2 Kings · chapter 14 · verse 20
2 Kings 14:20 in Kannada
ಅವನ ಶವವನ್ನು ಕುದುರೆಗಳ ಮೇಲೆ ತರಲ್ಪಟ್ಟು ದಾವೀದನ ಪಟ್ಟಣವಾದ ಯೆರೂ ಸಲೇಮಿನಲ್ಲಿ ತನ್ನ ಪಿತೃಗಳ ಸ್ಮಶಾನ ಭೂಮಿಯಲ್ಲಿ ಹೂಣಿಟ್ಟರು.
Avana shavavannu kuduregala mele taralpattu daaveedana pattanavaada yeroo saleminalli tanna pitrugala smashaana bhoomiyalli hoonittaru.
2 Kings 14:20 in English
- King James Version (KJV)
- And they brought him on horses: and he was buried at Jerusalem with his fathers in the city of David.
- World English Bible (WEB)
- They brought him on horses, and he was buried at Jerusalem with his fathers in David’s city.
- American Standard Version (ASV)
- And they brought him upon horses; and he was buried at Jerusalem with his fathers in the city of David.
- Bible in Basic English (BBE)
- And they took his body on horseback and put it into the earth with his fathers in Jerusalem, the town of David.
- Darby Translation (DBY)
- And they brought him on horses, and he was buried at Jerusalem with his fathers, in the city of David.
- Webster's Bible (WBS)
- And they brought him on horses: and he was buried at Jerusalem with his fathers in the city of David.
- Young's Literal Translation (YLT)
- and lift him up on the horses, and he is buried in Jerusalem, with his fathers, in the city of David.
Read in context
- 18ಅಮಚ್ಯನ ಇತರ ಕ್ರಿಯೆಗಳು ಯೆಹೂದದ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
- 19ಅವರು ಯೆರೂಸಲೇಮಿ ನಲ್ಲಿ ಅವನ ಮೇಲೆ ಒಳಸಂಚು ಮಾಡಿದ್ದರಿಂದ ಅವನು ಲಾಕೀಷಿಗೆ ಓಡಿಹೋದನು. ಆದರೆ ಅವರು ಅವನ ಹಿಂದೆ ಲಾಕೀಷಿಗೆ ಜನರನ್ನು ಕಳುಹಿಸಿ ಅಲ್ಲಿ ಅವನನ್ನು ಕೊಂದುಹಾಕಿದರು.
- 20ಅವನ ಶವವನ್ನು ಕುದುರೆಗಳ ಮೇಲೆ ತರಲ್ಪಟ್ಟು ದಾವೀದನ ಪಟ್ಟಣವಾದ ಯೆರೂ ಸಲೇಮಿನಲ್ಲಿ ತನ್ನ ಪಿತೃಗಳ ಸ್ಮಶಾನ ಭೂಮಿಯಲ್ಲಿ ಹೂಣಿಟ್ಟರು.
- 21ಯೆಹೂದದ ಜನರು ಹದಿನಾರು ವರುಷದವನಾದ ಅಜರ್ಯನನ್ನು ಅವನ ತಂದೆಯಾದ ಅಮಚ್ಯನಿಗೆ ಬದಲಾಗಿ ಅರಸನಾಗ ಮಾಡಿದರು.
- 22ಅರಸನು ತನ್ನ ಪಿತೃಗಳ ಸಂಗಡ ನಿದ್ರಿಸಿದ ತರು ವಾಯ ಇವನು ಏಲತನ್ನು ಕಟ್ಟಿಸಿ ಅದನ್ನು ಯೆಹೂದಕ್ಕೆ ತಿರಿಗಿ ಸೇರಿಸಿಕೊಂಡನು.
Cross references
- 2 Kings 9:28 2 ಅರಸುಗಳು 9:28ಅವನ ಸೇವ ಕರು ಅವನನ್ನು ರಥದಲ್ಲಿ ಯೆರೂಸಲೇಮಿಗೆ ತಕ್ಕೊಂಡು ಹೋಗಿ ದಾವೀದನ ಪಟ್ಟಣದೊಳಗೆ ಅವನ ಪಿತೃಗಳ ಬಳಿಯಲ್ಲಿ ಅವನ ಸಮಾಧಿಯಲ್ಲಿ ಅವನನ್ನು ಹೂಣಿ ಟ್ಟರು.
