2 Kings · chapter 13 · verse 18
2 Kings 13:18 in Kannada
ಅವನು--ಬಾಣಗಳನ್ನು ತಕ್ಕೋ ಅಂದನು. ಅವನು ತಕ್ಕೊಂಡನು. ಅವನು ಇಸ್ರಾ ಯೇಲಿನ ಅರಸನಿಗೆ -- ನೆಲದ ಮೇಲೆ ಹೊಡೆ ಅಂದನು.
Avanu--baanagalannu takko andanu. Avanu takkondanu. Avanu israa yelina arasanige -- nelada mele hode andanu.
2 Kings 13:18 in English
- King James Version (KJV)
- And he said, Take the arrows. And he took [them]. And he said unto the king of Israel, Smite upon the ground. And he smote thrice, and stayed.
- World English Bible (WEB)
- He said, “Take the arrows;” and he took them. He said to the king of Israel, “Strike the ground;” and he struck three times, and stopped.
- American Standard Version (ASV)
- And he said, Take the arrows; and he took them. And he said unto the king of Israel, Smite upon the ground; and he smote thrice, and stayed.
- Bible in Basic English (BBE)
- And he said, Take the arrows: and he took them. And he said to the king of Israel, Send them down into the earth; and he did so three times and no more.
- Darby Translation (DBY)
- And he said, Take the arrows. And he took [them]. And he said to the king of Israel, Smite upon the ground. And he smote thrice, and stayed.
- Webster's Bible (WBS)
- And he said, Take the arrows. And he took [them] . And he said to the king of Israel, Smite upon the ground. And he smote thrice, and ceased.
- Young's Literal Translation (YLT)
- And he saith, 'Take the arrows,' and he taketh; and he saith to the king of Israel, 'Smite to the earth;' and he smiteth three times, and stayeth.
Read in context
- 16ಅವನು ಬಿಲ್ಲು ಬಾಣಗಳನ್ನು ತಕ್ಕೊಂಡನು. ಅವನು ಇಸ್ರಾಯೇಲಿನ ಅರಸನಿಗೆ--ನಿನ್ನ ಕೈಯನ್ನು ಬಿಲ್ಲಿನ ಮೇಲೆ ಇರಿಸು ಅಂದನು.
- 17ಅವನು ತನ್ನ ಕೈಯನ್ನು ಇರಿಸಿದನು. ಎಲೀಷನು ತನ್ನ ಕೈಗಳನ್ನು ಅರಸನ ಕೈಗಳ ಮೇಲೆ ಇಟ್ಟನು. ಆಗ ಅವನು--ಮೂಡಲಲ್ಲಿರುವ ಕಿಟಕಿಯನ್ನು ತೆರೆ ಅಂದನು. ಅವನು ತೆರೆದನು. ಎಲೀಷನು--ಎಸೆ ಅಂದನು. ಅವನು ಎಸೆದನು. ಇದು ಕರ್ತನ ರಕ್ಷಣೆಯ ಬಾಣ; ಅರಾಮ್ಯರಿಂದ ತಪ್ಪಿಸುವ ರಕ್ಷಣೆಯ ಬಾಣವೇ, ಏನಂದರೆ ಅಫೇಕದಲ್ಲಿ ಅರಾಮ್ಯರನ್ನು ನಾಶಮಾಡುವ ವರೆಗೂ ಅವರನ್ನು ಹೊಡೆ ಯುವಿ ಅಂದನು.
- 18ಅವನು--ಬಾಣಗಳನ್ನು ತಕ್ಕೋ ಅಂದನು. ಅವನು ತಕ್ಕೊಂಡನು. ಅವನು ಇಸ್ರಾ ಯೇಲಿನ ಅರಸನಿಗೆ -- ನೆಲದ ಮೇಲೆ ಹೊಡೆ ಅಂದನು.
