Skip to content
ThuthiThuthiThuthi
2 Kings · chapter 14 · verse 9

2 Kings 14:9 in Kannada

ಆದರೆ ಇಸ್ರಾಯೇಲಿನ ಅರಸನಾದ ಯೆಹೋವಾಷನು ಯೆಹೂದದ ಅರಸ ನಾಗಿರುವ ಅಮಚ್ಯನಿಗೆ ಹೇಳಿ ಕಳುಹಿಸಿದ್ದೇನಂದರೆಲೆಬನೋನಿನಲ್ಲಿದ್ದ ಮುಳ್ಳು ಗಿಡವು ಲೆಬನೋನಿನ ಲ್ಲಿರುವ ದೇವದಾರಿಗೆ -- ನನ್ನ ಮಗನಿಗೆ ಹೆಂಡತಿ ಯಾಗಿರಲು ನೀನು ನಿನ್ನ ಮಗಳನ್ನು ಕೊಡು ಎಂದು ಹೇಳಿ ಕಳುಹಿಸಿತು. ಆದರೆ ಲೆಬನೋನಿನಲ್ಲಿದ್ದ ಅಡವಿಯ ಮೃಗವು ಹಾದು ಹೋಗುತ್ತಿರುವಾಗ ಆ ಮುಳ್ಳು ಗಿಡವನ್ನು ತುಳಿಯಿತು.

Aadare israayelina arasanaada yehovaashanu yehoodada arasa naagiruva amachyanige heli kaluhisiddenandarelebanoninallidda mullu gidavu lebanonina lliruva devadaarige -- nanna maganige hendati yaagiralu neenu ninna magalannu kodu endu heli kaluhisitu. Aadare lebanoninallidda adaviya mrugavu haadu hoguttiruvaaga aa mullu gidavannu tuliyitu.

2 Kings 14:9 in English

King James Version (KJV)
And Jehoash the king of Israel sent to Amaziah king of Judah, saying, The thistle that [was] in Lebanon sent to the cedar that [was] in Lebanon, saying, Give thy daughter to my son to wife: and there passed by a wild beast that [was] in Lebanon, and trode down the thistle.
World English Bible (WEB)
Jehoash the king of Israel sent to Amaziah king of Judah, saying, “The thistle that was in Lebanon sent to the cedar that was in Lebanon, saying, ‘Give your daughter to my son as wife.’ Then a wild animal that was in Lebanon passed by, and trampled down the thistle.
American Standard Version (ASV)
And Jehoash the king of Israel sent to Amaziah king of Judah, saying, The thistle that was in Lebanon sent to the cedar that was in Lebanon, saying, Give thy daughter to my son to wife: and there passed by a wild beast that was in Lebanon, and trod down the thistle.
Bible in Basic English (BBE)
And Jehoash, king of Israel, sent to Amaziah, king of Judah, saying, The thorn-tree in Lebanon sent to the cedar in Lebanon, saying, Give your daughter to my son for a wife: and a beast from the woodland in Lebanon went by, crushing the thorn under his feet.
Darby Translation (DBY)
And Jehoash king of Israel sent to Amaziah king of Judah, saying, The thorn-bush that is in Lebanon sent to the cedar that is in Lebanon, saying, Give thy daughter to my son as wife; and there passed by the wild beast that is in Lebanon, and trode down the thorn-bush.
Webster's Bible (WBS)
And Jehoash the king of Israel sent to Amaziah king of Judah, saying, The thistle that [was] in Lebanon sent to the cedar that [was] in Lebanon, saying, Give thy daughter to my son for a wife: and there passed by a wild beast that [was] in Lebanon, and trod down the thistle.
Young's Literal Translation (YLT)
And Jehoash king of Israel sendeth unto Amaziah king of Judah, saying, 'The thorn that [is] in Lebanon hath sent unto the cedar that [is] in Lebanon, saying, Give thy daughter to my son for a wife; and pass by doth a beast of the field that [is] in Lebanon, and treadeth down the thorn.

