2 Kings · chapter 14 · verse 22
2 Kings 14:22 in Kannada
ಅರಸನು ತನ್ನ ಪಿತೃಗಳ ಸಂಗಡ ನಿದ್ರಿಸಿದ ತರು ವಾಯ ಇವನು ಏಲತನ್ನು ಕಟ್ಟಿಸಿ ಅದನ್ನು ಯೆಹೂದಕ್ಕೆ ತಿರಿಗಿ ಸೇರಿಸಿಕೊಂಡನು.
Arasanu tanna pitrugala sangada nidrisida taru vaaya ivanu elatannu kattisi adannu yehoodakke tirigi serisikondanu.
2 Kings 14:22 in English
- King James Version (KJV)
- He built Elath, and restored it to Judah, after that the king slept with his fathers.
- World English Bible (WEB)
- He built Elath and restored it to Judah. After that the king slept with his fathers.
- American Standard Version (ASV)
- He built Elath, and restored it to Judah, after that the king slept with his fathers.
- Bible in Basic English (BBE)
- He was the builder of Elath, which he got back for Judah after the death of the king.
- Darby Translation (DBY)
- It was he that built Elath, and restored it to Judah, after the king slept with his fathers.
- Webster's Bible (WBS)
- He built Elath, and restored it to Judah, after that the king slept with his fathers.
- Young's Literal Translation (YLT)
- he hath built Elath, and bringeth it back to Judah, after the lying of the king with his fathers.
Read in context
- 20ಅವನ ಶವವನ್ನು ಕುದುರೆಗಳ ಮೇಲೆ ತರಲ್ಪಟ್ಟು ದಾವೀದನ ಪಟ್ಟಣವಾದ ಯೆರೂ ಸಲೇಮಿನಲ್ಲಿ ತನ್ನ ಪಿತೃಗಳ ಸ್ಮಶಾನ ಭೂಮಿಯಲ್ಲಿ ಹೂಣಿಟ್ಟರು.
- 21ಯೆಹೂದದ ಜನರು ಹದಿನಾರು ವರುಷದವನಾದ ಅಜರ್ಯನನ್ನು ಅವನ ತಂದೆಯಾದ ಅಮಚ್ಯನಿಗೆ ಬದಲಾಗಿ ಅರಸನಾಗ ಮಾಡಿದರು.
- 22ಅರಸನು ತನ್ನ ಪಿತೃಗಳ ಸಂಗಡ ನಿದ್ರಿಸಿದ ತರು ವಾಯ ಇವನು ಏಲತನ್ನು ಕಟ್ಟಿಸಿ ಅದನ್ನು ಯೆಹೂದಕ್ಕೆ ತಿರಿಗಿ ಸೇರಿಸಿಕೊಂಡನು.
- 23ಯೆಹೂದದ ಅರಸನಾಗಿರುವ ಯೆಹೋವಾಷನ ಮಗನಾದ ಅಮಚ್ಯನ ಆಳ್ವಿಕೆಯ ಹದಿನೈದನೇ ವರು ಷದಲ್ಲಿ ಇಸ್ರಾಯೇಲಿನ ಅರಸನಾಗಿರುವ ಯೋವಾ ಷನ ಮಗನಾದ ಯಾರೊಬ್ಬಾಮನು ಅರಸನಾಗಿ ಸಮಾರ್ಯದಲ್ಲಿ ನಾಲ್ವತ್ತೊಂದು ವರುಷ ಆಳಿದನು.
- 24ಆದರೆ ಅವನು ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು; ಇಸ್ರಾಯೇಲನ್ನು ಪಾಪ ಮಾಡಲು ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳನ್ನೆಲ್ಲಾ ಅವನು ತೊರೆದು ಬಿಡಲಿಲ್ಲ.
