2 Kings · chapter 14 · verse 25
2 Kings 14:25 in Kannada
ಇದ ಲ್ಲದೆ ಇಸ್ರಾಯೇಲಿನ ದೇವರಾದ ಕರ್ತನು ಗತ್ಹೇಫೆ ರಿನವನಾದ ಪ್ರವಾದಿಯಾಗಿರುವ ಅಮಿತ್ತೈನ ಮಗ ನಾದ ಯೋನನೆಂಬ ತನ್ನ ಸೇವಕನ ಮುಖಾಂತರ ಹೇಳಿದ ವಾಕ್ಯದ ಪ್ರಕಾರವೇ ಅವನು ಹಮಾತಿನ ಪ್ರವೇಶ ಮೊದಲುಗೊಂಡು ಬಯಲಿನ ಸಮುದ್ರದ ವರೆಗೂ ಇರುವ ಇಸ್ರಾಯೇಲಿನ ಮೇರೆಯನ್ನು ತಿರಿಗಿ ತಕ್ಕೊಂಡನು.
Ida llade israayelina devaraada kartanu gathephe rinavanaada pravaadiyaagiruva amittaina maga naada yonanemba tanna sevakana mukhaantara helida vaakyada prakaarave avanu hamaatina pravesha modalugondu bayalina samudrada varegoo iruva israayelina mereyannu tirigi takkondanu.
2 Kings 14:25 in English
- King James Version (KJV)
- He restored the coast of Israel from the entering of Hamath unto the sea of the plain, according to the word of the LORD God of Israel, which he spake by the hand of his servant Jonah, the son of Amittai, the prophet, which [was] of Gath-hepher.
- World English Bible (WEB)
- He restored the border of Israel from the entrance of Hamath to the sea of the Arabah, according to the LORD, the God of Israel’s word, which he spoke by his servant Jonah the son of Amittai, the prophet, who was from Gath Hepher.
- American Standard Version (ASV)
- He restored the border of Israel from the entrance of Hamath unto the sea of the Arabah, according to the word of Jehovah, the God of Israel, which he spake by his servant Jonah the son of Amittai, the prophet, who was of Gath-hepher.
- Bible in Basic English (BBE)
- He got back the old limits of Israel from the way into Hamath to the sea of the Arabah, as the Lord had said by his servant Jonah, the son of Amittai, the prophet of Gath-hepher.
- Darby Translation (DBY)
- He restored the border of Israel from the entrance of Hamath as far as the sea of the plain, according to the word of Jehovah the God of Israel, which he had spoken through his servant Jonah the prophet, the son of Amittai, who was of Gath-Hepher.
- Webster's Bible (WBS)
- He restored the border of Israel from the entering of Hamath to the sea of the plain, according to the word of the LORD God of Israel, which he spoke by the hand of his servant Jonah, the son of Amittai, the prophet, who [was] of Gath-hepher.
- Young's Literal Translation (YLT)
- He hath brought back the border of Israel, from the entering in of Hamath unto the sea of the desert, according to the word of Jehovah, God of Israel, that He spake by the hand of His servant Jonah son of Amittai the prophet, who [is] of Gath-Hepher,
Read in context
- 23ಯೆಹೂದದ ಅರಸನಾಗಿರುವ ಯೆಹೋವಾಷನ ಮಗನಾದ ಅಮಚ್ಯನ ಆಳ್ವಿಕೆಯ ಹದಿನೈದನೇ ವರು ಷದಲ್ಲಿ ಇಸ್ರಾಯೇಲಿನ ಅರಸನಾಗಿರುವ ಯೋವಾ ಷನ ಮಗನಾದ ಯಾರೊಬ್ಬಾಮನು ಅರಸನಾಗಿ ಸಮಾರ್ಯದಲ್ಲಿ ನಾಲ್ವತ್ತೊಂದು ವರುಷ ಆಳಿದನು.
- 24ಆದರೆ ಅವನು ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು; ಇಸ್ರಾಯೇಲನ್ನು ಪಾಪ ಮಾಡಲು ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳನ್ನೆಲ್ಲಾ ಅವನು ತೊರೆದು ಬಿಡಲಿಲ್ಲ.