- 19ಆಗ ಅವನು ಮೂರು ಸಾರಿ ಹೊಡೆದು ನಿಂತನು. ಆದರೆ ದೇವರ ಮನುಷ್ಯನು ಅವನ ಮೇಲೆ ರೌದ್ರವುಳ್ಳವನಾಗಿ--ನೀನು ಐದಾರು ಸಾರಿ ಹೊಡೆ ಯಬೇಕಾಗಿತ್ತು; ಆಗ ಅರಾಮ್ಯರನ್ನು ನಾಶಮಾಡುವ ವರೆಗೂ ಹೊಡೆಯುತ್ತಿದ್ದಿ; ಆದರೆ ಈಗ ಅರಾಮ್ಯರನ್ನು ಮೂರು ಸಾರಿ ಹೊಡೆಯುವಿ ಅಂದನು.
- 20ಎಲೀಷನು ಸತ್ತ ತರುವಾಯ ಅವನನ್ನು ಹೂಣಿ ಟ್ಟರು. ವರುಷದ ಆರಂಭದಲ್ಲಿ ಮೋವಾಬ್ಯರ ದಂಡು ಗಳು ದೇಶದಲ್ಲಿ ಪ್ರವೇಶಿಸಿದವು.
Cross references
- 2 Kings 4:6 2 ಅರಸುಗಳು 4:6ಆ ಪಾತ್ರೆಗಳು ತುಂಬಿದ ತರುವಾಯ ಏನಾಯಿತಂದರೆ, ಅವಳು ತನ್ನ ಮಗನಿಗೆ--ಇನ್ನೊಂದು ಪಾತ್ರೆಯನ್ನು ನನ್ನ ಬಳಿಗೆ ತಕ್ಕೊಂಡು ಬಾ ಅಂದಳು. ಅವನು ಅವಳಿಗೆ--ಇನ್ನು ಪಾತ್ರೆ ಇಲ್ಲ ಅಂದನು.
- Isaiah 20:2–4 ಯೆಶಾಯ 20:2–4ಅದೇ ಸಮಯದಲ್ಲಿ ಕರ್ತನು ಆಮೋ ಚನ ಮಗನಾದ ಯೆಶಾಯನಿಗೆ ಹೋಗಿ ನಿನ್ನ ನಡುವಿನ ಮೇಲಿರುವ ಗೋಣಿತಟ್ಟನ್ನು ಬಿಚ್ಚು, ನಿನ್ನ ಪಾದಗಳ ಲ್ಲಿರುವ ಕೆರಗಳನ್ನು ತೆಗೆದಿಡು ಎಂದು ಹೇಳಿದನು. ಅವನು ಹಾಗೆ ಮಾಡಿ ಬೆತ್ತಲೆಯಾಗಿ ಕೆರವಿಲ್ಲದೆ ತಿರು ಗುತ್ತಿದ್ದನು. ಕರ್ತನು ಹೇಳಿದ್ದೇನಂದರೆ, ನನ್ನ ಸೇವಕ ನಾದ ಯೆಶಾಯನು ಐಗುಪ್ತಕ್ಕೂ ಐಥಿಯೋಪಿ ಯಕ್ಕೂ ಗುರುತಾಗಿಯೂ ಆಶ್ಚರ್ಯವಾಗಿಯೂ ಹೀಗೆ ಮೂರು ವರ್ಷ ಬೆತ್ತಲೆಯಾಗಿ ಕೆರವಿಲ್ಲದೆ ನಡೆದನು. ಹಾಗೆಯೇ ಅಶ್ಶೂರಿನ ಅರಸನು ಐಗುಪ್ತ್ಯರನ್ನು ಬಂಧಿಸಿ ಐಥಿಯೋಪಿಯಾದ ಕೈದಿಗಳನ್ನು ಅವರು ದೊಡ್ಡವರಾಗಲಿ ಸಣ್ಣವರಾಗಲಿ ಬಟ್ಟೆ ಕೆರಗಳಿಲ್ಲದೆ ಬರಿ ಕುಂಡಿಯವರಾಗಿ ಐಗುಪ್ತದ ಮಾನಭಂಗಕ್ಕೋ ಸ್ಕರ ಸೆರೆಗೆ ನಡೆಯುವಂತೆ ಮಾಡುವನು.
