2 Kings · chapter 13 · verse 3
2 Kings 13:3 in Kannada
ಆದದ ರಿಂದ ಕರ್ತನು ಇಸ್ರಾಯೇಲಿನ ಮೇಲೆ ಕೋಪಿಸಿ ಕೊಂಡು ಅವರನ್ನು ಅರಾಮ್ಯರ ಅರಸನಾದ ಹಜಾ ಯೇಲನ ಕೈಯಲ್ಲಿಯೂ ಹಜಾಯೇಲನ ಮಗನಾದ ಬೆನ್ಹದದನ ಕೈಯಲ್ಲಿಯೂ ಎಲ್ಲಾ ದಿವಸಗಳಲ್ಲಿ ಒಪ್ಪಿಸಿ ಕೊಟ್ಟನು.
Aadada rinda kartanu israayelina mele kopisi kondu avarannu araamyara arasanaada hajaa yelana kaiyalliyoo hajaayelana maganaada benhadadana kaiyalliyoo ellaa divasagalalli oppisi kottanu.
2 Kings 13:3 in English
- King James Version (KJV)
- And the anger of the LORD was kindled against Israel, and he delivered them into the hand of Hazael king of Syria, and into the hand of Ben-hadad the son of Hazael, all [their] days.
- World English Bible (WEB)
- The LORD’s anger burned against Israel, and he delivered them into the hand of Hazael king of Syria, and into the hand of Benhadad the son of Hazael, continually.
- American Standard Version (ASV)
- And the anger of Jehovah was kindled against Israel, and he delivered them into the hand of Hazael king of Syria, and into the hand of Ben-hadad the son of Hazael, continually.
- Bible in Basic English (BBE)
- So the wrath of the Lord was burning against Israel, and he gave them up into the power of Hazael, king of Aram, and into the power of Ben-hadad, the son of Hazael, again and again.
- Darby Translation (DBY)
- And the anger of Jehovah was kindled against Israel, and he delivered them into the hand of Hazael king of Syria, and into the hand of Ben-Hadad the son of Hazael, all those days.
- Webster's Bible (WBS)
- And the anger of the LORD was kindled against Israel, and he delivered them into the hand of Hazael king of Syria, and into the hand of Ben-hadad the son of Hazael, all [their] days.
- Young's Literal Translation (YLT)
- and the anger of Jehovah burneth against Israel, and He giveth them into the hand of Hazael king of Aram, and into the hand of Ben-Hadad son of Hazael, all the days.
Read in context
- 1ಯೆಹೂದದ ಅರಸನಾಗಿರುವ ಅಹಜ್ಯನಮಗನಾದ ಯೆಹೋವಾಷನ ಇಪ್ಪತ್ತ ಮೂರನೇ ವರುಷದಲ್ಲಿ ಯೇಹುವಿನ ಮಗನಾದ ಯೆಹೋವಾಹಾಜನು ಸಮಾರ್ಯದಲ್ಲಿ ಇಸ್ರಾಯೇಲ್ಯರ ಅರಸನಾಗಿ ಹದಿನೇಳು ವರುಷ ಆಳಿದನು.
- 2ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ ಇಸ್ರಾಯೇಲ್ಯರನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳನ್ನು ಬಿಟ್ಟುಬಿಡದೆ ಅವುಗಳನ್ನು ಹಿಂಬಾಲಿಸಿದನು.
- 3ಆದದ ರಿಂದ ಕರ್ತನು ಇಸ್ರಾಯೇಲಿನ ಮೇಲೆ ಕೋಪಿಸಿ ಕೊಂಡು ಅವರನ್ನು ಅರಾಮ್ಯರ ಅರಸನಾದ ಹಜಾ ಯೇಲನ ಕೈಯಲ್ಲಿಯೂ ಹಜಾಯೇಲನ ಮಗನಾದ ಬೆನ್ಹದದನ ಕೈಯಲ್ಲಿಯೂ ಎಲ್ಲಾ ದಿವಸಗಳಲ್ಲಿ ಒಪ್ಪಿಸಿ ಕೊಟ್ಟನು.
- 4ಆದರೆ ಯೆಹೋವಾಹಾಜನು ಕರ್ತನನ್ನು ಬೇಡಿಕೊಂಡದ್ದರಿಂದ ಕರ್ತನು ಅವನ ಮೊರೆಯನ್ನು ಕೇಳಿದನು. ಯಾಕಂದರೆ ಅರಾಮ್ಯರ ಅರಸನು ಅವರನ್ನು ಬಾಧೆಪಡಿಸಿದ ಇಸ್ರಾಯೇಲಿನ ಬಾಧೆಯನ್ನು ಅವನು ಲಕ್ಷಿಸಿದನು.