- 25ಇದ ಲ್ಲದೆ ಇಸ್ರಾಯೇಲಿನ ದೇವರಾದ ಕರ್ತನು ಗತ್ಹೇಫೆ ರಿನವನಾದ ಪ್ರವಾದಿಯಾಗಿರುವ ಅಮಿತ್ತೈನ ಮಗ ನಾದ ಯೋನನೆಂಬ ತನ್ನ ಸೇವಕನ ಮುಖಾಂತರ ಹೇಳಿದ ವಾಕ್ಯದ ಪ್ರಕಾರವೇ ಅವನು ಹಮಾತಿನ ಪ್ರವೇಶ ಮೊದಲುಗೊಂಡು ಬಯಲಿನ ಸಮುದ್ರದ ವರೆಗೂ ಇರುವ ಇಸ್ರಾಯೇಲಿನ ಮೇರೆಯನ್ನು ತಿರಿಗಿ ತಕ್ಕೊಂಡನು.
- 26ಇಸ್ರಾಯೇಲಿನ ಶ್ರಮೆಯು ಬಹಳ ಕಠಿಣವಾಗಿದೆ ಎಂದು ಕರ್ತನು ಕಂಡನು. ಯಾಕಂದರೆ ಮುಚ್ಚಲ್ಪಟ್ಟವನಾದರೂ ಬಿಡಲ್ಪಟ್ಟವನಾದರೂ ಇಸ್ರಾ ಯೇಲಿಗೆ ಸಹಾಯಕನಾದರೂ ಯಾವನೂ ಇರಲಿಲ್ಲ.
- 27ಇದಲ್ಲದೆ ಇಸ್ರಾಯೇಲಿನ ನಾಮವನ್ನು ಆಕಾಶದ ಕೆಳಗಿನಿಂದ ಅಳಿಸಿ ಬಿಡುವೆನೆಂದು ಕರ್ತನು ಹೇಳಿದ್ದಿಲ್ಲ; ಆದರೆ ಯೋವಾಷನ ಮಗನಾದ ಯಾರೊಬ್ಬಾಮನ ಕೈಯಿಂದ ಅವರನ್ನು ರಕ್ಷಿಸಿದನು.
Cross references
- Deuteronomy 3:17 ಧರ್ಮೋಪದೇಶಕಾಂಡ 3:17ಬೈಲನ್ನೂ ಯೊರ್ದನನ್ನೂ ಅದರ ಸೀಮೆಯನ್ನೂ ಕಿನ್ನೆರೆತ್ ಮೊದಲುಗೊಂಡು ಪೂರ್ವದಲ್ಲಿರುವ ಅಷ್ಡೋದ್ ಪಿಸ್ಗಾದ ಕೆಳಗಿರುವ ಉಪ್ಪಿನಸಮುದ್ರವಾದ ಬೈಲು ಸಮುದ್ರದ ವರೆಗೆ ಕೊಟ್ಟೆನು.
- 1 Kings 8:65 1 ಅರಸುಗಳು 8:65ಅದೇ ಕಾಲದಲ್ಲಿ ಸೊಲೊಮೋನನೂ ಅವನ ಸಂಗಡ ಹಮಾತಿನ ಪ್ರದೇಶ ಮೊದಲುಗೊಂಡು ಐಗುಪ್ತದ ನದಿಯ ಮಟ್ಟಿಗೂ ಇರುವ ಮಹಾಸಭೆ ಯಾದ ಸಮಸ್ತ ಇಸ್ರಾಯೇಲ್ಯರೂ ನಮ್ಮ ದೇವರಾದ ಕರ್ತನ ಮುಂದೆ ಏಳೇಳು ಹದಿನಾಲ್ಕು ದಿವಸ ಹಬ್ಬವನ್ನು ಮಾಡಿದರು.ಎಂಟನೇ ದಿನದಲ್ಲಿ ಅವನು ಜನರಿಗೆ ಅಪ್ಪಣೆಯನ್ನು ಕೊಟ್ಟನು. ಆಗ ಅವರು ಅರಸನನ್ನು ಆಶೀರ್ವದಿಸಿ ಕರ್ತನು ತನ್ನ ಸೇವಕನಾದ ದಾವೀದನಿ ಗೋಸ್ಕರವೂ ತನ್ನ ಜನರಾದ ಇಸ್ರಾಯೇಲ್ಯರಿಗೋಸ್ಕ ರವೂ ಮಾಡಿದ ಸಮಸ್ತ ಉಪಕಾರದ ನಿಮಿತ್ತ ಸಂತೋಷಪಟ್ಟು ಹೃದಯದಲ್ಲಿ ಆನಂದವುಳ್ಳವರಾಗಿ ತಮ್ಮ ತಮ್ಮ ಡೇರೆಗಳಿಗೆ ಹೋದರು.
