Skip to content
ThuthiThuthiThuthi
2 Kings · chapter 13 · verse 21

2 Kings 13:21 in Kannada

ಆಗ ಏನಾಯಿ ತಂದರೆ, ಅವರು ಒಬ್ಬ ಮನುಷ್ಯನನ್ನು ಹೂಣಿಡಲು ಹೋಗುವಾಗ ಇಗೋ, ದಂಡನ್ನು ಕಂಡು ಆ ಮನುಷ್ಯ ನನ್ನು ಎಲೀಷನ ಸಮಾಧಿಯಲ್ಲಿ ಬಿಸಾಡಿದರು. ಸತ್ತ ಮನುಷ್ಯನು ಅದರಲ್ಲಿ ಬಿದ್ದಾಗ ಎಲೀಷನ ಎಲುಬು ಗಳಿಗೆ ತಗುಲಿ ಜೀವ ಉಂಟಾದವನಾಗಿ ತನ್ನ ಕಾಲೂರಿ ಎದ್ದು ನಿಂತನು.

Aaga enaayi tandare, avaru obba manushyanannu hoonidalu hoguvaaga igo, dandannu kandu aa manushya nannu eleeshana samaadhiyalli bisaadidaru. Satta manushyanu adaralli biddaaga eleeshana elubu galige taguli jeeva untaadavanaagi tanna kaaloori eddu nintanu.

2 Kings 13:21 in English

King James Version (KJV)
And it came to pass, as they were burying a man, that, behold, they spied a band [of men;] and they cast the man into the sepulchre of Elisha: and when the man was let down, and touched the bones of Elisha, he revived, and stood up on his feet.
World English Bible (WEB)
As they were burying a man, behold, they saw a band of raiders; and they threw the man into Elisha’s tomb. As soon as the man touched Elisha’s bones, he revived, and stood up on his feet.
American Standard Version (ASV)
And it came to pass, as they were burying a man, that, behold, they spied a band; and they cast the man into the sepulchre of Elisha: and as soon as the man touched the bones of Elisha, he revived, and stood up on his feet.
Bible in Basic English (BBE)
And while they were putting a dead man into the earth, they saw a band coming; and they put the man quickly into the place where Elisha's body was; and the dead man, on touching Elisha's bones, came to life again, and got up on his feet.
Darby Translation (DBY)
And it came to pass as they were burying a man, that behold, they saw the band, and they cast the man into the sepulchre of Elisha; and the man went [down], and touched the bones of Elisha, and he revived, and stood upon his feet.
Webster's Bible (WBS)
And it came to pass, as they were burying a man, that behold, they spied a band [of men] ; and they cast the man into the sepulcher of Elisha: and when the man was let down, and touched the bones of Elisha, he revived, and stood on his feet.
Young's Literal Translation (YLT)
and it cometh to pass, they are burying a man, and lo, they have seen the troop, and cast the man into the grave of Elisha, and the man goeth and cometh against the bones of Elisha, and liveth, and riseth on his feet.

Read in context

  1. 19ಆಗ ಅವನು ಮೂರು ಸಾರಿ ಹೊಡೆದು ನಿಂತನು. ಆದರೆ ದೇವರ ಮನುಷ್ಯನು ಅವನ ಮೇಲೆ ರೌದ್ರವುಳ್ಳವನಾಗಿ--ನೀನು ಐದಾರು ಸಾರಿ ಹೊಡೆ ಯಬೇಕಾಗಿತ್ತು; ಆಗ ಅರಾಮ್ಯರನ್ನು ನಾಶಮಾಡುವ ವರೆಗೂ ಹೊಡೆಯುತ್ತಿದ್ದಿ; ಆದರೆ ಈಗ ಅರಾಮ್ಯರನ್ನು ಮೂರು ಸಾರಿ ಹೊಡೆಯುವಿ ಅಂದನು.
  2. 20ಎಲೀಷನು ಸತ್ತ ತರುವಾಯ ಅವನನ್ನು ಹೂಣಿ ಟ್ಟರು. ವರುಷದ ಆರಂಭದಲ್ಲಿ ಮೋವಾಬ್ಯರ ದಂಡು ಗಳು ದೇಶದಲ್ಲಿ ಪ್ರವೇಶಿಸಿದವು.
  3. 21ಆಗ ಏನಾಯಿ ತಂದರೆ, ಅವರು ಒಬ್ಬ ಮನುಷ್ಯನನ್ನು ಹೂಣಿಡಲು ಹೋಗುವಾಗ ಇಗೋ, ದಂಡನ್ನು ಕಂಡು ಆ ಮನುಷ್ಯ ನನ್ನು ಎಲೀಷನ ಸಮಾಧಿಯಲ್ಲಿ ಬಿಸಾಡಿದರು. ಸತ್ತ ಮನುಷ್ಯನು ಅದರಲ್ಲಿ ಬಿದ್ದಾಗ ಎಲೀಷನ ಎಲುಬು ಗಳಿಗೆ ತಗುಲಿ ಜೀವ ಉಂಟಾದವನಾಗಿ ತನ್ನ ಕಾಲೂರಿ ಎದ್ದು ನಿಂತನು.
  4. 22ಯೆಹೋವಾಹಾಜನ ದಿವಸಗಳಲ್ಲೆಲ್ಲಾ ಅರಾ ಮ್ಯರ ಅರಸನಾದ ಹಜಾಯೇಲನು ಇಸ್ರಾಯೇಲನ್ನು ಬಾಧೆಪಡಿಸಿದನು.
  5. 23ಆದರೆ ಕರ್ತನು ಅಬ್ರಹಾಮನ ಇಸಾಕನ ಯಾಕೋಬನ ಸಂಗಡ ಒಡಂಬಡಿಕೆಯನ್ನು ಮಾಡಿದ್ದರಿಂದ ಅವರಿಗೆ ದಯಮಾಡಿ ಅವರ ಮೇಲೆ ಕೃಪೆ ತೋರಿಸಿ ಅವರ ಕಡೆಗೆ ತಿರುಗಿದನು. ಇನ್ನೂ ಅವರನ್ನು ನಾಶ ಮಾಡಲು ಅವರನ್ನು ತನ್ನಿಂದ ತೊರೆದು ಬಿಡಲು ಮನಸ್ಸಾಗಲಿಲ್ಲ, ಅವರನ್ನು ತನ್ನ ಸಮ್ಮುಖದಿಂದ ಹೊರಡಿಸಲೂ ಇಲ್ಲ.
Read all of 2 Kings 13

Cross references

Original words (Hebrew)

2 Kings 13:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.