ಬಲಗಡೆಯಲ್ಲಿ ಇಟ್ಟನು. ಆಗ ಬಾಗಲು ಕಾಯುವ ಯಾಜಕರು ಕರ್ತನ ಮನೆಗೆ ತರಲ್ಪಟ್ಟ ಹಣವನ್ನೆಲ್ಲಾ ಅದರಲ್ಲಿ ಹಾಕಿದರು.
Aadare yaajakanaada yehoyaadaavanu ondu pettigeyannu takkondu adara muchchaladalli tootannu maadi balipeethada baliyalli kartana maneyolage praveshada balagadeyalli ittanu. Aaga baagalu kaayuva yaajakaru kartana manege taralpatta hanavannellaa adaralli haakidaru.
2 Kings 12:9 in English
- King James Version (KJV)
- But Jehoiada the priest took a chest, and bored a hole in the lid of it, and set it beside the altar, on the right side as one cometh into the house of the LORD: and the priests that kept the door put therein all the money [that was] brought into the house of the LORD.
- World English Bible (WEB)
- But Jehoiada the priest took a chest and bored a hole in its lid, and set it beside the altar, on the right side as one comes into the LORD’s house; and the priests who kept the threshold put all the money that was brought into the LORD’s house into it.
- American Standard Version (ASV)
- But Jehoiada the priest took a chest, and bored a hole in the lid of it, and set it beside the altar, on the right side as one cometh into the house of Jehovah: and the priests that kept the threshold put therein all the money that was brought into the house of Jehovah.
- Bible in Basic English (BBE)
- But Jehoiada the priest took a chest, and making a hole in the cover of it, put it by the altar, on the right side when one comes into the house of the Lord; and the priests who kept the door put in it regularly all the money which was taken into the house of the Lord.
- Darby Translation (DBY)
- And Jehoiada the priest took a chest, and bored a hole in the lid, and set it beside the altar, on the right side as one comes into the house of Jehovah; and the priests that kept the door put into it all the money brought into the house of Jehovah.
- Webster's Bible (WBS)
- But Jehoiada the priest took a chest, and bored a hole in the lid of it, and set it beside the altar, on the right side as one cometh into the house of the LORD: and the priests that kept the door put in it all the money [that was] brought into the house of the LORD.
- Young's Literal Translation (YLT)
- and Jehoiada the priest taketh a chest, and pierceth a hole in its lid, and putteth it near the altar, on the right side, as one cometh in to the house of Jehovah, and the priests keeping the threshold have put there all the money that is brought in to the house of Jehovah.
Read in context
- 7ಆಗ ಅರಸನಾದ ಯೆಹೋವಾಷನು ಯಾಜಕನಾದ ಯೆಹೋಯಾದಾ ವನನ್ನೂ ಯಾಜಕರನ್ನೂ ಕರೆದು ಅವರಿಗೆ--ನೀವು ಮನೆಯ ಒಡಕುಗಳನ್ನು ದುರಸ್ತುಮಾಡದೆ ಇರುವ ದೇನು? ಇನ್ನು ಮೇಲೆ ನೀವು ನಿಮ್ಮ ಪರಿಚಯದವ ರಿಂದ ಹಣವನ್ನು ತೆಗೆದುಕೊಳ್ಳದೆ ಮನೆಯ ಒಡಕು ಗಳಿಗೋಸ್ಕರ ಅದನ್ನು ಒಪ್ಪಿಸಿಕೊಡಿರಿ ಅಂದನು.
- 8ಹಾಗೆಯೇ ಯಾಜಕರು ಜನರ ಕೈಯಿಂದ ಹಣವನ್ನು ತೆಗೆದುಕೊಳ್ಳದೆ ಇರುವದಕ್ಕೂ ಮನೆಯ ಒಡುಕುಗ ಳನ್ನು ದುರಸ್ತು ಮಾಡದೆ ಇರುವದಕ್ಕೂ ಸಮ್ಮತಿಸಿ ದರು.