- 5ಕರ್ತನು ಇಸ್ರಾಯೇಲಿಗೆ ಒಬ್ಬ ರಕ್ಷಕ ನನ್ನು ಕೊಟ್ಟಿದ್ದರಿಂದ ಅವರು ಅರಾಮ್ಯರ ಕೈಯಿಂದ ತಪ್ಪಿಸಿಕೊಂಡು ಹೋದರು. ಇಸ್ರಾಯೇಲ್ ಮಕ್ಕಳು ಮುಂಚಿನ ಹಾಗೆ ತಮ್ಮ ಡೇರೆಗಳಲ್ಲಿ ವಾಸವಾಗಿದ್ದರು.
Cross references
- 1 Kings 19:17 1 ಅರಸುಗಳು 19:17ಯೇಹುವಿನ ಕತ್ತಿಗೆ ತಪ್ಪಿದವನನ್ನು ಎಲೀಷನು ಕೊಂದುಹಾಕುವನು.
- 2 Kings 13:24–25 2 ಅರಸುಗಳು 13:24–25ಹೀಗೆ ಅರಾಮ್ಯರ ಅರಸ ನಾದ ಹಜಾಯೇಲನು ಸತ್ತನು; ಅವನ ಮಗನಾದ ಬೆನ್ಹದದನು ಅವನಿಗೆ ಬದಲಾಗಿ ಅರಸನಾದನು.ಆಗ ಯೆಹೋವಾಹಾಜನ ಮಗನಾದ ಯೋವಾ ಷನು ಯುದ್ಧದಲ್ಲಿ ತನ್ನ ತಂದೆಯಾದ ಯೆಹೋ ವಾಹಾಜನ ಕೈಯಿಂದ ಹಜಾಯೇಲನು ತಕ್ಕೊಂಡಿದ್ದ ಪಟ್ಟಣಗಳನ್ನು ಅವನ ಮಗನಾದ ಬೆನ್ಹದದನ ಕೈ ಯಿಂದ ತಿರಿಗಿ ತಕ್ಕೊಂಡನು. ಯೋವಾಷನು ಅವನನ್ನು ಮೂರು ಸಾರಿ ಹೊಡೆದು ಇಸ್ರಾಯೇಲಿನ ಪಟ್ಟಣ ಗಳನ್ನು ತಿರಿಗಿ ತಕ್ಕೊಂಡನು. ಆಗ ಯೆಹೋವಾಹಾಜನ ಮಗನಾದ ಯೋವಾ ಷನು ಯುದ್ಧದಲ್ಲಿ ತನ್ನ ತಂದೆಯಾದ ಯೆಹೋ ವಾಹಾಜನ ಕೈಯಿಂದ ಹಜಾಯೇಲನು ತಕ್ಕೊಂಡಿದ್ದ ಪಟ್ಟಣಗಳನ್ನು ಅವನ ಮಗನಾದ ಬೆನ್ಹದದನ ಕೈ ಯಿಂದ ತಿರಿಗಿ ತಕ್ಕೊಂಡನು. ಯೋವಾಷನು ಅವನನ್ನು ಮೂರು ಸಾರಿ ಹೊಡೆದು ಇಸ್ರಾಯೇಲಿನ ಪಟ್ಟಣ ಗಳನ್ನು ತಿರಿಗಿ ತಕ್ಕೊಂಡನು.
- Judges 2:14 ನ್ಯಾಯಸ್ಥಾಪಕರು 2:14ಆದದರಿಂದ ಕರ್ತನು ಇಸ್ರಾಯೇಲಿಗೆ ವಿರೋಧ ವಾಗಿ ಉರಿಗೊಂಡು ಅವರನ್ನು ಕೊಳ್ಳೆಹೊಡೆಯುವ ಕೊಳ್ಳೆಗಾರರ ಕೈಯಲ್ಲಿ ಒಪ್ಪಿಸಿಕೊಟ್ಟನು. ತರುವಾಯ ಅವರು ತಮ್ಮ ಶತ್ರುಗಳಿಗೆ ಎದುರಾಗಿ ನಿಲ್ಲದ ಹಾಗೆ ಅವರ ಸುತ್ತಲಿರುವ ಅವರ ಶತ್ರುಗಳ ಕೈಗೆ ಅವರನ್ನು ಮಾರಿಬಿಟ್ಟನು.
