2 Kings · chapter 13 · verse 23
2 Kings 13:23 in Kannada
ಆದರೆ ಕರ್ತನು ಅಬ್ರಹಾಮನ ಇಸಾಕನ ಯಾಕೋಬನ ಸಂಗಡ ಒಡಂಬಡಿಕೆಯನ್ನು ಮಾಡಿದ್ದರಿಂದ ಅವರಿಗೆ ದಯಮಾಡಿ ಅವರ ಮೇಲೆ ಕೃಪೆ ತೋರಿಸಿ ಅವರ ಕಡೆಗೆ ತಿರುಗಿದನು. ಇನ್ನೂ ಅವರನ್ನು ನಾಶ ಮಾಡಲು ಅವರನ್ನು ತನ್ನಿಂದ ತೊರೆದು ಬಿಡಲು ಮನಸ್ಸಾಗಲಿಲ್ಲ, ಅವರನ್ನು ತನ್ನ ಸಮ್ಮುಖದಿಂದ ಹೊರಡಿಸಲೂ ಇಲ್ಲ.
Aadare kartanu abrahaamana isaakana yaakobana sangada odambadikeyannu maadiddarinda avarige dayamaadi avara mele krupe torisi avara kadege tirugidanu. Innoo avarannu naasha maadalu avarannu tanninda toredu bidalu manassaagalilla, avarannu tanna sammukhadinda horadisaloo illa.
2 Kings 13:23 in English
- King James Version (KJV)
- And the LORD was gracious unto them, and had compassion on them, and had respect unto them, because of his covenant with Abraham, Isaac, and Jacob, and would not destroy them, neither cast he them from his presence as yet.
- World English Bible (WEB)
- But the LORD was gracious to them, and had compassion on them, and favored them because of his covenant with Abraham, Isaac, and Jacob, and would not destroy them and he didn’t cast them from his presence as yet.
- American Standard Version (ASV)
- But Jehovah was gracious unto them, and had compassion on them, and had respect unto them, because of his covenant with Abraham, Isaac, and Jacob, and would not destroy them, neither cast he them from his presence as yet.
- Bible in Basic English (BBE)
- But the Lord was kind to them and had pity on them, caring for them, because of his agreement with Abraham, Isaac, and Jacob; he would not put them to destruction or send them away from before his face till now.
- Darby Translation (DBY)
- And Jehovah was gracious to them, and had compassion on them, and had respect to them, because of his covenant with Abraham, Isaac, and Jacob; and he would not destroy them, neither did he cast them from his presence up to that time.
- Webster's Bible (WBS)
- And the LORD was gracious to them, and had compassion on them, and had respect to them, because of his covenant with Abraham, Isaac, and Jacob, and would not destroy them, neither did he as yet reject them from his presence.
- Young's Literal Translation (YLT)
- and Jehovah doth favour them, and pity them, and turn unto them, for the sake of His covenant with Abraham, Isaac, and Jacob, and hath not been willing to destroy them, nor to cast them from His presence as yet.
Read in context
- 21ಆಗ ಏನಾಯಿ ತಂದರೆ, ಅವರು ಒಬ್ಬ ಮನುಷ್ಯನನ್ನು ಹೂಣಿಡಲು ಹೋಗುವಾಗ ಇಗೋ, ದಂಡನ್ನು ಕಂಡು ಆ ಮನುಷ್ಯ ನನ್ನು ಎಲೀಷನ ಸಮಾಧಿಯಲ್ಲಿ ಬಿಸಾಡಿದರು. ಸತ್ತ ಮನುಷ್ಯನು ಅದರಲ್ಲಿ ಬಿದ್ದಾಗ ಎಲೀಷನ ಎಲುಬು ಗಳಿಗೆ ತಗುಲಿ ಜೀವ ಉಂಟಾದವನಾಗಿ ತನ್ನ ಕಾಲೂರಿ ಎದ್ದು ನಿಂತನು.