- 9ಆದರೆ ಯಾಜಕನಾದ ಯೆಹೋಯಾದಾವನು ಒಂದು ಪೆಟ್ಟಿಗೆಯನ್ನು ತಕ್ಕೊಂಡು ಅದರ ಮುಚ್ಚಳದಲ್ಲಿ ತೂತನ್ನು ಮಾಡಿ ಬಲಿಪೀಠದ ಬಳಿಯಲ್ಲಿ ಕರ್ತನ ಮನೆಯೊಳಗೆ ಪ್ರವೇಶದ ಬಲಗಡೆಯಲ್ಲಿ ಇಟ್ಟನು. ಆಗ ಬಾಗಲು ಕಾಯುವ ಯಾಜಕರು ಕರ್ತನ ಮನೆಗೆ ತರಲ್ಪಟ್ಟ ಹಣವನ್ನೆಲ್ಲಾ ಅದರಲ್ಲಿ ಹಾಕಿದರು.
- 10ಪೆಟ್ಟಿಗೆ ಯಲ್ಲಿ ಬಹಳ ಹಣ ಉಂಟೆಂದು ಅವರು ನೋಡಿ ಅರಸನ ಲೇಖಕನೂ ಪ್ರಧಾನಯಾಜಕನೂ ಂದು ಕರ್ತನ ಮನೆಯಲ್ಲಿ ಸಿಕ್ಕಿದ ಹಣವನ್ನು ಎಣಿಸಿ ಚೀಲದಲ್ಲಿ ಹಾಕಿದರು.
- 11ಅವರು ಎಣಿಸಿದ ಹಣವನ್ನು ಕರ್ತನ ಮನೆಯ ವಿಚಾರಣೆಯ ಕೆಲಸ ಮಾಡುವವರ ಕೈಯಲ್ಲಿ ಅದನ್ನು ಒಪ್ಪಿಸಿದರು. ಇವರು ಕರ್ತನ ಮನೆಯಲ್ಲಿ ಕೆಲಸ ಮಾಡುವ ಬಡಗಿಯವರಿಗೂ ಶಿಲ್ಪಿಗಾರರಿಗೂ ಉಪ್ಪಾರರಿಗೂ ಕಲ್ಲುಕುಟಿಗರಿಗೂ ಕೊಟ್ಟರು.
Cross references
- Mark 12:41 ಮಾರ್ಕನು 12:41ಯೇಸು ಬೊಕ್ಕಸದ ಎದುರಾಗಿ ಕೂತುಕೊಂಡು ಜನರು ಹೇಗೆ ಬೊಕ್ಕಸದಲ್ಲಿ ಹಣ ಹಾಕುತ್ತಿದ್ದಾ ರೆಂಬದನ್ನು ನೋಡುತ್ತಿದ್ದನು; ಅನೇಕ ಐಶ್ವರ್ಯವಂತರು ಹೆಚ್ಚೆಚ್ಚಾಗಿ ಹಾಕಿದರು.
- Psalm 84:10 ಕೀರ್ತನೆಗಳು 84:10ಸಾವಿರ ದಿವಸಗಳಿಗಿಂತ ನಿನ್ನ ಅಂಗಳಗ ಳಲ್ಲಿ ಇರುವ ಒಂದು ದಿನವು ಒಳ್ಳೇದಾಗಿದೆ; ದುಷ್ಟರ ಗುಡಾರಗಳಲ್ಲಿ ವಾಸಮಾಡುವದಕ್ಕಿಂತ ನನ್ನ ದೇವರ ಆಲಯದ ಬಾಗಿಲನ್ನು ಕಾಯುವವನಾಗಿರುವದು ನನಗೆ ಒಳ್ಳೆಯದು.
- 1 Chronicles 15:24 1 ಪೂರ್ವಕಾಲವೃತ್ತಾಂತ 15:24ಯಾಜಕರಾದ ಶೆಬನ್ಯನೂ ಯೋಷಾಫಾಟನೂ ನೆತನೇಲ್ನೂ ಅಮಾಸೈಯು ಜೆಕರ್ಯನೂ ಬೆನಾಯನೂ ಎಲೀಯೆಜೆರನೂ ದೇವರ ಮಂಜೂಷದ ಮುಂದೆ ತುತೂರಿಗಳನ್ನು ಊದುತ್ತಾ ಇದ್ದರು; ಒಬೇದೆ ದೋಮನೂ ಯೆಹೀಯನೂ ಮಂಜೂಷಕ್ಕೆ ದ್ವಾರ ಪಾಲಕರಾಗಿದ್ದರು.