- 1 Kings 11:43 1 ಅರಸುಗಳು 11:43ಸೊಲೊಮೋನನು ತನ್ನ ಪಿತೃ ಗಳ ಸಂಗಡ ಮಲಗಿದನು; ಅವನು ತನ್ನ ತಂದೆ ಯಾದ ದಾವೀದನ ಪಟ್ಟಣದಲ್ಲಿ ಹೂಣಲ್ಪಟ್ಟನು; ಅವನ ಮಗನಾದ ರೆಹಬ್ಬಾಮನು ಅವನಿಗೆ ಬದಲಾಗಿ ಆಳಿದನು.
- 2 Kings 12:21 2 ಅರಸುಗಳು 12:21ಅವನ ಸೇವಕರಾದ ಶಿಮೆಯಾತನ ಮಗನಾದ ಯೊಜಾಕಾರನೂ, ಶೋಮೇರನ ಮಗನಾದ ಯೆಹೋ ಜಾಬಾದನೂ ಅವನನ್ನು ಹೊಡೆದದ್ದರಿಂದ ಅವನು ಸತ್ತುಹೋದನು. ಅವರು ಅವನನ್ನು ದಾವೀದನ ಪಟ್ಟಣದಲ್ಲಿ ಅವನ ಪಿತೃಗಳ ಸ್ಮಶಾನ ಭೂಮಿಯಲ್ಲಿ ಹೂಣಿಟ್ಟರು; ಅವನ ಮಗನಾದ ಅಮಚ್ಯನು ಅವನಿಗೆ ಬದಲಾಗಿ ಅರಸನಾದನು.
- 2 Chronicles 26:23 2 ಪೂರ್ವಕಾಲವೃತ್ತಾಂತ 26:23ಅವರು ಅರಸುಗಳಿಗೆ ಇದ್ದ ಸ್ಮಶಾನ ಭೂಮಿಯಲ್ಲಿ ಅವನ ಪಿತೃಗಳ ಸಂಗಡ ಅವನನ್ನು ಹೂಣಿಟ್ಟರು. ಯಾಕಂದರೆ--ಅವನು ಕುಷ್ಠ ರೋಗವುಳ್ಳವನು ಅಂದುಕೊಂಡರು. ಅವನ ಮಗ ನಾದ ಯೋತಾಮನು ಅವನಿಗೆ ಬದಲಾಗಿ ಆಳಿದನು.
- 2 Kings 8:24 2 ಅರಸುಗಳು 8:24ಯೆಹೋರಾಮನು ತನ್ನ ಪಿತೃಗಳ ಬಳಿಯಲ್ಲಿ ದಾವೀದನ ಪಟ್ಟಣದಲ್ಲಿ ಹೂಣಿಡಲ್ಪಟ್ಟನು; ಅವನ ಮಗನಾದ ಅಹಜ್ಯನು ಅವನಿಗೆ ಬದಲಾಗಿ ಅರಸನಾದನು.
- 2 Chronicles 21:20 2 ಪೂರ್ವಕಾಲವೃತ್ತಾಂತ 21:20ಅವನು ಆಳಲಾರಂಭಿಸಿದಾಗ ಮೂವತ್ತೆರಡು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಎಂಟು ವರುಷ ಆಳಿ ಯಾರಿಗೂ ಇಷ್ಪವಿಲ್ಲದವನಾಗಿ ಹೋದನು. ಆದರೂ ಅವರು ಅವನನ್ನು ದಾವೀದನ ಪಟ್ಟಣದಲ್ಲಿ ಹೂಣಿಟ್ಟರು; ಆದರೆ ಅರಸುಗಳ ಸಮಾಧಿ ಗಳಲ್ಲಿ ಅಲ್ಲ.
- 1 Kings 2:10 1 ಅರಸುಗಳು 2:10ಹೀಗೆಯೇ ದಾವೀದನು ತನ್ನ ಪಿತೃಗಳ ಸಂಗಡ ಮಲಗಿಕೊಂಡನು; ಅವನು ದಾವೀದನ ಪಟ್ಟಣದಲ್ಲಿ ಹೂಣಲ್ಪಟ್ಟನು.
- 2 Chronicles 33:20 2 ಪೂರ್ವಕಾಲವೃತ್ತಾಂತ 33:20ಮನಸ್ಸೆಯು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವನನ್ನು ಅವನ ಸ್ವಂತ ಮನೆಯಲ್ಲಿ ಹೂಣಿಟ್ಟರು; ಅವನ ಮಗನಾದ ಆಮೋನನು ಅವನಿಗೆ ಬದಲಾಗಿ ಆಳಿದನು.