2 Kings · chapter 13 · verse 17
2 Kings 13:17 in Kannada
ಅವನು ತನ್ನ ಕೈಯನ್ನು ಇರಿಸಿದನು. ಎಲೀಷನು ತನ್ನ ಕೈಗಳನ್ನು ಅರಸನ ಕೈಗಳ ಮೇಲೆ ಇಟ್ಟನು. ಆಗ ಅವನು--ಮೂಡಲಲ್ಲಿರುವ ಕಿಟಕಿಯನ್ನು ತೆರೆ ಅಂದನು. ಅವನು ತೆರೆದನು. ಎಲೀಷನು--ಎಸೆ ಅಂದನು. ಅವನು ಎಸೆದನು. ಇದು ಕರ್ತನ ರಕ್ಷಣೆಯ ಬಾಣ; ಅರಾಮ್ಯರಿಂದ ತಪ್ಪಿಸುವ ರಕ್ಷಣೆಯ ಬಾಣವೇ, ಏನಂದರೆ ಅಫೇಕದಲ್ಲಿ ಅರಾಮ್ಯರನ್ನು ನಾಶಮಾಡುವ ವರೆಗೂ ಅವರನ್ನು ಹೊಡೆ ಯುವಿ ಅಂದನು.
Avanu tanna kaiyannu irisidanu. Eleeshanu tanna kaigalannu arasana kaigala mele ittanu. Aaga avanu--moodalalliruva kitakiyannu tere andanu. Avanu teredanu. Eleeshanu--ese andanu. Avanu esedanu. Idu kartana rakshaneya baana; araamyarinda tappisuva rakshaneya baanave, enandare aphekadalli araamyarannu naashamaaduva varegoo avarannu hode yuvi andanu.
2 Kings 13:17 in English
- King James Version (KJV)
- And he said, Open the window eastward. And he opened [it]. Then Elisha said, Shoot. And he shot. And he said, The arrow of the LORD’s deliverance, and the arrow of deliverance from Syria: for thou shalt smite the Syrians in Aphek, till thou have consumed [them].
- World English Bible (WEB)
- He said, “Open the window eastward;” and he opened it. Then Elisha said, “Shoot!” and he shot. He said, “The LORD’s arrow of victory, even the arrow of victory over Syria; for you will strike the Syrians in Aphek until you have consumed them.”
- American Standard Version (ASV)
- And he said, Open the window eastward; and he opened it. Then Elisha said, Shoot; and he shot. And he said, Jehovah’s arrow of victory, even the arrow of victory over Syria; for thou shalt smite the Syrians in Aphek, till thou have consumed them.
- Bible in Basic English (BBE)
- Then he said; Let the window be open to the east: and he got it open. Then Elisha said, Let the arrow go; and he let it go. And he said, The Lord's arrow of salvation, of salvation over Aram; for you will overcome the Aramaeans in Aphek and put an end to them.
- Darby Translation (DBY)
- and said, Open the window eastward. And he opened [it]. And Elisha said, Shoot. And he shot. And he said, An arrow of Jehovah's deliverance, even an arrow of deliverance from the Syrians; and thou shalt smite the Syrians in Aphek, till thou hast consumed [them].
- Webster's Bible (WBS)
- And he said, Open the window eastward. And he opened [it] . Then Elisha said, Shoot. And he shot. And he said, The arrow of the LORD'S deliverance, and the arrow of deliverance from Syria: for thou shalt smite the Syrians in Aphek, till thou hast consumed [them] .
- Young's Literal Translation (YLT)
- and saith, 'Open the window eastward;' and he openeth, and Elisha saith, 'Shoot,' and he shooteth; and he saith, 'An arrow of salvation to Jehovah, and an arrow of salvation against Aram, and thou hast smitten Aram, in Aphek, till consuming.'
Read in context
- 15ಆಗ ಎಲೀಷನು ಅವನಿಗೆ--ಬಿಲ್ಲನ್ನೂ ಬಾಣಗಳನ್ನೂ ತಕ್ಕೋ ಅಂದನು.
- 16ಅವನು ಬಿಲ್ಲು ಬಾಣಗಳನ್ನು ತಕ್ಕೊಂಡನು. ಅವನು ಇಸ್ರಾಯೇಲಿನ ಅರಸನಿಗೆ--ನಿನ್ನ ಕೈಯನ್ನು ಬಿಲ್ಲಿನ ಮೇಲೆ ಇರಿಸು ಅಂದನು.
