2 Kings · chapter 14 · verse 7
2 Kings 14:7 in Kannada
ಅವನು ಉಪ್ಪಿನ ತಗ್ಗಿನಲ್ಲಿ ಎದೋಮ್ಯರಾದ ಹತ್ತು ಸಾವಿರ ಜನರನ್ನು ಹೊಡೆದು ಯುದ್ಧದಲ್ಲಿ ಸೆಲವನ್ನು ವಶಪಡಿಸಿಕೊಂಡು ಈ ದಿವಸದ ವರೆಗೂ ಯೊಕ್ತೆಯೇಲ್ ಎಂಬ ಹೆಸರಿಟ್ಟನು.
Avanu uppina tagginalli edomyaraada hattu saavira janarannu hodedu yuddhadalli selavannu vashapadisikondu ee divasada varegoo yokteyel emba hesarittanu.
2 Kings 14:7 in English
- King James Version (KJV)
- He slew of Edom in the valley of salt ten thousand, and took Selah by war, and called the name of it Joktheel unto this day.
- World English Bible (WEB)
- He killed ten thousand Edomites in the Valley of Salt, and took Sela by war, and called its name Joktheel, to this day.
- American Standard Version (ASV)
- He slew of Edom in the Valley of Salt ten thousand, and took Sela by war, and called the name of it Joktheel, unto this day.
- Bible in Basic English (BBE)
- He put to the sword twelve thousand men of Edom in the Valley of Salt, and took Sela in war, naming it Joktheel, as it is to this day.
- Darby Translation (DBY)
- He smote of Edom in the valley of salt ten thousand, and took Sela in the war, and called the name of it Joktheel to this day.
- Webster's Bible (WBS)
- He slew of Edom in the valley of Salt ten thousand, and took Selah by war, and called the name of it Joktheel to this day.
- Young's Literal Translation (YLT)
- He hath smitten Edom, in the valley of salt — ten thousand, and seized Selah in war, and [one] calleth its name Joktheel unto this day,
Read in context
- 5ರಾಜ್ಯವು ತನ್ನ ಕೈಯಲ್ಲಿ ಸ್ಥಿರಪಟ್ಟ ತರುವಾಯ ಅರಸ ನಾಗಿದ್ದ ತನ್ನ ತಂದೆಯನ್ನು ಕೊಂದ ತನ್ನ ಸೇವಕರನ್ನು ಕೊಂದುಹಾಕಿದನು.
- 6ಆದರೆ ತಂದೆಗಳು ತಮ್ಮ ಮಕ್ಕಳ ನಿಮಿತ್ತ ಸಾಯಬಾರದು; ಮಕ್ಕಳು ತಮ್ಮ ತಂದೆಗಳ ನಿಮಿತ್ತ ಸಾಯಬಾರದು; ಪ್ರತಿ ಮನುಷ್ಯನು ತನ್ನ ಪಾಪಕ್ಕೋಸ್ಕರ ಸಾಯಬೇಕೆಂದು ಕರ್ತನು ಆಜ್ಞಾಪಿಸಿದ ಹಾಗೆ ಮೋಶೆಯ ನ್ಯಾಯಪ್ರಮಾಣದಲ್ಲಿ ಬರೆದಿರುವ ಪ್ರಕಾರ ಹೊಡೆದವರ ಮಕ್ಕಳನ್ನು ಅವನು ಸಾಯಿಸ ಲಿಲ್ಲ.
- 7ಅವನು ಉಪ್ಪಿನ ತಗ್ಗಿನಲ್ಲಿ ಎದೋಮ್ಯರಾದ ಹತ್ತು ಸಾವಿರ ಜನರನ್ನು ಹೊಡೆದು ಯುದ್ಧದಲ್ಲಿ ಸೆಲವನ್ನು ವಶಪಡಿಸಿಕೊಂಡು ಈ ದಿವಸದ ವರೆಗೂ ಯೊಕ್ತೆಯೇಲ್ ಎಂಬ ಹೆಸರಿಟ್ಟನು.
- 8ಆಗ ಅಮಚ್ಯನು ಇಸ್ರಾಯೇಲ್ಯರ ಅರಸನಾದ ಯೇಹುವಿನ ಮಗನಾಗಿರುವ ಯೆಹೋವಾಹಾಜನ ಮಗನಾದ ಯೋವಾಷನ ಬಳಿಗೆ ಸೇವಕರನ್ನು ಕಳು ಹಿಸಿ--ನಾವು ಒಬ್ಬರ ಮುಖವನ್ನು ಒಬ್ಬರು ನೋಡುವ ಹಾಗೆ ಬಾ ಎಂದು ಹೇಳಿದನು.
- 9ಆದರೆ ಇಸ್ರಾಯೇಲಿನ ಅರಸನಾದ ಯೆಹೋವಾಷನು ಯೆಹೂದದ ಅರಸ ನಾಗಿರುವ ಅಮಚ್ಯನಿಗೆ ಹೇಳಿ ಕಳುಹಿಸಿದ್ದೇನಂದರೆಲೆಬನೋನಿನಲ್ಲಿದ್ದ ಮುಳ್ಳು ಗಿಡವು ಲೆಬನೋನಿನ ಲ್ಲಿರುವ ದೇವದಾರಿಗೆ -- ನನ್ನ ಮಗನಿಗೆ ಹೆಂಡತಿ ಯಾಗಿರಲು ನೀನು ನಿನ್ನ ಮಗಳನ್ನು ಕೊಡು ಎಂದು ಹೇಳಿ ಕಳುಹಿಸಿತು. ಆದರೆ ಲೆಬನೋನಿನಲ್ಲಿದ್ದ ಅಡವಿಯ ಮೃಗವು ಹಾದು ಹೋಗುತ್ತಿರುವಾಗ ಆ ಮುಳ್ಳು ಗಿಡವನ್ನು ತುಳಿಯಿತು.
Cross references
- 2 Samuel 8:13 2 ಸಮುವೇಲನು 8:13ದಾವೀದನು ಉಪ್ಪಿನ ತಗ್ಗಿನಲ್ಲಿ ಹದಿನೆಂಟು ಸಾವಿರ ಅರಾಮ್ಯರನ್ನು ಹೊಡೆದು ಹಿಂತಿರುಗಿದಾಗ ಹೆಸರುಗೊಂಡನು.
- Joshua 15:38 ಯೆಹೋಶುವ 15:38ದಿಲಾನ್, ಮಿಚ್ವೆ, ಯೊಕ್ತೇಲ್,
- 1 Chronicles 18:12 1 ಪೂರ್ವಕಾಲವೃತ್ತಾಂತ 18:12ಇದಲ್ಲದೆ, ಚೆರೂಯಳ ಮಗನಾದ ಅಬ್ಷೈಯು ಉಪ್ಪಿನ ತಗ್ಗಿನಲ್ಲಿ ಎದೋಮ್ಯರೊಳಗೆ ಹದಿನೆಂಟು ಸಾವಿರ ಮಂದಿಯನ್ನು ಕೊಂದು ಎದೋಮಿನಲ್ಲಿ ಠಾಣ ಗಳನ್ನು ಇಟ್ಟನು. ಎದೋಮ್ಯರೆಲ್ಲರೂ ದಾವೀದನ ಸೇವಕರಾದರು.
- Psalm 60:1 ಕೀರ್ತನೆಗಳು 60:1ಓ ದೇವರೇ, ಕೋಪಿಸಿಕೊಂಡು ನಮ್ಮನ್ನು ತಳ್ಳಿ ಚದರಿಸಿಬಿಟ್ಟಿದ್ದೀ; ಮತ್ತೆ ನಮ್ಮ ಕಡೆಗೆ ತಿರುಗಿಕೋ.
