2 Kings · chapter 15 · verse 1
2 Kings 15:1 in Kannada
ಇಸ್ರಾಯೇಲಿನ ಅರಸನಾದ ಯಾರೊ ಬ್ಬಾಮನ ಆಳ್ವಿಕೆಯ ಇಪ್ಪತ್ತೇಳನೇ ವರುಷ ದಲ್ಲಿ ಯೆಹೂದದ ಅರಸನಾಗಿರುವ ಅಮಚ್ಯನ ಮಗ ನಾದ ಅಜರ್ಯನು ಆಳಲು ಆರಂಭಿಸಿದನು.
Israayelina arasanaada yaaro bbaamana aalvikeya ippattelane varusha dalli yehoodada arasanaagiruva amachyana maga naada ajaryanu aalalu aarambhisidanu.
2 Kings 15:1 in English
- King James Version (KJV)
- In the twenty and seventh year of Jeroboam king of Israel began Azariah son of Amaziah king of Judah to reign.
- World English Bible (WEB)
- In the twenty-seventh year of Jeroboam king of Israel, Azariah son of Amaziah king of Judah began to reign.
- American Standard Version (ASV)
- In the twenty and seventh year of Jeroboam king of Israel began Azariah son of Amaziah king of Judah to reign.
- Bible in Basic English (BBE)
- In the twenty-seventh year of the rule of Jeroboam, king of Israel, Azariah, son of Amaziah, became king of Judah.
- Darby Translation (DBY)
- In the twenty-seventh year of Jeroboam king of Israel, Azariah son of Amaziah, king of Judah, began to reign.
- Webster's Bible (WBS)
- In the twenty and seventh year of Jeroboam king of Israel began Azariah son of Amaziah king of Judah to reign.
- Young's Literal Translation (YLT)
- In the twenty and seventh year of Jeroboam king of Israel reigned hath Azariah son of Amaziah king of Judah,
Read in context
- 1ಇಸ್ರಾಯೇಲಿನ ಅರಸನಾದ ಯಾರೊ ಬ್ಬಾಮನ ಆಳ್ವಿಕೆಯ ಇಪ್ಪತ್ತೇಳನೇ ವರುಷ ದಲ್ಲಿ ಯೆಹೂದದ ಅರಸನಾಗಿರುವ ಅಮಚ್ಯನ ಮಗ ನಾದ ಅಜರ್ಯನು ಆಳಲು ಆರಂಭಿಸಿದನು.
- 2ಅವನು ಆಳಲು ಆರಂಭಿಸಿದಾಗ ಹದಿನಾರು ವರುಷದವ ನಾಗಿದ್ದು ಯೆರೂಸಲೇಮಿನಲ್ಲಿ ಐವತ್ತೆರಡು ವರುಷ ಆಳಿದನು. ಅವನ ತಾಯಿಯ ಹೆಸರು ಯೆಕೊಲ್ಯಳು; ಅವಳು ಯೆರೂಸಲೇಮಿನವಳು.
- 3ಅವನು ತನ್ನ ತಂದೆಯಾದ ಅಮಚ್ಯನು ಮಾಡಿದ ಎಲ್ಲಾದರ ಹಾಗೆ ಕರ್ತನ ಸನ್ನಿಧಿಯಲ್ಲಿ ಒಳ್ಳೆಯದನ್ನು ಮಾಡಿದನು.
Cross references
- 2 Kings 14:21 2 ಅರಸುಗಳು 14:21ಯೆಹೂದದ ಜನರು ಹದಿನಾರು ವರುಷದವನಾದ ಅಜರ್ಯನನ್ನು ಅವನ ತಂದೆಯಾದ ಅಮಚ್ಯನಿಗೆ ಬದಲಾಗಿ ಅರಸನಾಗ ಮಾಡಿದರು.
- 2 Kings 15:13 2 ಅರಸುಗಳು 15:13ಯೆಹೂದದ ಅರಸನಾದ ಉಜ್ಜೀಯನ ಆಳ್ವಿಕೆಯ ಮೂವತ್ತೊಂಭತ್ತನೇ ವರುಷದಲ್ಲಿ ಯಾಬೇಷನ ಮಗ ನಾದ ಶಲ್ಲೂಮನು ಆಳಲು ಆರಂಭಿಸಿ ಸಮಾರ್ಯ ದಲ್ಲಿ ಒಂದು ತಿಂಗಳು ಆಳಿದನು.
