2 Kings · chapter 14 · verse 19
2 Kings 14:19 in Kannada
ಅವರು ಯೆರೂಸಲೇಮಿ ನಲ್ಲಿ ಅವನ ಮೇಲೆ ಒಳಸಂಚು ಮಾಡಿದ್ದರಿಂದ ಅವನು ಲಾಕೀಷಿಗೆ ಓಡಿಹೋದನು. ಆದರೆ ಅವರು ಅವನ ಹಿಂದೆ ಲಾಕೀಷಿಗೆ ಜನರನ್ನು ಕಳುಹಿಸಿ ಅಲ್ಲಿ ಅವನನ್ನು ಕೊಂದುಹಾಕಿದರು.
Avaru yeroosalemi nalli avana mele olasanchu maadiddarinda avanu laakeeshige odihodanu. Aadare avaru avana hinde laakeeshige janarannu kaluhisi alli avanannu konduhaakidaru.
2 Kings 14:19 in English
- King James Version (KJV)
- Now they made a conspiracy against him in Jerusalem: and he fled to Lachish; but they sent after him to Lachish, and slew him there.
- World English Bible (WEB)
- They made a conspiracy against him in Jerusalem, and he fled to Lachish; but they sent after him to Lachish and killed him there.
- American Standard Version (ASV)
- And they made a conspiracy against him in Jerusalem; and he fled to Lachish: but they sent after him to Lachish, and slew him there.
- Bible in Basic English (BBE)
- Now they made a secret design against him in Jerusalem; and he went in flight to Lachish, but they sent after him to Lachish and put him to death there.
- Darby Translation (DBY)
- And they made a conspiracy against him in Jerusalem; and he fled to Lachish; and they sent after him to Lachish, and slew him there.
- Webster's Bible (WBS)
- Now they made a conspiracy against him in Jerusalem: and he fled to Lachish; but they sent after him to Lachish, and slew him there.
- Young's Literal Translation (YLT)
- And they make a conspiracy against him in Jerusalem, and he fleeth to Lachish, and they send after him to Lachish, and put him to death there,
Read in context
- 17ಆದರೆ ಇಸ್ರಾಯೇಲಿನ ಅರಸನಾದ ಯೆಹೋ ವಾಹಾಜನ ಮಗನಾಗಿರುವ ಯೋವಾಷನು ಸತ್ತ ತರುವಾಯ ಯೆಹೂದದ ಅರಸನಾದ ಯೆಹೋ ವಾಷನ ಮಗನಾಗಿರುವ ಅಮಚ್ಯನು ಹದಿನೈದು ವರುಷ ಬದುಕಿದನು.
- 18ಅಮಚ್ಯನ ಇತರ ಕ್ರಿಯೆಗಳು ಯೆಹೂದದ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
- 19ಅವರು ಯೆರೂಸಲೇಮಿ ನಲ್ಲಿ ಅವನ ಮೇಲೆ ಒಳಸಂಚು ಮಾಡಿದ್ದರಿಂದ ಅವನು ಲಾಕೀಷಿಗೆ ಓಡಿಹೋದನು. ಆದರೆ ಅವರು ಅವನ ಹಿಂದೆ ಲಾಕೀಷಿಗೆ ಜನರನ್ನು ಕಳುಹಿಸಿ ಅಲ್ಲಿ ಅವನನ್ನು ಕೊಂದುಹಾಕಿದರು.
- 20ಅವನ ಶವವನ್ನು ಕುದುರೆಗಳ ಮೇಲೆ ತರಲ್ಪಟ್ಟು ದಾವೀದನ ಪಟ್ಟಣವಾದ ಯೆರೂ ಸಲೇಮಿನಲ್ಲಿ ತನ್ನ ಪಿತೃಗಳ ಸ್ಮಶಾನ ಭೂಮಿಯಲ್ಲಿ ಹೂಣಿಟ್ಟರು.
- 21ಯೆಹೂದದ ಜನರು ಹದಿನಾರು ವರುಷದವನಾದ ಅಜರ್ಯನನ್ನು ಅವನ ತಂದೆಯಾದ ಅಮಚ್ಯನಿಗೆ ಬದಲಾಗಿ ಅರಸನಾಗ ಮಾಡಿದರು.
