2 Kings · chapter 13 · verse 14
2 Kings 13:14 in Kannada
ಆಗ ಎಲೀಷನು ಮರಣಕರವಾದ ವ್ಯಾಧಿ ಯಿಂದ ಬಿದ್ದು ಸತ್ತಾಗ ಇಸ್ರಾಯೇಲಿನ ಅರಸನಾದ ಯೋವಾಷನು ಅವನ ಬಳಿಗೆ ಬಂದು ಅವನ ಮುಂದೆ ಬಿದ್ದು ಅತ್ತು ಅವನಿಗೆ--ನನ್ನ ತಂದೆಯೇ, ನನ್ನ ತಂದೆಯೇ, ಇಸ್ರಾಯೇಲಿನ ರಥವೂ ಅದರ ಕುದುರೆ ರಾಹುತನೂ ಆದವನೇ ಅಂದನು.
Aaga eleeshanu maranakaravaada vyaadhi yinda biddu sattaaga israayelina arasanaada yovaashanu avana balige bandu avana munde biddu attu avanige--nanna tandeye, nanna tandeye, israayelina rathavoo adara kudure raahutanoo aadavane andanu.
2 Kings 13:14 in English
- King James Version (KJV)
- Now Elisha was fallen sick of his sickness whereof he died. And Joash the king of Israel came down unto him, and wept over his face, and said, O my father, my father, the chariot of Israel, and the horsemen thereof.
- World English Bible (WEB)
- Now Elisha became sick with the illness of which he died; and Joash the king of Israel came down to him, and wept over him, and said, “My father, my father, the chariots of Israel and its horsemen!”
- American Standard Version (ASV)
- Now Elisha was fallen sick of his sickness whereof he died: and Joash the king of Israel came down unto him, and wept over him, and said, My father, my father, the chariots of Israel and the horsemen thereof!
- Bible in Basic English (BBE)
- Now Elisha became ill with the disease which was the cause of his death: and Joash, king of Israel, came down to him, and weeping over him said, My father, my father, the war-carriages of Israel and its horsemen!
- Darby Translation (DBY)
- And Elisha fell sick of his sickness in which he died. And Joash the king of Israel came down to him, and wept over his face, and said, My father, my father! the chariot of Israel and the horsemen thereof!
- Webster's Bible (WBS)
- Now Elisha had fallen sick of his disease of which he died. And Joash the king of Israel came down to him, and wept over his face, and said, O my father, my father, the chariot of Israel, and the horsemen thereof.
- Young's Literal Translation (YLT)
- And Elisha hath been sick with his sickness in which he dieth, and come down unto him doth Joash king of Israel, and weepeth on his face, and saith, 'My father, my father, the chariot of Israel, and its horsemen.'
Read in context
- 12ಯೆಹೋವಾಷನ ಇತರ ಕ್ರಿಯೆಗಳೂ ಅವನು ಮಾಡಿದ್ದೆಲ್ಲವೂ ಅವನು ಯೆಹೂದದ ಅರಸನಾದ ಅಮಚ್ಯನ ಸಂಗಡ ಯುದ್ಧಮಾಡಿದ ಅವನ ಪರಾ ಕ್ರಮವೂ ಇಸ್ರಾಯೇಲಿನ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
- 13ಯೆಹೋವಾ ಷನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಸಮಾರ್ಯ ದಲ್ಲಿ ಇಸ್ರಾಯೇಲಿನ ಅರಸುಗಳ ಸ್ಮಶಾನ ಭೂಮಿಯಲ್ಲಿ ಅವನನ್ನು ಹೂಣಿಟ್ಟರು. ಯಾರೊಬ್ಬಾಮನು ಅವನ ಸಿಂಹಾಸನದ ಮೇಲೆ ಕುಳಿತುಕೊಂಡನು.
- 14ಆಗ ಎಲೀಷನು ಮರಣಕರವಾದ ವ್ಯಾಧಿ ಯಿಂದ ಬಿದ್ದು ಸತ್ತಾಗ ಇಸ್ರಾಯೇಲಿನ ಅರಸನಾದ ಯೋವಾಷನು ಅವನ ಬಳಿಗೆ ಬಂದು ಅವನ ಮುಂದೆ ಬಿದ್ದು ಅತ್ತು ಅವನಿಗೆ--ನನ್ನ ತಂದೆಯೇ, ನನ್ನ ತಂದೆಯೇ, ಇಸ್ರಾಯೇಲಿನ ರಥವೂ ಅದರ ಕುದುರೆ ರಾಹುತನೂ ಆದವನೇ ಅಂದನು.
- 15ಆಗ ಎಲೀಷನು ಅವನಿಗೆ--ಬಿಲ್ಲನ್ನೂ ಬಾಣಗಳನ್ನೂ ತಕ್ಕೋ ಅಂದನು.