- 17ಅವನು ತನ್ನ ಕೈಯನ್ನು ಇರಿಸಿದನು. ಎಲೀಷನು ತನ್ನ ಕೈಗಳನ್ನು ಅರಸನ ಕೈಗಳ ಮೇಲೆ ಇಟ್ಟನು. ಆಗ ಅವನು--ಮೂಡಲಲ್ಲಿರುವ ಕಿಟಕಿಯನ್ನು ತೆರೆ ಅಂದನು. ಅವನು ತೆರೆದನು. ಎಲೀಷನು--ಎಸೆ ಅಂದನು. ಅವನು ಎಸೆದನು. ಇದು ಕರ್ತನ ರಕ್ಷಣೆಯ ಬಾಣ; ಅರಾಮ್ಯರಿಂದ ತಪ್ಪಿಸುವ ರಕ್ಷಣೆಯ ಬಾಣವೇ, ಏನಂದರೆ ಅಫೇಕದಲ್ಲಿ ಅರಾಮ್ಯರನ್ನು ನಾಶಮಾಡುವ ವರೆಗೂ ಅವರನ್ನು ಹೊಡೆ ಯುವಿ ಅಂದನು.
- 18ಅವನು--ಬಾಣಗಳನ್ನು ತಕ್ಕೋ ಅಂದನು. ಅವನು ತಕ್ಕೊಂಡನು. ಅವನು ಇಸ್ರಾ ಯೇಲಿನ ಅರಸನಿಗೆ -- ನೆಲದ ಮೇಲೆ ಹೊಡೆ ಅಂದನು.
- 19ಆಗ ಅವನು ಮೂರು ಸಾರಿ ಹೊಡೆದು ನಿಂತನು. ಆದರೆ ದೇವರ ಮನುಷ್ಯನು ಅವನ ಮೇಲೆ ರೌದ್ರವುಳ್ಳವನಾಗಿ--ನೀನು ಐದಾರು ಸಾರಿ ಹೊಡೆ ಯಬೇಕಾಗಿತ್ತು; ಆಗ ಅರಾಮ್ಯರನ್ನು ನಾಶಮಾಡುವ ವರೆಗೂ ಹೊಡೆಯುತ್ತಿದ್ದಿ; ಆದರೆ ಈಗ ಅರಾಮ್ಯರನ್ನು ಮೂರು ಸಾರಿ ಹೊಡೆಯುವಿ ಅಂದನು.
Cross references
- 1 Kings 20:26 1 ಅರಸುಗಳು 20:26ವರುಷಾಂತರದಲ್ಲಿ ಏನಾಯಿತಂದರೆ ಬೆನ್ಹದದನು ಅರಾಮ್ಯರನ್ನು ಲೆಕ್ಕಿಸಿ ಇಸ್ರಾಯೇಲಿನ ಸಂಗಡ ಯುದ್ಧ ಮಾಡಲು ಅಫೇಕಿಗೆ ಹೋದನು.
- 2 Kings 5:10–14 2 ಅರಸುಗಳು 5:10–14ಆಗ ಎಲೀಷನುನೀನು ಹೋಗಿ ಯೊರ್ದನಿನಲ್ಲಿ ಏಳು ಸಾರಿ ಸ್ನಾನ ಮಾಡು; ಆಗ ನಿನ್ನ ಶರೀರವು ಮೊದಲಿನಂತೆ ಮಾರ್ಪ ಡುವದು; ನೀನು ಶುದ್ಧನಾಗುವಿ ಎಂದು ಹೇಳಿ ಅವನ ಬಳಿಗೆ ಸೇವಕನನ್ನು ಕಳುಹಿಸಿದನು. ಆಗ ನಾಮಾ ನನು ರೌದ್ರಗೊಂಡು ಹೊರಟು ಹೋಗಿ--ಇಗೋ, ಅವನು ನಿಶ್ಚಯವಾಗಿ ನನ್ನ ಬಳಿಗೆ ಹೊರಟುಬಂದು ತನ್ನ ದೇವರಾದ ಕರ್ತನ ಹೆಸರನ್ನು ಕರೆದು ಆ ಸ್ಥಳದ ಮೇಲೆ ತನ್ನ ಕೈಯಾಡಿಸಿ ಕುಷ್ಠರೋಗವನ್ನು ವಾಸಿ ಮಾಡುವನೆಂದು ನಾನು ಯೋಚಿಸಿಕೊಂಡೆನು. ನಾನು ಹೊಳೆಗಳಲ್ಲಿ ಸ್ನಾನ ಮಾಡಿ ಶುದ್ಧನಾಗುವ ಹಾಗೆ ದಮಸ್ಕದ ನದಿಗಳಾದ ಅಬಾನಾ ಪರ್ಪರ್ ಇಸ್ರಾಯೇಲಿನ ಎಲ್ಲಾ ನೀರಿಗಿಂತ ಉತ್ತಮವಲ್ಲವೋ ಎಂದು ಹೇಳಿ ತಿರುಗಿಕೊಂಡು ಕೋಪದಿಂದ ಹೋದನು. ಆದರೆ ಅವನ ಸೇವಕರು ನಾಮಾನನ ಬಳಿಗೆ ಬಂದು ಅವನ ಸಂಗಡ ಮಾತನಾಡಿ--ನನ್ನ ತಂದೆಯೇ, ಪ್ರವಾದಿಯು ದೊಡ್ಡ ಕಾರ್ಯವನ್ನು ನಿನಗೆ ಹೇಳಿದ್ದರೆ ನೀನು ಮಾಡುತ್ತಿದ್ದಿಯಲ್ಲವೋ? ಅವನು ನಿನಗೆ ಸ್ನಾನಮಾಡಿ ಶುದ್ಧನಾಗೆಂದು ಹೇಳಿದರೆ ಅಡ್ಡಿ ಏನು ಅಂದರು. ಆಗ ಅವನು ಇಳಿದುಹೋಗಿ ದೇವರ ಮನುಷ್ಯನ ವಾಕ್ಯದ ಪ್ರಕಾರ ಯೊರ್ದನಿನಲ್ಲಿ ಏಳುಸಾರಿ ಮುಣುಗಿದನು; ಆಗ ಅವನ ಶರೀರವು ಚಿಕ್ಕ ಮಗುವಿನ ಶರೀರದ ಹಾಗೆ ಮಾರ್ಪಟ್ಟಿತು; ಅವನು ಶುದ್ಧನಾದನು.
- 1 Corinthians 1:18 1 ಕೊರಿಂಥದವರಿಗೆ 1:18ನಾಶವಾಗುವವರಿಗೆ ಶಿಲುಬೆಯ ವಿಷಯವಾದ ಸಾರೋಣವು ಹುಚ್ಚುತನವಾಗಿದೆ; ರಕ್ಷಣೆ ಹೊಂದಿದ ನಮಗಾದರೋ ಅದು ದೇವರ ಶಕ್ತಿಯಾಗಿದೆ.
- John 11:39–41 ಯೋಹಾನನು 11:39–41ಯೇಸು--ಆ ಕಲ್ಲನ್ನು ತೆಗೆದುಹಾಕಿರಿ ಅಂದನು. ಅದಕ್ಕೆ ಸತ್ತುಹೋದವನ ಸಹೋದರಿಯಾದ ಮಾರ್ಥಳು ಆತನಿಗೆ--ಕರ್ತನೇ, ಇಷ್ಟರೊಳಗೆ ಅವನು ನಾರುತ್ತಾನೆ; ಯಾಕಂದರೆ ಅವನು ಸತ್ತು ನಾಲ್ಕು ದಿನಗಳಾದವು ಅಂದಳು. ಯೇಸು ಆಕೆಗೆ--ನೀನು ನಂಬುವದಾದರೆ ದೇವರ ಮಹಿಮೆಯನ್ನು ನೋಡುವಿ ಎಂದು ನಾನು ನಿನಗೆ ಹೇಳಲಿಲ್ಲವೇ ಅಂದನು. ಆಗ ಅವರು ಸತ್ತವನನ್ನು ಇಟ್ಟಿದ್ದ ಸ್ಥಳದಿಂದ ಕಲ್ಲನ್ನು ತೆಗೆದುಹಾಕಿದರು. ಯೇಸು ಕಣ್ಣೆತ್ತಿ ಮೇಲಕ್ಕೆ ನೋಡಿ--ತಂದೆಯೇ, ನೀನು ನನ್ನ ಪ್ರಾರ್ಥನೆಯನ್ನು ಕೇಳಿದ್ದಕ್ಕೆ ನಾನು ನಿನ್ನನ್ನು ಕೊಂಡಾಡುತ್ತೇನೆ.