Cross references
- Joshua 10:31 ಯೆಹೋಶುವ 10:31ಯೆಹೋಶುವನು ಇಸ್ರಾಯೇಲ್ಯರ ಸಹಿತವಾಗಿ ಲಿಬ್ನದಿಂದ ಲಾಕೀಷಿಗೆ ಹೊರಟು ಅದರ ಎದುರಿಗೆ ಪಾಳೆಯ ಮಾಡಿಕೊಂಡು ಅದರ ಮೇಲೆ ಯುದ್ಧ ಮಾಡಿದನು.
- 2 Kings 15:10 2 ಅರಸುಗಳು 15:10ಆಗ ಯಾಬೇಷನ ಮಗನಾದ ಶಲ್ಲೂಮನು ಅವನ ಮೇಲೆ ಒಳಸಂಚು ಮಾಡಿ ಜನರ ಮುಂದೆ ಅವನನ್ನು ಹೊಡೆದು ಕೊಂದು ಹಾಕಿ ಅವನಿಗೆ ಬದಲಾಗಿ ಅರಸನಾದನು.
- 2 Kings 15:25 2 ಅರಸುಗಳು 15:25ಆದರೆ ಅವನ ಅಧಿಪತಿಯಾದಂಥ, ರೆಮಲ್ಯನ ಮಗನಾದ ಪೆಕಹನು ಅವನ ಮೇಲೆ ಒಳಸಂಚು ಮಾಡಿ ಅರ್ಗೋಬನ್ನೂ ಅರ್ಯೇಯನ್ನೂ ಗಿಲ್ಯಾದಿನ ಜನರಲ್ಲಿ ಐವತ್ತು ಮಂದಿಯನ್ನೂ ತನ್ನ ಸಂಗಡ ಕೂಡಿಸಿ ಕೊಂಡು ಸಮಾರ್ಯದಲ್ಲಿ ಅರಸನಿಗಿದ್ದ ಅರಮನೆ ಯೊಳಗೆ ಅವನನ್ನು ಕೊಂದುಹಾಕಿ ಅವನಿಗೆ ಬದಲಾಗಿ ಅರಸನಾದನು.
- 2 Kings 18:17 2 ಅರಸುಗಳು 18:17ಅಶ್ಶೂರಿನ ಅರಸನು ಲಾಕೀಷಿನಿಂದ ತರ್ತಾನ ನನ್ನೂ ರಬ್ಸಾರೀಸನನ್ನೂ ರಬ್ಷಾಕೆಯನ್ನೂ ದೊಡ್ಡ ದಂಡನ್ನೂ ಯೆರೂಸಲೇಮಿನಲ್ಲಿದ್ದ ಅರಸನಾದ ಹಿಜ್ಕೀ ಯನ ಬಳಿಗೆ ಕಳುಹಿಸಿದನು. ಅವರು ಯೆರೂಸಲೇಮಿಗೆ ಬಂದು ಅರಸನ ಹೊಲದ ರಾಜ ಮಾರ್ಗದಲ್ಲಿರುವ ಮೇಲಿನ ಕೆರೆಯ ಕಾಲುವೆಯ ಬಳಿಯಲ್ಲಿ ನಿಂತರು. ಅವರು ಅರಸನನ್ನು ಕರೇ ಕಳುಹಿಸಿದರು.