- 22ಯೆಹೋವಾಹಾಜನ ದಿವಸಗಳಲ್ಲೆಲ್ಲಾ ಅರಾ ಮ್ಯರ ಅರಸನಾದ ಹಜಾಯೇಲನು ಇಸ್ರಾಯೇಲನ್ನು ಬಾಧೆಪಡಿಸಿದನು.
- 23ಆದರೆ ಕರ್ತನು ಅಬ್ರಹಾಮನ ಇಸಾಕನ ಯಾಕೋಬನ ಸಂಗಡ ಒಡಂಬಡಿಕೆಯನ್ನು ಮಾಡಿದ್ದರಿಂದ ಅವರಿಗೆ ದಯಮಾಡಿ ಅವರ ಮೇಲೆ ಕೃಪೆ ತೋರಿಸಿ ಅವರ ಕಡೆಗೆ ತಿರುಗಿದನು. ಇನ್ನೂ ಅವರನ್ನು ನಾಶ ಮಾಡಲು ಅವರನ್ನು ತನ್ನಿಂದ ತೊರೆದು ಬಿಡಲು ಮನಸ್ಸಾಗಲಿಲ್ಲ, ಅವರನ್ನು ತನ್ನ ಸಮ್ಮುಖದಿಂದ ಹೊರಡಿಸಲೂ ಇಲ್ಲ.
- 24ಹೀಗೆ ಅರಾಮ್ಯರ ಅರಸ ನಾದ ಹಜಾಯೇಲನು ಸತ್ತನು; ಅವನ ಮಗನಾದ ಬೆನ್ಹದದನು ಅವನಿಗೆ ಬದಲಾಗಿ ಅರಸನಾದನು.ಆಗ ಯೆಹೋವಾಹಾಜನ ಮಗನಾದ ಯೋವಾ ಷನು ಯುದ್ಧದಲ್ಲಿ ತನ್ನ ತಂದೆಯಾದ ಯೆಹೋ ವಾಹಾಜನ ಕೈಯಿಂದ ಹಜಾಯೇಲನು ತಕ್ಕೊಂಡಿದ್ದ ಪಟ್ಟಣಗಳನ್ನು ಅವನ ಮಗನಾದ ಬೆನ್ಹದದನ ಕೈ ಯಿಂದ ತಿರಿಗಿ ತಕ್ಕೊಂಡನು. ಯೋವಾಷನು ಅವನನ್ನು ಮೂರು ಸಾರಿ ಹೊಡೆದು ಇಸ್ರಾಯೇಲಿನ ಪಟ್ಟಣ ಗಳನ್ನು ತಿರಿಗಿ ತಕ್ಕೊಂಡನು.
- 25ಆಗ ಯೆಹೋವಾಹಾಜನ ಮಗನಾದ ಯೋವಾ ಷನು ಯುದ್ಧದಲ್ಲಿ ತನ್ನ ತಂದೆಯಾದ ಯೆಹೋ ವಾಹಾಜನ ಕೈಯಿಂದ ಹಜಾಯೇಲನು ತಕ್ಕೊಂಡಿದ್ದ ಪಟ್ಟಣಗಳನ್ನು ಅವನ ಮಗನಾದ ಬೆನ್ಹದದನ ಕೈ ಯಿಂದ ತಿರಿಗಿ ತಕ್ಕೊಂಡನು. ಯೋವಾಷನು ಅವನನ್ನು ಮೂರು ಸಾರಿ ಹೊಡೆದು ಇಸ್ರಾಯೇಲಿನ ಪಟ್ಟಣ ಗಳನ್ನು ತಿರಿಗಿ ತಕ್ಕೊಂಡನು.