- 16ಅವನು ಬಿಲ್ಲು ಬಾಣಗಳನ್ನು ತಕ್ಕೊಂಡನು. ಅವನು ಇಸ್ರಾಯೇಲಿನ ಅರಸನಿಗೆ--ನಿನ್ನ ಕೈಯನ್ನು ಬಿಲ್ಲಿನ ಮೇಲೆ ಇರಿಸು ಅಂದನು.
Cross references
- Philippians 2:26 ಫಿಲಿಪ್ಪಿಯವರಿಗೆ 2:26ಅವನು ನಿಮ್ಮೆಲ್ಲರನ್ನು ಕುರಿತು ಹಂಬಲಿಸುತ್ತಿದ್ದನು, ತಾನು ಅಸ್ವಸ್ಥನಾಗಿದ್ದ ವರ್ತಮಾನವನ್ನು ನೀವು ಕೇಳಿದ್ದರಿಂದ ತುಂಬಾ ವ್ಯಸನಪಟ್ಟನು.
- 2 Kings 2:12 2 ಅರಸುಗಳು 2:12ಎಲೀ ಷನು ಅದನ್ನು ನೋಡಿ--ನನ್ನ ತಂದೆಯೇ, ನನ್ನ ತಂದೆಯೇ, ಇಸ್ರಾಯೇಲಿನ ರಥವೇ, ಅದರ ಕುದುರೆ ರಾಹುತರಾಗಿದ್ದವನೇ ಎಂದು ಕೂಗಿದನು. ಮತ್ತೆ ಅವ ನನ್ನು ಕಾಣಲಿಲ್ಲ. ಆಗ ಅವನು ತನ್ನ ವಸ್ತ್ರಗಳನ್ನು ತೆಗೆದು ಎರಡು ತುಂಡಾಗಿ ಹರಿದನು.
- Genesis 48:1 ಆದಿಕಾಂಡ 48:1ಇವುಗಳಾದ ಮೇಲೆ ಒಬ್ಬನು ಯೋಸೇಫನಿಗೆ--ಇಗೋ, ನಿನ್ನ ತಂದೆಯು ಅಸ್ವಸ್ಥ ನಾಗಿದ್ದಾನೆ ಎಂದು ಹೇಳಿದನು. ಆಗ ಅವನು ತನ್ನ ಇಬ್ಬರು ಕುಮಾರರಾದ ಮನಸ್ಸೆಯನ್ನೂ ಎಫ್ರಾಯಾಮ ನನ್ನೂ ಕರಕೊಂಡು ಬಂದನು.
- 2 Kings 20:1 2 ಅರಸುಗಳು 20:1ಆ ದಿವಸಗಳಲ್ಲಿ ಹಿಜ್ಕೀಯನು ಮರಣಕರರೋಗದಲ್ಲಿ ಬಿದ್ದಿದ್ದನು. ಆಗ ಆಮೋಚನ ಮಗನಾದ ಪ್ರವಾದಿಯಾದ ಯೆಶಾಯನು ಅವನ ಬಳಿಗೆ ಬಂದು ಅವನಿಗೆ--ನೀನು ನಿನ್ನ ಮನೆಯನ್ನು ವ್ಯವಸ್ಥೆ ಮಾಡಿಕೋ; ಯಾಕಂದರೆ ನೀನು ಬದುಕದೆ ಸಾಯುವಿ ಎಂದು ಕರ್ತನು ಹೇಳುತ್ತಾನೆ ಅಂದನು.
- John 11:3 ಯೋಹಾನನು 11:3ಆದದ ರಿಂದ ಅವನ ಸಹೋದರಿಯರು--ಕರ್ತನೇ, ಇಗೋ, ನೀನು ಪ್ರೀತಿಮಾಡುತ್ತಿರುವವನು ಅಸ್ವಸ್ಥನಾಗಿದ್ದಾನೆ ಎಂದು ಆತನಿಗೆ ಹೇಳಿಕಳುಹಿಸಿದರು.
- Isaiah 57:1 ಯೆಶಾಯ 57:1ನೀತಿವಂತನು ನಾಶವಾಗುವನು, ಅದನ್ನು ಯಾವ ಮನುಷ್ಯನು ಮನಸ್ಸಿಗೆ ತಾರನು. ಕರುಣೆಯುಳ್ಳ ಮನುಷ್ಯರು ತೆಗೆದುಹಾಕಲ್ಪಡುವರು, ನೀತಿವಂತನು ಮುಂದೆ ಬರುವ ಕೇಡಿನಿಂದ ಪಾರಾಗು ತ್ತಾನೆಂಬದನ್ನು ಯಾರೂ ಯೋಚಿಸರು.
