2 Kings · chapter 13 · verse 8
2 Kings 13:8 in Kannada
ಯೆಹೋವಾಹಾಜನ ಇತರ ಕಾರ್ಯಗಳೂ ಅವನು ಮಾಡಿದ್ದೆಲ್ಲವೂ ಅವನ ಪರಾಕ್ರಮವೂ ಇಸ್ರಾಯೇ ಲಿನ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯ ಲ್ಪಡಲಿಲ್ಲವೋ?
Yehovaahaajana itara kaaryagaloo avanu maadiddellavoo avana paraakramavoo israaye lina arasugala vrutaantagala pustakadalli bareya lpadalillavo?
2 Kings 13:8 in English
- King James Version (KJV)
- Now the rest of the acts of Jehoahaz, and all that he did, and his might, [are] they not written in the book of the chronicles of the kings of Israel?
- World English Bible (WEB)
- Now the rest of the acts of Jehoahaz, and all that he did, and his might, aren’t they written in the book of the chronicles of the kings of Israel?
- American Standard Version (ASV)
- Now the rest of the acts of Jehoahaz, and all that he did, and his might, are they not written in the book of the chronicles of the kings of Israel?
- Bible in Basic English (BBE)
- Now the rest of the acts of Jehoahaz, and all he did, and his great power, are they not recorded in the book of the history of the kings of Israel?
- Darby Translation (DBY)
- And the rest of the acts of Jehoahaz, and all that he did, and his might, are they not written in the book of the chronicles of the kings of Israel?
- Webster's Bible (WBS)
- Now the rest of the acts of Jehoahaz, and all that he did, and his might, [are] they not written in the book of the chronicles of the kings of Israel?
- Young's Literal Translation (YLT)
- And the rest of the matters of Jehoahaz, and all that he did, and his might, are they not written on the book of the Chronicles of the kings of Israel?
Read in context
- 6ಆದರೆ ಅವರು ಇಸ್ರಾಯೇಲ್ಯರನ್ನು ಪಾಪಮಾಡಲು ಪ್ರೇರೇಪಿಸಿದ ಯಾರೊಬ್ಬಾಮನ ಮನೆಯ ಪಾಪ ಗಳನ್ನು ಬಿಟ್ಟು ಬಿಡದೆ ಅವುಗಳಲ್ಲೇ ನಡೆದರು. ಇದಲ್ಲದೆ ಸಮಾರ್ಯದಲ್ಲಿ ತೋಪು ನೆಲೆಯಾಗಿತ್ತು.
- 7ಆದರೂ ಯೆಹೋವಾಹಾಜನಿಗೆ ಐವತ್ತು ಕುದುರೆ ರಾಹುತ ರನ್ನೂ ಹತ್ತು ರಥಗಳನ್ನೂ ಹತ್ತು ಸಾವಿರ ಕಾಲಾಳು ಗಳನ್ನೂ ಹೊರತು ಜನರಲ್ಲಿ ಏನೂ ಬಿಡಲಿಲ್ಲ. ಯಾಕಂದರೆ ಅರಾಮ್ಯರ ಅರಸನು ಅವರನ್ನು ಸಂಹ ರಿಸಿ ತುಳಿಯಲ್ಪಟ್ಟ ಧೂಳಿನ ಹಾಗೆ ಮಾಡಿದ್ದನು.
- 8ಯೆಹೋವಾಹಾಜನ ಇತರ ಕಾರ್ಯಗಳೂ ಅವನು ಮಾಡಿದ್ದೆಲ್ಲವೂ ಅವನ ಪರಾಕ್ರಮವೂ ಇಸ್ರಾಯೇ ಲಿನ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯ ಲ್ಪಡಲಿಲ್ಲವೋ?
- 9ಯೆಹೋವಾಹಾಜನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವನನ್ನು ಸಮಾರ್ಯದಲ್ಲಿ ಹೂಣಿಟ್ಟರು; ಅವನ ಮಗನಾದ ಯೋವಾಷನು ಅವನಿಗೆ ಬದಲಾಗಿ ಅರಸನಾದನು.
- 10ಯೆಹೂದದ ಅರಸನಾದ ಯೆಹೋವಾಷನ ಆಳ್ವಿಕೆಯ ಮೂವತ್ತೇಳನೇ ವರುಷದಲ್ಲಿ ಯೆಹೋವಾ ಹಾಜನ ಮಗನಾದ ಯೋವಾಷನು ಸಮಾರ್ಯ ದಲ್ಲಿ ಇಸ್ರಾಯೇಲ್ಯರ ಅರಸನಾಗಿ ಹದಿನಾರು ವರುಷ ಆಳಿದನು.