- 2 Kings 12:17 2 ಅರಸುಗಳು 12:17ಅರಾಮ್ಯರ ಅರಸನಾದ ಹಜಾಯೇಲನು ಹೋಗಿ ಗತ್ ಊರಿನ ಮೇಲೆ ಯುದ್ಧಮಾಡಿ ಅದನ್ನು ವಶಪಡಿಸಿಕೊಂಡನು. ಹಜಾಯೇಲನು ಯೆರೂಸಲೇ ಮಿಗೆ ಹೋಗಲು ತನ್ನ ಮುಖವನ್ನು ತಿರುಗಿಸಿದನು.
- Deuteronomy 4:24–27 ಧರ್ಮೋಪದೇಶಕಾಂಡ 4:24–27ನಿನ್ನ ದೇವರಾದ ಕರ್ತನು ದಹಿಸುವ ಅಗ್ನಿಯೂ ರೋಷವುಳ್ಳ ದೇವರೂ ಆಗಿದ್ದಾನೆ. ನಿನ್ನಿಂದ ಮಕ್ಕಳೂ ಮೊಮ್ಮಕ್ಕಳೂ ಹುಟ್ಟಿದ ಮೇಲೆ ನೀವು ಬಹುಕಾಲ ದೇಶದಲ್ಲಿ ಇದ್ದು ತರುವಾಯ ನಿಮ್ಮನ್ನು ಕೆಡಿಸಿಕೊಂಡು ಯಾವದಾದರ ರೂಪವನ್ನು ಕೆತ್ತಿದ ವಿಗ್ರಹವನ್ನು ಮಾಡಿಕೊಂಡು ನಿನ್ನ ದೇವರಾದ ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ ಆತನಿಗೆ ಕೋಪವನ್ನು ಎಬ್ಬಿಸಿದರೆ ನಾನು ಈ ದಿನ ಆಕಾಶ ವನ್ನೂ ಭೂಮಿಯನ್ನೂ ಸಾಕ್ಷಿಗೆ ಕರೆದು ನಿಮಗೆ ಹೇಳುವ ದೇನಂದರೆ--ನೀವು ಯೊರ್ದನನ್ನು ದಾಟಿ ಸ್ವಾಧೀನ ಪಡಿಸಿಕೊಳ್ಳುವ ದೇಶದಲ್ಲಿಂದ ಬೇಗನೆ ಹಾಳಾಗಿ ಹೋಗುವಿರಿ. ನೀವು ಬಹು ದಿವಸ ಇರದೆ ಸಂಪೂರ್ಣ ವಾಗಿ ನಶಿಸುವಿರಿ. ಆಗ ಕರ್ತನು ನಿಮ್ಮನ್ನು ಜನಾಂಗ ಗಳಲ್ಲಿ ಚದರಿಸುವನು; ಕರ್ತನು ನಿಮ್ಮನ್ನು ನಡಿಸುವಲ್ಲಿ ಅವರ ಮಧ್ಯದಲ್ಲಿ ಸ್ವಲ್ಪ ಮಂದಿಯಾಗಿ ಉಳಿಯುವಿರಿ.
- Deuteronomy 28:25 ಧರ್ಮೋಪದೇಶಕಾಂಡ 28:25ಕರ್ತನು ನಿನ್ನನ್ನು ನಿನ್ನ ಶತ್ರುಗಳ ಮುಂದೆ ಹೊಡೆದುಬಿಡುವನು; ನೀನು ಒಂದೇ ಮಾರ್ಗದಲ್ಲಿ ಅವರಿಗೆ ವಿರೋಧವಾಗಿ ಹೊರಟು ಏಳು ಮಾರ್ಗಗಳಲ್ಲಿ ಅವರ ಮುಂದೆ ಓಡಿಹೋಗಿ ಭೂಮಿಯ ಎಲ್ಲಾ ರಾಜ್ಯಗಳಿಗೆ ಚದರಿ ಹೋಗುವಿ.
- Isaiah 10:5–6 ಯೆಶಾಯ 10:5–6ಓ ನನ್ನ ಕೋಪದ ಕೋಲಾದ ಅಶ್ಶೂರವೇ, ಕೈಯಲ್ಲಿರುವ ಬೆತ್ತವು ನನ್ನ ರೌದ್ರವೇ. ನಾನು ಅವನನ್ನು ಭ್ರಷ್ಠಜನರಿಗೆ ವಿರುದ್ಧವಾಗಿ ಕಳುಹಿಸಿ ನನ್ನ ಕೋಪಕ್ಕೆ ಗುರಿಯಾದ (ನನ್ನ) ಪ್ರಜೆಯನ್ನು ಸೂರೆ ಮಾಡಿ ಕೊಳ್ಳೆಹೊಡೆದು ಬೀದಿಯ ಕೆಸರನ್ನೋ ಎಂಬಂತೆ ತುಳಿದು ಹಾಕಬೇಕೆಂದು ಅಪ್ಪಣೆ ಕೊಡು ವೆನು.
