Skip to content
ThuthiThuthiThuthi
2 Kings · chapter 14 · verse 11

2 Kings 14:11 in Kannada

ಆದದರಿಂದ ಇಸ್ರಾಯೇಲ್ಯರ ಅರಸನಾದ ಯೋವಾಷನು ಹೊರ ಟನು. ಅವನೂ ಯೆಹೂದದ ಅರಸನಾದ ಅಮ ಚ್ಯನೂ ಯೆಹೂದಕ್ಕೆ ಸೇರಿದ ಬೇತ್ಷೆಮೆಷಿನ ಬಳಿಯಲ್ಲಿ ಒಬ್ಬರಿಗೊಬ್ಬರು ಎದುರುಗೊಂಡರು.

Aadadarinda israayelyara arasanaada yovaashanu hora tanu. Avanoo yehoodada arasanaada ama chyanoo yehoodakke serida betshemeshina baliyalli obbarigobbaru edurugondaru.

2 Kings 14:11 in English

King James Version (KJV)
But Amaziah would not hear. Therefore Jehoash king of Israel went up; and he and Amaziah king of Judah looked one another in the face at Beth-shemesh, which [belongeth] to Judah.
World English Bible (WEB)
But Amaziah would not listen. So Jehoash king of Israel went up; and he and Amaziah king of Judah looked one another in the face at Beth Shemesh, which belongs to Judah.
American Standard Version (ASV)
But Amaziah would not hear. So Jehoash king of Israel went up; and he and Amaziah king of Judah looked one another in the face at Beth-shemesh, which belongeth to Judah.
Bible in Basic English (BBE)
But Amaziah gave no attention. So Jehoash, king of Israel, went up, and he and Amaziah, king of Judah, came face to face at Beth-shemesh, which is in Judah.
Darby Translation (DBY)
But Amaziah would not hear. And Jehoash king of Israel went up; and they looked one another in the face, he and Amaziah king of Judah, at Beth-shemesh, which is in Judah.
Webster's Bible (WBS)
But Amaziah would not hear. Therefore Jehoash king of Israel went up: and he and Amaziah king of Judah looked one another in the face at Beth-shemesh, which [belongeth] to Judah.
Young's Literal Translation (YLT)
And Amaziah hath not hearkened, and go up doth Jehoash king of Israel, and they look one another in the face, he and Amaziah king of Judah, in Beth-Shemesh, that [is] Judah's,

Read in context

  1. 9ಆದರೆ ಇಸ್ರಾಯೇಲಿನ ಅರಸನಾದ ಯೆಹೋವಾಷನು ಯೆಹೂದದ ಅರಸ ನಾಗಿರುವ ಅಮಚ್ಯನಿಗೆ ಹೇಳಿ ಕಳುಹಿಸಿದ್ದೇನಂದರೆಲೆಬನೋನಿನಲ್ಲಿದ್ದ ಮುಳ್ಳು ಗಿಡವು ಲೆಬನೋನಿನ ಲ್ಲಿರುವ ದೇವದಾರಿಗೆ -- ನನ್ನ ಮಗನಿಗೆ ಹೆಂಡತಿ ಯಾಗಿರಲು ನೀನು ನಿನ್ನ ಮಗಳನ್ನು ಕೊಡು ಎಂದು ಹೇಳಿ ಕಳುಹಿಸಿತು. ಆದರೆ ಲೆಬನೋನಿನಲ್ಲಿದ್ದ ಅಡವಿಯ ಮೃಗವು ಹಾದು ಹೋಗುತ್ತಿರುವಾಗ ಆ ಮುಳ್ಳು ಗಿಡವನ್ನು ತುಳಿಯಿತು.
  2. 10ನೀನು ಎದೋಮ್ಯ ರನ್ನು ಹೊಡೆದೇ ಹೊಡೆದದ್ದರಿಂದ ನಿನ್ನ ಹೃದಯವು ನಿನ್ನನ್ನು ಹೆಚ್ಚಿಸುವಂತೆ ಮಾಡಿತು. ಹೆಚ್ಚಳಪಡು; ಮನೆಯಲ್ಲಿ ಕಾದಿರು; ನಿನ್ನ ಕೇಡಿಗಾಗಿ ನೀನು ಯಾಕೆ ಜಗಳವಾಡಬೇಕು? ನೀನೂ ನಿನ್ನ ಸಂಗಡ ಯೆಹೂ ದವೂ ಬಿದ್ದು ಹೋಗುವಿರಲ್ಲಾ ಅಂದನು. ಆದರೆ ಅಮಚ್ಯನು ಕೇಳದೆ ಹೋದನು.
  3. 11ಆದದರಿಂದ ಇಸ್ರಾಯೇಲ್ಯರ ಅರಸನಾದ ಯೋವಾಷನು ಹೊರ ಟನು. ಅವನೂ ಯೆಹೂದದ ಅರಸನಾದ ಅಮ ಚ್ಯನೂ ಯೆಹೂದಕ್ಕೆ ಸೇರಿದ ಬೇತ್ಷೆಮೆಷಿನ ಬಳಿಯಲ್ಲಿ ಒಬ್ಬರಿಗೊಬ್ಬರು ಎದುರುಗೊಂಡರು.
  4. 12ಯೆಹೂದ್ಯರು ಇಸ್ರಾಯೇಲ್ಯರ ಮುಂದೆ ಸೋತು ಹೋದದ್ದರಿಂದ ಅವರೆಲ್ಲರೂ ತಮ್ಮ ತಮ್ಮ ಡೇರೆಗಳಿಗೆ ಓಡಿಹೋದರು.
  5. 13ಆಗ ಇಸ್ರಾಯೇಲ್ಯರ ಅರಸನಾದ ಯೋವಾಷನು ಅಹಜ್ಯನ ಮಗನಾದ ಯೆಹೋವಾಷನ ಮಗನಾಗಿ ರುವ ಯೆಹೂದದ ಅರಸನಾದ ಅಮಚ್ಯನನ್ನು ಬೇತ್ಷೆ ಮೆಷಿನ ಬಳಿಯಲ್ಲಿ ಹಿಡುಕೊಂಡು ಯೆರೂಸಲೇಮಿಗೆ ಬಂದು ಯೆರೂಸಲೇಮಿನ ಎಫ್ರಾಯಾಮಿನ ಬಾಗಲು ಮೊದಲುಗೊಂಡು ಮೂಲೆಯ ಬಾಗಲ ವರೆಗೂ ನಾನೂರು ಮೊಳ ಉದ್ದದ ಗೋಡೆಯನ್ನು ಕೆಡವಿಬಿಟ್ಟು
Read all of 2 Kings 14

Cross references

Original words (Hebrew)

2 Kings 14:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.