2 Kings · chapter 14 · verse 1
2 Kings 14:1 in Kannada
ಇಸ್ರಾಯೇಲಿನ ಅರಸನಾಗಿರುವ ಯೆಹೋ ವಾಹಾಜನ ಮಗನಾದ ಯೋವಾಷನ ಆಳ್ವಿಕೆಯ ಎರಡನೇ ವರುಷದಲ್ಲಿ ಯೆಹೂದದ ಅರಸ ನಾಗಿರುವ ಯೆಹೋವಾಷನ ಮಗನಾದ ಅಮಚ್ಯನು ಅರಸನಾದನು.
Israayelina arasanaagiruva yeho vaahaajana maganaada yovaashana aalvikeya eradane varushadalli yehoodada arasa naagiruva yehovaashana maganaada amachyanu arasanaadanu.
2 Kings 14:1 in English
- King James Version (KJV)
- In the second year of Joash son of Jehoahaz king of Israel reigned Amaziah the son of Joash king of Judah.
- World English Bible (WEB)
- In the second year of Joash, son of Joahaz, king of Israel, Amaziah the son of Joash king of Judah began to reign.
- American Standard Version (ASV)
- In the second year of Joash son of Joahaz king of Israel began Amaziah the son of Joash king of Judah to reign.
- Bible in Basic English (BBE)
- In the second year of Joash, son of Joahaz, king of Israel, Amaziah, the son of Joash, became king of Judah.
- Darby Translation (DBY)
- In the second year of Joash son of Jehoahaz, king of Israel, began Amaziah the son of Joash, king of Judah, to reign.
- Webster's Bible (WBS)
- In the second year of Joash son of Jehoahaz king of Israel, reigned Amaziah the son of Joash king of Judah.
- Young's Literal Translation (YLT)
- In the second year of Joash son of Jehoahaz king of Israel reigned hath Amaziah son of Joash king of Judah;
Read in context
- 1ಇಸ್ರಾಯೇಲಿನ ಅರಸನಾಗಿರುವ ಯೆಹೋ ವಾಹಾಜನ ಮಗನಾದ ಯೋವಾಷನ ಆಳ್ವಿಕೆಯ ಎರಡನೇ ವರುಷದಲ್ಲಿ ಯೆಹೂದದ ಅರಸ ನಾಗಿರುವ ಯೆಹೋವಾಷನ ಮಗನಾದ ಅಮಚ್ಯನು ಅರಸನಾದನು.
- 2ಅವನು ಆಳಲು ಆರಂಭಿಸಿದಾಗ ಇಪ್ಪತ್ತೈದು ವರುಷದವನಾಗಿದ್ದು ಇಪ್ಪತ್ತೊಂಭತ್ತು ವರುಷ ಯೆರೂಸಲೇಮಿನಲ್ಲಿ ಆಳಿದನು. ಅವನ ತಾಯಿಯು ಯೆರೂಸಲೇಮಿನವಳಾದ ಯೆಹೋವ ದ್ದೀನ್.
- 3ಅವನು ಕರ್ತನ ದೃಷ್ಟಿಗೆ ಒಳ್ಳೇದನ್ನು ಮಾಡಿ ದನು; ಆದರೆ ತನ್ನ ಪಿತೃವಾದ ದಾವೀದನ ಹಾಗಲ್ಲ; ತನ್ನ ತಂದೆಯಾದ ಯೆಹೋವಾಷನು ಮಾಡಿದ ಹಾಗೆ ಎಲ್ಲವನ್ನು ಮಾಡಿದನು.
Cross references
- 2 Kings 13:10 2 ಅರಸುಗಳು 13:10ಯೆಹೂದದ ಅರಸನಾದ ಯೆಹೋವಾಷನ ಆಳ್ವಿಕೆಯ ಮೂವತ್ತೇಳನೇ ವರುಷದಲ್ಲಿ ಯೆಹೋವಾ ಹಾಜನ ಮಗನಾದ ಯೋವಾಷನು ಸಮಾರ್ಯ ದಲ್ಲಿ ಇಸ್ರಾಯೇಲ್ಯರ ಅರಸನಾಗಿ ಹದಿನಾರು ವರುಷ ಆಳಿದನು.
