Skip to content
ThuthiThuthiThuthi
2 Kings · chapter 14 · verse 5

2 Kings 14:5 in Kannada

ರಾಜ್ಯವು ತನ್ನ ಕೈಯಲ್ಲಿ ಸ್ಥಿರಪಟ್ಟ ತರುವಾಯ ಅರಸ ನಾಗಿದ್ದ ತನ್ನ ತಂದೆಯನ್ನು ಕೊಂದ ತನ್ನ ಸೇವಕರನ್ನು ಕೊಂದುಹಾಕಿದನು.

Raajyavu tanna kaiyalli sthirapatta taruvaaya arasa naagidda tanna tandeyannu konda tanna sevakarannu konduhaakidanu.

2 Kings 14:5 in English

King James Version (KJV)
And it came to pass, as soon as the kingdom was confirmed in his hand, that he slew his servants which had slain the king his father.
World English Bible (WEB)
As soon as the kingdom was established in his hand, he killed his servants who had slain the king his father,
American Standard Version (ASV)
And it came to pass, as soon as the kingdom was established in his hand, that he slew his servants who had slain the king his father:
Bible in Basic English (BBE)
Now when he became strong in the kingdom, straight away he put to death those servants who had taken the life of the king his father;
Darby Translation (DBY)
And it came to pass when the kingdom was established in his hand, that he slew his servants who had smitten the king his father.
Webster's Bible (WBS)
And it came to pass, as soon as the kingdom was confirmed in his hand, that he slew his servants who had slain the king his father.
Young's Literal Translation (YLT)
And it cometh to pass, when the kingdom hath been strong in his hand, that he smiteth his servants, those smiting the king his father,

Read in context

  1. 3ಅವನು ಕರ್ತನ ದೃಷ್ಟಿಗೆ ಒಳ್ಳೇದನ್ನು ಮಾಡಿ ದನು; ಆದರೆ ತನ್ನ ಪಿತೃವಾದ ದಾವೀದನ ಹಾಗಲ್ಲ; ತನ್ನ ತಂದೆಯಾದ ಯೆಹೋವಾಷನು ಮಾಡಿದ ಹಾಗೆ ಎಲ್ಲವನ್ನು ಮಾಡಿದನು.
  2. 4ಆದರೆ ಉನ್ನತ ಸ್ಥಳಗಳನ್ನು ತೆಗೆದು ಹಾಕಲಿಲ್ಲ; ಜನರು ಇನ್ನೂ ಉನ್ನತ ಸ್ಥಳಗಳ ಮೇಲೆ ಬಲಿಯರ್ಪಿಸಿ ಧೂಪವನ್ನು ಸುಡುತ್ತಿದ್ದರು.
  3. 5ರಾಜ್ಯವು ತನ್ನ ಕೈಯಲ್ಲಿ ಸ್ಥಿರಪಟ್ಟ ತರುವಾಯ ಅರಸ ನಾಗಿದ್ದ ತನ್ನ ತಂದೆಯನ್ನು ಕೊಂದ ತನ್ನ ಸೇವಕರನ್ನು ಕೊಂದುಹಾಕಿದನು.
  4. 6ಆದರೆ ತಂದೆಗಳು ತಮ್ಮ ಮಕ್ಕಳ ನಿಮಿತ್ತ ಸಾಯಬಾರದು; ಮಕ್ಕಳು ತಮ್ಮ ತಂದೆಗಳ ನಿಮಿತ್ತ ಸಾಯಬಾರದು; ಪ್ರತಿ ಮನುಷ್ಯನು ತನ್ನ ಪಾಪಕ್ಕೋಸ್ಕರ ಸಾಯಬೇಕೆಂದು ಕರ್ತನು ಆಜ್ಞಾಪಿಸಿದ ಹಾಗೆ ಮೋಶೆಯ ನ್ಯಾಯಪ್ರಮಾಣದಲ್ಲಿ ಬರೆದಿರುವ ಪ್ರಕಾರ ಹೊಡೆದವರ ಮಕ್ಕಳನ್ನು ಅವನು ಸಾಯಿಸ ಲಿಲ್ಲ.
  5. 7ಅವನು ಉಪ್ಪಿನ ತಗ್ಗಿನಲ್ಲಿ ಎದೋಮ್ಯರಾದ ಹತ್ತು ಸಾವಿರ ಜನರನ್ನು ಹೊಡೆದು ಯುದ್ಧದಲ್ಲಿ ಸೆಲವನ್ನು ವಶಪಡಿಸಿಕೊಂಡು ಈ ದಿವಸದ ವರೆಗೂ ಯೊಕ್ತೆಯೇಲ್‌ ಎಂಬ ಹೆಸರಿಟ್ಟನು.
Read all of 2 Kings 14

Cross references

Original words (Hebrew)

2 Kings 14:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.