- 1 Samuel 4:1 1 ಸಮುವೇಲನು 4:1ಸಮುವೇಲನ ವಾಕ್ಯವು ಸಮಸ್ತ ಇಸ್ರಾಯೇ ಲಿನಲ್ಲಿ ಮುಟ್ಟಿತು. ಆದರೆ ಇಸ್ರಾಯೇ ಲ್ಯರು ಫಿಲಿಷ್ಟಿಯರಿಗೆ ವಿರೋಧವಾಗಿ ಯುದ್ಧಕ್ಕೆ ಹೊರಟು ಎಬೆನೆಜೆರಿನ ಸವಿಾಪದಲ್ಲಿ ದಂಡಿಳಿದರು. ಫಿಲಿಷ್ಟಿಯರು ಅಫೇಕಿನಲ್ಲಿ ದಂಡಿಳಿದರು.
- Exodus 4:17 ವಿಮೋಚನಕಾಂಡ 4:17ಈ ಕೋಲನ್ನು ನಿನ್ನ ಕೈಯಲ್ಲಿ ತಕ್ಕೊಳ್ಳಬೇಕು. ನೀನು ಇದರಿಂದಲೇ ಆ ಸೂಚಕಕಾರ್ಯಗಳನ್ನು ಮಾಡುವಿ ಅಂದನು.
- Exodus 4:2 ವಿಮೋಚನಕಾಂಡ 4:2ಕರ್ತನು ಅವನಿಗೆ--ನಿನ್ನ ಕೈಯಲ್ಲಿರುವದೇನು ಅಂದದ್ದಕ್ಕೆ ಅವನು--ಕೋಲು ಅಂದನು.
- Judges 7:9–20 ನ್ಯಾಯಸ್ಥಾಪಕರು 7:9–20ಅದೇ ರಾತ್ರಿಯಲ್ಲಿ ಆದದ್ದೇನಂದರೆ, ಕರ್ತನು ಅವನಿಗೆ--ನೀನು ಎದ್ದು ದಂಡಿಗೆ ಇಳಿದು ಹೋಗು; ಅದನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಟ್ಟಿದ್ದೇನೆ. ಇಳಿದು ಹೋಗುವದಕ್ಕೆ ನೀನು ಭಯಪಟ್ಟರೆ (ಮೊದಲು) ನೀನು ನಿನ್ನ ಸೇವಕನಾದ ಪುರನ ಸಂಗಡ ದಂಡಿಗೆ ಇಳಿದು ಹೋಗಿ ಅವರು ಮಾತನಾಡುವದನ್ನು ಕೇಳು; ತರುವಾಯ ದಂಡಿಗೆ ಇಳಿದು ಹೋಗುವದಕ್ಕೆ ನಿನ್ನ ಕೈಗಳು ಬಲಗೊಳ್ಳುವವು ಅಂದನು. ಹಾಗೆಯೇ ಅವನು ತನ್ನ ಸೇವಕನಾದ ಪುರನ ಸಂಗಡ ದಂಡಿನ ಹೊರಗಿರುವ ಯುದ್ಧಸ್ಥರ ಬಳಿಗೆ ಹೋದನು. ಮಿದ್ಯಾನ್ಯರೂ ಅಮಾಲೇಕ್ಯರೂ ಸಕಲ ಮೂಡ ಣದ ಮಕ್ಕಳೂ ಮಿಡತೆಗಳಷ್ಟು ಗುಂಪಾಗಿ ತಗ್ಗಿನಲ್ಲಿ ಇಳು ಕೊಂಡಿದ್ದದರು. ಅವರ ಒಂಟೆಗಳಿಗೆ ಲೆಕ್ಕವಿಲ್ಲ. ಅವು ಸಮುದ್ರದ ಮರಳಿನ ಹಾಗೆ ಗುಂಪಾಗಿದ್ದವು. ಗಿದ್ಯೋನನು ಬಂದಾಗ ಇಗೋ, ಒಬ್ಬನು ತನ್ನ ಜೊತೆಗಾರನಿಗೆ ತನಗಾದ ಸ್ವಪ್ನವನ್ನು ವಿವರಿಸಿ ಹೇಳಿದ್ದೇ ನಂದರೆ--ಇಗೋ, ನಾನು ಒಂದು ಕನಸನ್ನು ಕಂಡೆನು. ಇಗೋ, ಒಂದು ಜವೆಗೋಧಿಯ ರೊಟ್ಟಿಯು ಮಿದ್ಯಾ ನ್ಯರ ದಂಡಿನ ಮೇಲೆ ಹೊರಳಿ ಒಂದು ಡೇರೆಯಮೇಲೆ ಬಂದು ಅದು ಬೀಳುವ ಹಾಗೆ ಅದನ್ನು ಹೊಡೆದು ಕೆಡವಿಹಾಕಿತು; ಆಗ ಡೇರೆಯು ಬಿದ್ದುಹೋಯಿತು ಅಂದನು. ಅವನ ಜೊತೆಗಾರನು ಪ್ರತ್ಯುತ್ತರ ಕೊಟ್ಟು --ಇದು ಯೋವಾಷನ ಮಗನಾದ ಗಿದ್ಯೋನನೆಂಬ ಇಸ್ರಾಯೇಲ್ನ ಮನುಷ್ಯನ ಕತ್ತಿಯೇ ಹೊರತು ಬೇರೆ ಯಲ್ಲ. ದೇವರು ಮಿದ್ಯಾನ್ಯರನ್ನೂ ಈ ಸಮಸ್ತ ದಂಡನ್ನೂ ಅವನ ಕೈಯಲ್ಲಿ ಒಪ್ಪಿಸಿಕೊಟ್ಟನು ಅಂದನು. ಗಿದ್ಯೋನನು ಆ ಕನಸಿನ ವಿವರವನ್ನೂ ಅದರ ಅರ್ಥವನ್ನೂ ಕೇಳಿದಾಗ ಅವನು ಆರಾಧಿಸಿ ಇಸ್ರಾ ಯೇಲ್ ದಂಡಿಗೆ ತಿರುಗಿ ಬಂದು--ಏಳಿರಿ, ಯಾಕಂದರೆ ಕರ್ತನು ಮಿದ್ಯಾನ್ಯರ ದಂಡನ್ನು ನಿಮ್ಮ ಕೈಗೆ ಒಪ್ಪಿಸಿ ಕೊಟ್ಟಿದ್ದಾನೆ ಎಂದು ಹೇಳಿದನು. ಆ ಮುನ್ನೂರು ಜನರನ್ನು ಮೂರು ಗುಂಪಾಗಿ ವಿಭಾಗಿಸಿ ಎಲ್ಲರ ಕೈಯಲ್ಲಿ ತುತೂರಿಗಳನ್ನೂ ಬರಿದಾದ ಕೊಡಗಳನ್ನೂ ಅವುಗಳಲ್ಲಿ ಇಡುವ ಪಂಜುಗಳನ್ನೂ ಕೊಟ್ಟು ಅವರಿಗೆ ಹೇಳಿದ್ದೇ ನಂದರೆ-- ನಾನು ಮಾಡುವದನ್ನು ನೋಡಿ ಹಾಗೆಯೇ ನೀವೂ ಮಾಡಿರಿ. ಇಗೋ, ನಾನು ದಂಡಿನ ಹೊರಗೆ ಬಂದಾಗ ಹೇಗೆ ಮಾಡುವೆನೋ ಹಾಗೆಯೇ ನೀವೂ ಮಾಡಿರಿ. ನಾನೂ ನನ್ನ ಸಂಗಡ ಇರುವವ ರೆಲ್ಲರೂ ತುತೂರಿಯನ್ನು ಊದುವಾಗ ನೀವೆಲ್ಲರೂ ದಂಡಿನ ಸುತ್ತಲೂ ಎಲ್ಲಾ ಕಡೆಯಲ್ಲೂ ತುತೂರಿಗಳನ್ನು ಊದಿ ಕರ್ತನ ಕತ್ತಿ, ಗಿದ್ಯೋನನ ಕತ್ತಿ ಎಂದು ಹೇಳಿರಿ ಅಂದನು. ಮಧ್ಯ ರಾತ್ರಿ ಮೊದಲನೆಯ ಜಾವದಲ್ಲಿ ಕಾವಲು ಗಾರರನ್ನು ಬದಲಾಯಿಸಿದಾಗ ಗಿದ್ಯೋನನೂ ಅವನ ಸಂಗಡ ಇದ್ದ ನೂರು ಮಂದಿಯೂ ದಂಡಿನ ಹೊರಗೆ ಬಂದು ತುತೂರಿಗಳನ್ನು ಊದಿ ತಮ್ಮ ಕೈಯಲ್ಲಿದ್ದ ಕೊಡಗಳನ್ನು ಒಡೆದರು. ಈ ಮೂರು ಗುಂಪಿನ ಜನರು ತುತೂರಿಗಳನ್ನು ಊದಿ ಆ ಕೊಡಗಳನ್ನು ಒಡೆದುಬಿಟ್ಟು ಪಂಜುಗಳನ್ನು ತಮ್ಮ ಎಡಗೈಯಲ್ಲಿಯೂ ಊದುವ ತುತೂರಿಗಳನ್ನು ತಮ್ಮ ಬಲಗೈಯಲ್ಲಿಯೂ ಹಿಡಿದು--ಕರ್ತನ ಕತ್ತಿ, ಗಿದ್ಯೋನನ ಕತ್ತಿ ಎಂದು ಕೂಗಿ ದಂಡಿನ ಸುತ್ತಲೂ ಅವರವರು ತಮ್ಮ ಸ್ಥಳದಲ್ಲಿ ನಿಂತರು.