- Leviticus 26:17 ಯಾಜಕಕಾಂಡ 26:17ನಾನು ನಿಮಗೆ ವಿಮುಖನಾಗಿರು ವೆನು. ನಿಮ್ಮ ಶತ್ರುಗಳ ಮುಂದೆ ನೀವು ಕೊಲ್ಲಲ್ಪಡುವಿರಿ. ನಿಮ್ಮ ವೈರಿಗಳು ನಿಮ್ಮ ಮೇಲೆ ದೊರೆತನ ಮಾಡುವರು. ಓಡಿಸುವವನು ಯಾರೂ ಇಲ್ಲದಿರುವಾಗ ಓಡಿ ಹೋಗುವಿರಿ.
- Hebrews 12:29 ಇಬ್ರಿಯರಿಗೆ 12:29ಯಾಕಂದರೆ ನಮ್ಮ ದೇವರು ದಹಿಸುವ ಅಗ್ನಿಯಾಗಿದ್ದಾನೆ.
- 2 Kings 8:12–13 2 ಅರಸುಗಳು 8:12–13ಆಗ ಹಜಾಯೇ ಲನು--ನನ್ನ ಒಡೆಯನು ಅಳುವದೇನು ಅಂದನು.ಅದಕ್ಕವನು -- ಇಸ್ರಾಯೇಲ್ ಮಕ್ಕಳಿಗೆ ನೀನು ಮಾಡಲು ಹೋಗುವ ಕೇಡು ನನಗೆ ತಿಳಿದದೆ; ನೀನು ಅವರ ಕೋಟೆಗಳಿಗೆ ಬೆಂಕಿ ಹೊತ್ತಿಸಿ ಅವರ ಯೌವನ ಸ್ಥರನ್ನು ಕತ್ತಿಯಿಂದ ಕೊಂದು ಅವರ ಕೂಸುಗಳನ್ನು ಅಪ್ಪಳಿಸಿ ಅವರ ಗರ್ಭಿಣೀ ಸ್ತ್ರೀಯರನ್ನು ಸೀಳಿಬಿಡುವಿ ಅಂದನು. ಹಜಾಯೇಲನು -- ಇಂಥಾ ಮಹಾ ಕೆಲಸವನ್ನು ಮಾಡುವದಕ್ಕೆ ನಿನ್ನ ಸೇವಕನು ನಾಯಿಯೋ ಏನು ಅಂದನು. ಎಲೀಷನು -- ನೀನು ಅರಾಮ್ಯರ ಮೇಲೆ ಅರಸನಾಗುವಿ ಎಂದು ಕರ್ತನು ನನಗೆ ತಿಳಿಸಿ ದ್ದಾನೆ ಅಂದನು.
- 2 Kings 13:22 2 ಅರಸುಗಳು 13:22ಯೆಹೋವಾಹಾಜನ ದಿವಸಗಳಲ್ಲೆಲ್ಲಾ ಅರಾ ಮ್ಯರ ಅರಸನಾದ ಹಜಾಯೇಲನು ಇಸ್ರಾಯೇಲನ್ನು ಬಾಧೆಪಡಿಸಿದನು.
- Judges 3:8 ನ್ಯಾಯಸ್ಥಾಪಕರು 3:8ಆದದರಿಂದ ಕರ್ತನು ಇಸ್ರಾಯೇಲ್ಯರ ಮೇಲೆ ಕೋಪಗೊಂಡು ಅವರನ್ನು ಮೆಸೊಪೋತಾಮ್ಯದ ಅರಸನಾದ ಕೂಷನ್ ರಿಷಾತಯಿಮ್ ಕೈಗೆ ಮಾರಿಬಿಟ್ಟನು. ಇಸ್ರಾಯೇಲ್ ಮಕ್ಕಳು ಕೂಷನ್ರಿಷಾತಯಿಮ್ನ್ನು ಎಂಟು ವರುಷ ಸೇವಿಸಿದರು.
Original words (Hebrew)
- anger · H639אַף ʼaph
- kindled · H2734חָרָה chârâh
- Israel · H3478יִשְׂרָאֵל Yisrâʼêl
- delivered · H5414נָתַן nâthan
- hand · H3027יָד yâd
- Hazael · H2371חֲזָאֵל Chăzâʼêl
- king · H4428מֶלֶךְ melek
- Syria · H758אֲרָם ʼĂrâm
- hand · H3027יָד yâd
- Ben-hadad · H1130בֶּן־הֲדַד Ben-Hădad
- son · H1121בֵּן bên
- Hazael · H2371חֲזָאֵל Chăzâʼêl
- days · H3117יוֹם yôwm