Skip to content
ThuthiThuthiThuthi
2 Kings · chapter 13 · verse 12

2 Kings 13:12 in Kannada

ಯೆಹೋವಾಷನ ಇತರ ಕ್ರಿಯೆಗಳೂ ಅವನು ಮಾಡಿದ್ದೆಲ್ಲವೂ ಅವನು ಯೆಹೂದದ ಅರಸನಾದ ಅಮಚ್ಯನ ಸಂಗಡ ಯುದ್ಧಮಾಡಿದ ಅವನ ಪರಾ ಕ್ರಮವೂ ಇಸ್ರಾಯೇಲಿನ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?

Yehovaashana itara kriyegaloo avanu maadiddellavoo avanu yehoodada arasanaada amachyana sangada yuddhamaadida avana paraa kramavoo israayelina arasugala vrutaantagala pustakadalli bareyalpadalillavo?

2 Kings 13:12 in English

King James Version (KJV)
And the rest of the acts of Joash, and all that he did, and his might wherewith he fought against Amaziah king of Judah, [are] they not written in the book of the chronicles of the kings of Israel?
World English Bible (WEB)
Now the rest of the acts of Joash, and all that he did, and his might with which he fought against Amaziah king of Judah, aren’t they written in the book of the chronicles of the kings of Israel?
American Standard Version (ASV)
Now the rest of the acts of Joash, and all that he did, and his might wherewith he fought against Amaziah king of Judah, are they not written in the book of the chronicles of the kings of Israel?
Bible in Basic English (BBE)
Now the rest of the acts of Joash, and all he did, and the force with which he went to war against Amaziah, king of Judah, are they not recorded in the book of the history of the kings of Israel?
Darby Translation (DBY)
And the rest of the acts of Joash, and all that he did, and his might with which he fought against Amaziah king of Judah, are they not written in the book of the chronicles of the kings of Israel?
Webster's Bible (WBS)
And the rest of the acts of Joash, and all that he did, and his might with which he fought against Amaziah king of Judah, [are] they not written in the book of the chronicles of the kings of Israel?
Young's Literal Translation (YLT)
And the rest of the matters of Joash, and all that he did, and his might with which he fought with Amaziah king of Judah, are they not written on the book of the Chronicles of the kings of Israel?

Read in context

  1. 10ಯೆಹೂದದ ಅರಸನಾದ ಯೆಹೋವಾಷನ ಆಳ್ವಿಕೆಯ ಮೂವತ್ತೇಳನೇ ವರುಷದಲ್ಲಿ ಯೆಹೋವಾ ಹಾಜನ ಮಗನಾದ ಯೋವಾಷನು ಸಮಾರ್ಯ ದಲ್ಲಿ ಇಸ್ರಾಯೇಲ್ಯರ ಅರಸನಾಗಿ ಹದಿನಾರು ವರುಷ ಆಳಿದನು.
  2. 11ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ ಇಸ್ರಾಯೇಲ್ಯರನ್ನು ಪಾಪಮಾಡಲು ಪ್ರೇರೇಪಿ ಸಿದ ನೆಬಾಟನ ಮಗನಾದ ಯಾರೊಬ್ಬಾಮನ ಎಲ್ಲಾ ಪಾಪಗಳನ್ನು ತೊರೆದುಬಿಡದೆ ಅವುಗಳಲ್ಲೇ ನಡೆದನು.
  3. 12ಯೆಹೋವಾಷನ ಇತರ ಕ್ರಿಯೆಗಳೂ ಅವನು ಮಾಡಿದ್ದೆಲ್ಲವೂ ಅವನು ಯೆಹೂದದ ಅರಸನಾದ ಅಮಚ್ಯನ ಸಂಗಡ ಯುದ್ಧಮಾಡಿದ ಅವನ ಪರಾ ಕ್ರಮವೂ ಇಸ್ರಾಯೇಲಿನ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
  4. 13ಯೆಹೋವಾ ಷನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಸಮಾರ್ಯ ದಲ್ಲಿ ಇಸ್ರಾಯೇಲಿನ ಅರಸುಗಳ ಸ್ಮಶಾನ ಭೂಮಿಯಲ್ಲಿ ಅವನನ್ನು ಹೂಣಿಟ್ಟರು. ಯಾರೊಬ್ಬಾಮನು ಅವನ ಸಿಂಹಾಸನದ ಮೇಲೆ ಕುಳಿತುಕೊಂಡನು.
  5. 14ಆಗ ಎಲೀಷನು ಮರಣಕರವಾದ ವ್ಯಾಧಿ ಯಿಂದ ಬಿದ್ದು ಸತ್ತಾಗ ಇಸ್ರಾಯೇಲಿನ ಅರಸನಾದ ಯೋವಾಷನು ಅವನ ಬಳಿಗೆ ಬಂದು ಅವನ ಮುಂದೆ ಬಿದ್ದು ಅತ್ತು ಅವನಿಗೆ--ನನ್ನ ತಂದೆಯೇ, ನನ್ನ ತಂದೆಯೇ, ಇಸ್ರಾಯೇಲಿನ ರಥವೂ ಅದರ ಕುದುರೆ ರಾಹುತನೂ ಆದವನೇ ಅಂದನು.
Read all of 2 Kings 13

Cross references

Original words (Hebrew)

2 Kings 13:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.