2 Kings · chapter 13 · verse 11
2 Kings 13:11 in Kannada
ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ ಇಸ್ರಾಯೇಲ್ಯರನ್ನು ಪಾಪಮಾಡಲು ಪ್ರೇರೇಪಿ ಸಿದ ನೆಬಾಟನ ಮಗನಾದ ಯಾರೊಬ್ಬಾಮನ ಎಲ್ಲಾ ಪಾಪಗಳನ್ನು ತೊರೆದುಬಿಡದೆ ಅವುಗಳಲ್ಲೇ ನಡೆದನು.
Avanu kartana sammukhadalli kettaddannu maadi israayelyarannu paapamaadalu prerepi sida nebaatana maganaada yaarobbaamana ellaa paapagalannu toredubidade avugalalle nadedanu.
2 Kings 13:11 in English
- King James Version (KJV)
- And he did [that which was] evil in the sight of the LORD; he departed not from all the sins of Jeroboam the son of Nebat, who made Israel sin: [but] he walked therein.
- World English Bible (WEB)
- He did that which was evil in the LORD’s sight. He didn’t depart from all the sins of Jeroboam the son of Nebat, with which he made Israel to sin; but he walked in them.
- American Standard Version (ASV)
- And he did that which was evil in the sight of Jehovah; he departed not from all the sins of Jeroboam the son of Nebat, wherewith he made Israel to sin; but he walked therein.
- Bible in Basic English (BBE)
- He did evil in the eyes of the Lord, not turning away from the sin of Jeroboam, the son of Nebat, which he did and made Israel do, but he went on with it.
- Darby Translation (DBY)
- And he did evil in the sight of Jehovah; he departed not from any of the sins of Jeroboam the son of Nebat, who made Israel to sin: he walked therein.
- Webster's Bible (WBS)
- And he did [that which was] evil in the sight of the LORD: he departed not from all the sins of Jeroboam the son of Nebat, who made Israel sin: [but] he walked in them.
- Young's Literal Translation (YLT)
- and he doth the evil thing in the eyes of Jehovah, he hath not turned aside from all the sins of Jeroboam son of Nebat, that he caused Israel to sin, therein he walked.
Read in context
- 9ಯೆಹೋವಾಹಾಜನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವನನ್ನು ಸಮಾರ್ಯದಲ್ಲಿ ಹೂಣಿಟ್ಟರು; ಅವನ ಮಗನಾದ ಯೋವಾಷನು ಅವನಿಗೆ ಬದಲಾಗಿ ಅರಸನಾದನು.
- 10ಯೆಹೂದದ ಅರಸನಾದ ಯೆಹೋವಾಷನ ಆಳ್ವಿಕೆಯ ಮೂವತ್ತೇಳನೇ ವರುಷದಲ್ಲಿ ಯೆಹೋವಾ ಹಾಜನ ಮಗನಾದ ಯೋವಾಷನು ಸಮಾರ್ಯ ದಲ್ಲಿ ಇಸ್ರಾಯೇಲ್ಯರ ಅರಸನಾಗಿ ಹದಿನಾರು ವರುಷ ಆಳಿದನು.
- 11ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ ಇಸ್ರಾಯೇಲ್ಯರನ್ನು ಪಾಪಮಾಡಲು ಪ್ರೇರೇಪಿ ಸಿದ ನೆಬಾಟನ ಮಗನಾದ ಯಾರೊಬ್ಬಾಮನ ಎಲ್ಲಾ ಪಾಪಗಳನ್ನು ತೊರೆದುಬಿಡದೆ ಅವುಗಳಲ್ಲೇ ನಡೆದನು.
- 12ಯೆಹೋವಾಷನ ಇತರ ಕ್ರಿಯೆಗಳೂ ಅವನು ಮಾಡಿದ್ದೆಲ್ಲವೂ ಅವನು ಯೆಹೂದದ ಅರಸನಾದ ಅಮಚ್ಯನ ಸಂಗಡ ಯುದ್ಧಮಾಡಿದ ಅವನ ಪರಾ ಕ್ರಮವೂ ಇಸ್ರಾಯೇಲಿನ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
- 13ಯೆಹೋವಾ ಷನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಸಮಾರ್ಯ ದಲ್ಲಿ ಇಸ್ರಾಯೇಲಿನ ಅರಸುಗಳ ಸ್ಮಶಾನ ಭೂಮಿಯಲ್ಲಿ ಅವನನ್ನು ಹೂಣಿಟ್ಟರು. ಯಾರೊಬ್ಬಾಮನು ಅವನ ಸಿಂಹಾಸನದ ಮೇಲೆ ಕುಳಿತುಕೊಂಡನು.
Cross references
- 2 Kings 13:2 2 ಅರಸುಗಳು 13:2ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ ಇಸ್ರಾಯೇಲ್ಯರನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳನ್ನು ಬಿಟ್ಟುಬಿಡದೆ ಅವುಗಳನ್ನು ಹಿಂಬಾಲಿಸಿದನು.
- 2 Kings 3:3 2 ಅರಸುಗಳು 3:3ಆದರೂ ಇಸ್ರಾಯೇಲ್ಯರನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳಿಗೆ ಅವನು ಅಂಟಿಕೊಂಡು ಅವುಗಳನ್ನು ಬಿಡದೇ ಇದ್ದನು.
- 2 Kings 13:6 2 ಅರಸುಗಳು 13:6ಆದರೆ ಅವರು ಇಸ್ರಾಯೇಲ್ಯರನ್ನು ಪಾಪಮಾಡಲು ಪ್ರೇರೇಪಿಸಿದ ಯಾರೊಬ್ಬಾಮನ ಮನೆಯ ಪಾಪ ಗಳನ್ನು ಬಿಟ್ಟು ಬಿಡದೆ ಅವುಗಳಲ್ಲೇ ನಡೆದರು. ಇದಲ್ಲದೆ ಸಮಾರ್ಯದಲ್ಲಿ ತೋಪು ನೆಲೆಯಾಗಿತ್ತು.
- 2 Kings 10:29 2 ಅರಸುಗಳು 10:29ಆದರೆ ಬೇತೇಲ್, ದಾನ್ನಲ್ಲಿಯೂ ಇರುವ ಬಂಗಾರದ ಹೋರಿಗಳಿಂದ ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳನ್ನು ಯೇಹುವು ತೊರೆದುಬಿಡಲಿಲ್ಲ.