2 Kings · chapter 14 · verse 18
2 Kings 14:18 in Kannada
ಅಮಚ್ಯನ ಇತರ ಕ್ರಿಯೆಗಳು ಯೆಹೂದದ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
Amachyana itara kriyegalu yehoodada arasugala vrutaantagala pustakadalli bareyalpadalillavo?
2 Kings 14:18 in English
- King James Version (KJV)
- And the rest of the acts of Amaziah, [are] they not written in the book of the chronicles of the kings of Judah?
- World English Bible (WEB)
- Now the rest of the acts of Amaziah, aren’t they written in the book of the chronicles of the kings of Judah?
- American Standard Version (ASV)
- Now the rest of the acts of Amaziah, are they not written in the book of the chronicles of the kings of Judah?
- Bible in Basic English (BBE)
- And the rest of the acts of Amaziah, are they not recorded in the book of the history of the kings of Judah?
- Darby Translation (DBY)
- And the rest of the acts of Amaziah, are they not written in the book of the chronicles of the kings of Judah?
- Webster's Bible (WBS)
- And the rest of the acts of Amaziah, [are] they not written in the book of the chronicles of the kings of Judah?
- Young's Literal Translation (YLT)
- and the rest of the matters of Amaziah are they not written on the book of the Chronicles of the kings of Judah?
Read in context
- 16ಯೋವಾಷನು ತನ್ನ ಪಿತೃ ಗಳ ಸಂಗಡ ನಿದ್ರಿಸಿದನು; ಅವನನ್ನು ಸಮಾರ್ಯ ದಲ್ಲಿ ಇಸ್ರಾಯೇಲಿನ ಅರಸುಗಳ ಸ್ಮಶಾನ ಭೂಮಿಯಲ್ಲಿ ಹೂಣಿಟ್ಟರು; ಅವನ ಮಗನಾದ ಯಾರೊಬ್ಬಾಮನು ಅವನಿಗೆ ಬದಲಾಗಿ ಅರಸನಾದನು.
- 17ಆದರೆ ಇಸ್ರಾಯೇಲಿನ ಅರಸನಾದ ಯೆಹೋ ವಾಹಾಜನ ಮಗನಾಗಿರುವ ಯೋವಾಷನು ಸತ್ತ ತರುವಾಯ ಯೆಹೂದದ ಅರಸನಾದ ಯೆಹೋ ವಾಷನ ಮಗನಾಗಿರುವ ಅಮಚ್ಯನು ಹದಿನೈದು ವರುಷ ಬದುಕಿದನು.
- 18ಅಮಚ್ಯನ ಇತರ ಕ್ರಿಯೆಗಳು ಯೆಹೂದದ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
- 19ಅವರು ಯೆರೂಸಲೇಮಿ ನಲ್ಲಿ ಅವನ ಮೇಲೆ ಒಳಸಂಚು ಮಾಡಿದ್ದರಿಂದ ಅವನು ಲಾಕೀಷಿಗೆ ಓಡಿಹೋದನು. ಆದರೆ ಅವರು ಅವನ ಹಿಂದೆ ಲಾಕೀಷಿಗೆ ಜನರನ್ನು ಕಳುಹಿಸಿ ಅಲ್ಲಿ ಅವನನ್ನು ಕೊಂದುಹಾಕಿದರು.
- 20ಅವನ ಶವವನ್ನು ಕುದುರೆಗಳ ಮೇಲೆ ತರಲ್ಪಟ್ಟು ದಾವೀದನ ಪಟ್ಟಣವಾದ ಯೆರೂ ಸಲೇಮಿನಲ್ಲಿ ತನ್ನ ಪಿತೃಗಳ ಸ್ಮಶಾನ ಭೂಮಿಯಲ್ಲಿ ಹೂಣಿಟ್ಟರು.
Cross references
- 2 Kings 13:12 2 ಅರಸುಗಳು 13:12ಯೆಹೋವಾಷನ ಇತರ ಕ್ರಿಯೆಗಳೂ ಅವನು ಮಾಡಿದ್ದೆಲ್ಲವೂ ಅವನು ಯೆಹೂದದ ಅರಸನಾದ ಅಮಚ್ಯನ ಸಂಗಡ ಯುದ್ಧಮಾಡಿದ ಅವನ ಪರಾ ಕ್ರಮವೂ ಇಸ್ರಾಯೇಲಿನ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
- 1 Kings 11:41 1 ಅರಸುಗಳು 11:41ಸೊಲೊಮೋನನ ಉಳಿದ ಕ್ರಿಯೆಗಳೂ ಅವನು ಮಾಡಿದ್ದೆಲ್ಲವೂ ಅವನ ಜ್ಞಾನವೂ ಸೊಲೊಮೋನನ ಕ್ರಿಯೆಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
- 1 Kings 14:29 1 ಅರಸುಗಳು 14:29ಆದರೆ ರೆಹಬ್ಬಾಮನ ಮಿಕ್ಕಾದ ಕ್ರಿಯೆಗಳೂ ಅವನು ಮಾಡಿದ ಸಮಸ್ತವೂ ಯೆಹೂದ ಅರಸುಗಳ ವೃತ್ತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
- 2 Kings 13:8 2 ಅರಸುಗಳು 13:8ಯೆಹೋವಾಹಾಜನ ಇತರ ಕಾರ್ಯಗಳೂ ಅವನು ಮಾಡಿದ್ದೆಲ್ಲವೂ ಅವನ ಪರಾಕ್ರಮವೂ ಇಸ್ರಾಯೇ ಲಿನ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯ ಲ್ಪಡಲಿಲ್ಲವೋ?