2 Kings · chapter 14 · verse 17
2 Kings 14:17 in Kannada
ಆದರೆ ಇಸ್ರಾಯೇಲಿನ ಅರಸನಾದ ಯೆಹೋ ವಾಹಾಜನ ಮಗನಾಗಿರುವ ಯೋವಾಷನು ಸತ್ತ ತರುವಾಯ ಯೆಹೂದದ ಅರಸನಾದ ಯೆಹೋ ವಾಷನ ಮಗನಾಗಿರುವ ಅಮಚ್ಯನು ಹದಿನೈದು ವರುಷ ಬದುಕಿದನು.
Aadare israayelina arasanaada yeho vaahaajana maganaagiruva yovaashanu satta taruvaaya yehoodada arasanaada yeho vaashana maganaagiruva amachyanu hadinaidu varusha badukidanu.
2 Kings 14:17 in English
- King James Version (KJV)
- And Amaziah the son of Joash king of Judah lived after the death of Jehoash son of Jehoahaz king of Israel fifteen years.
- World English Bible (WEB)
- Amaziah the son of Joash king of Judah lived after the death of Jehoash son of Jehoahaz, king of Israel, fifteen years.
- American Standard Version (ASV)
- And Amaziah the son of Joash king of Judah lived after the death of Jehoash son of Jehoahaz king of Israel fifteen years.
- Bible in Basic English (BBE)
- Amaziah, the son of Joash, king of Judah, went on living for fifteen years after the death of Jehoash, son of Jehoahaz, king of Israel.
- Darby Translation (DBY)
- And Amaziah the son of Joash king of Judah lived after the death of Jehoash son of Jehoahaz, king of Israel, fifteen years.
- Webster's Bible (WBS)
- And Amaziah the son of Joash king of Judah lived after the death of Jehoash son of Jehoahaz king of Israel fifteen years.
- Young's Literal Translation (YLT)
- And Amaziah son of Joash king of Judah liveth after the death of Jehoash son of Jehoahaz king of Israel fifteen years,
Read in context
- 15ಯೋವಾಷನು ಮಾಡಿದ ಇತರ ಕ್ರಿಯೆ ಗಳೂ ಅವನ ಪರಾಕ್ರಮವೂ ಅವನು ಯೆಹೂದ ಅರಸನಾದ ಅಮಚ್ಯನ ಸಂಗಡ ಯುದ್ಧಮಾಡಿದ್ದೂ ಇಸ್ರಾಯೇಲ್ಯರ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
- 16ಯೋವಾಷನು ತನ್ನ ಪಿತೃ ಗಳ ಸಂಗಡ ನಿದ್ರಿಸಿದನು; ಅವನನ್ನು ಸಮಾರ್ಯ ದಲ್ಲಿ ಇಸ್ರಾಯೇಲಿನ ಅರಸುಗಳ ಸ್ಮಶಾನ ಭೂಮಿಯಲ್ಲಿ ಹೂಣಿಟ್ಟರು; ಅವನ ಮಗನಾದ ಯಾರೊಬ್ಬಾಮನು ಅವನಿಗೆ ಬದಲಾಗಿ ಅರಸನಾದನು.
- 17ಆದರೆ ಇಸ್ರಾಯೇಲಿನ ಅರಸನಾದ ಯೆಹೋ ವಾಹಾಜನ ಮಗನಾಗಿರುವ ಯೋವಾಷನು ಸತ್ತ ತರುವಾಯ ಯೆಹೂದದ ಅರಸನಾದ ಯೆಹೋ ವಾಷನ ಮಗನಾಗಿರುವ ಅಮಚ್ಯನು ಹದಿನೈದು ವರುಷ ಬದುಕಿದನು.
- 18ಅಮಚ್ಯನ ಇತರ ಕ್ರಿಯೆಗಳು ಯೆಹೂದದ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
- 19ಅವರು ಯೆರೂಸಲೇಮಿ ನಲ್ಲಿ ಅವನ ಮೇಲೆ ಒಳಸಂಚು ಮಾಡಿದ್ದರಿಂದ ಅವನು ಲಾಕೀಷಿಗೆ ಓಡಿಹೋದನು. ಆದರೆ ಅವರು ಅವನ ಹಿಂದೆ ಲಾಕೀಷಿಗೆ ಜನರನ್ನು ಕಳುಹಿಸಿ ಅಲ್ಲಿ ಅವನನ್ನು ಕೊಂದುಹಾಕಿದರು.
