Skip to content
ThuthiThuthiThuthi
2 Kings · chapter 13 · verse 24

2 Kings 13:24 in Kannada

ಹೀಗೆ ಅರಾಮ್ಯರ ಅರಸ ನಾದ ಹಜಾಯೇಲನು ಸತ್ತನು; ಅವನ ಮಗನಾದ ಬೆನ್ಹದದನು ಅವನಿಗೆ ಬದಲಾಗಿ ಅರಸನಾದನು.ಆಗ ಯೆಹೋವಾಹಾಜನ ಮಗನಾದ ಯೋವಾ ಷನು ಯುದ್ಧದಲ್ಲಿ ತನ್ನ ತಂದೆಯಾದ ಯೆಹೋ ವಾಹಾಜನ ಕೈಯಿಂದ ಹಜಾಯೇಲನು ತಕ್ಕೊಂಡಿದ್ದ ಪಟ್ಟಣಗಳನ್ನು ಅವನ ಮಗನಾದ ಬೆನ್ಹದದನ ಕೈ ಯಿಂದ ತಿರಿಗಿ ತಕ್ಕೊಂಡನು. ಯೋವಾಷನು ಅವನನ್ನು ಮೂರು ಸಾರಿ ಹೊಡೆದು ಇಸ್ರಾಯೇಲಿನ ಪಟ್ಟಣ ಗಳನ್ನು ತಿರಿಗಿ ತಕ್ಕೊಂಡನು.

Heege araamyara arasa naada hajaayelanu sattanu; avana maganaada benhadadanu avanige badalaagi arasanaadanu.aaga yehovaahaajana maganaada yovaa shanu yuddhadalli tanna tandeyaada yeho vaahaajana kaiyinda hajaayelanu takkondidda pattanagalannu avana maganaada benhadadana kai yinda tirigi takkondanu. Yovaashanu avanannu mooru saari hodedu israayelina pattana galannu tirigi takkondanu.

2 Kings 13:24 in English

King James Version (KJV)
So Hazael king of Syria died; and Ben-hadad his son reigned in his stead.
World English Bible (WEB)
Hazael king of Syria died; and Benhadad his son reigned in his place.
American Standard Version (ASV)
And Hazael king of Syria died; and Ben-hadad his son reigned in his stead.
Bible in Basic English (BBE)
Then Hazael, king of Aram, came to his end; and Ben-hadad his son became king in his place.
Darby Translation (DBY)
And Hazael king of Syria died, and Ben-Hadad his son reigned in his stead.
Webster's Bible (WBS)
So Hazael king of Syria died; and Ben-hadad his son reigned in his stead.
Young's Literal Translation (YLT)
And Hazael king of Aram dieth, and reign doth Ben-Hadad his son in his stead,

Read in context

  1. 22ಯೆಹೋವಾಹಾಜನ ದಿವಸಗಳಲ್ಲೆಲ್ಲಾ ಅರಾ ಮ್ಯರ ಅರಸನಾದ ಹಜಾಯೇಲನು ಇಸ್ರಾಯೇಲನ್ನು ಬಾಧೆಪಡಿಸಿದನು.
  2. 23ಆದರೆ ಕರ್ತನು ಅಬ್ರಹಾಮನ ಇಸಾಕನ ಯಾಕೋಬನ ಸಂಗಡ ಒಡಂಬಡಿಕೆಯನ್ನು ಮಾಡಿದ್ದರಿಂದ ಅವರಿಗೆ ದಯಮಾಡಿ ಅವರ ಮೇಲೆ ಕೃಪೆ ತೋರಿಸಿ ಅವರ ಕಡೆಗೆ ತಿರುಗಿದನು. ಇನ್ನೂ ಅವರನ್ನು ನಾಶ ಮಾಡಲು ಅವರನ್ನು ತನ್ನಿಂದ ತೊರೆದು ಬಿಡಲು ಮನಸ್ಸಾಗಲಿಲ್ಲ, ಅವರನ್ನು ತನ್ನ ಸಮ್ಮುಖದಿಂದ ಹೊರಡಿಸಲೂ ಇಲ್ಲ.
  3. 24ಹೀಗೆ ಅರಾಮ್ಯರ ಅರಸ ನಾದ ಹಜಾಯೇಲನು ಸತ್ತನು; ಅವನ ಮಗನಾದ ಬೆನ್ಹದದನು ಅವನಿಗೆ ಬದಲಾಗಿ ಅರಸನಾದನು.ಆಗ ಯೆಹೋವಾಹಾಜನ ಮಗನಾದ ಯೋವಾ ಷನು ಯುದ್ಧದಲ್ಲಿ ತನ್ನ ತಂದೆಯಾದ ಯೆಹೋ ವಾಹಾಜನ ಕೈಯಿಂದ ಹಜಾಯೇಲನು ತಕ್ಕೊಂಡಿದ್ದ ಪಟ್ಟಣಗಳನ್ನು ಅವನ ಮಗನಾದ ಬೆನ್ಹದದನ ಕೈ ಯಿಂದ ತಿರಿಗಿ ತಕ್ಕೊಂಡನು. ಯೋವಾಷನು ಅವನನ್ನು ಮೂರು ಸಾರಿ ಹೊಡೆದು ಇಸ್ರಾಯೇಲಿನ ಪಟ್ಟಣ ಗಳನ್ನು ತಿರಿಗಿ ತಕ್ಕೊಂಡನು.
  4. 25ಆಗ ಯೆಹೋವಾಹಾಜನ ಮಗನಾದ ಯೋವಾ ಷನು ಯುದ್ಧದಲ್ಲಿ ತನ್ನ ತಂದೆಯಾದ ಯೆಹೋ ವಾಹಾಜನ ಕೈಯಿಂದ ಹಜಾಯೇಲನು ತಕ್ಕೊಂಡಿದ್ದ ಪಟ್ಟಣಗಳನ್ನು ಅವನ ಮಗನಾದ ಬೆನ್ಹದದನ ಕೈ ಯಿಂದ ತಿರಿಗಿ ತಕ್ಕೊಂಡನು. ಯೋವಾಷನು ಅವನನ್ನು ಮೂರು ಸಾರಿ ಹೊಡೆದು ಇಸ್ರಾಯೇಲಿನ ಪಟ್ಟಣ ಗಳನ್ನು ತಿರಿಗಿ ತಕ್ಕೊಂಡನು.
Read all of 2 Kings 13

Cross references

Original words (Hebrew)

2 Kings 13:24 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.