2 Kings · chapter 14 · verse 24
2 Kings 14:24 in Kannada
ಆದರೆ ಅವನು ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು; ಇಸ್ರಾಯೇಲನ್ನು ಪಾಪ ಮಾಡಲು ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳನ್ನೆಲ್ಲಾ ಅವನು ತೊರೆದು ಬಿಡಲಿಲ್ಲ.
Aadare avanu kartana drushtiyalli kettaddannu maadidanu; israayelannu paapa maadalu prerepisida nebaatana maganaada yaarobbaamana paapagalannellaa avanu toredu bidalilla.
2 Kings 14:24 in English
- King James Version (KJV)
- And he did [that which was] evil in the sight of the LORD: he departed not from all the sins of Jeroboam the son of Nebat, who made Israel to sin.
- World English Bible (WEB)
- He did that which was evil in the LORD’s sight. He didn’t depart from all the sins of Jeroboam the son of Nebat, with which he made Israel to sin.
- American Standard Version (ASV)
- And he did that which was evil in the sight of Jehovah: he departed not from all the sins of Jeroboam the son of Nebat, wherewith he made Israel to sin.
- Bible in Basic English (BBE)
- He did evil in the eyes of the Lord, not turning away from the sin which Jeroboam, the son of Nebat, did and made Israel do.
- Darby Translation (DBY)
- And he did evil in the sight of Jehovah: he departed not from any of the sins of Jeroboam the son of Nebat, who made Israel to sin.
- Webster's Bible (WBS)
- And he did [that which was] evil in the sight of the LORD: he departed not from all the sins of Jeroboam the son of Nebat, who made Israel to sin.
- Young's Literal Translation (YLT)
- and he doth the evil thing in the eyes of Jehovah, he hath not turned aside from all the sins of Jeroboam son of Nebat that he caused Israel to sin.
Read in context
- 22ಅರಸನು ತನ್ನ ಪಿತೃಗಳ ಸಂಗಡ ನಿದ್ರಿಸಿದ ತರು ವಾಯ ಇವನು ಏಲತನ್ನು ಕಟ್ಟಿಸಿ ಅದನ್ನು ಯೆಹೂದಕ್ಕೆ ತಿರಿಗಿ ಸೇರಿಸಿಕೊಂಡನು.
- 23ಯೆಹೂದದ ಅರಸನಾಗಿರುವ ಯೆಹೋವಾಷನ ಮಗನಾದ ಅಮಚ್ಯನ ಆಳ್ವಿಕೆಯ ಹದಿನೈದನೇ ವರು ಷದಲ್ಲಿ ಇಸ್ರಾಯೇಲಿನ ಅರಸನಾಗಿರುವ ಯೋವಾ ಷನ ಮಗನಾದ ಯಾರೊಬ್ಬಾಮನು ಅರಸನಾಗಿ ಸಮಾರ್ಯದಲ್ಲಿ ನಾಲ್ವತ್ತೊಂದು ವರುಷ ಆಳಿದನು.
- 24ಆದರೆ ಅವನು ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು; ಇಸ್ರಾಯೇಲನ್ನು ಪಾಪ ಮಾಡಲು ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳನ್ನೆಲ್ಲಾ ಅವನು ತೊರೆದು ಬಿಡಲಿಲ್ಲ.
- 25ಇದ ಲ್ಲದೆ ಇಸ್ರಾಯೇಲಿನ ದೇವರಾದ ಕರ್ತನು ಗತ್ಹೇಫೆ ರಿನವನಾದ ಪ್ರವಾದಿಯಾಗಿರುವ ಅಮಿತ್ತೈನ ಮಗ ನಾದ ಯೋನನೆಂಬ ತನ್ನ ಸೇವಕನ ಮುಖಾಂತರ ಹೇಳಿದ ವಾಕ್ಯದ ಪ್ರಕಾರವೇ ಅವನು ಹಮಾತಿನ ಪ್ರವೇಶ ಮೊದಲುಗೊಂಡು ಬಯಲಿನ ಸಮುದ್ರದ ವರೆಗೂ ಇರುವ ಇಸ್ರಾಯೇಲಿನ ಮೇರೆಯನ್ನು ತಿರಿಗಿ ತಕ್ಕೊಂಡನು.
