2 Kings · chapter 13 · verse 2
2 Kings 13:2 in Kannada
ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ ಇಸ್ರಾಯೇಲ್ಯರನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳನ್ನು ಬಿಟ್ಟುಬಿಡದೆ ಅವುಗಳನ್ನು ಹಿಂಬಾಲಿಸಿದನು.
Avanu kartana sammukhadalli kettaddannu maadi israayelyarannu paapamaadalu prerepisida nebaatana maganaada yaarobbaamana paapagalannu bittubidade avugalannu himbaalisidanu.
2 Kings 13:2 in English
- King James Version (KJV)
- And he did [that which was] evil in the sight of the LORD, and followed the sins of Jeroboam the son of Nebat, which made Israel to sin; he departed not therefrom.
- World English Bible (WEB)
- He did that which was evil in the LORD’s sight, and followed the sins of Jeroboam the son of Nebat, with which he made Israel to sin. He didn’t depart from it.
- American Standard Version (ASV)
- And he did that which was evil in the sight of Jehovah, and followed the sins of Jeroboam the son of Nebat, wherewith he made Israel to sin; he departed not therefrom.
- Bible in Basic English (BBE)
- He did evil in the eyes of the Lord, copying the sins of Jeroboam, the son of Nebat, which he did and made Israel do; he did not keep himself from them.
- Darby Translation (DBY)
- And he did evil in the sight of Jehovah, and followed the sins of Jeroboam the son of Nebat, who made Israel to sin; he departed not from them.
- Webster's Bible (WBS)
- And he did [that which was] evil in the sight of the LORD, and followed the sins of Jeroboam the son of Nebat, who made Israel to sin; he departed not therefrom.
- Young's Literal Translation (YLT)
- and he doth the evil thing in the eyes of Jehovah, and goeth after the sins of Jeroboam son of Nebat, that he caused Israel to sin — he turned not aside from it,
Read in context
- 1ಯೆಹೂದದ ಅರಸನಾಗಿರುವ ಅಹಜ್ಯನಮಗನಾದ ಯೆಹೋವಾಷನ ಇಪ್ಪತ್ತ ಮೂರನೇ ವರುಷದಲ್ಲಿ ಯೇಹುವಿನ ಮಗನಾದ ಯೆಹೋವಾಹಾಜನು ಸಮಾರ್ಯದಲ್ಲಿ ಇಸ್ರಾಯೇಲ್ಯರ ಅರಸನಾಗಿ ಹದಿನೇಳು ವರುಷ ಆಳಿದನು.
- 2ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ ಇಸ್ರಾಯೇಲ್ಯರನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳನ್ನು ಬಿಟ್ಟುಬಿಡದೆ ಅವುಗಳನ್ನು ಹಿಂಬಾಲಿಸಿದನು.
- 3ಆದದ ರಿಂದ ಕರ್ತನು ಇಸ್ರಾಯೇಲಿನ ಮೇಲೆ ಕೋಪಿಸಿ ಕೊಂಡು ಅವರನ್ನು ಅರಾಮ್ಯರ ಅರಸನಾದ ಹಜಾ ಯೇಲನ ಕೈಯಲ್ಲಿಯೂ ಹಜಾಯೇಲನ ಮಗನಾದ ಬೆನ್ಹದದನ ಕೈಯಲ್ಲಿಯೂ ಎಲ್ಲಾ ದಿವಸಗಳಲ್ಲಿ ಒಪ್ಪಿಸಿ ಕೊಟ್ಟನು.
- 4ಆದರೆ ಯೆಹೋವಾಹಾಜನು ಕರ್ತನನ್ನು ಬೇಡಿಕೊಂಡದ್ದರಿಂದ ಕರ್ತನು ಅವನ ಮೊರೆಯನ್ನು ಕೇಳಿದನು. ಯಾಕಂದರೆ ಅರಾಮ್ಯರ ಅರಸನು ಅವರನ್ನು ಬಾಧೆಪಡಿಸಿದ ಇಸ್ರಾಯೇಲಿನ ಬಾಧೆಯನ್ನು ಅವನು ಲಕ್ಷಿಸಿದನು.