- Ezekiel 5:1–4 ಯೆಹೆಜ್ಕೇಲನು 5:1–4ಅವರಿಗೆ ರೊಟ್ಟಿ ಮತ್ತು ನೀರಿನ ಕೊರತೆಯಿಂದ ಆಶ್ಚರ್ಯಪಟ್ಟು ಒಬ್ಬರ ಸಂಗಡ ಒಬ್ಬರು ತಮ್ಮ ಅಕ್ರಮಗಳಿಗಾಗಿ ಕ್ಷಯಿಸಿ ಹೋಗುವರು. ಅದರ ಮೂರನೆಯ ಪಾಲನ್ನು ನಗರದ ಮಧ್ಯದಲ್ಲಿ ಮುತ್ತಿಗೆಯ ದಿವಸಗಳು ಮುಗಿದ ಮೇಲೆ ಬೆಂಕಿಯಿಂದ ಸುಡಬೇಕು, ಮೂರನೆಯ ಪಾಲನ್ನು ತೆಗೆದುಕೊಂಡು ಖಡ್ಗದಿಂದ ಸುತ್ತಲೂ ಕಡಿಯಬೇಕು; ಉಳಿದ ಮೂರನೆಯ ಪಾಲನ್ನು ಗಾಳಿಗೆ ಚೆಲ್ಲಬೇಕು ಮತ್ತು ನಾನು ಅವುಗಳ ಹಿಂದೆ ಕತ್ತಿಯನ್ನು ಬೀಸುವೆನು ನೀನು ಅವುಗಳೊಳಗಿಂದ ಕೆಲವನ್ನು ಲೆಕ್ಕದಲ್ಲಿ ತೆಗೆದು ನಿನ್ನ ಸೆರಗುಗಳಲ್ಲಿ ಕಟ್ಟು ಅಂದನು. ತಿರುಗಿ ಅವುಗಳೊಳಗಿಂದ ತೆಗೆದು ಬೆಂಕಿಯ ಮಧ್ಯದಲ್ಲಿ ಹಾಕಿ ಅವುಗಳನ್ನು ಬೆಂಕಿಯಿಂದ ಸುಡು; ಇದರಿಂದ ಆ ಬೆಂಕಿಯು ಸಮಸ್ತ ಇಸ್ರಾಯೇಲಿನ ಮನೆತನದವರೆಗೂ ಹೋಗುವದು.
- Ezekiel 12:1–7 ಯೆಹೆಜ್ಕೇಲನು 12:1–7ಕರ್ತನ ವಾಕ್ಯವು ಮತ್ತೆ ಬಂದು ನನಗೆ ಹೇಳಿದ್ದೇನಂದರೆ-- ಮನುಷ್ಯಪುತ್ರನೇ, ನೀನು ತಿರುಗಿ ಬೀಳುವ ಮನೆತನದವರ ಮಧ್ಯದಲ್ಲಿ ವಾಸಿಸುತ್ತಿರುವಿ, ಅವರಿಗೆ ನೋಡುವದಕ್ಕೆ ಕಣ್ಣು ಗಳುಂಟು ನೋಡುವದಿಲ್ಲ, ಕೇಳುವದಕ್ಕೆ ಕಿವಿಗಳುಂಟು ಕೇಳುವದಿಲ್ಲ; ಅವರು ತಿರುಗಿ ಬೀಳುವ ಮನೆತನ ದವರು. ಮನುಷ್ಯ ಪುತ್ರನೇ, ನೀನು ತೆಗೆದುಹಾಕು ವದಕ್ಕೆ ಸಾಮಾನುಗಳನ್ನು