Cross references
- 2 Kings 16:6 2 ಅರಸುಗಳು 16:6ಅದೇ ವೇಳೆಯಲ್ಲಿ ಅರಾಮ್ಯರ ಅರಸನಾದ ರೆಚೀನನು ಏಲ ತನ್ನು ಅರಾಮಿಗೆ ತಿರಿಗಿ ಸೇರಿಸಿಕೊಂಡು ಏಲತಿನಿಂದ ಯೆಹೂದ್ಯರನ್ನು ಓಡಿಸಿಬಿಟ್ಟನು; ಅರಾಮ್ಯರು ಏಲತಿಗೆ ಬಂದು ಇಂದಿನವರೆಗೂ ಅಲ್ಲಿ ವಾಸ ಮಾಡುತ್ತಿದ್ದಾರೆ.
- 1 Kings 9:26 1 ಅರಸುಗಳು 9:26ಇದಲ್ಲದೆ ಅರಸನಾದ ಸೊಲೊಮೋನನು ಎದೋಮ್ ದೇಶದ ಕೆಂಪುಸಮುದ್ರ ತೀರದ ಎಲೋ ತಿನ ಬಳಿಯಲ್ಲಿರುವ ಎಚ್ಯೊನ್ಗೇಬರಿನಲ್ಲಿ ಹಡಗು ಗಳನ್ನು ಮಾಡಿಸಿದನು.
- Deuteronomy 2:8 ಧರ್ಮೋಪದೇಶಕಾಂಡ 2:8ಈ ಪ್ರಕಾರ ನಾವು ಸೇಯಾರಿನಲ್ಲಿ ವಾಸಮಾಡುವ ನಮ್ಮ ಸಹೋದರರಾದ ಏಸಾವನ ಮಕ್ಕಳ ಕಡೆಯಿಂದ ಬೈಲಿನ ಮಾರ್ಗವಾಗಿ ಏಲತ್, ಎಚ್ಯೋನ್ಗೆಬೆರ್ ಎಂಬ ಪಟ್ಟಣಗಳ ಮುಂದಾಗಿ ದಾಟಿ ತಿರುಗಿಕೊಂಡು ಮೋವಾಬಿನ ಅರಣ್ಯದ ಮಾರ್ಗವಾಗಿ ಹಾದು ಹೋದೆವು.
- 2 Chronicles 8:17 2 ಪೂರ್ವಕಾಲವೃತ್ತಾಂತ 8:17ಆಗ ಸೊಲೊಮೋನನು ಎದೋಮ್ ದೇಶದ ಸಮುದ್ರ ತೀರದಲ್ಲಿರುವ ಎಚ್ಯೋನ್ಗೆಬೆರಿಗೂ ಏಲೋ ತಿಗೂ ಹೊರಟುಹೋದನು.ಹೂರಾಮನು ತನ್ನ ಸೇವಕರ ಕೈಯಿಂದ ಹಡಗುಗಳನ್ನೂ ಸಮುದ್ರ ತಿಳಿದ ವರಾದ ಸೇವಕರನ್ನೂ ಅವನ ಬಳಿಗೆ ಕಳುಹಿಸಿದನು. ಅವರು ಸೊಲೊಮೋನನ ಸೇವಕರ ಸಂಗಡ ಓಫೀರಿಗೆ ಹೋಗಿ ಅಲ್ಲಿಂದ ಸೊಲೊಮೋನನಿಗೆ ನಾನೂರೈವತ್ತು ತಲಾಂತು ತೂಕ ಬಂಗಾರವನ್ನು ತೆಗೆದುಕೊಂಡು ಬಂದರು.
- 2 Chronicles 26:2 2 ಪೂರ್ವಕಾಲವೃತ್ತಾಂತ 26:2ಅರಸನು ತನ್ನ ಪಿತೃಗಳ ಸಂಗಡ ಮಲಗಿದ ತರುವಾಯ ಇವನು ಎಲೋತನ್ನು ಕಟ್ಟಿಸಿ ಅದನ್ನು ಯೆಹೂದಕ್ಕೆ ತಿರಿಗಿ ಸೇರಿಸಿದನು.