Skip to content
ThuthiThuthiThuthi
2 Kings · chapter 14 · verse 15

2 Kings 14:15 in Kannada

ಯೋವಾಷನು ಮಾಡಿದ ಇತರ ಕ್ರಿಯೆ ಗಳೂ ಅವನ ಪರಾಕ್ರಮವೂ ಅವನು ಯೆಹೂದ ಅರಸನಾದ ಅಮಚ್ಯನ ಸಂಗಡ ಯುದ್ಧಮಾಡಿದ್ದೂ ಇಸ್ರಾಯೇಲ್ಯರ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?

Yovaashanu maadida itara kriye galoo avana paraakramavoo avanu yehooda arasanaada amachyana sangada yuddhamaadiddoo israayelyara arasugala vrutaantagala pustakadalli bareyalpadalillavo?

2 Kings 14:15 in English

King James Version (KJV)
Now the rest of the acts of Jehoash which he did, and his might, and how he fought with Amaziah king of Judah, [are] they not written in the book of the chronicles of the kings of Israel?
World English Bible (WEB)
Now the rest of the acts of Jehoash which he did, and his might, and how he fought with Amaziah king of Judah, aren’t they written in the book of the chronicles of the kings of Israel?
American Standard Version (ASV)
Now the rest of the acts of Jehoash which he did, and his might, and how he fought with Amaziah king of Judah, are they not written in the book of the chronicles of the kings of Israel?
Bible in Basic English (BBE)
Now the rest of the acts of Jehoash, and his power, and how he went to war with Amaziah, king of Judah, are they not recorded in the book of the history of the kings of Israel?
Darby Translation (DBY)
And the rest of the acts of Jehoash, what he did, and his might, and how he fought with Amaziah king of Judah, are they not written in the book of the chronicles of the kings of Israel?
Webster's Bible (WBS)
Now the rest of the acts of Jehoash which he did, and his might, and how he fought with Amaziah king of Judah, [are] they not written in the book of the chronicles of the kings of Israel?
Young's Literal Translation (YLT)
And the rest of the matters of Jehoash that he did, and his might, and how he fought with Amaziah king of Judah, are they not written on the book of the Chronicles of the kings of Israel?

Read in context

  1. 13ಆಗ ಇಸ್ರಾಯೇಲ್ಯರ ಅರಸನಾದ ಯೋವಾಷನು ಅಹಜ್ಯನ ಮಗನಾದ ಯೆಹೋವಾಷನ ಮಗನಾಗಿ ರುವ ಯೆಹೂದದ ಅರಸನಾದ ಅಮಚ್ಯನನ್ನು ಬೇತ್ಷೆ ಮೆಷಿನ ಬಳಿಯಲ್ಲಿ ಹಿಡುಕೊಂಡು ಯೆರೂಸಲೇಮಿಗೆ ಬಂದು ಯೆರೂಸಲೇಮಿನ ಎಫ್ರಾಯಾಮಿನ ಬಾಗಲು ಮೊದಲುಗೊಂಡು ಮೂಲೆಯ ಬಾಗಲ ವರೆಗೂ ನಾನೂರು ಮೊಳ ಉದ್ದದ ಗೋಡೆಯನ್ನು ಕೆಡವಿಬಿಟ್ಟು
  2. 14ಕರ್ತನ ಆಲಯದಲ್ಲಿಯೂ ಅರಸನ ಮನೆಯ ಬೊಕ್ಕಸಗಳಲ್ಲಿಯೂ ಸಿಕ್ಕಿದ ಸಕಲ ಬಂಗಾರವನ್ನೂ ಬೆಳ್ಳಿಯನ್ನೂ ಎಲ್ಲಾ ಸಾಮಾನುಗಳನ್ನೂ ಹೊಣೆಗಾರ ರನ್ನೂ ತೆಗೆದುಕೊಂಡು ಸಮಾರ್ಯಕ್ಕೆ ತಿರಿಗಿ ಹೋದನು.
  3. 15ಯೋವಾಷನು ಮಾಡಿದ ಇತರ ಕ್ರಿಯೆ ಗಳೂ ಅವನ ಪರಾಕ್ರಮವೂ ಅವನು ಯೆಹೂದ ಅರಸನಾದ ಅಮಚ್ಯನ ಸಂಗಡ ಯುದ್ಧಮಾಡಿದ್ದೂ ಇಸ್ರಾಯೇಲ್ಯರ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
  4. 16ಯೋವಾಷನು ತನ್ನ ಪಿತೃ ಗಳ ಸಂಗಡ ನಿದ್ರಿಸಿದನು; ಅವನನ್ನು ಸಮಾರ್ಯ ದಲ್ಲಿ ಇಸ್ರಾಯೇಲಿನ ಅರಸುಗಳ ಸ್ಮಶಾನ ಭೂಮಿಯಲ್ಲಿ ಹೂಣಿಟ್ಟರು; ಅವನ ಮಗನಾದ ಯಾರೊಬ್ಬಾಮನು ಅವನಿಗೆ ಬದಲಾಗಿ ಅರಸನಾದನು.
  5. 17ಆದರೆ ಇಸ್ರಾಯೇಲಿನ ಅರಸನಾದ ಯೆಹೋ ವಾಹಾಜನ ಮಗನಾಗಿರುವ ಯೋವಾಷನು ಸತ್ತ ತರುವಾಯ ಯೆಹೂದದ ಅರಸನಾದ ಯೆಹೋ ವಾಷನ ಮಗನಾಗಿರುವ ಅಮಚ್ಯನು ಹದಿನೈದು ವರುಷ ಬದುಕಿದನು.
Read all of 2 Kings 14

Cross references

Original words (Hebrew)

2 Kings 14:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.