2 Kings · chapter 13 · verse 9
2 Kings 13:9 in Kannada
ಯೆಹೋವಾಹಾಜನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವನನ್ನು ಸಮಾರ್ಯದಲ್ಲಿ ಹೂಣಿಟ್ಟರು; ಅವನ ಮಗನಾದ ಯೋವಾಷನು ಅವನಿಗೆ ಬದಲಾಗಿ ಅರಸನಾದನು.
Yehovaahaajanu tanna pitrugala sangada nidrisidanu; avanannu samaaryadalli hoonittaru; avana maganaada yovaashanu avanige badalaagi arasanaadanu.
2 Kings 13:9 in English
- King James Version (KJV)
- And Jehoahaz slept with his fathers; and they buried him in Samaria: and Joash his son reigned in his stead.
- World English Bible (WEB)
- Jehoahaz slept with his fathers; and they buried him in Samaria; and Joash his son reigned in his place.
- American Standard Version (ASV)
- And Jehoahaz slept with his fathers; and they buried him in Samaria: and Joash his son reigned in his stead.
- Bible in Basic English (BBE)
- And Jehoahaz went to rest with his fathers, and was put into the earth in Samaria; and Joash his son became king in his place.
- Darby Translation (DBY)
- And Jehoahaz slept with his fathers, and they buried him in Samaria; and Joash his son reigned in his stead.
- Webster's Bible (WBS)
- And Jehoahaz slept with his fathers; and they buried him in Samaria: and Joash his son reigned in his stead.
- Young's Literal Translation (YLT)
- And Jehoahaz lieth with his fathers, and they bury him in Samaria, and reign doth Joash his son in his stead.
Read in context
- 7ಆದರೂ ಯೆಹೋವಾಹಾಜನಿಗೆ ಐವತ್ತು ಕುದುರೆ ರಾಹುತ ರನ್ನೂ ಹತ್ತು ರಥಗಳನ್ನೂ ಹತ್ತು ಸಾವಿರ ಕಾಲಾಳು ಗಳನ್ನೂ ಹೊರತು ಜನರಲ್ಲಿ ಏನೂ ಬಿಡಲಿಲ್ಲ. ಯಾಕಂದರೆ ಅರಾಮ್ಯರ ಅರಸನು ಅವರನ್ನು ಸಂಹ ರಿಸಿ ತುಳಿಯಲ್ಪಟ್ಟ ಧೂಳಿನ ಹಾಗೆ ಮಾಡಿದ್ದನು.
- 8ಯೆಹೋವಾಹಾಜನ ಇತರ ಕಾರ್ಯಗಳೂ ಅವನು ಮಾಡಿದ್ದೆಲ್ಲವೂ ಅವನ ಪರಾಕ್ರಮವೂ ಇಸ್ರಾಯೇ ಲಿನ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯ ಲ್ಪಡಲಿಲ್ಲವೋ?
- 9ಯೆಹೋವಾಹಾಜನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವನನ್ನು ಸಮಾರ್ಯದಲ್ಲಿ ಹೂಣಿಟ್ಟರು; ಅವನ ಮಗನಾದ ಯೋವಾಷನು ಅವನಿಗೆ ಬದಲಾಗಿ ಅರಸನಾದನು.
- 10ಯೆಹೂದದ ಅರಸನಾದ ಯೆಹೋವಾಷನ ಆಳ್ವಿಕೆಯ ಮೂವತ್ತೇಳನೇ ವರುಷದಲ್ಲಿ ಯೆಹೋವಾ ಹಾಜನ ಮಗನಾದ ಯೋವಾಷನು ಸಮಾರ್ಯ ದಲ್ಲಿ ಇಸ್ರಾಯೇಲ್ಯರ ಅರಸನಾಗಿ ಹದಿನಾರು ವರುಷ ಆಳಿದನು.
- 11ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ ಇಸ್ರಾಯೇಲ್ಯರನ್ನು ಪಾಪಮಾಡಲು ಪ್ರೇರೇಪಿ ಸಿದ ನೆಬಾಟನ ಮಗನಾದ ಯಾರೊಬ್ಬಾಮನ ಎಲ್ಲಾ ಪಾಪಗಳನ್ನು ತೊರೆದುಬಿಡದೆ ಅವುಗಳಲ್ಲೇ ನಡೆದನು.