Cross references
- Psalm 105:8 ಕೀರ್ತನೆಗಳು 105:8ತನ್ನ ಒಡಂಬಡಿಕೆಯನ್ನೂ ಸಾವಿರ ತಲಾಂತರಗ ಳಿಗೆ ಆಜ್ಞಾಪಿಸಿದ ತನ್ನ ಮಾತನ್ನೂ
- 2 Kings 14:27 2 ಅರಸುಗಳು 14:27ಇದಲ್ಲದೆ ಇಸ್ರಾಯೇಲಿನ ನಾಮವನ್ನು ಆಕಾಶದ ಕೆಳಗಿನಿಂದ ಅಳಿಸಿ ಬಿಡುವೆನೆಂದು ಕರ್ತನು ಹೇಳಿದ್ದಿಲ್ಲ; ಆದರೆ ಯೋವಾಷನ ಮಗನಾದ ಯಾರೊಬ್ಬಾಮನ ಕೈಯಿಂದ ಅವರನ್ನು ರಕ್ಷಿಸಿದನು.
- Micah 7:18–20 ಮೀಕ 7:18–20ಅಕ್ರಮವನ್ನು ಮನ್ನಿಸುವಂಥ, ತನ್ನ ಬಾಧ್ಯತೆಯ ಶೇಷದ ದ್ರೋಹವನ್ನು ದಾಟಿಹೋಗುವಂಥ, ನಿನ್ನ ಹಾಗೆ ದೇವರು ಯಾರು? ಆತನು ತನ್ನ ಕೋಪವನ್ನು ಎಂದೆಂದಿಗೂ ಇಟ್ಟುಕೊಳ್ಳುವದಿಲ್ಲ; ಯಾಕಂದರೆ ಆತನು ಕರುಣೆಯಲ್ಲಿ ಸಂತೋಷಪಡುತ್ತಾನೆ. ಆತನು ತಿರುಗಿಕೊಂಡು ನಮ್ಮನ್ನು ಕನಿಕರಿಸುವನು; ನಮ್ಮ ಅಕ್ರಮಗಳನ್ನು ತುಳಿದುಬಿಡುವನು; ಅವರ ಪಾಪಗಳ ನ್ನೆಲ್ಲಾ ಸಮುದ್ರದ ಅಗಾಧಗಳಲ್ಲಿ ಹಾಕುವಿ.ನೀನು ನಮ್ಮ ಪಿತೃಗಳಿಗೆ ಪೂರ್ವದ ಕಾಲದಲ್ಲಿ ಪ್ರಮಾಣ ಮಾಡಿದ ಸತ್ಯವನ್ನು ಯಾಕೋಬನಿಗೂ ಕರುಣೆಯನ್ನು ಅಬ್ರಹಾಮನಿಗೂ ಈಡೇರಿಸುವಿ. ನೀನು ನಮ್ಮ ಪಿತೃಗಳಿಗೆ ಪೂರ್ವದ ಕಾಲದಲ್ಲಿ ಪ್ರಮಾಣ ಮಾಡಿದ ಸತ್ಯವನ್ನು ಯಾಕೋಬನಿಗೂ ಕರುಣೆಯನ್ನು ಅಬ್ರಹಾಮನಿಗೂ ಈಡೇರಿಸುವಿ.
- Psalm 86:15 ಕೀರ್ತನೆಗಳು 86:15ಆದರೆ ನೀನು ಓ ಕರ್ತನೇ, ಅಂತಃಕರುಣೆಯೂ ದಯೆಯೂ ಉಳ್ಳ ದೇವರು ದೀರ್ಘಶಾಂತನೂ ಬಹಳ ಕೃಪೆಯೂ ಸತ್ಯವೂ ಉಳ್ಳವನೂ ಆಗಿದ್ದೀ.
- Exodus 2:24–25 ವಿಮೋಚನಕಾಂಡ 2:24–25ದೇವರು ಅವರ ನರಳಾಟವನ್ನು ಕೇಳಿ ಅಬ್ರಹಾಮ ಇಸಾಕ ಯಾಕೋಬ ಇವರ ಸಂಗಡ ತಾನು ಮಾಡಿದ ಒಡಂಬಡಿಕೆಯನ್ನು ಜ್ಞಾಪಕಮಾಡಿ ಕೊಂಡನು.ಆಗ ದೇವರು ಇಸ್ರಾಯೇಲ್ ಮಕ್ಕಳನ್ನು ನೋಡಿ ಅವರಲ್ಲಿ ಲಕ್ಷ್ಯವಿಟ್ಟನು. ಆಗ ದೇವರು ಇಸ್ರಾಯೇಲ್ ಮಕ್ಕಳನ್ನು ನೋಡಿ ಅವರಲ್ಲಿ ಲಕ್ಷ್ಯವಿಟ್ಟನು.