- 2 Kings 18:14 2 ಅರಸುಗಳು 18:14ಆಗ ಯೆಹೂದದ ಅರಸನಾದ ಹಿಜ್ಕೀಯನು ಲಾಕೀ ಷನ ಬಳಿಯಲ್ಲಿದ್ದ ಅಶ್ಶೂರಿನ ಅರಸನಿಗೆ--ನಾನು ಪಾಪಮಾಡಿದ್ದೇನೆ; ನನ್ನನ್ನು ಬಿಟ್ಟು ಹಿಂತಿರಿಗಿ ಹೋಗು; ನೀನು ನನ್ನ ಮೇಲೆ ಹೊರಿಸುವದನ್ನು ನಾನು ತಾಳಿಕೊಳ್ಳುತ್ತೇನೆ ಎಂದು ಹೇಳಿ ಕಳುಹಿಸಿ ದನು. ಆಗ ಅಶ್ಶೂರಿನ ಅರಸನು ಯೆಹೂದದ ಅರಸನಾದ ಹಿಜ್ಕೀಯನಿಗೆ ಮುನ್ನೂರು ತಲಾಂತು ಬೆಳ್ಳಿಯನ್ನೂ ಮೂವತ್ತು ತಲಾಂತು ಬಂಗಾರವನ್ನೂ ಕೊಡಲು ನೇಮಕ ಮಾಡಿದನು.
- 2 Kings 15:30 2 ಅರಸುಗಳು 15:30ಇದಲ್ಲದೆ ಉಜ್ಜೀಯನ ಮಗ ನಾದ ಯೋತಾಮನ ಇಪ್ಪತ್ತನೇ ವರುಷದಲ್ಲಿ ಏಲನ ಮಗನಾದ ಹೋಶೆಯನು ರೆಮಲ್ಯನ ಮಗನಾದ ಪೆಕಹನ ಮೇಲೆ ಒಳಸಂಚು ಮಾಡಿ ಅವನನ್ನು ಸಂಹರಿಸಿ ಅವನಿಗೆ ಬದಲಾಗಿ ಅರಸನಾದನು.
- Micah 1:13 ಮೀಕ 1:13ಲಾಕೀಷಿನ ನಿವಾಸಿಯೇ, ವೇಗವುಳ್ಳ ಕುದುರೆಗೆ ರಥವನ್ನು ಕಟ್ಟು, ಇದೇ ಚೀಯೋನಿನ ಮಗಳ ಪಾಪದ ಆರಂಭವು; ಇಸ್ರಾಯೇಲಿನ ಅಪರಾಧಗಳು ನಿನ್ನಲ್ಲಿ ಕಂಡುಬಂದವು.
- Joshua 10:3 ಯೆಹೋಶುವ 10:3ಆದದರಿಂದ ಯೆರೂಸಲೇಮಿನ ಅರಸನಾದ ಅದೋನೀಚೆದೆಕನು ಹೆಬ್ರೋನಿನ ಅರಸನಾದ ಹೋಹಾಮನಿಗೂ ಯರ್ಮೂತಿನ ಅರಸನಾದ ಪಿರಾಮನಿಗೂ ಲಾಕೀಷಿನ ಅರಸನಾದ ಯಾಫೀಯ ನಿಗೂ ಎಗ್ಲೋನಿನ ಅರಸನಾದ ದೆಬೀರನಿಗೂ ಹೇಳಿ ಕಳುಹಿಸಿದ್ದೇನಂದರೆ--
- 2 Kings 21:23 2 ಅರಸುಗಳು 21:23ಆದರೆ ಆಮೋನನ ಸೇವಕರು ಅವನ ಮೇಲೆ ಒಳಸಂಚು ಮಾಡಿ ಅರಸ ನನ್ನು ಅವನ ಮನೆಯಲ್ಲಿಯೇ ಕೊಂದುಹಾಕಿದರು.