- Jeremiah 35:4 ಯೆರೆಮೀಯ 35:4ಕರೆದುಕೊಂಡು ಕರ್ತನ ಆಲಯಕ್ಕೆ ದ್ವಾರ ಪಾಲಕನಾದ ಶಲ್ಲೂಮನ ಮಗನಾದ ಮಾಸೇಯನ ಕೊಠಡಿಯ ಮೇಲಿರುವ ಪ್ರಧಾನರ ಕೊಠಡಿಯ ಬಳಿಯಲ್ಲಿರುವ ದೇವರ ಮನುಷ್ಯನಾದ ಇಗ್ದಲ್ಯನ ಮಗನಾದ
- Luke 21:1 ಲೂಕನು 21:1ಇದಲ್ಲದೆ ಐಶ್ವರ್ಯವಂತರು ತಮ್ಮ ಕಾಣಿಕೆಗಳನ್ನು ಬೊಕ್ಕಸದಲ್ಲಿ ಹಾಕುವದನ್ನು ಆತನು ಕಣ್ಣೆತ್ತಿ ನೋಡಿದನು.
- 1 Chronicles 15:18 1 ಪೂರ್ವಕಾಲವೃತ್ತಾಂತ 15:18ಅವರ ಸಂಗಡ ಎರಡನೇ ತರಗತಿಯ ತಮ್ಮ ಸಹೋದರರಾಗಿರುವ ಜೆಕರ್ಯ ನನ್ನೂ ಬೇನ್ನನ್ನೂ ಯಾಜೀಯೇಲನನ್ನೂ ಶೆವಿಾರಾ ಮೋತನನ್ನೂ ಯೆಹೀಯೇಲನನ್ನೂ ಉನ್ನಿಯನ್ನೂ ಎಲೀಯಾಬನನ್ನೂ ಬೆನಾಯನನ್ನೂ ಮಾಸೇಯನನ್ನೂ ಮತ್ತಿತ್ಯನನ್ನೂ ಎಲೀಫೆಲೇಹುವನ್ನೂ ಮಿಕ್ನೇಯನನ್ನೂ ದ್ವಾರಪಾಲಕರಾದ ಒಬೇದೆದೋಮನನ್ನೂ ಯೆಗೀ ಯೇಲನನ್ನೂ ನೇಮಿಸಿದರು.
- Jeremiah 52:24 ಯೆರೆಮೀಯ 52:24ಕಾವಲಿನ ಅಧಿಪತಿಯು ಪ್ರಧಾನ ಯಾಜಕನಾದ ಸೆರಾಯನನ್ನೂ ಎರಡನೇ ಯಾಜಕನಾದ ಚೆಫನ್ಯನನ್ನೂ ಮೂವರು ದ್ವಾರಪಾಲಕರನ್ನೂ ತಕ್ಕೊಂಡನು.
- 2 Kings 22:4 2 ಅರಸುಗಳು 22:4ನೀನು ಪ್ರಧಾನ ಯಾಜಕನಾದ ಹಿಲ್ಕೀಯನ ಬಳಿಗೆ ಹೋಗು, ಅವನು ಕರ್ತನ ಮನೆಯಲ್ಲಿ ದ್ವಾರಪಾಲಕರು ಜನರಿಂದ ತೆಗೆದುಕೊಂಡು ಕೂಡಿಸಿದ ಹಣವನ್ನು ಲೆಕ್ಕ ಮಾಡಲಿ.