Cross references
- 1 Kings 12:26–33 1 ಅರಸುಗಳು 12:26–33ಆದರೆ ಯಾರೊಬ್ಬಾಮನು ತನ್ನ ಹೃದಯದಲ್ಲಿ--ಈಗ ರಾಜ್ಯವು ದಾವೀದನ ಮನೆಗೆ ಹಿಂತಿರುಗುವದು. ಈ ಜನರು ಯೆರೂಸಲೇಮಿನಲ್ಲಿರುವ ಕರ್ತನ ಮಂದಿರಕ್ಕೆ ಬಲಿ ಅರ್ಪಿಸಲು ಹೋದರೆ ಆಗ ಈ ಜನರ ಹೃದಯವು ಯೆಹೂದದ ಅರಸನಾದ ರೆಹಬ್ಬಾಮನ ಕಡೆಗೆ ಅಂದರೆ ತಮ್ಮ ಯಜಮಾನನ ಕಡೆಗೆ ಮತ್ತೆ ತಿರುಗುವದು. ಅವರು ನನ್ನನ್ನು ಕೊಂದು ಹಾಕಿ ಯೆಹೂದದ ಅರಸನಾದ ರೆಹೆಬ್ಬಾಮನ ಕಡೆಗೆ ತಿರುಗಿ ಹೋದಾರು. ಎಂದು ಅರಸನು ಆಲೋ ಚನೆ ಕೇಳಿಕೊಂಡು ಎರಡು ಬಂಗಾರದ ಹೋರಿಗ ಳನ್ನು ಮಾಡಿಸಿ ಜನರಿಗೆ--ಯೆರೂಸಲೇಮಿನ ವರೆಗೂ ಹೋಗುವದು ನಿಮಗೆ ಕಷ್ಟವಾಗಿದೆ. ಓ ಇಸ್ರಾಯೇಲೇ, ಇಗೋ, ಐಗುಪ್ತದಿಂದ ನಿನ್ನನ್ನು ಬರಮಾಡಿದ ನಿನ್ನ ಈ ದೇವರುಗಳು ಅಂದನು. ಅವನು ಒಂದನ್ನು ಬೇತೇಲಿನಲ್ಲಿಯೂ ಮತ್ತೊಂದನ್ನು ದಾನಿನಲ್ಲಿಯೂ ಇಟ್ಟನು. ಈ ಕಾರ್ಯವು ಪಾಪಕ್ಕೆ ಕಾರಣವಾಯಿತು. ಜನರು ಒಂದರ ದರ್ಶನಕ್ಕೋಸ್ಕರ ದಾನಿನ ವರೆಗೂ ಹೋದರು. ಇದಲ್ಲದೆ ಅವನು ಉನ್ನತ ಸ್ಥಳಗಳ ಒಂದು ಮನೆಯನ್ನು ಕಟ್ಟಿಸಿ ಲೇವಿಯ ಮಕ್ಕಳಲ್ಲದ ಜನರಲ್ಲಿ ಕನಿಷ್ಠ ಜನರೊಳಗಿಂದ ಯಾಜಕರನ್ನು ನೇಮಿಸಿ ದನು. ಯಾರೊಬ್ಬಾಮನು ಎಂಟನೇ ತಿಂಗಳ ಹದಿ ನೈದನೇ ದಿವಸದಲ್ಲಿ ಯೆಹೂದದಲ್ಲಿರುವ ಹಬ್ಬದ ಪ್ರಕಾರ ಹಬ್ಬವನ್ನು ನೇಮಿಸಿ ಪೀಠದ ಮೇಲೆ ಬಲಿಗ ಳನ್ನು ಅರ್ಪಿಸಿದನು. ಈ ಪ್ರಕಾರ ಅವನು ಬೇತೇಲಿ ನಲ್ಲಿ ಮಾಡಿ ಅವನು ಉಂಟುಮಾಡಿದ ಹೋರಿಗಳಿಗೆ ಬಲಿಗಳನ್ನು ಅರ್ಪಿಸಲು ಬೇತೇಲಿನಲ್ಲಿ ತಾನು ಮಾಡಿದ ಉನ್ನತ ಸ್ಥಳಗಳ ಯಾಜಕರನ್ನೇ ನೇಮಿಸಿದನು.