- Mark 6:20 ಮಾರ್ಕನು 6:20ಯಾಕಂದರೆ ಯೋಹಾನನು ನೀತಿವಂತನೂ ಪರಿಶುದ್ಧನೂ ಆದ ಮನುಷ್ಯನೆಂದು ಹೆರೋದನು ತಿಳಿದವನಾಗಿ ಅವನಿಗೆ ಭಯಪಟ್ಟು ಅವನನ್ನು ಕಾಪಾಡುತ್ತಿದ್ದನು; ಮತ್ತು ಅವನು ಹೇಳಿದ್ದನ್ನು ಕೇಳಿ ಆನೇಕ ಕಾರ್ಯಗಳನ್ನು ಮಾಡಿದ್ದಲ್ಲದೆ ಅವನು ಹೇಳುವದನ್ನು ಸಂತೋಷದಿಂದ ಕೇಳಿದನು.
- Ezekiel 22:30 ಯೆಹೆಜ್ಕೇಲನು 22:30ಬೇಲಿ ಕಟ್ಟುವ ಮನುಷ್ಯನನ್ನು ದೇಶಕ್ಕೋಸ್ಕರ ನಾನು ಅದನು ನಾಶಮಾಡದ ಹಾಗೆ ಪೌಳಿಯ ಒಡಕಿನಲ್ಲಿ ನಿಲ್ಲತಕ್ಕ ವನನ್ನು ಹುಡುಕಿದೆನು, ಆದರೆ ಸಿಕ್ಕಲಿಲ್ಲ.ಆದದ ರಿಂದ ನನ್ನ ರೋಷವನ್ನು ಅವರ ಮೇಲೆ ಸುರಿಸಿದ್ದೇನೆ; ನನ್ನ ಸಿಟ್ಟಿನ ಬೆಂಕಿಯಿಂದ ಅವರನ್ನು ಸಂಹರಿಸಿದ್ದೇನೆ; ಅವರ ಮಾರ್ಗವನ್ನು ಅವರ ತಲೆಗಳ ಮೇಲೆ ಮುಯ್ಯಿ ತೀರಿಸಿದ್ದೇನೆಂದು ದೇವರಾದ ಕರ್ತನು ಹೇಳುತ್ತಾನೆ.
- Proverbs 11:11 ಜ್ಞಾನೋಕ್ತಿಗಳು 11:11ಯಥಾರ್ಥವಂತರ ಆಶೀರ್ವಾದದಿಂದ ಪಟ್ಟ ಣವು ಹೆಚ್ಚಿಸಲ್ಪಡುತ್ತದೆ. ದುಷ್ಟರ ಬಾಯಿಂದ ಅದು ಕೆಡವಲ್ಪಡುತ್ತದೆ.
- Zechariah 1:5 ಜೆಕರ್ಯ 1:5ನಿಮ್ಮ ಪಿತೃ ಗಳೋ, ಅವರು ಎಲ್ಲಿ? ಪ್ರವಾದಿಗಳು, ಅವರು ನಿತ್ಯವಾಗಿ ಬದುಕುತ್ತಾರೋ?
- Ezekiel 14:14 ಯೆಹೆಜ್ಕೇಲನು 14:14ನೋಹ ದಾನಿಯೇಲ ಯೋಬ ಎಂಬ ಈ ಮೂವರು ಅದರಲ್ಲಿದ್ದರೂ ತಮ್ಮ ನೀತಿಯಿಂದ ತಮ್ಮ ಪ್ರಾಣಗಳನ್ನು ಉಳಿಸಿಕೊಳ್ಳುತ್ತಿದ್ದರು ಎಂದು ದೇವರಾದ ಕರ್ತನು ಹೇಳುತ್ತಾನೆ.
- Acts 13:36 ಅಪೊಸ್ತಲರ ಕೃತ್ಯಗಳು 13:36ದಾವೀದನು ದೇವರ ಚಿತ್ತಕ್ಕನು ಸಾರವಾಗಿ ತನ್ನ ಸ್ವಂತ ಸಂತತಿಯವರಿಗೆ ಸೇವೆ ಮಾಡಿದ ನಂತರ ಅವನು ನಿದ್ರೆಹೋಗಿ ತನ್ನ ಪಿತೃಗಳ ಬಳಿಯಲಿ ಸೇರಿ ಕೊಳೆಯುವ ಅವಸ್ಥೆಯನ್ನು ನೋಡಿದನು.
Original words (Hebrew)
- Elisha · H477אֱלִישָׁע ʼĔlîyshâʻ
- sick · H2470חָלָה châlâh
- sickness · H2483חֳלִי chŏlîy
- died · H4191מוּת mûwth
- Joash · H3101יוֹאָשׁ Yôwʼâsh
- king · H4428מֶלֶךְ melek
- Israel · H3478יִשְׂרָאֵל Yisrâʼêl
- down · H3381יָרַד yârad
- wept · H1058בָּכָה bâkâh
- face · H6440פָּנִים pânîym
- said · H559אָמַר ʼâmar
- father · H1אָב ʼâb
- father · H1אָב ʼâb
- chariot · H7393רֶכֶב rekeb
- Israel · H3478יִשְׂרָאֵל Yisrâʼêl
- horsemen · H6571פָּרָשׁ pârâsh