Skip to content
ThuthiThuthiThuthi
2 Kings · chapter 13 · verse 20

2 Kings 13:20 in Kannada

ಎಲೀಷನು ಸತ್ತ ತರುವಾಯ ಅವನನ್ನು ಹೂಣಿ ಟ್ಟರು. ವರುಷದ ಆರಂಭದಲ್ಲಿ ಮೋವಾಬ್ಯರ ದಂಡು ಗಳು ದೇಶದಲ್ಲಿ ಪ್ರವೇಶಿಸಿದವು.

Eleeshanu satta taruvaaya avanannu hooni ttaru. Varushada aarambhadalli movaabyara dandu galu deshadalli praveshisidavu.

2 Kings 13:20 in English

King James Version (KJV)
And Elisha died, and they buried him. And the bands of the Moabites invaded the land at the coming in of the year.
World English Bible (WEB)
Elisha died, and they buried him. Now the bands of the Moabites invaded the land at the coming in of the year.
American Standard Version (ASV)
And Elisha died, and they buried him. Now the bands of the Moabites invaded the land at the coming in of the year.
Bible in Basic English (BBE)
And death came to Elisha and they put his body into the earth. Now in the spring of the year, armed bands of Moabites frequently came, overrunning the land.
Darby Translation (DBY)
And Elisha died, and they buried him. And the bands of the Moabites invaded the land at the coming in of the year.
Webster's Bible (WBS)
And Elisha died, and they buried him. And the bands of the Moabites invaded the land at the coming in of the year.
Young's Literal Translation (YLT)
And Elisha dieth, and they bury him, and troops of Moab come in to the land, at the coming in of the year,

Read in context

  1. 18ಅವನು--ಬಾಣಗಳನ್ನು ತಕ್ಕೋ ಅಂದನು. ಅವನು ತಕ್ಕೊಂಡನು. ಅವನು ಇಸ್ರಾ ಯೇಲಿನ ಅರಸನಿಗೆ -- ನೆಲದ ಮೇಲೆ ಹೊಡೆ ಅಂದನು.
  2. 19ಆಗ ಅವನು ಮೂರು ಸಾರಿ ಹೊಡೆದು ನಿಂತನು. ಆದರೆ ದೇವರ ಮನುಷ್ಯನು ಅವನ ಮೇಲೆ ರೌದ್ರವುಳ್ಳವನಾಗಿ--ನೀನು ಐದಾರು ಸಾರಿ ಹೊಡೆ ಯಬೇಕಾಗಿತ್ತು; ಆಗ ಅರಾಮ್ಯರನ್ನು ನಾಶಮಾಡುವ ವರೆಗೂ ಹೊಡೆಯುತ್ತಿದ್ದಿ; ಆದರೆ ಈಗ ಅರಾಮ್ಯರನ್ನು ಮೂರು ಸಾರಿ ಹೊಡೆಯುವಿ ಅಂದನು.
  3. 20ಎಲೀಷನು ಸತ್ತ ತರುವಾಯ ಅವನನ್ನು ಹೂಣಿ ಟ್ಟರು. ವರುಷದ ಆರಂಭದಲ್ಲಿ ಮೋವಾಬ್ಯರ ದಂಡು ಗಳು ದೇಶದಲ್ಲಿ ಪ್ರವೇಶಿಸಿದವು.
  4. 21ಆಗ ಏನಾಯಿ ತಂದರೆ, ಅವರು ಒಬ್ಬ ಮನುಷ್ಯನನ್ನು ಹೂಣಿಡಲು ಹೋಗುವಾಗ ಇಗೋ, ದಂಡನ್ನು ಕಂಡು ಆ ಮನುಷ್ಯ ನನ್ನು ಎಲೀಷನ ಸಮಾಧಿಯಲ್ಲಿ ಬಿಸಾಡಿದರು. ಸತ್ತ ಮನುಷ್ಯನು ಅದರಲ್ಲಿ ಬಿದ್ದಾಗ ಎಲೀಷನ ಎಲುಬು ಗಳಿಗೆ ತಗುಲಿ ಜೀವ ಉಂಟಾದವನಾಗಿ ತನ್ನ ಕಾಲೂರಿ ಎದ್ದು ನಿಂತನು.
  5. 22ಯೆಹೋವಾಹಾಜನ ದಿವಸಗಳಲ್ಲೆಲ್ಲಾ ಅರಾ ಮ್ಯರ ಅರಸನಾದ ಹಜಾಯೇಲನು ಇಸ್ರಾಯೇಲನ್ನು ಬಾಧೆಪಡಿಸಿದನು.
Read all of 2 Kings 13

Cross references

Original words (Hebrew)

2 Kings 13:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.