ಹೀಗೆಯೇ ಅವನು ತನ್ನ ಸ್ವಂತ ಹೃದಯದಲ್ಲಿ ಯೋಚಿಸಿದ ತಿಂಗಳಲ್ಲಿ ಎಂಟನೇ ತಿಂಗಳ ಹದಿನೈದನೇ ದಿವಸದಲ್ಲಿ ಅವನು ಬೇತೇಲಿನಲ್ಲಿ ಉಂಟುಮಾಡಿದ ಪೀಠದ ಮೇಲೆ ಬಲಿಗಳನ್ನರ್ಪಿಸಿ ಇಸ್ರಾಯೇಲಿನ ಮಕ್ಕಳಿಗೆ ಹಬ್ಬವನ್ನು ನೇಮಿಸಿದನು. ಇದಲ್ಲದೆ ತಾನೇ ಪೀಠದ ಮೇಲೆ ಬಲಿಗಳನ್ನರ್ಪಿಸಿ ಧೂಪವನ್ನು ಸುಟ್ಟನು. ಹೀಗೆಯೇ ಅವನು ತನ್ನ ಸ್ವಂತ ಹೃದಯದಲ್ಲಿ ಯೋಚಿಸಿದ ತಿಂಗಳಲ್ಲಿ ಎಂಟನೇ ತಿಂಗಳ ಹದಿನೈದನೇ ದಿವಸದಲ್ಲಿ ಅವನು ಬೇತೇಲಿನಲ್ಲಿ ಉಂಟುಮಾಡಿದ ಪೀಠದ ಮೇಲೆ ಬಲಿಗಳನ್ನರ್ಪಿಸಿ ಇಸ್ರಾಯೇಲಿನ ಮಕ್ಕಳಿಗೆ ಹಬ್ಬವನ್ನು ನೇಮಿಸಿದನು. ಇದಲ್ಲದೆ ತಾನೇ ಪೀಠದ ಮೇಲೆ ಬಲಿಗಳನ್ನರ್ಪಿಸಿ ಧೂಪವನ್ನು ಸುಟ್ಟನು.
- 1 Kings 14:16 1 ಅರಸುಗಳು 14:16ಆತನು ಯಾರೊಬ್ಬಾಮನ ಪಾಪಗಳ ನಿಮಿತ್ತ ಇಸ್ರಾಯೇಲ್ಯರನ್ನು ಒಪ್ಪಿಸಿ ಬಿಡುವನು; ಅವನೇ ಪಾಪ ಮಾಡಿ ಪಾಪವನ್ನು ಮಾಡಲು ಇಸ್ರಾಯೇಲ್ಯರನ್ನು ಪ್ರೇರೇಪಿಸಿದನು ಅಂದನು.
- 2 Kings 13:11 2 ಅರಸುಗಳು 13:11ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ ಇಸ್ರಾಯೇಲ್ಯರನ್ನು ಪಾಪಮಾಡಲು ಪ್ರೇರೇಪಿ ಸಿದ ನೆಬಾಟನ ಮಗನಾದ ಯಾರೊಬ್ಬಾಮನ ಎಲ್ಲಾ ಪಾಪಗಳನ್ನು ತೊರೆದುಬಿಡದೆ ಅವುಗಳಲ್ಲೇ ನಡೆದನು.
- Hosea 5:11 ಹೋಶೇಯ 5:11ಎಫ್ರಾಯಾಮು ಆಜ್ಞೆಯಂತೆ ಇಷ್ಟ ಪೂರ್ವಕವಾಗಿ ನಡೆದ ಕಾರಣ ಅವನು ನ್ಯಾಯತೀರ್ಪಿನೊಳಗೆ ಕುಂದಿ ಹೋಗಿ ಜಜ್ಜಲ್ಪಟ್ಟನು.
- 2 Kings 10:29 2 ಅರಸುಗಳು 10:29ಆದರೆ ಬೇತೇಲ್, ದಾನ್ನಲ್ಲಿಯೂ ಇರುವ ಬಂಗಾರದ ಹೋರಿಗಳಿಂದ ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳನ್ನು ಯೇಹುವು ತೊರೆದುಬಿಡಲಿಲ್ಲ.