Skip to content
ThuthiThuthiThuthi
2 Kings · chapter 14 · verse 16

2 Kings 14:16 in Kannada

ಯೋವಾಷನು ತನ್ನ ಪಿತೃ ಗಳ ಸಂಗಡ ನಿದ್ರಿಸಿದನು; ಅವನನ್ನು ಸಮಾರ್ಯ ದಲ್ಲಿ ಇಸ್ರಾಯೇಲಿನ ಅರಸುಗಳ ಸ್ಮಶಾನ ಭೂಮಿಯಲ್ಲಿ ಹೂಣಿಟ್ಟರು; ಅವನ ಮಗನಾದ ಯಾರೊಬ್ಬಾಮನು ಅವನಿಗೆ ಬದಲಾಗಿ ಅರಸನಾದನು.

Yovaashanu tanna pitru gala sangada nidrisidanu; avanannu samaarya dalli israayelina arasugala smashaana bhoomiyalli hoonittaru; avana maganaada yaarobbaamanu avanige badalaagi arasanaadanu.

2 Kings 14:16 in English

King James Version (KJV)
And Jehoash slept with his fathers, and was buried in Samaria with the kings of Israel; and Jeroboam his son reigned in his stead.
World English Bible (WEB)
Jehoash slept with his fathers, and was buried in Samaria with the kings of Israel; and Jeroboam his son reigned in his place.
American Standard Version (ASV)
And Jehoash slept with his fathers, and was buried in Samaria with the kings of Israel; and Jeroboam his son reigned in his stead.
Bible in Basic English (BBE)
And Jehoash went to rest with his fathers, and was put into the earth in Samaria with the kings of Israel; and Jeroboam his son became king in his place.
Darby Translation (DBY)
And Jehoash slept with his fathers, and was buried in Samaria with the kings of Israel; and Jeroboam his son reigned in his stead.
Webster's Bible (WBS)
And Jehoash slept with his fathers, and was buried in Samaria with the kings of Israel; and Jeroboam his son reigned in his stead.
Young's Literal Translation (YLT)
And Jehoash lieth with his fathers, and is buried in Samaria with the kings of Israel, and reign doth Jeroboam his son in his stead.

Read in context

  1. 14ಕರ್ತನ ಆಲಯದಲ್ಲಿಯೂ ಅರಸನ ಮನೆಯ ಬೊಕ್ಕಸಗಳಲ್ಲಿಯೂ ಸಿಕ್ಕಿದ ಸಕಲ ಬಂಗಾರವನ್ನೂ ಬೆಳ್ಳಿಯನ್ನೂ ಎಲ್ಲಾ ಸಾಮಾನುಗಳನ್ನೂ ಹೊಣೆಗಾರ ರನ್ನೂ ತೆಗೆದುಕೊಂಡು ಸಮಾರ್ಯಕ್ಕೆ ತಿರಿಗಿ ಹೋದನು.
  2. 15ಯೋವಾಷನು ಮಾಡಿದ ಇತರ ಕ್ರಿಯೆ ಗಳೂ ಅವನ ಪರಾಕ್ರಮವೂ ಅವನು ಯೆಹೂದ ಅರಸನಾದ ಅಮಚ್ಯನ ಸಂಗಡ ಯುದ್ಧಮಾಡಿದ್ದೂ ಇಸ್ರಾಯೇಲ್ಯರ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
  3. 16ಯೋವಾಷನು ತನ್ನ ಪಿತೃ ಗಳ ಸಂಗಡ ನಿದ್ರಿಸಿದನು; ಅವನನ್ನು ಸಮಾರ್ಯ ದಲ್ಲಿ ಇಸ್ರಾಯೇಲಿನ ಅರಸುಗಳ ಸ್ಮಶಾನ ಭೂಮಿಯಲ್ಲಿ ಹೂಣಿಟ್ಟರು; ಅವನ ಮಗನಾದ ಯಾರೊಬ್ಬಾಮನು ಅವನಿಗೆ ಬದಲಾಗಿ ಅರಸನಾದನು.
  4. 17ಆದರೆ ಇಸ್ರಾಯೇಲಿನ ಅರಸನಾದ ಯೆಹೋ ವಾಹಾಜನ ಮಗನಾಗಿರುವ ಯೋವಾಷನು ಸತ್ತ ತರುವಾಯ ಯೆಹೂದದ ಅರಸನಾದ ಯೆಹೋ ವಾಷನ ಮಗನಾಗಿರುವ ಅಮಚ್ಯನು ಹದಿನೈದು ವರುಷ ಬದುಕಿದನು.
  5. 18ಅಮಚ್ಯನ ಇತರ ಕ್ರಿಯೆಗಳು ಯೆಹೂದದ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
Read all of 2 Kings 14

Cross references

Original words (Hebrew)

2 Kings 14:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.