- 2 Chronicles 26:1 2 ಪೂರ್ವಕಾಲವೃತ್ತಾಂತ 26:1ಆಗ ಯೆಹೂದ ಜನರೆಲ್ಲರು ಹದಿನಾರು ವರುಷದವನಾದ ಉಜ್ಜೀಯನನ್ನು ತಕ್ಕೊಂಡು ಅವನನ್ನು ಅವನ ತಂದೆಯಾದ ಅಮಚ್ಯ ನಿಗೆ ಬದಲಾಗಿ ಅರಸನನ್ನಾಗಿ ಮಾಡಿದರು.
- 2 Chronicles 26:3–4 2 ಪೂರ್ವಕಾಲವೃತ್ತಾಂತ 26:3–4ಉಜ್ಜೀಯನು ಆಳಲು ಆರಂಭಿಸಿದಾಗ ಹದಿನಾರು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಐವತ್ತೆರಡು ವರುಷ ಆಳಿದನು. ಅವನ ತಾಯಿಯ ಹೆಸರು ಯೆಕೊಲ್ಯಳು; ಅವಳು ಯೆರೂಸಲೇಮಿನವ ಳಾಗಿದ್ದಳು. ಅವನು ತನ್ನ ತಂದೆಯಾದ ಅಮಚ್ಯನು ಮಾಡಿದ ಎಲ್ಲಾದರ ಪ್ರಕಾರ ಕರ್ತನ ದೃಷ್ಟಿಗೆ ಸರಿ ಯಾದದ್ದನ್ನು ಮಾಡಿದನು.
- 2 Kings 15:8 2 ಅರಸುಗಳು 15:8ಯೆಹೂದದ ಅರಸನಾದ ಅಜರ್ಯನ ಆಳ್ವಿಕೆಯ ಮೂವತ್ತೆಂಟನೇ ವರುಷದಲ್ಲಿ ಯಾರೊಬ್ಬಾಮನ ಮಗ ನಾದ ಜೆಕರ್ಯ ಇಸ್ರಾಯೇಲಿನ ಮೇಲೆ ಸಮಾರ್ಯ ದಲ್ಲಿ ಆರು ತಿಂಗಳು ಆಳಿದನು.
- 2 Kings 15:30–38 2 ಅರಸುಗಳು 15:30–38ಇದಲ್ಲದೆ ಉಜ್ಜೀಯನ ಮಗ ನಾದ ಯೋತಾಮನ ಇಪ್ಪತ್ತನೇ ವರುಷದಲ್ಲಿ ಏಲನ ಮಗನಾದ ಹೋಶೆಯನು ರೆಮಲ್ಯನ ಮಗನಾದ ಪೆಕಹನ ಮೇಲೆ ಒಳಸಂಚು ಮಾಡಿ ಅವನನ್ನು ಸಂಹರಿಸಿ ಅವನಿಗೆ ಬದಲಾಗಿ ಅರಸನಾದನು. ಇಗೋ, ಪೆಕಹನ ಇತರ ಕ್ರಿಯೆಗಳೂ ಅವನು ಮಾಡಿದ್ದೆಲ್ಲವೂ ಇಸ್ರಾಯೇಲಿನ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ. ಇಸ್ರಾಯೇಲಿನ ಅರಸನಾದಂಥ, ರೆಮಲ್ಯನ ಮಗನಾದ, ಪೆಕಹನ ಆಳ್ವಿಕೆಯ ಎರಡನೇ ವರುಷದಲ್ಲಿ ಯೆಹೂದದ ಅರಸನಾದಂಥ, ಉಜ್ಜೀಯನ ಮಗ ನಾದ, ಯೋತಾಮನು ಆಳಲು ಆರಂಭಿಸಿದನು. ಅವನು ಆಳಲು ಆರಂಭಿಸಿದಾಗ ಇಪ್ಪತ್ತೈದು ವರುಷ ದವನಾಗಿದ್ದು ಯೆರೂಸಲೇಮಿನಲ್ಲಿ ಹದಿನಾರು ವರುಷ ಆಳಿದನು. ಅವನ ತಾಯಿಯು ಚಾದೋಕನ ಮಗಳಾ ಗಿದ್ದ ಯೆರೂಷಳು. ಅವನು ತನ್ನ ತಂದೆಯಾದ ಉಜ್ಜೀಯನು ಮಾಡಿದ ಪ್ರಕಾರವೇ ಮಾಡಿ ಕರ್ತನ ಸಮ್ಮುಖದಲ್ಲಿ ಒಳ್ಳೆಯದಾದದ್ದನ್ನು ಮಾಡಿದನು. ಇವನು ಕರ್ತನ ಮನೆಗೆ ಎತ್ತರವಾದ ಬಾಗಲನ್ನು ಕಟ್ಟಿಸಿದನು. ಆದರೆ ಉನ್ನತ ಸ್ಥಳಗಳು