Skip to content
ThuthiThuthiThuthi
2 Kings · chapter 13 · verse 7

2 Kings 13:7 in Kannada

ಆದರೂ ಯೆಹೋವಾಹಾಜನಿಗೆ ಐವತ್ತು ಕುದುರೆ ರಾಹುತ ರನ್ನೂ ಹತ್ತು ರಥಗಳನ್ನೂ ಹತ್ತು ಸಾವಿರ ಕಾಲಾಳು ಗಳನ್ನೂ ಹೊರತು ಜನರಲ್ಲಿ ಏನೂ ಬಿಡಲಿಲ್ಲ. ಯಾಕಂದರೆ ಅರಾಮ್ಯರ ಅರಸನು ಅವರನ್ನು ಸಂಹ ರಿಸಿ ತುಳಿಯಲ್ಪಟ್ಟ ಧೂಳಿನ ಹಾಗೆ ಮಾಡಿದ್ದನು.

Aadaroo yehovaahaajanige aivattu kudure raahuta rannoo hattu rathagalannoo hattu saavira kaalaalu galannoo horatu janaralli enoo bidalilla. Yaakandare araamyara arasanu avarannu sanha risi tuliyalpatta dhoolina haage maadiddanu.

2 Kings 13:7 in English

King James Version (KJV)
Neither did he leave of the people to Jehoahaz but fifty horsemen, and ten chariots, and ten thousand footmen; for the king of Syria had destroyed them, and had made them like the dust by threshing.
World English Bible (WEB)
For he didn’t leave to Jehoahaz of the people any more than fifty horsemen, and ten chariots, and ten thousand footmen; for the king of Syria destroyed them and made them like the dust in threshing.
American Standard Version (ASV)
For he left not to Jehoahaz of the people save fifty horsemen, and ten chariots, and ten thousand footmen; for the king of Syria destroyed them, and made them like the dust in threshing.
Bible in Basic English (BBE)
For out of all his army, Jehoahaz had only fifty horsemen and ten carriages and ten thousand footmen; the king of Aram had given them up to destruction, crushing them like dust.
Darby Translation (DBY)
For he had left of the people to Jehoahaz but fifty horsemen, and ten chariots, and ten thousand footmen; for the king of Syria had destroyed them, and had made them like the dust by threshing.
Webster's Bible (WBS)
Neither did he leave of the people to Jehoahaz but fifty horsemen, and ten chariots, and ten thousand footmen; for the king of Syria had destroyed them, and had made them like the dust by threshing.
Young's Literal Translation (YLT)
for he left not to Jehoahaz of the people except fifty horsemen, and ten chariots, and ten thousand footmen, for the king of Aram hath destroyed them, and maketh them as dust for threshing.

Read in context

  1. 5ಕರ್ತನು ಇಸ್ರಾಯೇಲಿಗೆ ಒಬ್ಬ ರಕ್ಷಕ ನನ್ನು ಕೊಟ್ಟಿದ್ದರಿಂದ ಅವರು ಅರಾಮ್ಯರ ಕೈಯಿಂದ ತಪ್ಪಿಸಿಕೊಂಡು ಹೋದರು. ಇಸ್ರಾಯೇಲ್‌ ಮಕ್ಕಳು ಮುಂಚಿನ ಹಾಗೆ ತಮ್ಮ ಡೇರೆಗಳಲ್ಲಿ ವಾಸವಾಗಿದ್ದರು.
  2. 6ಆದರೆ ಅವರು ಇಸ್ರಾಯೇಲ್ಯರನ್ನು ಪಾಪಮಾಡಲು ಪ್ರೇರೇಪಿಸಿದ ಯಾರೊಬ್ಬಾಮನ ಮನೆಯ ಪಾಪ ಗಳನ್ನು ಬಿಟ್ಟು ಬಿಡದೆ ಅವುಗಳಲ್ಲೇ ನಡೆದರು. ಇದಲ್ಲದೆ ಸಮಾರ್ಯದಲ್ಲಿ ತೋಪು ನೆಲೆಯಾಗಿತ್ತು.
  3. 7ಆದರೂ ಯೆಹೋವಾಹಾಜನಿಗೆ ಐವತ್ತು ಕುದುರೆ ರಾಹುತ ರನ್ನೂ ಹತ್ತು ರಥಗಳನ್ನೂ ಹತ್ತು ಸಾವಿರ ಕಾಲಾಳು ಗಳನ್ನೂ ಹೊರತು ಜನರಲ್ಲಿ ಏನೂ ಬಿಡಲಿಲ್ಲ. ಯಾಕಂದರೆ ಅರಾಮ್ಯರ ಅರಸನು ಅವರನ್ನು ಸಂಹ ರಿಸಿ ತುಳಿಯಲ್ಪಟ್ಟ ಧೂಳಿನ ಹಾಗೆ ಮಾಡಿದ್ದನು.
  4. 8ಯೆಹೋವಾಹಾಜನ ಇತರ ಕಾರ್ಯಗಳೂ ಅವನು ಮಾಡಿದ್ದೆಲ್ಲವೂ ಅವನ ಪರಾಕ್ರಮವೂ ಇಸ್ರಾಯೇ ಲಿನ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯ ಲ್ಪಡಲಿಲ್ಲವೋ?
  5. 9ಯೆಹೋವಾಹಾಜನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವನನ್ನು ಸಮಾರ್ಯದಲ್ಲಿ ಹೂಣಿಟ್ಟರು; ಅವನ ಮಗನಾದ ಯೋವಾಷನು ಅವನಿಗೆ ಬದಲಾಗಿ ಅರಸನಾದನು.
Read all of 2 Kings 13

Cross references

Original words (Hebrew)

2 Kings 13:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.