ಸಿದ್ಧಮಾಡಿ ಹಗಲಿನಲ್ಲಿ ಅವರ ದೃಷ್ಟಿಯಿಂದ ತೊಲಗಿ ಹೋಗು; ಹೌದು, ಅವರ ಕಣ್ಣುಗಳ ಮುಂದೆಯೇ ನಿನ್ನ ಸ್ಥಳವನ್ನು ಬಿಟ್ಟು ಬೇರೊಂದು ಸ್ಥಳಕ್ಕೆ ಹೋಗು; ಅವರು ತಿರುಗಿ ಬೀಳುವ ಮನೆತನದವರಾದಾಗ್ಯೂ ಒಂದು ವೇಳೆ ಮನಸ್ಸು ಮಾಡಿಯಾರು. ನಿನ್ನ ಸಾಮಾಗ್ರಿಗಳನ್ನು ತೆಗೆದುಹಾಕು ವದಕ್ಕಾಗುವಂತ ಸಾಮಾಗ್ರಿಗಳನ್ನು ಹಗಲಿನಲ್ಲಿ ಅವರ ಕಣ್ಣುಗಳ ಮುಂದೆ ಹೊರಗೆ ತರಬೇಕು; ಸಂಜೆಯಲ್ಲಿ ಸೆರೆಗೆ ಹೋಗುವವರ ಹಾಗೆ ನೀನು ಅವರ ಕಣ್ಣುಗಳ ಮುಂದೆಹೋಗಬೇಕು. ಅವರ ಕಣ್ಣುಗಳ ಮುಂದೆಯೇ ನೀನು ಗೋಡೆಯನ್ನು ಕೊರೆದು ಅಲ್ಲಿಂದ ಹೊತ್ತು ಕೊಂಡು ಹೊರಗೆ ಹೊರಟುಹೋಗು. ಅವರ ಕಣ್ಣು ಗಳ ಮುಂದೆ ಸಾಮಾಗ್ರಿಯನ್ನು ಹೆಗಲಿನ ಮೇಲೆ ಹೊತ್ತುಕೊಂಡು ನಸುಬೆಳಕಿನಲ್ಲಿ ಹೋಗಬೇಕು; ನೆಲ ವನ್ನು ನೋಡದ ಹಾಗೆ ನಿನ್ನ ಮುಖವನ್ನು ಮುಚ್ಚಿ ಕೊಳ್ಳಬೇಕು. ನಾನು ನಿನ್ನನ್ನು ಇಸ್ರಾಯೇಲಿನ ಮನೆತನ ದಲ್ಲಿರುವವರಿಗೆ ಗುರುತನ್ನಾಗಿ ಇಟ್ಟಿದ್ದೇನೆ. ನಾನು ಆಜ್ಞೆಯನ್ನು ಹೊಂದಿದ ಪ್ರಕಾರ ಮಾಡಿದೆನು; ನನ್ನ ಸಾಮಗ್ರಿಗಳನ್ನು ಸೆರೆಯ ಸಾಮಗ್ರಿಗಳಂತೆ ಹಗಲಿ ನಲ್ಲಿಯೇ ಹೊರಗೆ ತಂದೆನು; ನಸುಬೆಳಕಿನಲ್ಲಿ ನನ್ನ ಕೈಯಿಂದಲೇ ಗೋಡೆಯನ್ನು ಕೊರೆದೆನು; ಅದನ್ನು ನಾನು ನಸುಬೆಳಕಿನಲ್ಲಿ ಹೊರಗೆ ತಂದು ಅವರ ಕಣ್ಣುಗಳ ಮುಂದೆ ಅದನ್ನು ಹೆಗಲ ಮೇಲೆ ಹೊತ್ತುಕೊಂಡು ಹೋದೆನು.