- 2 Kings 8:20–22 2 ಅರಸುಗಳು 8:20–22ಅವನ ಕಾಲದಲ್ಲಿ ಯೆಹೂದದ ಕೈಕೆಳಗಿದ್ದ ಎದೋಮ್ಯರು ತಿರುಗಿ ಬಿದ್ದು ತಮಗೆ ಒಬ್ಬ ಅರಸ ನನ್ನು ಮಾಡಿಕೊಂಡರು. ಆದದರಿಂದ ಯೆಹೋ ರಾಮನು ತನ್ನ ಬಳಿಯಲ್ಲಿದ್ದ ಎಲ್ಲಾ ರಥಗಳನ್ನು ತಕ್ಕೊಂಡು ಚಾಯಾರಿಗೆ ಹೋಗಿ ರಾತ್ರಿಯಲ್ಲಿ ಎದ್ದು ತನ್ನನ್ನು ಸುತ್ತಿಕೊಂಡಿದ್ದ ಎದೋಮ್ಯರನ್ನೂ ರಥಗಳ ಯಜಮಾನರನ್ನೂ ಸಂಹರಿಸಿದನು. ಜನರು ತಮ್ಮ ಡೇರೆಗಳಿಗೆ ಓಡಿಹೋದರು. ಆದರೆ ಎದೋಮು ಯೆಹೂದದ ಕೈಕೆಳಗೆ ಇರದ ಹಾಗೆ ಅಂದಿನಿಂದ ಈ ವರೆಗೂ ತಿರುಗಿ ಬಿತ್ತು. ಆ ಕಾಲ ದಲ್ಲಿಯೇ ಲಿಬ್ನ ತಿರುಗಿ ಬಿತ್ತು.
- 2 Chronicles 25:11–12 2 ಪೂರ್ವಕಾಲವೃತ್ತಾಂತ 25:11–12ಅಮಚ್ಯನು ತನ್ನನ್ನು ಬಲಪಡಿಸಿ ತನ್ನ ಜನರನ್ನು ನಡಿಸಿಕೊಂಡು ಉಪ್ಪಿನ ತಗ್ಗಿಗೆ ಹೋಗಿ ಅಲ್ಲಿ ಸೇಯಾ ರಿನ ಮಕ್ಕಳೊಳಗೆ ಹತ್ತು ಸಾವಿರ ಮಂದಿಯನ್ನು ಹೊಡೆದನು. ಬದುಕಿದ್ದ ಬೇರೆ ಹತ್ತು ಸಾವಿರ ಮಂದಿಯನ್ನು ಯೆಹೂದನ ಮಕ್ಕಳು ಸೆರೆಯಾಗಿ ಒಯ್ದು ಬಂಡೆಯ ಶಿಖರಕ್ಕೆ ಅವರನ್ನು ಕರಕೊಂಡು ಹೋಗಿ ಬಂಡೆಯ ಶಿಖರದಿಂದ ಅವರನ್ನು ದೊಬ್ಬಿದರು. ಆದ ದರಿಂದ ಜನರೆಲ್ಲರು ತುಂಡುತುಂಡಾದರು.
- Isaiah 16:1 ಯೆಶಾಯ 16:1ದೇಶವನ್ನು ಆಳುವವನಿಗೆ ಕುರಿಮರಿಯನ್ನು ಸೆಲದಿಂದ ಅರಣ್ಯದ ಕಡೆಗೆ ಚೀಯೋನಿನ ಕುಮಾರ್ತೆಯರ ಬೆಟ್ಟಕ್ಕೆ ಕಳುಹಿಸಿರಿ.
Original words (Hebrew)
- slew · H5221נָכָה nâkâh
- Edom · H123אֱדֹם ʼĔdôm
- valley · H1516גַּיְא gayʼ
- salt · H4417מֶלַח melach
- ten · H6235עֶשֶׂר ʻeser
- thousand · H505אֶלֶף ʼeleph
- took · H8610תָּפַשׂ tâphas
- Selah · H5554סֶלַע Çelaʻ
- war · H4421מִלְחָמָה milchâmâh
- called · H7121קָרָא qârâʼ
- name · H8034שֵׁם shêm
- Joktheel · H3371יׇקְתְאֵל Yoqthᵉʼêl
- day · H3117יוֹם yôwm