2 Kings · chapter 15 · verse 10
2 Kings 15:10 in Kannada
ಆಗ ಯಾಬೇಷನ ಮಗನಾದ ಶಲ್ಲೂಮನು ಅವನ ಮೇಲೆ ಒಳಸಂಚು ಮಾಡಿ ಜನರ ಮುಂದೆ ಅವನನ್ನು ಹೊಡೆದು ಕೊಂದು ಹಾಕಿ ಅವನಿಗೆ ಬದಲಾಗಿ ಅರಸನಾದನು.
Aaga yaabeshana maganaada shalloomanu avana mele olasanchu maadi janara munde avanannu hodedu kondu haaki avanige badalaagi arasanaadanu.
2 Kings 15:10 in English
- King James Version (KJV)
- And Shallum the son of Jabesh conspired against him, and smote him before the people, and slew him, and reigned in his stead.
- World English Bible (WEB)
- Shallum the son of Jabesh conspired against him, and struck him before the people and killed him, and reigned in his place.
- American Standard Version (ASV)
- And Shallum the son of Jabesh conspired against him, and smote him before the people, and slew him, and reigned in his stead.
- Bible in Basic English (BBE)
- And Shallum, the son of Jabesh, made a secret design against him, and, attacking him in Ibleam, put him to death and became king in his place.
- Darby Translation (DBY)
- And Shallum the son of Jabesh conspired against him, and smote him before the people, and slew him, and reigned in his stead.
- Webster's Bible (WBS)
- And Shallum the son of Jabesh conspired against him, and smote him before the people, and slew him, and reigned in his stead.
- Young's Literal Translation (YLT)
- And Shallum son of Jabesh conspireth against him, and smiteth him before the people, and putteth him to death, and reigneth in his stead.
Read in context
- 8ಯೆಹೂದದ ಅರಸನಾದ ಅಜರ್ಯನ ಆಳ್ವಿಕೆಯ ಮೂವತ್ತೆಂಟನೇ ವರುಷದಲ್ಲಿ ಯಾರೊಬ್ಬಾಮನ ಮಗ ನಾದ ಜೆಕರ್ಯ ಇಸ್ರಾಯೇಲಿನ ಮೇಲೆ ಸಮಾರ್ಯ ದಲ್ಲಿ ಆರು ತಿಂಗಳು ಆಳಿದನು.
- 9ಅವನು ತನ್ನ ಪಿತೃಗಳು ಮಾಡಿದ ಪ್ರಕಾರ ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು. ಅವನು ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳನ್ನು ತೊರೆದುಬಿಡಲಿಲ್ಲ.
- 10ಆಗ ಯಾಬೇಷನ ಮಗನಾದ ಶಲ್ಲೂಮನು ಅವನ ಮೇಲೆ ಒಳಸಂಚು ಮಾಡಿ ಜನರ ಮುಂದೆ ಅವನನ್ನು ಹೊಡೆದು ಕೊಂದು ಹಾಕಿ ಅವನಿಗೆ ಬದಲಾಗಿ ಅರಸನಾದನು.
- 11ಇಗೋ, ಜೆಕರ್ಯನ ಇತರ ಕ್ರಿಯೆಗಳು ಇಸ್ರಾಯೇಲಿನ ಅರಸು ಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ.
- 12ನಿನ್ನ ಕುಮಾರರು ನಾಲ್ಕನೇ ಸಂತತಿಯ ವರೆಗೂ ಇಸ್ರಾಯೇಲಿನ ಸಿಂಹಾಸನದ ಮೇಲೆ ಕುಳಿತಿರುವರು ಎಂದು ಕರ್ತನು ಯೇಹುವಿಗೆ ಹೇಳಿದ ವಾಕ್ಯವು ಇದೇ; ಹೀಗೆಯೇ ಆಯಿತು.