- John 2:5–8 ಯೋಹಾನನು 2:5–8ಆತನ ತಾಯಿಯು ಸೇವಕರಿಗೆ--ಆತನು ನಿಮಗೆ ಏನು ಹೇಳುತ್ತಾನೋ ಅದನ್ನು ಮಾಡಿರಿ ಅಂದಳು. ಯೆಹೂದ್ಯರ ಶುದ್ಧೀ ಕರಣದ ಪ್ರಕಾರ ಅಲ್ಲಿ ಪ್ರತಿಯೊಂದು ಎರಡು ಇಲ್ಲವೆ ಮೂರು ಕೊಳಗ ನೀರು ಹಿಡಿಯುವಷ್ಟು ಆರು ಕಲ್ಲಿನ ಬಾನೆಗಳು ಇದ್ದವು. ಯೇಸು ಅವರಿಗೆ--ಆ ಬಾನೆ ಗಳಲ್ಲಿ ನೀರು ತುಂಬಿರಿ ಅಂದನು. ಅವರು ಅವುಗಳನ್ನು ಕಂಠದವರೆಗೆ ತುಂಬಿದ್ದರು. ಆತನು ಅವರಿಗೆ--ಈಗ ಇದನ್ನು ತೋಡಿಕೊಂಡು ಹೋಗಿ ಔತಣದ ಪಾರುಪತ್ಯಗಾರನಿಗೆ ಕೊಡಿರಿ ಎಂದು ಹೇಳಲು ಅವರು ತಕ್ಕೊಂಡು ಹೋಗಿ ಕೊಟ್ಟರು.
- 2 Samuel 5:24 2 ಸಮುವೇಲನು 5:24ಹಿಪ್ಪಲಿ ಗಿಡಗಳ ಶಿಖರಗಳಲ್ಲಿ ನಡೆದು ಬರುವ ಶಬ್ದವನ್ನು ನೀನು ಕೇಳಿದಾಗ ಚೇತರಿಸಿಕೊಳ್ಳ ಬೇಕು. ಯಾಕಂದರೆ ಆಗಲೇ ಕರ್ತನು ಫಿಲಿಷ್ಟಿಯರ ದಂಡನ್ನು ಹೊಡೆಯಲು ನಿನ್ನ ಮುಂದಾಗಿ ಹೊರಡು ವನು ಅಂದನು.ಆಗ ಕರ್ತನು ತನಗೆ ಆಜ್ಞಾಪಿಸಿದ ಪ್ರಕಾರಮಾಡಿ ದಾವೀದನು, ಗೆಬದಿಂದ ಗೆಜೆರಿನ ವರೆಗೆ ಫಿಲಿಷ್ಟಿಯರನ್ನು ಕೊಂದನು.
Original words (Hebrew)
- said · H559אָמַר ʼâmar
- Open · H6605פָּתַח pâthach
- window · H2474חַלּוֹן challôwn
- eastward · H6924קֶדֶם qedem
- opened · H6605פָּתַח pâthach
- Elisha · H477אֱלִישָׁע ʼĔlîyshâʻ
- said · H559אָמַר ʼâmar
- Shoot · H3384יָרָה yârâh
- shot · H3384יָרָה yârâh
- said · H559אָמַר ʼâmar
- arrow · H2671חֵץ chêts
- deliverance · H8668תְּשׁוּעָה tᵉshûwʻâh
- arrow · H2671חֵץ chêts
- deliverance · H8668תְּשׁוּעָה tᵉshûwʻâh
- Syria · H758אֲרָם ʼĂrâm
- smite · H5221נָכָה nâkâh
- Syrians · H758אֲרָם ʼĂrâm
- Aphek · H663אֲפֵק ʼĂphêq
- consumed · H3615כָּלָה kâlâh