- 2 Chronicles 24:8–14 2 ಪೂರ್ವಕಾಲವೃತ್ತಾಂತ 24:8–14ಅರ ಸನ ಆಜ್ಞೆಯ ಮೇರೆಗೆ ಅವರು ಒಂದು ಪೆಟ್ಟಿಗೆಯನ್ನು ಮಾಡಿ ಕರ್ತನ ಆಲಯದ ಬಾಗಲಿನ ಹೊರಗೆ ಇಟ್ಟರು. ದೇವರ ಸೇವಕನಾದ ಮೋಶೆಯು ಅರಣ್ಯ ದಲ್ಲಿ ಇಸ್ರಾಯೇಲ್ಯರಿಗೆ ಆಜ್ಞಾಪಿಸಿದ ಕಾಣಿಕೆಯನ್ನು ಕರ್ತನಿಗೆ ತರಬೇಕೆಂದು ಯೆಹೂದದಲ್ಲಿಯೂ ಯೆರೂ ಸಲೇಮಿನಲ್ಲಿಯೂ ಪ್ರಕಟಮಾಡಿದರು. ಆಗ ಎಲ್ಲಾ ಪ್ರಧಾನರೂ ಜನರೂ ಸಂತೋಷಪಟ್ಟು ತಕ್ಕೊಂಡು ಒಂದು ಪೆಟ್ಟಿಗೆಯೊಳಗೆ ತುಂಬುವಷ್ಟು ಹಾಕಿದರು. ಪೆಟ್ಟಿಗೆಯು ಲೇವಿಯರ ಕೈಯಿಂದ ಅರಸನ ಆಸ್ಥಾನಕ್ಕೆ ತರಲ್ಪಟ್ಟಾಗ ಅದರಲ್ಲಿ ಬಹಳ ಹಣ ಕಾಣಿಸಿದ್ದರಿಂದ ಅರಸನ ಶಾಸ್ತ್ರಿಯೂ ಪ್ರಧಾನ ಯಾಜಕನ ಪರಿಚಾರ ಕನೂ ಬಂದು ಪೆಟ್ಟಿಗೆಯನ್ನು ಬರಿದುಮಾಡಿ ತಕ್ಕೊಂಡು ತಿರಿಗಿ ಅದರ ಸ್ಥಳಕ್ಕೆ ಒಯ್ದಿಟ್ಟರು. ಹೀಗೆಯೇ ಅವರು ಪ್ರತಿದಿನ ಮಾಡಿ ಹಣವನ್ನು ಬಹಳ ಕೂಡಿಸಿದರು. ಆಗ ಅರಸನೂ ಯೆಹೋಯಾದನೂ ಅದನ್ನು ಕರ್ತನ ಆಲಯದ ಸೇವೆಯ ಕಾರ್ಯವನ್ನು ಮಾಡುವ ವರಿಗೆ ಕೊಟ್ಟು ಅವರಿಂದ ಮಾಡಿಸಿದನು. ಕರ್ತನ ಆಲಯವನ್ನು ದುರಸ್ತು ಪಡಿಸುವ ನಿಮಿತ್ತ ಕಲ್ಲು ಕಡಿಯುವವರನ್ನೂ ಬಡಿಗಿಯವರನ್ನೂ ಕೂಲಿಗೆ ಕರ ಕೊಂಡರು. ಕರ್ತನ ಆಲಯವನ್ನು ಭದ್ರಮಾಡುವ ನಿಮಿತ್ತ ಕಬ್ಬಿಣ ಹಿತ್ತಾಳೆ ಕೆಲಸ ಮಾಡುವವರನ್ನು ಕೂಲಿಗೆ ಕರಕೊಂಡರು. ಹೀಗೆಯೇ ಕೆಲಸದವರು ಕೆಲಸವನ್ನು ನಡಿಸಿದ್ದರಿಂದ ಕೆಲಸವು ಅವರ ಕೈಯಿಂದ ಪೂರ್ಣ ವಾಯಿತು, ಅವರು ಕರ್ತನ ಆಲಯವನ್ನು ಇದ್ದ ಸ್ಥಿತಿಯಲ್ಲಿ ನಿಲ್ಲಿಸಿ ಅದನ್ನು ಬಲಪಡಿಸಿದರು. ಅವರು ಅದನ್ನು ಮುಗಿಸಿದ ಮೇಲೆ ಮಿಕ್ಕ ಹಣವನ್ನು ಅರ ಸನ ಮುಂದೆಯೂ ಯೆಹೋಯಾದನ ಮುಂದೆಯೂ ತಂದರು. ಅದರಿಂದ ಕರ್ತನ ಆಲಯಕ್ಕೋಸ್ಕರ ಬಂಗಾ ರದ ಬೆಳ್ಳಿಪಾತ್ರೆಗಳಾದ ಸೇವೆಯ ಪಾತ್ರೆಗಳೂ ಅರ್ಪಣೆಯ ಪಾತ್ರೆಗಳೂ ಸೌಟುಗಳೂ ಮಾಡಲ್ಪ ಟ್ಟವು. ಯೆಹೋಯಾದನ ಸಮಸ್ತ ದಿವಸಗಳಲ್ಲಿ ಯಾವಾಗಲೂ ಕರ್ತನ ಆಲಯದಲ್ಲಿ ದಹನಬಲಿ ಗಳನ್ನು ಅರ್ಪಿಸಿದರು.
