2 Kings · chapter 14 · verse 4
2 Kings 14:4 in Kannada
ಆದರೆ ಉನ್ನತ ಸ್ಥಳಗಳನ್ನು ತೆಗೆದು ಹಾಕಲಿಲ್ಲ; ಜನರು ಇನ್ನೂ ಉನ್ನತ ಸ್ಥಳಗಳ ಮೇಲೆ ಬಲಿಯರ್ಪಿಸಿ ಧೂಪವನ್ನು ಸುಡುತ್ತಿದ್ದರು.
Aadare unnata sthalagalannu tegedu haakalilla; janaru innoo unnata sthalagala mele baliyarpisi dhoopavannu suduttiddaru.
2 Kings 14:4 in English
- King James Version (KJV)
- Howbeit the high places were not taken away: as yet the people did sacrifice and burnt incense on the high places.
- World English Bible (WEB)
- However the high places were not taken away. The people still sacrificed and burned incense in the high places.
- American Standard Version (ASV)
- Howbeit the high places were not taken away: the people still sacrificed and burnt incense in the high places.
- Bible in Basic English (BBE)
- But still the high places were not taken away; the people went on making offerings and burning them in the high places.
- Darby Translation (DBY)
- Only, the high places were not removed: the people still sacrificed and burned incense on the high places.
- Webster's Bible (WBS)
- But, the high places were not taken away: as yet the people sacrificed, and burnt incense on the high places.
- Young's Literal Translation (YLT)
- only, the high places have not turned aside — yet are the people sacrificing and making perfume in high places.
Read in context
- 2ಅವನು ಆಳಲು ಆರಂಭಿಸಿದಾಗ ಇಪ್ಪತ್ತೈದು ವರುಷದವನಾಗಿದ್ದು ಇಪ್ಪತ್ತೊಂಭತ್ತು ವರುಷ ಯೆರೂಸಲೇಮಿನಲ್ಲಿ ಆಳಿದನು. ಅವನ ತಾಯಿಯು ಯೆರೂಸಲೇಮಿನವಳಾದ ಯೆಹೋವ ದ್ದೀನ್.
- 3ಅವನು ಕರ್ತನ ದೃಷ್ಟಿಗೆ ಒಳ್ಳೇದನ್ನು ಮಾಡಿ ದನು; ಆದರೆ ತನ್ನ ಪಿತೃವಾದ ದಾವೀದನ ಹಾಗಲ್ಲ; ತನ್ನ ತಂದೆಯಾದ ಯೆಹೋವಾಷನು ಮಾಡಿದ ಹಾಗೆ ಎಲ್ಲವನ್ನು ಮಾಡಿದನು.
- 4ಆದರೆ ಉನ್ನತ ಸ್ಥಳಗಳನ್ನು ತೆಗೆದು ಹಾಕಲಿಲ್ಲ; ಜನರು ಇನ್ನೂ ಉನ್ನತ ಸ್ಥಳಗಳ ಮೇಲೆ ಬಲಿಯರ್ಪಿಸಿ ಧೂಪವನ್ನು ಸುಡುತ್ತಿದ್ದರು.
- 5ರಾಜ್ಯವು ತನ್ನ ಕೈಯಲ್ಲಿ ಸ್ಥಿರಪಟ್ಟ ತರುವಾಯ ಅರಸ ನಾಗಿದ್ದ ತನ್ನ ತಂದೆಯನ್ನು ಕೊಂದ ತನ್ನ ಸೇವಕರನ್ನು ಕೊಂದುಹಾಕಿದನು.
- 6ಆದರೆ ತಂದೆಗಳು ತಮ್ಮ ಮಕ್ಕಳ ನಿಮಿತ್ತ ಸಾಯಬಾರದು; ಮಕ್ಕಳು ತಮ್ಮ ತಂದೆಗಳ ನಿಮಿತ್ತ ಸಾಯಬಾರದು; ಪ್ರತಿ ಮನುಷ್ಯನು ತನ್ನ ಪಾಪಕ್ಕೋಸ್ಕರ ಸಾಯಬೇಕೆಂದು ಕರ್ತನು ಆಜ್ಞಾಪಿಸಿದ ಹಾಗೆ ಮೋಶೆಯ ನ್ಯಾಯಪ್ರಮಾಣದಲ್ಲಿ ಬರೆದಿರುವ ಪ್ರಕಾರ ಹೊಡೆದವರ ಮಕ್ಕಳನ್ನು ಅವನು ಸಾಯಿಸ ಲಿಲ್ಲ.
Cross references
- 2 Kings 12:3 2 ಅರಸುಗಳು 12:3ಉನ್ನತ ಸ್ಥಳಗಳು ಮಾತ್ರ ಕೆಡವಲ್ಪಡದೆ ಇದ್ದವು; ಜನರು ಉನ್ನತ ಸ್ಥಳಗಳ ಮೇಲೆ ಬಲಿಯನ್ನೂ ಧೂಪವನ್ನೂ ಅರ್ಪಿಸುತ್ತಾ ಇದ್ದರು.
- 2 Kings 16:4 2 ಅರಸುಗಳು 16:4ಇದಲ್ಲದೆ ಅವನು ಉನ್ನತ ಸ್ಥಳಗಳ ಮೇಲೆಯೂ ಬೆಟ್ಟಗಳ ಮೇಲೆಯೂ ಹಸುರಾದ ಎಲ್ಲಾ ಮರಗಳ ಕೆಳಗೂ ಬಲಿಗಳನ್ನೂ ಧೂಪವನ್ನೂ ಸಮರ್ಪಿಸಿದನು.
- 2 Kings 15:4 2 ಅರಸುಗಳು 15:4ಆದರೆ ಉನ್ನತ ಸ್ಥಳಗಳು ಕೆಡವಲ್ಪಡಲಿಲ್ಲ; ಜನರು ಇನ್ನೂ ಉನ್ನತ ಸ್ಥಳಗಳ ಮೇಲೆ ಬಲಿಗಳನ್ನು ಅರ್ಪಿಸಿ ಧೂಪವನ್ನು ಅರ್ಪಿಸುತ್ತಿದ್ದರು.
- 2 Kings 15:35 2 ಅರಸುಗಳು 15:35ಇವನು ಕರ್ತನ ಮನೆಗೆ ಎತ್ತರವಾದ ಬಾಗಲನ್ನು ಕಟ್ಟಿಸಿದನು. ಆದರೆ ಉನ್ನತ ಸ್ಥಳಗಳು ತೆಗೆಯಲ್ಪಡಲಿಲ್ಲ; ಜನರು ಇನ್ನೂ ಉನ್ನತ ಸ್ಥಳಗಳ ಮೇಲೆ ಬಲಿಗಳನ್ನೂ ಧೂಪವನ್ನೂ ಅರ್ಪಿಸುತ್ತಿದ್ದರು.