- 2 Chronicles 25:1–4 2 ಪೂರ್ವಕಾಲವೃತ್ತಾಂತ 25:1–4ಅಮಚ್ಯನು ಆಳಲು ಆರಂಭಿಸಿದಾಗ ಇಪ್ಪತ್ತೈದು ವರುಷದವನಾಗಿದ್ದು ಯೆರೂ ಸಲೇಮಿನಲ್ಲಿ ಇಪ್ಪತ್ತೊಂಭತ್ತು ವರುಷ ಆಳಿದನು. ಅವನ ತಾಯಿಯ ಹೆಸರು ಯೆಹೋವದ್ದಾನಳು; ಈಕೆಯು ಯೆರೂಸಲೇಮಿನವಳಾಗಿದ್ದಳು. ಅವನು ಕರ್ತನ ಸಮ್ಮುಖದಲ್ಲಿ ಸರಿಯಾದದ್ದನ್ನು ಮಾಡಿದನು; ಆದರೆ ಪೂರ್ಣಹೃದಯದಿಂದಲ್ಲ. ರಾಜ್ಯವು ಅವನಿಗೆ ಸ್ಥಿರಮಾಡಲ್ಪಟ್ಟ ತರುವಾಯ ಅವನು ಅರಸನಾದ ತನ್ನ ತಂದೆಯನ್ನು ಸಂಹರಿಸಿದ ತನ್ನ ಸೇವಕರನ್ನು ಕೊಂದುಹಾಕಿದನು. ಆದರೆ ತಂದೆಗಳು ಮಕ್ಕಳಿ ಗೋಸ್ಕರ ಸಾಯುವದಿಲ್ಲ, ಮಕ್ಕಳು ತಂದೆಗಳಿಗೋಸ್ಕರ ಸಾಯುವದಿಲ್ಲ; ಪ್ರತಿ ಮನುಷ್ಯನು ತನ್ನ ಪಾಪದಲ್ಲಿ ಸಾಯಬೇಕೆಂದು ಕರ್ತನು ಆಜ್ಞಾಪಿಸಿದ್ದು ಮೋಶೆಯ ನ್ಯಾಯಪ್ರಮಾಣದ ಪುಸ್ತಕದಲ್ಲಿ ಬರೆಯಲ್ಪಟ್ಟ ಹಾಗೆ ಅವನು ಅವರ ಮಕ್ಕಳನ್ನು ಕೊಲ್ಲಲಿಲ್ಲ.
- 1 Chronicles 3:12 1 ಪೂರ್ವಕಾಲವೃತ್ತಾಂತ 3:12ಇವನ ಮಗನು ಅಮಚ್ಯನು; ಇವನ ಮಗನು ಅಜರ್ಯನು; ಇವನ ಮಗನು ಯೋತಾಮನು.
- 2 Kings 14:15 2 ಅರಸುಗಳು 14:15ಯೋವಾಷನು ಮಾಡಿದ ಇತರ ಕ್ರಿಯೆ ಗಳೂ ಅವನ ಪರಾಕ್ರಮವೂ ಅವನು ಯೆಹೂದ ಅರಸನಾದ ಅಮಚ್ಯನ ಸಂಗಡ ಯುದ್ಧಮಾಡಿದ್ದೂ ಇಸ್ರಾಯೇಲ್ಯರ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
Original words (Hebrew)
- second · H8147שְׁנַיִם shᵉnayim
- year · H8141שָׁנֶה shâneh
- Joash · H3101יוֹאָשׁ Yôwʼâsh
- son · H1121בֵּן bên
- Jehoahaz · H3099יוֹאָחָז Yôwʼâchâz
- king · H4428מֶלֶךְ melek
- Israel · H3478יִשְׂרָאֵל Yisrâʼêl
- reigned · H4427מָלַךְ mâlak
- Amaziah · H558אֲמַצְיָה ʼĂmatsyâh
- son · H1121בֵּן bên
- Joash · H3101יוֹאָשׁ Yôwʼâsh
- king · H4428מֶלֶךְ melek
- Judah · H3063יְהוּדָה Yᵉhûwdâh