Skip to content
ThuthiThuthiThuthi
2 Kings · chapter 13 · verse 22

2 Kings 13:22 in Kannada

ಯೆಹೋವಾಹಾಜನ ದಿವಸಗಳಲ್ಲೆಲ್ಲಾ ಅರಾ ಮ್ಯರ ಅರಸನಾದ ಹಜಾಯೇಲನು ಇಸ್ರಾಯೇಲನ್ನು ಬಾಧೆಪಡಿಸಿದನು.

Yehovaahaajana divasagalallellaa araa myara arasanaada hajaayelanu israayelannu baadhepadisidanu.

2 Kings 13:22 in English

King James Version (KJV)
But Hazael king of Syria oppressed Israel all the days of Jehoahaz.
World English Bible (WEB)
Hazael king of Syria oppressed Israel all the days of Jehoahaz.
American Standard Version (ASV)
And Hazael king of Syria oppressed Israel all the days of Jehoahaz.
Bible in Basic English (BBE)
And Israel was crushed under the power of Hazael, king of Aram, all the days of Jehoahaz.
Darby Translation (DBY)
And Hazael king of Syria oppressed Israel all the days of Jehoahaz.
Webster's Bible (WBS)
But Hazael king of Syria oppressed Israel all the days of Jehoahaz.
Young's Literal Translation (YLT)
And Hazael king of Aram hath oppressed Israel all the days of Jehoahaz,

Read in context

  1. 20ಎಲೀಷನು ಸತ್ತ ತರುವಾಯ ಅವನನ್ನು ಹೂಣಿ ಟ್ಟರು. ವರುಷದ ಆರಂಭದಲ್ಲಿ ಮೋವಾಬ್ಯರ ದಂಡು ಗಳು ದೇಶದಲ್ಲಿ ಪ್ರವೇಶಿಸಿದವು.
  2. 21ಆಗ ಏನಾಯಿ ತಂದರೆ, ಅವರು ಒಬ್ಬ ಮನುಷ್ಯನನ್ನು ಹೂಣಿಡಲು ಹೋಗುವಾಗ ಇಗೋ, ದಂಡನ್ನು ಕಂಡು ಆ ಮನುಷ್ಯ ನನ್ನು ಎಲೀಷನ ಸಮಾಧಿಯಲ್ಲಿ ಬಿಸಾಡಿದರು. ಸತ್ತ ಮನುಷ್ಯನು ಅದರಲ್ಲಿ ಬಿದ್ದಾಗ ಎಲೀಷನ ಎಲುಬು ಗಳಿಗೆ ತಗುಲಿ ಜೀವ ಉಂಟಾದವನಾಗಿ ತನ್ನ ಕಾಲೂರಿ ಎದ್ದು ನಿಂತನು.
  3. 22ಯೆಹೋವಾಹಾಜನ ದಿವಸಗಳಲ್ಲೆಲ್ಲಾ ಅರಾ ಮ್ಯರ ಅರಸನಾದ ಹಜಾಯೇಲನು ಇಸ್ರಾಯೇಲನ್ನು ಬಾಧೆಪಡಿಸಿದನು.
  4. 23ಆದರೆ ಕರ್ತನು ಅಬ್ರಹಾಮನ ಇಸಾಕನ ಯಾಕೋಬನ ಸಂಗಡ ಒಡಂಬಡಿಕೆಯನ್ನು ಮಾಡಿದ್ದರಿಂದ ಅವರಿಗೆ ದಯಮಾಡಿ ಅವರ ಮೇಲೆ ಕೃಪೆ ತೋರಿಸಿ ಅವರ ಕಡೆಗೆ ತಿರುಗಿದನು. ಇನ್ನೂ ಅವರನ್ನು ನಾಶ ಮಾಡಲು ಅವರನ್ನು ತನ್ನಿಂದ ತೊರೆದು ಬಿಡಲು ಮನಸ್ಸಾಗಲಿಲ್ಲ, ಅವರನ್ನು ತನ್ನ ಸಮ್ಮುಖದಿಂದ ಹೊರಡಿಸಲೂ ಇಲ್ಲ.
  5. 24ಹೀಗೆ ಅರಾಮ್ಯರ ಅರಸ ನಾದ ಹಜಾಯೇಲನು ಸತ್ತನು; ಅವನ ಮಗನಾದ ಬೆನ್ಹದದನು ಅವನಿಗೆ ಬದಲಾಗಿ ಅರಸನಾದನು.ಆಗ ಯೆಹೋವಾಹಾಜನ ಮಗನಾದ ಯೋವಾ ಷನು ಯುದ್ಧದಲ್ಲಿ ತನ್ನ ತಂದೆಯಾದ ಯೆಹೋ ವಾಹಾಜನ ಕೈಯಿಂದ ಹಜಾಯೇಲನು ತಕ್ಕೊಂಡಿದ್ದ ಪಟ್ಟಣಗಳನ್ನು ಅವನ ಮಗನಾದ ಬೆನ್ಹದದನ ಕೈ ಯಿಂದ ತಿರಿಗಿ ತಕ್ಕೊಂಡನು. ಯೋವಾಷನು ಅವನನ್ನು ಮೂರು ಸಾರಿ ಹೊಡೆದು ಇಸ್ರಾಯೇಲಿನ ಪಟ್ಟಣ ಗಳನ್ನು ತಿರಿಗಿ ತಕ್ಕೊಂಡನು.
Read all of 2 Kings 13

Cross references

Original words (Hebrew)

2 Kings 13:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.