- 2 Kings 12:20–21 2 ಅರಸುಗಳು 12:20–21ಆದರೆ ಅವನ ಸೇವಕರು ಎದ್ದು ಒಳಸಂಚುಮಾಡಿ ಸಿಲ್ಲಾಗೆ ಇಳಿದು ಹೋಗುವ ಮಾರ್ಗವಾದ ಮಿಲ್ಲೋವು ಎಂಬ ಮನೆಯಲ್ಲಿ ಯೆಹೋವಾಷನನ್ನು ಕೊಂದುಹಾಕಿದರು.ಅವನ ಸೇವಕರಾದ ಶಿಮೆಯಾತನ ಮಗನಾದ ಯೊಜಾಕಾರನೂ, ಶೋಮೇರನ ಮಗನಾದ ಯೆಹೋ ಜಾಬಾದನೂ ಅವನನ್ನು ಹೊಡೆದದ್ದರಿಂದ ಅವನು ಸತ್ತುಹೋದನು. ಅವರು ಅವನನ್ನು ದಾವೀದನ ಪಟ್ಟಣದಲ್ಲಿ ಅವನ ಪಿತೃಗಳ ಸ್ಮಶಾನ ಭೂಮಿಯಲ್ಲಿ ಹೂಣಿಟ್ಟರು; ಅವನ ಮಗನಾದ ಅಮಚ್ಯನು ಅವನಿಗೆ ಬದಲಾಗಿ ಅರಸನಾದನು. ಅವನ ಸೇವಕರಾದ ಶಿಮೆಯಾತನ ಮಗನಾದ ಯೊಜಾಕಾರನೂ, ಶೋಮೇರನ ಮಗನಾದ ಯೆಹೋ ಜಾಬಾದನೂ ಅವನನ್ನು ಹೊಡೆದದ್ದರಿಂದ ಅವನು ಸತ್ತುಹೋದನು. ಅವರು ಅವನನ್ನು ದಾವೀದನ ಪಟ್ಟಣದಲ್ಲಿ ಅವನ ಪಿತೃಗಳ ಸ್ಮಶಾನ ಭೂಮಿಯಲ್ಲಿ ಹೂಣಿಟ್ಟರು; ಅವನ ಮಗನಾದ ಅಮಚ್ಯನು ಅವನಿಗೆ ಬದಲಾಗಿ ಅರಸನಾದನು.
- 2 Kings 15:14 2 ಅರಸುಗಳು 15:14ಯಾಕಂದರೆ ಗಾದಿಯ ಮಗನಾದ ಮೆನಹೇಮನು ತಿರ್ಚದಿಂದ ಹೊರಟು ಹೋಗಿ ಸಮಾರ್ಯಕ್ಕೆ ಬಂದು ಸಮಾರ್ಯ ದಲ್ಲಿ ಯಾಬೇಷನ ಮಗನಾದ ಶಲ್ಲೂಮನನ್ನು ಹೊಡೆದು ಕೊಂದುಹಾಕಿ ಅವನಿಗೆ ಬದಲಾಗಿ ಅರಸ ನಾದನು.
- 2 Chronicles 25:27–28 2 ಪೂರ್ವಕಾಲವೃತ್ತಾಂತ 25:27–28ಆದರೆ ಅಮಚ್ಯನು ಕರ್ತನ ಕಡೆಯಿಂದ ತೊಲಗಿಹೋದ ತರುವಾಯ ಅವರು ಯೆರೂಸಲೇಮಿ ನಲ್ಲಿ ಅವನ ಮೇಲೆ ಒಳಸಂಚು ಮಾಡಿದರು. ಆದ ಕಾರಣ ಅವನು ಲಾಕೀಷಿಗೆ ಓಡಿಹೋದನು; ಆದರೆ ಅವರು ಅವನ ಹಿಂದೆ ಲಾಕೀಷಿಗೆ ಕಳುಹಿಸಿ ಅಲ್ಲಿ ಅವನನ್ನು ಕೊಂದುಹಾಕಿದರು.ಅವರು ಅವನನ್ನು ಕುದುರೆಗಳ ಮೇಲೆ ತಕ್ಕೊಂಡು ಬಂದು ಯೆಹೂದದ ಪಟ್ಟಣದಲ್ಲಿ ಅವನ ಪಿತೃಗಳ ಬಳಿಯಲ್ಲಿ ಅವನನ್ನು ಹೂಣಿಟ್ಟರು. ಅವರು ಅವನನ್ನು ಕುದುರೆಗಳ ಮೇಲೆ ತಕ್ಕೊಂಡು ಬಂದು ಯೆಹೂದದ ಪಟ್ಟಣದಲ್ಲಿ ಅವನ ಪಿತೃಗಳ ಬಳಿಯಲ್ಲಿ ಅವನನ್ನು ಹೂಣಿಟ್ಟರು.