- Genesis 13:16–17 ಆದಿಕಾಂಡ 13:16–17ನಿನ್ನ ಸಂತತಿಯನ್ನು ಭೂಮಿಯ ಧೂಳಿನಷ್ಟು ಮಾಡುವೆನು. ಭೂಮಿಯ ಧೂಳನ್ನು ಒಬ್ಬನು ಲೆಕ್ಕಿಸಬಹುದಾದರೆ ನಿನ್ನ ಸಂತಾನವು ಸಹ ಲೆಕ್ಕಿಸಲ್ಪಡುವದು. ಎದ್ದು ಭೂಮಿಯ ಉದ್ದಗಲದ ಪ್ರಕಾರ ಅದರಲ್ಲಿ ತಿರುಗಾಡು. ನಾನು ನಿನಗೆ ಅದನ್ನು ಕೊಡುವೆನು ಅಂದನು.ಆಗ ಅಬ್ರಾಮನು ತನ್ನ ಗುಡಾರವನ್ನು ತೆಗೆದುಕೊಂಡು ಹೆಬ್ರೋನಿನ ಲ್ಲಿರುವ ಮಮ್ರೆಯ ಮೈದಾನಕ್ಕೆ ಬಂದು ಅಲ್ಲಿ ವಾಸವಾಗಿದ್ದನು. ಅವನು ಅಲ್ಲಿ ಕರ್ತನಿಗೆ ಬಲಿ ಪೀಠವನ್ನು ಕಟ್ಟಿದನು.
- 2 Kings 24:20 2 ಅರಸುಗಳು 24:20ಕರ್ತನು ಅವರನ್ನು ತನ್ನ ಸಮ್ಮುಖದಿಂದ ದೊಬ್ಬಿ ಹಾಕುವ ವರೆಗೆ ಯೆರೂಸಲೇಮಿನ ಮತ್ತು ಯೆಹೂದದ ಮೇಲೆ ಉಂಟಾದ ಆತನ ಕೋಪದ ನಿಮಿತ್ತ ಚಿದ್ಕೀಯನು ಬಾಬೆಲಿನ ಅರಸನ ಮೇಲೆ ತಿರುಗಿಬಿದ್ದನು.
- 1 Kings 8:28 1 ಅರಸುಗಳು 8:28ಆದರೆ ನನ್ನ ದೇವರಾದ ಕರ್ತನೇ, ನಿನ್ನ ಸೇವಕನ ಪ್ರಾರ್ಥನೆಗೂ ವಿಜ್ಞಾಪನೆಗೂ ನಿನ್ನ ಸೇವಕನು ನಿನ್ನ ಮುಂದೆ ಪ್ರಾರ್ಥಿಸುವ ಪ್ರಾರ್ಥನೆಯ ಕೂಗನ್ನೂ ಕೇಳು.
