2 Kings · chapter 14 · verse 12
2 Kings 14:12 in Kannada
ಯೆಹೂದ್ಯರು ಇಸ್ರಾಯೇಲ್ಯರ ಮುಂದೆ ಸೋತು ಹೋದದ್ದರಿಂದ ಅವರೆಲ್ಲರೂ ತಮ್ಮ ತಮ್ಮ ಡೇರೆಗಳಿಗೆ ಓಡಿಹೋದರು.
Yehoodyaru israayelyara munde sotu hodaddarinda avarellaroo tamma tamma deregalige odihodaru.
2 Kings 14:12 in English
- King James Version (KJV)
- And Judah was put to the worse before Israel; and they fled every man to their tents.
- World English Bible (WEB)
- Judah was defeated by Israel; and each man fled to his tent.
- American Standard Version (ASV)
- And Judah was put to the worse before Israel; and they fled every man to his tent.
- Bible in Basic English (BBE)
- And Judah was overcome before Israel, so that they went in flight, every man to his tent.
- Darby Translation (DBY)
- And Judah was routed before Israel; and they fled every man to his tent.
- Webster's Bible (WBS)
- And Judah was defeated before Israel; and they fled every man to their tents.
- Young's Literal Translation (YLT)
- and Judah is smitten before Israel, and they flee each to his tent.
Read in context
- 10ನೀನು ಎದೋಮ್ಯ ರನ್ನು ಹೊಡೆದೇ ಹೊಡೆದದ್ದರಿಂದ ನಿನ್ನ ಹೃದಯವು ನಿನ್ನನ್ನು ಹೆಚ್ಚಿಸುವಂತೆ ಮಾಡಿತು. ಹೆಚ್ಚಳಪಡು; ಮನೆಯಲ್ಲಿ ಕಾದಿರು; ನಿನ್ನ ಕೇಡಿಗಾಗಿ ನೀನು ಯಾಕೆ ಜಗಳವಾಡಬೇಕು? ನೀನೂ ನಿನ್ನ ಸಂಗಡ ಯೆಹೂ ದವೂ ಬಿದ್ದು ಹೋಗುವಿರಲ್ಲಾ ಅಂದನು. ಆದರೆ ಅಮಚ್ಯನು ಕೇಳದೆ ಹೋದನು.
- 11ಆದದರಿಂದ ಇಸ್ರಾಯೇಲ್ಯರ ಅರಸನಾದ ಯೋವಾಷನು ಹೊರ ಟನು. ಅವನೂ ಯೆಹೂದದ ಅರಸನಾದ ಅಮ ಚ್ಯನೂ ಯೆಹೂದಕ್ಕೆ ಸೇರಿದ ಬೇತ್ಷೆಮೆಷಿನ ಬಳಿಯಲ್ಲಿ ಒಬ್ಬರಿಗೊಬ್ಬರು ಎದುರುಗೊಂಡರು.
- 12ಯೆಹೂದ್ಯರು ಇಸ್ರಾಯೇಲ್ಯರ ಮುಂದೆ ಸೋತು ಹೋದದ್ದರಿಂದ ಅವರೆಲ್ಲರೂ ತಮ್ಮ ತಮ್ಮ ಡೇರೆಗಳಿಗೆ ಓಡಿಹೋದರು.
- 13ಆಗ ಇಸ್ರಾಯೇಲ್ಯರ ಅರಸನಾದ ಯೋವಾಷನು ಅಹಜ್ಯನ ಮಗನಾದ ಯೆಹೋವಾಷನ ಮಗನಾಗಿ ರುವ ಯೆಹೂದದ ಅರಸನಾದ ಅಮಚ್ಯನನ್ನು ಬೇತ್ಷೆ ಮೆಷಿನ ಬಳಿಯಲ್ಲಿ ಹಿಡುಕೊಂಡು ಯೆರೂಸಲೇಮಿಗೆ ಬಂದು ಯೆರೂಸಲೇಮಿನ ಎಫ್ರಾಯಾಮಿನ ಬಾಗಲು ಮೊದಲುಗೊಂಡು ಮೂಲೆಯ ಬಾಗಲ ವರೆಗೂ ನಾನೂರು ಮೊಳ ಉದ್ದದ ಗೋಡೆಯನ್ನು ಕೆಡವಿಬಿಟ್ಟು
- 14ಕರ್ತನ ಆಲಯದಲ್ಲಿಯೂ ಅರಸನ ಮನೆಯ ಬೊಕ್ಕಸಗಳಲ್ಲಿಯೂ ಸಿಕ್ಕಿದ ಸಕಲ ಬಂಗಾರವನ್ನೂ ಬೆಳ್ಳಿಯನ್ನೂ ಎಲ್ಲಾ ಸಾಮಾನುಗಳನ್ನೂ ಹೊಣೆಗಾರ ರನ್ನೂ ತೆಗೆದುಕೊಂಡು ಸಮಾರ್ಯಕ್ಕೆ ತಿರಿಗಿ ಹೋದನು.
Cross references
- 2 Samuel 18:17 2 ಸಮುವೇಲನು 18:17ಯೋವಾಬನು ಜನರನ್ನು ತಡೆ ದನು. ಅವರು ಅಬ್ಷಾಲೋಮನನ್ನು ತಕ್ಕೊಂಡು ಅಡವಿ ಯಲ್ಲಿರುವ ಒಂದು ದೊಡ್ಡ ಕುಣಿಯಲ್ಲಿ ಹಾಕಿ ಅವನ ಮೇಲೆ ದೊಡ್ಡ ಕಲ್ಲಿನ ಕುಪ್ಪೆಯನ್ನು ಹಾಕಿದರು. ಆಗ ಇಸ್ರಾಯೇಲ್ಯರೆಲ್ಲರೂ ತಮ್ಮ ಗುಡಾರಗಳಿಗೆ ಓಡಿ ಹೋದರು.
- 1 Samuel 4:10 1 ಸಮುವೇಲನು 4:10ಫಿಲಿಷ್ಟಿಯರು ಯುದ್ಧಮಾಡಿದರು. ಇಸ್ರಾಯೇಲ್ಯರು ಹೊಡೆಯಲ್ಪಟ್ಟು ಅವರು ತಮ್ಮ ತಮ್ಮ ಡೇರೆಗಳಿಗೆ ಓಡಿಹೋದರು. ಅಲ್ಲಿ ಮಹಾಸಂಹಾರ ವಾಯಿತು. ಯಾಕಂದರೆ ಇಸ್ರಾಯೇಲಿನ ಮೂವತ್ತು ಸಾವಿರ ಕಾಲಾಳುಗಳು ಮಡಿದರು.
- 1 Kings 22:36 1 ಅರಸುಗಳು 22:36ಸೂರ್ಯ ಮುಣುಗುವಾಗ ಪ್ರತಿ ಮನುಷ್ಯನು ತನ್ನ ತನ್ನ ಪಟ್ಟಣಕ್ಕೂ ಪ್ರತಿ ಮನುಷ್ಯನು ತನ್ನ ತನ್ನ ದೇಶಕ್ಕೂ ಹೋಗಲಿ ಎಂದು ದಂಡಿನಲ್ಲಿ ಪ್ರಕಟ ಮಾಡಲ್ಪಟ್ಟಿತು.