- Exodus 17:11 ವಿಮೋಚನಕಾಂಡ 17:11ಮೋಶೆಯು ತನ್ನ ಕೈಯನ್ನು ಎತ್ತಿದಾಗ ಇಸ್ರಾಯೇಲ್ಯರು ಜಯಿಸಿದರು. ಅವನು ತನ್ನ ಕೈಯನ್ನು ಇಳಿಸಿದಾಗ ಅಮಾಲೇಕ್ಯರು ಜಯಿಸಿದರು.
- Ezekiel 4:1–10 ಯೆಹೆಜ್ಕೇಲನು 4:1–10ಇದಲ್ಲದೆ ಮನುಷ್ಯಪುತ್ರನೇ, ನೀನು ಒಂದು ಹಂಚನ್ನು ತೆಗೆದುಕೊಂಡು ನಿನ್ನ ಮುಂದಿಟ್ಟು ಅದರ ಮೇಲೆ ಯೆರೂಸಲೇಮ್ ನಗರದ ನಕ್ಷೆಯನ್ನು ಬರೆ. ಅದಕ್ಕೆ ಮುತ್ತಿಗೆ ಹಾಕಿ ಎದುರಾಗಿ ಒಂದು ಕೋಟೆಯನ್ನು ಕಟ್ಟು. ಇದಲ್ಲದೆ ಎದುರಾಗಿ ಒಂದು ದಿಬ್ಬವನ್ನು ಕಟ್ಟು; ಎದುರಾಗಿ ಒಂದು ದಂಡನ್ನು ಇರಿಸಿ ವಿರೋಧವಾಗಿ ಸುತ್ತಲೂ ಭಿತ್ತಿಭೇದಕ ಮಾಡು ವಂಥ ಆಯುಧಗಳನ್ನು ಇಡು. ಇದಾದ ಮೇಲೆ ನೀನು ಒಂದು ಕಬ್ಬಿಣದ ತಟ್ಟೆಯನ್ನು ತೆಗೆದುಕೊಂಡು ಅದನ್ನು ಕಬ್ಬಿಣದ ಗೋಡೆಯೆಂದು ತಿಳಿದು ನಿನಗೂ ನಗರಕ್ಕೂ ಮಧ್ಯದಲ್ಲಿ ಇರಿಸು. ಆಮೇಲೆ ಅದಕ್ಕೆ ಎದುರಾಗಿ ನಿನ್ನ ಮುಖವನ್ನು ಇಡು. ಆಗ ಅದು ಮುತ್ತಲ್ಪಡುವದು; ನೀನು ಅದಕ್ಕೆ ಎದುರಾಗಿ ಮುತ್ತಿ ದಂತಾಗುವದು. ಇದು ಇಸ್ರಾಯೇಲ್ ಮನೆತನದ ಗುರುತಾಗಿರುವದು. ನೀನು ನಿನ್ನ ಎಡಪಾರ್ಶ್ವದಲ್ಲಿ ಮಲಗಿ ಇಸ್ರಾ ಯೇಲ್ ವಂಶದವರ ಅಕ್ರಮಗಳನ್ನು ಅದರ ಮೇಲಿಡ ಬೇಕು; ನೀನು ಅದರ ಮೇಲೆ ಮಲಗುವ ದಿವಸಗಳ ಲೆಕ್ಕದ ಪ್ರಕಾರ ಅವರ ಅಕ್ರಮಗಳನ್ನು ಹೊತ್ತುಕೊಂಡಿ ರಬೇಕು. ನಾನು ದಿವಸಗಳ ಲೆಕ್ಕದ ಪ್ರಕಾರ ಅವರ ಅಕ್ರಮದ ವರ್ಷಗಳನ್ನು ನಿನಗೆ ನೇಮಿಸಿದ್ದೇನೆ. ಅವು ಮುನ್ನೂರತೊಂಭತ್ತು ದಿವಸಗಳಾಗಿವೆ; ಹೀಗೆ ನೀನು ಇಸ್ರಾಯೇಲ್ಯರ ಮನೆತನದವರ ಅಕ್ರಮಗಳನ್ನು ಹೊರಬೇಕು. ನೀನು ಇವುಗಳನ್ನು ಮಾಡಿದ ಮೇಲೆ ಇನ್ನೊಂದು ಸಾರಿ ಬಲಪಾರ್ಶ್ವದಲ್ಲಿ ಮಲಗಿ ಯೆಹೂ ದನ ಮನೆಯ ಅಕ್ರಮವನ್ನು ನಲವತ್ತು ದಿವಸ ಹೊರಬೇಕು; ನಾನು ನಿನಗೆ ಒಂದೊಂದು ದಿನವನ್ನು ಒಂದೊಂದು ವರ್ಷಕ್ಕೆ ನೇಮಿಸಿದ್ದೇನೆ. ಆದದರಿಂದ ಯೆರೂಸಲೇಮಿನ ಮುತ್ತಿಗೆಯ ಕಡೆಗೆ ನಿನ್ನ ಮುಖವನ್ನು ಇಡಬೇಕು; ನಿನ್ನ ಭುಜವನ್ನು ನೀನು ಬರಿದುಮಾಡಿ ಕೊಂಡು ಅದಕ್ಕೆ ವಿರೋಧವಾಗಿ ಪ್ರವಾದಿಸಬೇಕು. ಇಗೋ, ನಾನು ನಿನ್ನ ಮೇಲೆ ಬಂಧನಗಳನ್ನು ಇಡು ತ್ತೇನೆ. ನೀನು ನಿನ್ನ ಮುತ್ತಿಗೆಯ ದಿವಸಗಳು ಮುಗಿ ಯುವವರೆಗೂ ಒಂದು ಪಾರ್ಶ್ವದಿಂದ ಮತ್ತೊಂದು ಪಾರ್ಶ್ವಕ್ಕೆ ತಿರುಗಿಕೊಳ್ಳಬಾರದು. ಇದಲ್ಲದೆ ನೀನು ಗೋಧಿ, ಬಾರ್ಲಿ, ಅವರೆ, ಅಲ ಸಂದಿ, ನವಣೆ, ಸಜ್ಜೆಗಳನ್ನು ತೆಗೆದುಕೊಂಡು ಅವುಗಳನ್ನು ಒಂದು ಮಡಿಕೆಯಲ್ಲಿಟ್ಟು ನೀನು ನಿನ್ನ ಪಾರ್ಶ್ವದಲ್ಲಿ ಮಲಗುವ ದಿವಸಗಳ ಲೆಕ್ಕದ ಪ್ರಕಾರ ನಿನಗಾಗಿ ರೊಟ್ಟಿಯನ್ನು ಮಾಡಿಕೊಂಡು ಮುನ್ನೂರ ತೊಂಭತ್ತು ದಿನಗಳು ಅದರಿಂದಲೇ ತಿನ್ನಬೇಕು. ನೀನು ತಿನ್ನುವ ಆಹಾರದ ತೂಕದ ಪ್ರಕಾರ ಅದು ಒಂದು ದಿನಕ್ಕೆ ಇಪ್ಪತ್ತು ಶೇಕೆಲುಗಳಾಗಿರಬೇಕು. ಕಾಲಕಾಲಕ್ಕೆ ಸರಿಯಾಗಿ ಅದನ್ನು ತಿನ್ನಬೇಕು.
Original words (Hebrew)
- said · H559אָמַר ʼâmar
- Take · H3947לָקַח lâqach
- arrows · H2671חֵץ chêts
- took · H3947לָקַח lâqach
- said · H559אָמַר ʼâmar
- king · H4428מֶלֶךְ melek
- Israel · H3478יִשְׂרָאֵל Yisrâʼêl
- Smite · H5221נָכָה nâkâh
- ground · H776אֶרֶץ ʼerets
- smote · H5221נָכָה nâkâh
- thrice · H7969שָׁלוֹשׁ shâlôwsh
- stayed · H5975עָמַד ʻâmad