- Joshua 19:13 ಯೆಹೋಶುವ 19:13ಅಲ್ಲಿಂದ ಪೂರ್ವ ದಿಕ್ಕಿನಲ್ಲಿರುವ ಗತ್ಹೇಫೆರನ್ನು ಎತ್ಕಾಚೀನನ್ನು ದಾಟಿ, ರಿಮ್ಮೊಮೆತೋರದ ವರೆಗೂ ನೇಯಕ್ಕೂ ಹಾದು
- Matthew 12:39–40 ಮತ್ತಾಯನು 12:39–40ಆತನು ಪ್ರತ್ಯುತ್ತರವಾಗಿ ಅವರಿಗೆ--ವ್ಯಭಿಚಾರಿಣಿ ಯಾದ ಕೆಟ್ಟ ಸಂತತಿಯು ಸೂಚಕಕಾರ್ಯವನ್ನು ಹುಡು ಕುತ್ತದೆ; ಪ್ರವಾದಿಯಾದ ಯೋನನಲ್ಲಿ ಆದ ಸೂಚಕ ಕಾರ್ಯವೇ ಹೊರತು ಅದಕ್ಕೆ ಇನ್ಯಾವ ಸೂಚಕಕಾರ್ಯ ವೂ ಕೊಡಲ್ಪಡುವದಿಲ್ಲ. ಯಾಕಂದರೆ ಯೋನನು ಮೂರು ಹಗಲು ಮತ್ತು ಮೂರು ರಾತ್ರಿ ಮಾನಿನ ಹೊಟ್ಟೆಯಲ್ಲಿ ಇದ್ದ ಹಾಗೆಯೇ ಮನುಷ್ಯಕುಮಾರನು ಮೂರು ಹಗಲು ಮತ್ತು ಮೂರು ರಾತ್ರಿ ಭೂಗರ್ಭ ದಲ್ಲಿರುವನು.
- Numbers 13:21 ಅರಣ್ಯಕಾಂಡ 13:21ಆಗ ಅವರು ಏರಿಹೋಗಿ ಜಿನ್ ಎಂಬ ಅರಣ್ಯ ದಿಂದ ಹಮಾತಿನ ಕಡೆಯಲ್ಲಿರುವ ರೆಹೋಬಿನ ವರೆಗೂ ದೇಶವನ್ನು ಪಾಳತಿ ನೋಡಿದರು.
- Jonah 1:1 ಯೋನ 1:1ಕರ್ತನ ವಾಕ್ಯವು ಅಮಿತ್ತೈಯನ ಮಗನಾದ ಯೋನನಿಗೆ ಉಂಟಾಯಿತು.
- Ezekiel 47:16–18 ಯೆಹೆಜ್ಕೇಲನು 47:16–18ಹಮಾತ್ ಬೇರೋತವು, ದಮಸ್ಕದ ವರೆಗೂ ಹಮಾತಿನ ಮೇರೆಗೂ ಮಧ್ಯವಾಗಿ ರುವ ಸಿಬ್ರಯಿಮ್ ಹವ್ರಾನಿನ ಮೇರೆಯಲ್ಲಿರುವ ಹಾಚೇರ್ ಹತ್ತೀಕೋನನ್ನೂ ಮತ್ತು ಸಮುದ್ರದಂತಿ ರುವ ಮೇರೆ ಏನಂದರೆ ಹಾಚರೇನೂ ದಮಸ್ಕದ ಮೇರೆಯೂ ಉತ್ತರದ ಕಡೆಗಿರುವ ಹಮಾತ್ಯರದು ಹಮಾತಿನ ಮೇರೆಯೂ ಉತ್ತರದ ಕಡೆಯದಾಗಿದೆ. ಪೂರ್ವದಲ್ಲಿ ಹವ್ರಾನ್, ದಮಸ್ಕ, ಗಿಲ್ಯಾದ್ ಇವು ಗಳಿಗೂ ಇಸ್ರಾಯೇಲ್ ದೇಶಕ್ಕೂ ಮಧ್ಯೆ ಯೊರ್ದನ್ ಹೊಳೆಯ ಮೇರೆಯಿಂದ ಮೂಡಣ ಸಮುದ್ರದಿಂದ ನೀವು ಅಳೆಯಬೇಕು; ಇದೇ ಮೂಡಣ ಮೇರೆಯಾ ಗಿದೆ.
- Genesis 14:3 ಆದಿಕಾಂಡ 14:3ಇವರೆಲ್ಲರು ಉಪ್ಪಿನ ಸಮುದ್ರ ವಾಗಿರುವ ಸಿದ್ದೀಮ್ ತಗ್ಗಿನಲ್ಲಿ ಒಟ್ಟಾಗಿ ಕೂಡಿ ಬಂದರು.