ತೆಗೆಯಲ್ಪಡಲಿಲ್ಲ; ಜನರು ಇನ್ನೂ ಉನ್ನತ ಸ್ಥಳಗಳ ಮೇಲೆ ಬಲಿಗಳನ್ನೂ ಧೂಪವನ್ನೂ ಅರ್ಪಿಸುತ್ತಿದ್ದರು. ಯೋತಾಮನ ಇತರ ಕ್ರಿಯೆಗಳೂ ಅವನು ಮಾಡಿದ ಎಲ್ಲವೂ ಯೆಹೂದದ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ. ಆ ದಿವಸಗಳಲ್ಲಿ ಕರ್ತನು ಅರಾ ಮ್ಯರ ಅರಸನಾದ ರೆಚೀನನನ್ನೂ ರೆಮಲ್ಯನ ಮಗನಾದ ಪೆಕಹನನ್ನೂ ಯೆಹೂದದ ಮೇಲೆ ಕಳುಹಿಸಲು ಆರಂಭಿ ಸಿದನು.ಯೋತಾಮನು ತನ್ನ ಪಿತೃಗಳ ಸಂಗಡ ನಿದ್ರಿಸಿದನು. ಅವನನ್ನು ಅವನ ತಂದೆಯಾದ ದಾವೀ ದನ ಪಟ್ಟಣದಲ್ಲಿ ತನ್ನ ಪಿತೃಗಳ ಸ್ಮಶಾನ ಭೂಮಿಯಲ್ಲಿ ಹೂಣಿಟ್ಟರು. ಅವನ ಮಗನಾದ ಆಹಾಜನು ಅವನಿಗೆ ಬದಲಾಗಿ ಅರಸನಾದನು. ಯೋತಾಮನು ತನ್ನ ಪಿತೃಗಳ ಸಂಗಡ ನಿದ್ರಿಸಿದನು. ಅವನನ್ನು ಅವನ ತಂದೆಯಾದ ದಾವೀ ದನ ಪಟ್ಟಣದಲ್ಲಿ ತನ್ನ ಪಿತೃಗಳ ಸ್ಮಶಾನ ಭೂಮಿಯಲ್ಲಿ ಹೂಣಿಟ್ಟರು. ಅವನ ಮಗನಾದ ಆಹಾಜನು ಅವನಿಗೆ ಬದಲಾಗಿ ಅರಸನಾದನು.
- 2 Kings 14:16–17 2 ಅರಸುಗಳು 14:16–17ಯೋವಾಷನು ತನ್ನ ಪಿತೃ ಗಳ ಸಂಗಡ ನಿದ್ರಿಸಿದನು; ಅವನನ್ನು ಸಮಾರ್ಯ ದಲ್ಲಿ ಇಸ್ರಾಯೇಲಿನ ಅರಸುಗಳ ಸ್ಮಶಾನ ಭೂಮಿಯಲ್ಲಿ ಹೂಣಿಟ್ಟರು; ಅವನ ಮಗನಾದ ಯಾರೊಬ್ಬಾಮನು ಅವನಿಗೆ ಬದಲಾಗಿ ಅರಸನಾದನು. ಆದರೆ ಇಸ್ರಾಯೇಲಿನ ಅರಸನಾದ ಯೆಹೋ ವಾಹಾಜನ ಮಗನಾಗಿರುವ ಯೋವಾಷನು ಸತ್ತ ತರುವಾಯ ಯೆಹೂದದ ಅರಸನಾದ ಯೆಹೋ ವಾಷನ ಮಗನಾಗಿರುವ ಅಮಚ್ಯನು ಹದಿನೈದು ವರುಷ ಬದುಕಿದನು.
Original words (Hebrew)
- twenty · H6242עֶשְׂרִים ʻesrîym
- seventh · H7651שֶׁבַע shebaʻ
- year · H8141שָׁנֶה shâneh
- Jeroboam · H3379יָרׇבְעָם Yârobʻâm
- king · H4428מֶלֶךְ melek
- Israel · H3478יִשְׂרָאֵל Yisrâʼêl
- Azariah · H5838עֲזַרְיָה ʻĂzaryâh
- son · H1121בֵּן bên
- Amaziah · H558אֲמַצְיָה ʼĂmatsyâh
- king · H4428מֶלֶךְ melek
- Judah · H3063יְהוּדָה Yᵉhûwdâh
- reign · H4427מָלַךְ mâlak