Cross references
- 2 Chronicles 25:25–28 2 ಪೂರ್ವಕಾಲವೃತ್ತಾಂತ 25:25–28ಯೆಹೂದದ ಅರಸನಾಗಿರುವ ಯೋವಾಷನ ಮಗನಾದ ಅಮಚ್ಯನು ಇಸ್ರಾಯೇಲಿನ ಅರಸನಾದ ಯೆಹೋವಾಹಾಜನ ಮಗನಾದ ಯೋವಾಷನು ಸತ್ತ ಮೇಲೆ ಹದಿನೈದು ವರುಷ ಬದುಕಿದನು. ಆದರೆ ಅಮಚ್ಯನ ಮಿಕ್ಕಾದ ಕ್ರಿಯೆಗಳು, ಮೊದಲನೆಯವು ಗಳೂ ಕಡೆಯವುಗಳೂ ಇಗೋ, ಅವು ಯೆಹೂದ ಇಸ್ರಾಯೇಲ್ಯರ ಅರಸುಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ? ಆದರೆ ಅಮಚ್ಯನು ಕರ್ತನ ಕಡೆಯಿಂದ ತೊಲಗಿಹೋದ ತರುವಾಯ ಅವರು ಯೆರೂಸಲೇಮಿ ನಲ್ಲಿ ಅವನ ಮೇಲೆ ಒಳಸಂಚು ಮಾಡಿದರು. ಆದ ಕಾರಣ ಅವನು ಲಾಕೀಷಿಗೆ ಓಡಿಹೋದನು; ಆದರೆ ಅವರು ಅವನ ಹಿಂದೆ ಲಾಕೀಷಿಗೆ ಕಳುಹಿಸಿ ಅಲ್ಲಿ ಅವನನ್ನು ಕೊಂದುಹಾಕಿದರು.ಅವರು ಅವನನ್ನು ಕುದುರೆಗಳ ಮೇಲೆ ತಕ್ಕೊಂಡು ಬಂದು ಯೆಹೂದದ ಪಟ್ಟಣದಲ್ಲಿ ಅವನ ಪಿತೃಗಳ ಬಳಿಯಲ್ಲಿ ಅವನನ್ನು ಹೂಣಿಟ್ಟರು. ಅವರು ಅವನನ್ನು ಕುದುರೆಗಳ ಮೇಲೆ ತಕ್ಕೊಂಡು ಬಂದು ಯೆಹೂದದ ಪಟ್ಟಣದಲ್ಲಿ ಅವನ ಪಿತೃಗಳ ಬಳಿಯಲ್ಲಿ ಅವನನ್ನು ಹೂಣಿಟ್ಟರು.
- 2 Kings 14:23 2 ಅರಸುಗಳು 14:23ಯೆಹೂದದ ಅರಸನಾಗಿರುವ ಯೆಹೋವಾಷನ ಮಗನಾದ ಅಮಚ್ಯನ ಆಳ್ವಿಕೆಯ ಹದಿನೈದನೇ ವರು ಷದಲ್ಲಿ ಇಸ್ರಾಯೇಲಿನ ಅರಸನಾಗಿರುವ ಯೋವಾ ಷನ ಮಗನಾದ ಯಾರೊಬ್ಬಾಮನು ಅರಸನಾಗಿ ಸಮಾರ್ಯದಲ್ಲಿ ನಾಲ್ವತ್ತೊಂದು ವರುಷ ಆಳಿದನು.
- 2 Kings 14:1–2 2 ಅರಸುಗಳು 14:1–2ಇಸ್ರಾಯೇಲಿನ ಅರಸನಾಗಿರುವ ಯೆಹೋ ವಾಹಾಜನ ಮಗನಾದ ಯೋವಾಷನ ಆಳ್ವಿಕೆಯ ಎರಡನೇ ವರುಷದಲ್ಲಿ ಯೆಹೂದದ ಅರಸ ನಾಗಿರುವ ಯೆಹೋವಾಷನ ಮಗನಾದ ಅಮಚ್ಯನು ಅರಸನಾದನು. ಅವನು ಆಳಲು ಆರಂಭಿಸಿದಾಗ ಇಪ್ಪತ್ತೈದು ವರುಷದವನಾಗಿದ್ದು ಇಪ್ಪತ್ತೊಂಭತ್ತು ವರುಷ ಯೆರೂಸಲೇಮಿನಲ್ಲಿ ಆಳಿದನು. ಅವನ ತಾಯಿಯು ಯೆರೂಸಲೇಮಿನವಳಾದ ಯೆಹೋವ ದ್ದೀನ್.
- 2 Kings 13:10 2 ಅರಸುಗಳು 13:10ಯೆಹೂದದ ಅರಸನಾದ ಯೆಹೋವಾಷನ ಆಳ್ವಿಕೆಯ ಮೂವತ್ತೇಳನೇ ವರುಷದಲ್ಲಿ ಯೆಹೋವಾ ಹಾಜನ ಮಗನಾದ ಯೋವಾಷನು ಸಮಾರ್ಯ ದಲ್ಲಿ ಇಸ್ರಾಯೇಲ್ಯರ ಅರಸನಾಗಿ ಹದಿನಾರು ವರುಷ ಆಳಿದನು.
Original words (Hebrew)
- Amaziah · H558אֲמַצְיָה ʼĂmatsyâh
- son · H1121בֵּן bên
- Joash · H3101יוֹאָשׁ Yôwʼâsh
- king · H4428מֶלֶךְ melek
- Judah · H3063יְהוּדָה Yᵉhûwdâh
- lived · H2421חָיָה châyâh
- after · H310אַחַר ʼachar
- death · H4194מָוֶת mâveth
- Jehoash · H3060יְהוֹאָשׁ Yᵉhôwʼâsh
- son · H1121בֵּן bên
- Jehoahaz · H3059יְהוֹאָחָז Yᵉhôwʼâchâz
- king · H4428מֶלֶךְ melek
- Israel · H3478יִשְׂרָאֵל Yisrâʼêl
- fifteen · H2568חָמֵשׁ châmêsh
- years · H8141שָׁנֶה shâneh