- Genesis 17:2–5 ಆದಿಕಾಂಡ 17:2–5ನನಗೂ ನಿನಗೂ ಮಧ್ಯದಲ್ಲಿ ನನ್ನ ಒಡಂಬಡಿಕೆಯನ್ನು ಮಾಡುವೆನು; ಇದಲ್ಲದೆ ನಿನ್ನನ್ನು ಅತ್ಯಧಿಕವಾಗಿ ಹೆಚ್ಚಿಸುವೆನು ಎಂದು ಅವನಿಗೆ ಹೇಳಿದನು. ಆಗ ಅಬ್ರಾಮನು ಸಾಷ್ಟಾಂಗಬಿದ್ದನು. ಆಗ ದೇವರು ಅವನ ಸಂಗಡ ಮಾತನಾಡಿದ್ದೇನಂದರೆ-- ಇಗೋ, ನಾನಾದರೋ ನನ್ನ ಒಡಂಬಡಿಕೆಯನ್ನು ನಿನ್ನ ಸಂಗಡ ಮಾಡಿದ್ದೇನೆ. ನೀನು ಅನೇಕ ಜನಾಂಗಗಳ ತಂದೆ ಯಾಗಿರುವಿ. ಮಾತ್ರವಲ್ಲದೆ ನಿನ್ನ ಹೆಸರು ಇನ್ನು ಅಬ್ರಾಮ ಎಂದು ಕರೆಯಲ್ಪಡದೆ ನಿನ್ನ ಹೆಸರು ಅಬ್ರಹಾಮನೆಂದು ಹೆಸರಿರುವದು; ಯಾಕಂದರೆ ನಾನು ನಿನ್ನನ್ನು ಅನೇಕ ಜನಾಂಗಗಳ ತಂದೆಯನ್ನಾಗಿ ಮಾಡಿದ್ದೇನೆ.
- 2 Kings 17:18 2 ಅರಸುಗಳು 17:18ಆದದರಿಂದ ಕರ್ತನು ಇಸ್ರಾಯೇಲಿನ ಮೇಲೆ ಬಹುಕೋಪ ಗೊಂಡು ಅವರನ್ನು ತನ್ನ ಸಮ್ಮುಖದಿಂದ ತೆಗೆದುಹಾಕಿ ದನು. ಯೆಹೂದದ ಗೋತ್ರದ ಹೊರತಾಗಿ ಇನ್ಯಾರೂ ಉಳಿದದ್ದಿಲ್ಲ.
- Deuteronomy 32:36 ಧರ್ಮೋಪದೇಶಕಾಂಡ 32:36ಕರ್ತನು ತನ್ನ ಜನರಿಗೆ ನ್ಯಾಯತೀರಿಸುವನು; ಅವರ ಬಲಹೋಯಿತೆಂದೂ ಬಚ್ಚಿಡಲ್ಪಟ್ಟವರೂ ಉಳಿ ದವರೂ ಇಲ್ಲವೆಂದೂ ನೋಡಿದಾಗ ತನ್ನ ದಾಸರಿಗೋಸ್ಕರ ಪಶ್ಚಾತ್ತಾಪಪಡುವನು.
- Luke 1:54–55 ಲೂಕನು 1:54–55ತನ್ನ ಕರುಣೆಯ ಜ್ಞಾಪಕಾರ್ಥ ವಾಗಿ ತನ್ನ ಸೇವಕನಾದ ಇಸ್ರಾಯೇಲನಿಗೆ ಸಹಾಯ ಮಾಡಿದ್ದಾನೆ. ಇದಲ್ಲದೆ ನಮ್ಮ ಪಿತೃಗಳಿಗೂ ಅಬ್ರ ಹಾಮನಿಗೂ ಅವನ ಸಂತತಿಗೂ ಸದಾಕಾಲಕ್ಕೆ ಆತನು ಹೇಳಿದಂತೆ ಮಾಡಿದ್ದಾನೆ ಅಂದಳು.
Original words (Hebrew)
- gracious · H2603חָנַן chânan
- compassion · H7355רָחַם râcham
- respect · H6437פָּנָה pânâh
- of · H4616מַעַן maʻan
- covenant · H1285בְּרִית bᵉrîyth
- Abraham · H85אַבְרָהָם ʼAbrâhâm
- Isaac · H3327יִצְחָק Yitschâq
- Jacob · H3290יַעֲקֹב Yaʻăqôb
- would · H14אָבָה ʼâbâh
- destroy · H7843שָׁחַת shâchath
- cast · H7993שָׁלַךְ shâlak
- presence · H6440פָּנִים pânîym
- yet · H5704עַד ʻad