- 2 Kings 25:18 2 ಅರಸುಗಳು 25:18ಕಾವಲುಗಾರರ ಅಧಿಪತಿಯು ಪ್ರಧಾನ ಯಾಜಕನಾದ ಸೆರಾಯನನ್ನೂ ಎರಡನೇ ಯಾಜಕನಾದ ಚೆಫನ್ಯನನ್ನೂ ಮೂರು ಮಂದಿ ದ್ವಾರಪಾಲಕರನ್ನೂ ಹಿಡಿದನು.
- 2 Kings 23:4 2 ಅರಸುಗಳು 23:4ಅರ ಸನು--ಬಾಳನಿಗೋಸ್ಕರವೂ ವಿಗ್ರಹದ ತೋಪುಗಳಿ ಗೋಸ್ಕರವೂ ಆಕಾಶದ ಸೈನ್ಯಕ್ಕೋಸ್ಕರವೂ ಮಾಡ ಲ್ಪಟ್ಟಿದ್ದ ಎಲ್ಲಾ ಪಾತ್ರೆಗಳನ್ನು ಕರ್ತನ ಆಲಯದಿಂದ ಹೊರಗೆ ತಕ್ಕೊಂಡು ಬರಬೇಕೆಂದು ಪ್ರಧಾನ ಯಾಜಕ ನಾದ ಹಿಲ್ಕೀಯನಿಗೂ ಎರಡನೇ ತರಗತಿಯ ಯಾಜಕ ರಿಗೂ ದ್ವಾರಪಾಲಕರಿಗೂ ಆಜ್ಞಾಪಿಸಿದನು ಮತ್ತು ಅವನು ಅವುಗಳನ್ನು ಯೆರೂಸಲೇಮಿನ ಹೊರಗೆ ಕಿದ್ರೋನ್ ಹೊಲಗಳಲ್ಲಿ ಸುಡಿಸಿ ಅವುಗಳ ಬೂದಿ ಯನ್ನು ಬೇತೇಲಿಗೆ ತರುವಂತೆ ಮಾಡಿದನು.
Original words (Hebrew)
- Jehoiada · H3077יְהוֹיָדָע Yᵉhôwyâdâʻ
- priest · H3548כֹּהֵן kôhên
- took · H3947לָקַח lâqach
- a · H259אֶחָד ʼechâd
- chest · H727אָרוֹן ʼârôwn
- bored · H5344נָקַב nâqab
- hole · H2356חוֹר chôwr
- lid · H1817דֶּלֶת deleth
- set · H5414נָתַן nâthan
- beside · H681אֵצֶל ʼêtsel
- altar · H4196מִזְבֵּחַ mizbêach
- side · H3225יָמִין yâmîyn
- one · H376אִישׁ ʼîysh
- cometh · H935בּוֹא bôwʼ
- house · H1004בַּיִת bayith
- priests · H3548כֹּהֵן kôhên
- kept · H8104שָׁמַר shâmar
- door · H5592סַף çaph
- put · H5414נָתַן nâthan
- money · H3701כֶּסֶף keçeph
- brought · H935בּוֹא bôwʼ
- house · H1004בַּיִת bayith