Cross references
- 1 Kings 14:13 1 ಅರಸುಗಳು 14:13ಇದಲ್ಲದೆ ಸಮಸ್ತ ಇಸ್ರಾ ಯೇಲ್ಯರು ಅವನಿಗೋಸ್ಕರ ಗೋಳಾಡಿ ಅವನನ್ನು ಹೂಣಿಡುವರು; ಯಾಕಂದರೆ ಯಾರೊಬ್ಬಾಮನ ವರಲ್ಲಿ ಅವನೊಬ್ಬನೇ ಸಮಾಧಿಗೆ ಸೇರುವನು; ಯಾರೊಬ್ಬಾಮನ ಮನೆಯೊಳಗೆ ಅವನು ಇಸ್ರಾಯೇ ಲಿನ ದೇವರಾದ ಕರ್ತನ ದೃಷ್ಟಿಗೆ ಒಳ್ಳೆಯವನಾಗಿ ದ್ದನು.
- 2 Kings 14:8 2 ಅರಸುಗಳು 14:8ಆಗ ಅಮಚ್ಯನು ಇಸ್ರಾಯೇಲ್ಯರ ಅರಸನಾದ ಯೇಹುವಿನ ಮಗನಾಗಿರುವ ಯೆಹೋವಾಹಾಜನ ಮಗನಾದ ಯೋವಾಷನ ಬಳಿಗೆ ಸೇವಕರನ್ನು ಕಳು ಹಿಸಿ--ನಾವು ಒಬ್ಬರ ಮುಖವನ್ನು ಒಬ್ಬರು ನೋಡುವ ಹಾಗೆ ಬಾ ಎಂದು ಹೇಳಿದನು.
- 2 Kings 10:35 2 ಅರಸುಗಳು 10:35ಅವನ ಪರಾಕ್ರಮವೆಲ್ಲವೂ ಇಸ್ರಾಯೇಲಿನ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆದಿರುತ್ತವೆ. ಯೇಹುವು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವನನ್ನು ಸಮಾರ್ಯದಲ್ಲಿ ಹೂಣಿಟ್ಟರು. ಅವನ ಮಗನಾದ ಯೆಹೋವಾಹಾಜನು ಅವನಿಗೆ ಬದಲಾಗಿ ಆಳಿದನು.ಯೇಹುವು ಸಮಾರ್ಯದಲ್ಲಿ ಇಸ್ರಾಯೇಲಿನ ಮೇಲೆ ಆಳಿದ್ದು ಇಪ್ಪತ್ತೆಂಟು ವರುಷಗಳು.
- 2 Kings 13:10 2 ಅರಸುಗಳು 13:10ಯೆಹೂದದ ಅರಸನಾದ ಯೆಹೋವಾಷನ ಆಳ್ವಿಕೆಯ ಮೂವತ್ತೇಳನೇ ವರುಷದಲ್ಲಿ ಯೆಹೋವಾ ಹಾಜನ ಮಗನಾದ ಯೋವಾಷನು ಸಮಾರ್ಯ ದಲ್ಲಿ ಇಸ್ರಾಯೇಲ್ಯರ ಅರಸನಾಗಿ ಹದಿನಾರು ವರುಷ ಆಳಿದನು.
- 2 Kings 13:13 2 ಅರಸುಗಳು 13:13ಯೆಹೋವಾ ಷನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಸಮಾರ್ಯ ದಲ್ಲಿ ಇಸ್ರಾಯೇಲಿನ ಅರಸುಗಳ ಸ್ಮಶಾನ ಭೂಮಿಯಲ್ಲಿ ಅವನನ್ನು ಹೂಣಿಟ್ಟರು. ಯಾರೊಬ್ಬಾಮನು ಅವನ ಸಿಂಹಾಸನದ ಮೇಲೆ ಕುಳಿತುಕೊಂಡನು.