2 Kings · chapter 13 · verse 15
2 Kings 13:15 in Kannada
ಆಗ ಎಲೀಷನು ಅವನಿಗೆ--ಬಿಲ್ಲನ್ನೂ ಬಾಣಗಳನ್ನೂ ತಕ್ಕೋ ಅಂದನು.
Aaga eleeshanu avanige--billannoo baanagalannoo takko andanu.
2 Kings 13:15 in English
- King James Version (KJV)
- And Elisha said unto him, Take bow and arrows. And he took unto him bow and arrows.
- World English Bible (WEB)
- Elisha said to him, “Take bow and arrows;” and he took bow and arrows for himself.
- American Standard Version (ASV)
- And Elisha said unto him, Take bow and arrows; and he took unto him bow and arrows.
- Bible in Basic English (BBE)
- Then Elisha said to him, Take bow and arrows: and he took bow and arrows.
- Darby Translation (DBY)
- And Elisha said to him, Take bow and arrows. And he took a bow and arrows.
- Webster's Bible (WBS)
- And Elisha said to him, Take bow and arrows. And he took to him bow and arrows.
- Young's Literal Translation (YLT)
- And Elisha saith to him, 'Take bow and arrows:' and he taketh unto him bow and arrows.
Read in context
- 13ಯೆಹೋವಾ ಷನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಸಮಾರ್ಯ ದಲ್ಲಿ ಇಸ್ರಾಯೇಲಿನ ಅರಸುಗಳ ಸ್ಮಶಾನ ಭೂಮಿಯಲ್ಲಿ ಅವನನ್ನು ಹೂಣಿಟ್ಟರು. ಯಾರೊಬ್ಬಾಮನು ಅವನ ಸಿಂಹಾಸನದ ಮೇಲೆ ಕುಳಿತುಕೊಂಡನು.
- 14ಆಗ ಎಲೀಷನು ಮರಣಕರವಾದ ವ್ಯಾಧಿ ಯಿಂದ ಬಿದ್ದು ಸತ್ತಾಗ ಇಸ್ರಾಯೇಲಿನ ಅರಸನಾದ ಯೋವಾಷನು ಅವನ ಬಳಿಗೆ ಬಂದು ಅವನ ಮುಂದೆ ಬಿದ್ದು ಅತ್ತು ಅವನಿಗೆ--ನನ್ನ ತಂದೆಯೇ, ನನ್ನ ತಂದೆಯೇ, ಇಸ್ರಾಯೇಲಿನ ರಥವೂ ಅದರ ಕುದುರೆ ರಾಹುತನೂ ಆದವನೇ ಅಂದನು.
- 15ಆಗ ಎಲೀಷನು ಅವನಿಗೆ--ಬಿಲ್ಲನ್ನೂ ಬಾಣಗಳನ್ನೂ ತಕ್ಕೋ ಅಂದನು.
- 16ಅವನು ಬಿಲ್ಲು ಬಾಣಗಳನ್ನು ತಕ್ಕೊಂಡನು. ಅವನು ಇಸ್ರಾಯೇಲಿನ ಅರಸನಿಗೆ--ನಿನ್ನ ಕೈಯನ್ನು ಬಿಲ್ಲಿನ ಮೇಲೆ ಇರಿಸು ಅಂದನು.
- 17ಅವನು ತನ್ನ ಕೈಯನ್ನು ಇರಿಸಿದನು. ಎಲೀಷನು ತನ್ನ ಕೈಗಳನ್ನು ಅರಸನ ಕೈಗಳ ಮೇಲೆ ಇಟ್ಟನು. ಆಗ ಅವನು--ಮೂಡಲಲ್ಲಿರುವ ಕಿಟಕಿಯನ್ನು ತೆರೆ ಅಂದನು. ಅವನು ತೆರೆದನು. ಎಲೀಷನು--ಎಸೆ ಅಂದನು. ಅವನು ಎಸೆದನು. ಇದು ಕರ್ತನ ರಕ್ಷಣೆಯ ಬಾಣ; ಅರಾಮ್ಯರಿಂದ ತಪ್ಪಿಸುವ ರಕ್ಷಣೆಯ ಬಾಣವೇ, ಏನಂದರೆ ಅಫೇಕದಲ್ಲಿ ಅರಾಮ್ಯರನ್ನು ನಾಶಮಾಡುವ ವರೆಗೂ ಅವರನ್ನು ಹೊಡೆ ಯುವಿ ಅಂದನು.