- 26ಇಸ್ರಾಯೇಲಿನ ಶ್ರಮೆಯು ಬಹಳ ಕಠಿಣವಾಗಿದೆ ಎಂದು ಕರ್ತನು ಕಂಡನು. ಯಾಕಂದರೆ ಮುಚ್ಚಲ್ಪಟ್ಟವನಾದರೂ ಬಿಡಲ್ಪಟ್ಟವನಾದರೂ ಇಸ್ರಾ ಯೇಲಿಗೆ ಸಹಾಯಕನಾದರೂ ಯಾವನೂ ಇರಲಿಲ್ಲ.
Cross references
- 2 Kings 13:6 2 ಅರಸುಗಳು 13:6ಆದರೆ ಅವರು ಇಸ್ರಾಯೇಲ್ಯರನ್ನು ಪಾಪಮಾಡಲು ಪ್ರೇರೇಪಿಸಿದ ಯಾರೊಬ್ಬಾಮನ ಮನೆಯ ಪಾಪ ಗಳನ್ನು ಬಿಟ್ಟು ಬಿಡದೆ ಅವುಗಳಲ್ಲೇ ನಡೆದರು. ಇದಲ್ಲದೆ ಸಮಾರ್ಯದಲ್ಲಿ ತೋಪು ನೆಲೆಯಾಗಿತ್ತು.
- 1 Kings 12:28–31 1 ಅರಸುಗಳು 12:28–31ಎಂದು ಅರಸನು ಆಲೋ ಚನೆ ಕೇಳಿಕೊಂಡು ಎರಡು ಬಂಗಾರದ ಹೋರಿಗ ಳನ್ನು ಮಾಡಿಸಿ ಜನರಿಗೆ--ಯೆರೂಸಲೇಮಿನ ವರೆಗೂ ಹೋಗುವದು ನಿಮಗೆ ಕಷ್ಟವಾಗಿದೆ. ಓ ಇಸ್ರಾಯೇಲೇ, ಇಗೋ, ಐಗುಪ್ತದಿಂದ ನಿನ್ನನ್ನು ಬರಮಾಡಿದ ನಿನ್ನ ಈ ದೇವರುಗಳು ಅಂದನು. ಅವನು ಒಂದನ್ನು ಬೇತೇಲಿನಲ್ಲಿಯೂ ಮತ್ತೊಂದನ್ನು ದಾನಿನಲ್ಲಿಯೂ ಇಟ್ಟನು. ಈ ಕಾರ್ಯವು ಪಾಪಕ್ಕೆ ಕಾರಣವಾಯಿತು. ಜನರು ಒಂದರ ದರ್ಶನಕ್ಕೋಸ್ಕರ ದಾನಿನ ವರೆಗೂ ಹೋದರು. ಇದಲ್ಲದೆ ಅವನು ಉನ್ನತ ಸ್ಥಳಗಳ ಒಂದು ಮನೆಯನ್ನು ಕಟ್ಟಿಸಿ ಲೇವಿಯ ಮಕ್ಕಳಲ್ಲದ ಜನರಲ್ಲಿ ಕನಿಷ್ಠ ಜನರೊಳಗಿಂದ ಯಾಜಕರನ್ನು ನೇಮಿಸಿ ದನು.
- 2 Kings 13:2 2 ಅರಸುಗಳು 13:2ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ ಇಸ್ರಾಯೇಲ್ಯರನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳನ್ನು ಬಿಟ್ಟುಬಿಡದೆ ಅವುಗಳನ್ನು ಹಿಂಬಾಲಿಸಿದನು.