Cross references
- 1 Kings 14:31 1 ಅರಸುಗಳು 14:31ರೆಹಬ್ಬಾಮನು ತನ್ನ ಪಿತೃಗಳ ಸಂಗಡ ಮಲಗಿದನು. ದಾವೀದನ ಪಟ್ಟಣದಲ್ಲಿ ಅವನು ಹೂಣಿಡಲ್ಪಟ್ಟನು. ಅವನ ತಾಯಿ ಅಮ್ಮೋನ್ಯಳಾದ ನಯಮಾಳೆಂಬ ಹೆಸರುಳ್ಳವಳಾ ಗಿದ್ದಳು. ಅವನ ಮಗನಾದ ಅಬೀಯಾಮನು ಅವನಿಗೆ ಬದಲಾಗಿ ಆಳಿದನು.
- 1 Kings 14:29 1 ಅರಸುಗಳು 14:29ಆದರೆ ರೆಹಬ್ಬಾಮನ ಮಿಕ್ಕಾದ ಕ್ರಿಯೆಗಳೂ ಅವನು ಮಾಡಿದ ಸಮಸ್ತವೂ ಯೆಹೂದ ಅರಸುಗಳ ವೃತ್ತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
- 1 Kings 11:4 1 ಅರಸುಗಳು 11:4ಸೊಲೊಮೋನನು ಮುದುಕನಾದ ಕಾಲದಲ್ಲಿ ಏನಾಯಿತಂದರೆ, ಅವನ ಪತ್ನಿಯರು ಅನ್ಯದೇವರುಗಳ ಕಡೆಗೆ ಅವನ ಹೃದಯವನ್ನು ತಿರುಗ ಮಾಡಿದರು. ಅವನ ಹೃದಯವು ತನ್ನ ತಂದೆಯಾದ ದಾವೀದನ ಹೃದಯದ ಹಾಗೆ ತನ್ನ ದೇವರಾದ ಕರ್ತನ ಸಂಗಡ ಪರಿಪೂರ್ಣವಾಗಿ ಇರಲಿಲ್ಲ.
- 2 Kings 10:34–35 2 ಅರಸುಗಳು 10:34–35ಆದರೆ ಯೇಹುವಿನ ಇತರ ಕ್ರಿಯೆಗಳೂ ಅವನು ಮಾಡಿದ್ದೆಲ್ಲವೂ ಅವನ ಪರಾಕ್ರಮವೆಲ್ಲವೂ ಇಸ್ರಾಯೇಲಿನ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆದಿರುತ್ತವೆ. ಯೇಹುವು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವನನ್ನು ಸಮಾರ್ಯದಲ್ಲಿ ಹೂಣಿಟ್ಟರು. ಅವನ ಮಗನಾದ ಯೆಹೋವಾಹಾಜನು ಅವನಿಗೆ ಬದಲಾಗಿ ಆಳಿದನು.ಯೇಹುವು ಸಮಾರ್ಯದಲ್ಲಿ ಇಸ್ರಾಯೇಲಿನ ಮೇಲೆ ಆಳಿದ್ದು ಇಪ್ಪತ್ತೆಂಟು ವರುಷಗಳು.
- 1 Kings 14:19–20 1 ಅರಸುಗಳು 14:19–20ಯಾರೊಬ್ಬಾಮನ ಮಿಕ್ಕಾದ ಕ್ರಿಯೆಗಳೂ ಅವನು ಯುದ್ಧ ಮಾಡಿದ್ದೂ ಆಳಿದ್ದೂ--ಇಗೋ, ಇವು ಇಸ್ರಾಯೇಲ್ಯರ ಅರಸುಗಳ ವೃತಾಂತಗಳ ಪುಸ್ತಕ ದಲ್ಲಿ ಬರೆಯಲ್ಪಟ್ಟಿವೆ. ಯಾರೊಬ್ಬಾಮನು ಆಳಿದ ದಿವಸಗಳು ಇಪ್ಪತ್ತೆರಡು ವರುಷಗಳಾಗಿದ್ದವು. ಅವನು ತನ್ನ ಪಿತೃಗಳ ಸಂಗಡ ಮಲಗಿದನು. ಅವನ ಮಗನಾದ ನಾದಾಬನು ಅವನಿಗೆ ಬದಲಾಗಿ ಆಳಿದನು.