- Matthew 16:4 ಮತ್ತಾಯನು 16:4ವ್ಯಭಿಚಾರಿ ಯಾದ ಈ ಕೆಟ್ಟ ಸಂತತಿಯು ಸೂಚಕಕಾರ್ಯವನ್ನು ಹುಡುಕುತ್ತದೆ; ಆದರೆ ಪ್ರವಾದಿಯಾದ ಯೋನನಲ್ಲಿ ಆದ ಸೂಚಕಕಾರ್ಯವೇ ಹೊರತು ಬೇರೆ ಯಾವ ಸೂಚಕಕಾರ್ಯವೂ ಇದಕ್ಕೆ ಕೊಡಲ್ಪಡುವದಿಲ್ಲ ಎಂದು ಹೇಳಿದನು. ತರುವಾಯ ಆತನು ಅವರನ್ನು ಬಿಟ್ಟು ಹೊರಟುಹೋದನು.
- 2 Kings 13:25 2 ಅರಸುಗಳು 13:25ಆಗ ಯೆಹೋವಾಹಾಜನ ಮಗನಾದ ಯೋವಾ ಷನು ಯುದ್ಧದಲ್ಲಿ ತನ್ನ ತಂದೆಯಾದ ಯೆಹೋ ವಾಹಾಜನ ಕೈಯಿಂದ ಹಜಾಯೇಲನು ತಕ್ಕೊಂಡಿದ್ದ ಪಟ್ಟಣಗಳನ್ನು ಅವನ ಮಗನಾದ ಬೆನ್ಹದದನ ಕೈ ಯಿಂದ ತಿರಿಗಿ ತಕ್ಕೊಂಡನು. ಯೋವಾಷನು ಅವನನ್ನು ಮೂರು ಸಾರಿ ಹೊಡೆದು ಇಸ್ರಾಯೇಲಿನ ಪಟ್ಟಣ ಗಳನ್ನು ತಿರಿಗಿ ತಕ್ಕೊಂಡನು.
- Numbers 34:7–8 ಅರಣ್ಯಕಾಂಡ 34:7–8ನಿಮ್ಮ ಉತ್ತರ ಮೇರೆ ಯಾವದಂದರೆ--ನೀವು ದೊಡ್ಡ ಸಮುದ್ರದಿಂದ ಹೋರ್ ಪರ್ವತದ ವರೆಗೂ ಸಾಲು ಮಾಡಿಕೊಂಡು ಹೋರ್ ಪರ್ವತದಿಂದ ಹಮಾತಿನ ಪ್ರದೇಶದ ವರೆಗೆ ಸಾಲು ಮಾಡಿರಿ; ಮೇರೆಯು ಚೆದಾದಿಗೆ ಹೊರಟು
- Amos 6:14 ಆಮೋಸ 6:14ಇಗೋ, ಜನಾಂಗವನ್ನು ನಿಮಗೆ ವಿರೋಧವಾಗಿ ಎಬ್ಬಿಸುತ್ತೇನೆ; ಇಸ್ರಾಯೇಲಿನ ಮನೆತನದವರೇ, ಹಮಾತಿನ ಪ್ರದೇಶದಿಂದ ಹಿಡಿದು ಅರಣ್ಯದ ನದಿಯ ವರೆಗೂ ನಿಮ್ಮನ್ನು ಹಿಂಸಿಸುತ್ತೇನೆ ಎಂದು ಸೈನ್ಯಗಳ ದೇವರಾದ ಕರ್ತನು ಹೇಳುತ್ತಾನೆ.
Original words (Hebrew)
- restored · H7725שׁוּב shûwb
- coast · H1366גְּבוּל gᵉbûwl
- Israel · H3478יִשְׂרָאֵל Yisrâʼêl
- entering · H935בּוֹא bôwʼ
- Hamath · H2574חֲמָת Chămâth
- sea · H3220יָם yâm
- plain · H6160עֲרָבָה ʻărâbâh
- word · H1697דָּבָר dâbâr
- God · H430אֱלֹהִים ʼĕlôhîym
- Israel · H3478יִשְׂרָאֵל Yisrâʼêl
- spake · H1696דָבַר dâbar
- hand · H3027יָד yâd
- servant · H5650עֶבֶד ʻebed
- Jonah · H3124יוֹנָה Yôwnâh
- son · H1121בֵּן bên
- Amittai · H573אֲמִתַּי ʼĂmittay
- prophet · H5030נָבִיא nâbîyʼ
- Gath-hepher · H1662גַּת־הַחֵפֶר Gath-ha-Chêpher