- Deuteronomy 9:18 ಧರ್ಮೋಪದೇಶಕಾಂಡ 9:18ಆ ಮೇಲೆ ನೀವು ಮಾಡಿದ ಎಲ್ಲಾ ಪಾಪಗಳ ನಿಮಿತ್ತವೂ ನೀವು ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನುಮಾಡಿ ಆತನಿಗೆ ಕೋಪವನ್ನೆಬ್ಬಿಸಿದ ನಿಮಿತ್ತವೂ ಮುಂಚಿನಂತೆ ನಾಲ್ವತ್ತು ಹಗಲು ನಾಲ್ವತ್ತು ರಾತ್ರಿ ರೊಟ್ಟಿ ತಿನ್ನದೆ, ನೀರು ಕುಡಿಯದೆ, ಕರ್ತನ ಮುಂದೆ ನಾನು ಬಿದ್ದಿದ್ದೆನು.
- Genesis 38:7 ಆದಿಕಾಂಡ 38:7ಆದರೆ ಯೆಹೂದನ ಚೊಚ್ಚಲ ಮಗನಾದ ಏರನು ಕರ್ತನ ದೃಷ್ಟಿಯಲ್ಲಿ ದುಷ್ಟನಾಗಿದ್ದದರಿಂದ ಕರ್ತನು ಅವನನ್ನು ಸಾಯಿಸಿದನು.
- 2 Kings 13:11 2 ಅರಸುಗಳು 13:11ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ ಇಸ್ರಾಯೇಲ್ಯರನ್ನು ಪಾಪಮಾಡಲು ಪ್ರೇರೇಪಿ ಸಿದ ನೆಬಾಟನ ಮಗನಾದ ಯಾರೊಬ್ಬಾಮನ ಎಲ್ಲಾ ಪಾಪಗಳನ್ನು ತೊರೆದುಬಿಡದೆ ಅವುಗಳಲ್ಲೇ ನಡೆದನು.
- 1 Kings 21:25 1 ಅರಸುಗಳು 21:25ಆದರೆ ತನ್ನ ಹೆಂಡತಿಯಾದ ಈಜೆಬೆಲಳಿಂದ ಪ್ರೇರೇಪಿಸಲ್ಪಟ್ಟು ಕರ್ತನ ಸಮ್ಮುಖದಲ್ಲಿ ಕೆಟ್ಟತನವನ್ನು ಮಾಡಲು ತನ್ನನ್ನು ಮಾರಿಬಿಟ್ಟ ಅಹಾಬನ ಹಾಗೆ ಯಾವನೂ ಇರಲಿಲ್ಲ.
- 2 Kings 21:6 2 ಅರಸುಗಳು 21:6ಅವನು ತನ್ನ ಮಗನನ್ನು ಬೆಂಕಿಯಲ್ಲಿ ದಾಟುವಂತೆ ಮಾಡಿದನು; ಮೇಘ ಮಂತ್ರ ಗಳನ್ನೂ ಸರ್ಪಮಂತ್ರಗಳನ್ನೂ ಮಾಡಿದನು; ಯಕ್ಷಿಣಿ ಗಾರರ ಬಳಿಯಲ್ಲೂ ಮಂತ್ರಜ್ಞರ ಬಳಿಯಲ್ಲೂ ವಿಚಾರಿ ಸಿದನು; ಕರ್ತನಿಗೆ ಕೋಪವನ್ನು ಎಬ್ಬಿಸಲು ಆತನ ದೃಷ್ಟಿಯಲ್ಲಿ ಅತ್ಯಂತ ಕೆಟ್ಟತನವನ್ನು ಮಾಡಿದನು.
- Psalm 106:20 ಕೀರ್ತನೆಗಳು 106:20ತಮ್ಮ ಘನವನ್ನು ಹುಲ್ಲು ತಿನ್ನುವ ಎತ್ತಿನ ರೂಪಕ್ಕೆ ಬದಲಾಯಿಸಿದರು.