2 Kings · chapter 14 · verse 28
2 Kings 14:28 in Kannada
ಯಾರೊಬ್ಬಾಮನ ಇತರ ಕ್ರಿಯೆಗಳೂ ಅವನು ಮಾಡಿದ ಎಲ್ಲವೂ ಅವನ ಪರಾಕ್ರಮವೂ ಅವನ ಯುದ್ಧಗಳೂ ಯೆಹೂದಕ್ಕೆ ಸೇರಿದ ದಮಸ್ಕವನ್ನೂ ಹಮಾತನ್ನೂ ಇಸ್ರಾಯೇಲಿ ಗೋಸ್ಕರ ಹಿಂತಿರುಗಿ ತಕ್ಕೊಂಡದ್ದೂ ಇಸ್ರಾಯೇಲಿನ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡ ಲಿಲ್ಲವೋ?ಯಾರೊಬ್ಬಾಮನು ಇಸ್ರಾಯೇಲಿನ ಅರಸುಗಳಾದ ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವನ ಮಗನಾದ ಜೆಕರ್ಯ ಅವನಿಗೆ ಬದಲಾಗಿ ಅರಸನಾದನು.
Yaarobbaamana itara kriyegaloo avanu maadida ellavoo avana paraakramavoo avana yuddhagaloo yehoodakke serida damaskavannoo hamaatannoo israayeli goskara hintirugi takkondaddoo israayelina arasugala vrutaantagala pustakadalli bareyalpada lillavo?yaarobbaamanu israayelina arasugalaada tanna pitrugala sangada nidrisidanu; avana maganaada jekarya avanige badalaagi arasanaadanu.
2 Kings 14:28 in English
- King James Version (KJV)
- Now the rest of the acts of Jeroboam, and all that he did, and his might, how he warred, and how he recovered Damascus, and Hamath, [which belonged] to Judah, for Israel, are they not written in the book of the chronicles of the kings of Israel?
- World English Bible (WEB)
- Now the rest of the acts of Jeroboam, and all that he did, and his might, how he fought, and how he recovered Damascus, and Hamath, which had belonged to Judah, for Israel, aren’t they written in the book of the chronicles of the kings of Israel?
- American Standard Version (ASV)
- Now the rest of the acts of Jeroboam, and all that he did, and his might, how he warred, and how he recovered Damascus, and Hamath, [which had belonged] to Judah, for Israel, are they not written in the book of the chronicles of the kings of Israel?
- Bible in Basic English (BBE)
- Now the rest of the acts of Jeroboam, and all he did, and his power, and how he went to war with Damascus, causing the wrath of the Lord to be turned away from Israel, are they not recorded in the book of the history of the kings of Israel?
- Darby Translation (DBY)
- And the rest of the acts of Jeroboam, and all that he did, and his might, how he warred, and how he recovered for Israel that [which had belonged] to Judah in Damascus and in Hamath, are they not written in the book of the chronicles of the kings of Israel?
- Webster's Bible (WBS)
- Now the rest of the acts of Jeroboam, and all that he did, and his might, how he warred, and how he recovered Damascus, and Hamath, [which belonged] to Judah, for Israel, [are] they not written in the book of the chronicles of the kings of Israel?
- Young's Literal Translation (YLT)
- And the rest of the matters of Jeroboam, and all that he did, and his might with which he fought, and with which he brought back Damascus, and Hamath of Judah, into Israel, are they not written on the book of the Chronicles of the kings of Israel?
Read in context
- 26ಇಸ್ರಾಯೇಲಿನ ಶ್ರಮೆಯು ಬಹಳ ಕಠಿಣವಾಗಿದೆ ಎಂದು ಕರ್ತನು ಕಂಡನು. ಯಾಕಂದರೆ ಮುಚ್ಚಲ್ಪಟ್ಟವನಾದರೂ ಬಿಡಲ್ಪಟ್ಟವನಾದರೂ ಇಸ್ರಾ ಯೇಲಿಗೆ ಸಹಾಯಕನಾದರೂ ಯಾವನೂ ಇರಲಿಲ್ಲ.
- 27ಇದಲ್ಲದೆ ಇಸ್ರಾಯೇಲಿನ ನಾಮವನ್ನು ಆಕಾಶದ ಕೆಳಗಿನಿಂದ ಅಳಿಸಿ ಬಿಡುವೆನೆಂದು ಕರ್ತನು ಹೇಳಿದ್ದಿಲ್ಲ; ಆದರೆ ಯೋವಾಷನ ಮಗನಾದ ಯಾರೊಬ್ಬಾಮನ ಕೈಯಿಂದ ಅವರನ್ನು ರಕ್ಷಿಸಿದನು.
- 28ಯಾರೊಬ್ಬಾಮನ ಇತರ ಕ್ರಿಯೆಗಳೂ ಅವನು ಮಾಡಿದ ಎಲ್ಲವೂ ಅವನ ಪರಾಕ್ರಮವೂ ಅವನ ಯುದ್ಧಗಳೂ ಯೆಹೂದಕ್ಕೆ ಸೇರಿದ ದಮಸ್ಕವನ್ನೂ ಹಮಾತನ್ನೂ ಇಸ್ರಾಯೇಲಿ ಗೋಸ್ಕರ ಹಿಂತಿರುಗಿ ತಕ್ಕೊಂಡದ್ದೂ ಇಸ್ರಾಯೇಲಿನ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡ ಲಿಲ್ಲವೋ?ಯಾರೊಬ್ಬಾಮನು ಇಸ್ರಾಯೇಲಿನ ಅರಸುಗಳಾದ ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವನ ಮಗನಾದ ಜೆಕರ್ಯ ಅವನಿಗೆ ಬದಲಾಗಿ ಅರಸನಾದನು.
- 29ಯಾರೊಬ್ಬಾಮನು ಇಸ್ರಾಯೇಲಿನ ಅರಸುಗಳಾದ ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವನ ಮಗನಾದ ಜೆಕರ್ಯ ಅವನಿಗೆ ಬದಲಾಗಿ ಅರಸನಾದನು.
Cross references
- 1 Kings 11:24 1 ಅರಸುಗಳು 11:24ದಾವೀದನು ಚೋಬದ ಜನರನ್ನು ಸಂಹರಿಸುವಾಗ ಇವನು ಮನುಷ್ಯರನ್ನು ತನ್ನ ಬಳಿಯಲ್ಲಿ ಕೂಡಿಸಿಕೊಂಡು ಒಂದು ಗುಂಪಿಗೆ ಅಧಿಪತಿಯಾದನು. ಇವನು ಅವರ ಸಂಗಡ ದಮಸ್ಕಕ್ಕೆ ಹೋಗಿ ಅಲ್ಲಿ ವಾಸಿಸಿ ದಮಸ್ಕದಲ್ಲಿ ಆಳುತ್ತಾ ಇದ್ದನು.
- 2 Samuel 8:6 2 ಸಮುವೇಲನು 8:6ತರುವಾಯ ಕಾವಲುದಂಡುಗಳನ್ನು ದಾವೀದನು ದಮಸ್ಕಕ್ಕೆ ಹೊಂದಿದ ಅರಾಮ್ಯದ ಠಾಣ ಗಳಲ್ಲಿ ಇಟ್ಟನು. ಹಾಗೆಯೇ ಅರಾಮ್ಯರು ದಾವೀದ ನಿಗೆ ದಾಸರಾಗಿ ಕಪ್ಪಗಳನ್ನು ತಂದರು; ದಾವೀದನು ಹೋದ ಸ್ಥಳಗಳಲ್ಲೆಲ್ಲಾ ಕರ್ತನು ಅವನನ್ನು ಕಾಪಾಡಿ ದನು.
- 1 Chronicles 18:5–6 1 ಪೂರ್ವಕಾಲವೃತ್ತಾಂತ 18:5–6ದಮಸ್ಕದ ಅರಾಮ್ಯರು ಚೋಬದ ಅರಸನಾದ ಹದರೆಜರನಿಗೆ ಸಹಾಯ ಕೊಡಲು ಬಂದಾಗ ದಾವೀದನು ಅರಾಮ್ಯರಲ್ಲಿ ಇಪ್ಪತ್ತೆರಡು ಸಾವಿರ ಮಂದಿಯನ್ನು ಸಂಹರಿಸಿಬಿಟ್ಟನು. ದಾವೀದನು ದಮಸ್ಕದ ಅರಾಮಿನಲ್ಲಿ ಠಾಣಗಳನ್ನು ಇಟ್ಟನು. ಅರಾಮ್ಯರು ದಾವೀದನಿಗೆ ಸೇವಕರಾಗಿ ಕಪ್ಪ ವನ್ನು ಕೊಡುವವರಾದರು. ದಾವೀದನು ಹೋದ ಸ್ಥಳಗಳಲ್ಲೆಲ್ಲಾ ಕರ್ತನು ಅವನನ್ನು ರಕ್ಷಿಸಿದನು.
- 2 Chronicles 8:3–4 2 ಪೂರ್ವಕಾಲವೃತ್ತಾಂತ 8:3–4ಸೊಲೊಮೋನನು ಹಮಾತು ಚೋಬಕ್ಕೆ ಹೋಗಿ ಅದನ್ನು ಜಯಿಸಿದನು. ಅವನು ಅರಣ್ಯದಲ್ಲಿರುವ ತದ್ಮೋರನ್ನೂ ಹಮಾತಿನಲ್ಲಿರುವ ಉಗ್ರಾಣದ ಪಟ್ಟಣ ಗಳನ್ನೂ ಕಟ್ಟಿಸಿದನು.
Original words (Hebrew)
- rest · H3499יֶתֶר yether
- acts · H1697דָּבָר dâbâr
- Jeroboam · H3379יָרׇבְעָם Yârobʻâm
- did · H6213עָשָׂה ʻâsâh
- might · H1369גְּבוּרָה gᵉbûwrâh
- warred · H3898לָחַם lâcham
- recovered · H7725שׁוּב shûwb
- Damascus · H1834דַּמֶּשֶׂק Dammeseq
- Hamath · H2574חֲמָת Chămâth
- Judah · H3063יְהוּדָה Yᵉhûwdâh
- Israel · H3478יִשְׂרָאֵל Yisrâʼêl
- written · H3789כָּתַב kâthab
- book · H5612סֵפֶר çêpher
- chronicles · H1697דָּבָר dâbâr
- kings · H4428מֶלֶךְ melek
- Israel · H3478יִשְׂרָאֵל Yisrâʼêl