Skip to content
ThuthiThuthiThuthi
2 Kings · chapter 13 · verse 19

2 Kings 13:19 in Kannada

ಆಗ ಅವನು ಮೂರು ಸಾರಿ ಹೊಡೆದು ನಿಂತನು. ಆದರೆ ದೇವರ ಮನುಷ್ಯನು ಅವನ ಮೇಲೆ ರೌದ್ರವುಳ್ಳವನಾಗಿ--ನೀನು ಐದಾರು ಸಾರಿ ಹೊಡೆ ಯಬೇಕಾಗಿತ್ತು; ಆಗ ಅರಾಮ್ಯರನ್ನು ನಾಶಮಾಡುವ ವರೆಗೂ ಹೊಡೆಯುತ್ತಿದ್ದಿ; ಆದರೆ ಈಗ ಅರಾಮ್ಯರನ್ನು ಮೂರು ಸಾರಿ ಹೊಡೆಯುವಿ ಅಂದನು.

Aaga avanu mooru saari hodedu nintanu. Aadare devara manushyanu avana mele raudravullavanaagi--neenu aidaaru saari hode yabekaagittu; aaga araamyarannu naashamaaduva varegoo hodeyuttiddi; aadare eega araamyarannu mooru saari hodeyuvi andanu.

2 Kings 13:19 in English

King James Version (KJV)
And the man of God was wroth with him, and said, Thou shouldest have smitten five or six times; then hadst thou smitten Syria till thou hadst consumed [it:] whereas now thou shalt smite Syria [but] thrice.
World English Bible (WEB)
The man of God was angry with him, and said, “You should have struck five or six times. Then you would have struck Syria until you had consumed it, but now you will strike Syria just three times.”
American Standard Version (ASV)
And the man of God was wroth with him, and said, Thou shouldest have smitten five or six times: then hadst thou smitten Syria till thou hadst consumed it; whereas now thou shalt smite Syria but thrice.
Bible in Basic English (BBE)
Then the man of God was angry with him and said, If you had done it five or six times, then you would have overcome Aram completely; but now you will only overcome them three times.
Darby Translation (DBY)
And the man of God was wroth with him, and said, Thou shouldest have smitten five or six times; then wouldest thou have smitten the Syrians till thou hadst consumed [them]; whereas now thou shalt smite Syria but thrice.
Webster's Bible (WBS)
And the man of God was wroth with him, and said, Thou shouldst have smitten five or six times; then hadst thou smitten Syria till thou hadst consumed [it] : whereas now thou shalt smite Syria [but] thrice.
Young's Literal Translation (YLT)
And the man of God is wroth against him, and saith, 'By smiting five or six times then thou hadst smitten Aram till consuming; and now, three times thou dost smite Aram.'

Read in context

  1. 17ಅವನು ತನ್ನ ಕೈಯನ್ನು ಇರಿಸಿದನು. ಎಲೀಷನು ತನ್ನ ಕೈಗಳನ್ನು ಅರಸನ ಕೈಗಳ ಮೇಲೆ ಇಟ್ಟನು. ಆಗ ಅವನು--ಮೂಡಲಲ್ಲಿರುವ ಕಿಟಕಿಯನ್ನು ತೆರೆ ಅಂದನು. ಅವನು ತೆರೆದನು. ಎಲೀಷನು--ಎಸೆ ಅಂದನು. ಅವನು ಎಸೆದನು. ಇದು ಕರ್ತನ ರಕ್ಷಣೆಯ ಬಾಣ; ಅರಾಮ್ಯರಿಂದ ತಪ್ಪಿಸುವ ರಕ್ಷಣೆಯ ಬಾಣವೇ, ಏನಂದರೆ ಅಫೇಕದಲ್ಲಿ ಅರಾಮ್ಯರನ್ನು ನಾಶಮಾಡುವ ವರೆಗೂ ಅವರನ್ನು ಹೊಡೆ ಯುವಿ ಅಂದನು.
  2. 18ಅವನು--ಬಾಣಗಳನ್ನು ತಕ್ಕೋ ಅಂದನು. ಅವನು ತಕ್ಕೊಂಡನು. ಅವನು ಇಸ್ರಾ ಯೇಲಿನ ಅರಸನಿಗೆ -- ನೆಲದ ಮೇಲೆ ಹೊಡೆ ಅಂದನು.
  3. 19ಆಗ ಅವನು ಮೂರು ಸಾರಿ ಹೊಡೆದು ನಿಂತನು. ಆದರೆ ದೇವರ ಮನುಷ್ಯನು ಅವನ ಮೇಲೆ ರೌದ್ರವುಳ್ಳವನಾಗಿ--ನೀನು ಐದಾರು ಸಾರಿ ಹೊಡೆ ಯಬೇಕಾಗಿತ್ತು; ಆಗ ಅರಾಮ್ಯರನ್ನು ನಾಶಮಾಡುವ ವರೆಗೂ ಹೊಡೆಯುತ್ತಿದ್ದಿ; ಆದರೆ ಈಗ ಅರಾಮ್ಯರನ್ನು ಮೂರು ಸಾರಿ ಹೊಡೆಯುವಿ ಅಂದನು.
  4. 20ಎಲೀಷನು ಸತ್ತ ತರುವಾಯ ಅವನನ್ನು ಹೂಣಿ ಟ್ಟರು. ವರುಷದ ಆರಂಭದಲ್ಲಿ ಮೋವಾಬ್ಯರ ದಂಡು ಗಳು ದೇಶದಲ್ಲಿ ಪ್ರವೇಶಿಸಿದವು.
  5. 21ಆಗ ಏನಾಯಿ ತಂದರೆ, ಅವರು ಒಬ್ಬ ಮನುಷ್ಯನನ್ನು ಹೂಣಿಡಲು ಹೋಗುವಾಗ ಇಗೋ, ದಂಡನ್ನು ಕಂಡು ಆ ಮನುಷ್ಯ ನನ್ನು ಎಲೀಷನ ಸಮಾಧಿಯಲ್ಲಿ ಬಿಸಾಡಿದರು. ಸತ್ತ ಮನುಷ್ಯನು ಅದರಲ್ಲಿ ಬಿದ್ದಾಗ ಎಲೀಷನ ಎಲುಬು ಗಳಿಗೆ ತಗುಲಿ ಜೀವ ಉಂಟಾದವನಾಗಿ ತನ್ನ ಕಾಲೂರಿ ಎದ್ದು ನಿಂತನು.
Read all of 2 Kings 13

Cross references

Original words (Hebrew)

2 Kings 13:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.