Read in context

  1. 7ಅವನು ಉಪ್ಪಿನ ತಗ್ಗಿನಲ್ಲಿ ಎದೋಮ್ಯರಾದ ಹತ್ತು ಸಾವಿರ ಜನರನ್ನು ಹೊಡೆದು ಯುದ್ಧದಲ್ಲಿ ಸೆಲವನ್ನು ವಶಪಡಿಸಿಕೊಂಡು ಈ ದಿವಸದ ವರೆಗೂ ಯೊಕ್ತೆಯೇಲ್‌ ಎಂಬ ಹೆಸರಿಟ್ಟನು.
  2. 8ಆಗ ಅಮಚ್ಯನು ಇಸ್ರಾಯೇಲ್ಯರ ಅರಸನಾದ ಯೇಹುವಿನ ಮಗನಾಗಿರುವ ಯೆಹೋವಾಹಾಜನ ಮಗನಾದ ಯೋವಾಷನ ಬಳಿಗೆ ಸೇವಕರನ್ನು ಕಳು ಹಿಸಿ--ನಾವು ಒಬ್ಬರ ಮುಖವನ್ನು ಒಬ್ಬರು ನೋಡುವ ಹಾಗೆ ಬಾ ಎಂದು ಹೇಳಿದನು.
  3. 9ಆದರೆ ಇಸ್ರಾಯೇಲಿನ ಅರಸನಾದ ಯೆಹೋವಾಷನು ಯೆಹೂದದ ಅರಸ ನಾಗಿರುವ ಅಮಚ್ಯನಿಗೆ ಹೇಳಿ ಕಳುಹಿಸಿದ್ದೇನಂದರೆಲೆಬನೋನಿನಲ್ಲಿದ್ದ ಮುಳ್ಳು ಗಿಡವು ಲೆಬನೋನಿನ ಲ್ಲಿರುವ ದೇವದಾರಿಗೆ -- ನನ್ನ ಮಗನಿಗೆ ಹೆಂಡತಿ ಯಾಗಿರಲು ನೀನು ನಿನ್ನ ಮಗಳನ್ನು ಕೊಡು ಎಂದು ಹೇಳಿ ಕಳುಹಿಸಿತು. ಆದರೆ ಲೆಬನೋನಿನಲ್ಲಿದ್ದ ಅಡವಿಯ ಮೃಗವು ಹಾದು ಹೋಗುತ್ತಿರುವಾಗ ಆ ಮುಳ್ಳು ಗಿಡವನ್ನು ತುಳಿಯಿತು.
  4. 10ನೀನು ಎದೋಮ್ಯ ರನ್ನು ಹೊಡೆದೇ ಹೊಡೆದದ್ದರಿಂದ ನಿನ್ನ ಹೃದಯವು ನಿನ್ನನ್ನು ಹೆಚ್ಚಿಸುವಂತೆ ಮಾಡಿತು. ಹೆಚ್ಚಳಪಡು; ಮನೆಯಲ್ಲಿ ಕಾದಿರು; ನಿನ್ನ ಕೇಡಿಗಾಗಿ ನೀನು ಯಾಕೆ ಜಗಳವಾಡಬೇಕು? ನೀನೂ ನಿನ್ನ ಸಂಗಡ ಯೆಹೂ ದವೂ ಬಿದ್ದು ಹೋಗುವಿರಲ್ಲಾ ಅಂದನು. ಆದರೆ ಅಮಚ್ಯನು ಕೇಳದೆ ಹೋದನು.
  5. 11ಆದದರಿಂದ ಇಸ್ರಾಯೇಲ್ಯರ ಅರಸನಾದ ಯೋವಾಷನು ಹೊರ ಟನು. ಅವನೂ ಯೆಹೂದದ ಅರಸನಾದ ಅಮ ಚ್ಯನೂ ಯೆಹೂದಕ್ಕೆ ಸೇರಿದ ಬೇತ್ಷೆಮೆಷಿನ ಬಳಿಯಲ್ಲಿ ಒಬ್ಬರಿಗೊಬ್ಬರು ಎದುರುಗೊಂಡರು.
Read all of 2 Kings 14

Cross references

Original words (Hebrew)

2 Kings 14:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.