Cross references
- 2 Kings 15:30 2 ಅರಸುಗಳು 15:30ಇದಲ್ಲದೆ ಉಜ್ಜೀಯನ ಮಗ ನಾದ ಯೋತಾಮನ ಇಪ್ಪತ್ತನೇ ವರುಷದಲ್ಲಿ ಏಲನ ಮಗನಾದ ಹೋಶೆಯನು ರೆಮಲ್ಯನ ಮಗನಾದ ಪೆಕಹನ ಮೇಲೆ ಒಳಸಂಚು ಮಾಡಿ ಅವನನ್ನು ಸಂಹರಿಸಿ ಅವನಿಗೆ ಬದಲಾಗಿ ಅರಸನಾದನು.
- 1 Kings 15:28 1 ಅರಸುಗಳು 15:28ಯೆಹೂದದ ಅರಸನಾದ ಆಸನ ಮೂರ ನೇ ವರುಷದಲ್ಲಿ ಬಾಷನು ನಾದಾಬನನ್ನು ಕೊಂದು ಹಾಕಿ ಅವನಿಗೆ ಬದಲಾಗಿ ಆಳಿದನು.
- 2 Kings 9:24 2 ಅರಸುಗಳು 9:24ಆದರೆ ಯೇಹುವು ಪೂರ್ಣಬಲದಿಂದ ಬಿಲ್ಲನ್ನು ಬೊಗ್ಗಿಸಿ ತನ್ನ ಕೈಯಿಂದ ಯೋರಾಮನನ್ನು ಅವನ ತೋಳುಗಳ ನಡುವೆ ಹೊಡೆದನು. ಬಾಣ ಹೃದಯದಲ್ಲಿ ತೂರಿ ಹೊರಟಿತು; ಅವನು ರಥದಲ್ಲಿ ಕೆಳಗೆ ಮುದುರಿ ಕೊಂಡು ಬಿದ್ದನು.
- Amos 7:9 ಆಮೋಸ 7:9ಇಸಾಕನ ಉನ್ನತ ಸ್ಥಳಗಳು ನಾಶವಾಗುವವು; ಇಸ್ರಾಯೇಲ್ಯನ ಪರಿಶುದ್ಧ ಸ್ಥಳಗಳು ಹಾಳಾಗುವವು; ನಾನು ಕತ್ತಿಯೊಂದಿಗೆ ಯಾರೊ ಬ್ಬಾಮನ ಮನೆತನಕ್ಕೆ ವಿರುದ್ಧವಾಗಿ ಏಳುವೆನು ಅಂದನು.
- Hosea 1:4–5 ಹೋಶೇಯ 1:4–5ಆಗ ಕರ್ತನು ಅವನಿಗೆ--ಅವನನ್ನು ಇಜ್ರೇಲ್ ಎಂಬ ಹೆಸರಿನಿಂದ ಕರೆ. ಇನ್ನೂ ಸ್ವಲ್ಪಕಾಲದಲ್ಲಿಯೇ ನಾನು ಇಜ್ರೇಲಿನ ರಕ್ತವನ್ನು ಯೆಹೂವಿನ ಮನೆತನದವರ ಮೇಲೆ ಸೇಡು ತೀರಿಸಿಕೊಳ್ಳುವೆನು; ಇಸ್ರಾಯೇಲಿನ ಮನೆತನದ ರಾಜ್ಯವು ನಿಂತುಹೋಗುವಂತೆ ಮಾಡು ವೆನು. ಆ ದಿನದಲ್ಲಿ ಆಗುವದೇನಂದರೆ--ನಾನು ಇಸ್ರಾಯೇಲಿನ ಬಿಲ್ಲನ್ನು ಇಜ್ರೇಲಿನ ತಗ್ಗಿನಲ್ಲಿ ಮುರಿದು ಹಾಕುವೆನು ಅಂದನು.
- 2 Kings 9:31 2 ಅರಸುಗಳು 9:31ಯೇಹುವು ಬಾಗ ಲಲ್ಲಿ ಪ್ರವೇಶಿಸಿದಾಗ ಅವಳು ತನ್ನ ಯಜಮಾನನನ್ನು ಕೊಂದ ಜಿಮ್ರಿಗೆ ಸಮಾಧಾನವಿತ್ತೋ ಅಂದಳು.
- 2 Kings 15:14 2 ಅರಸುಗಳು 15:14ಯಾಕಂದರೆ ಗಾದಿಯ ಮಗನಾದ ಮೆನಹೇಮನು ತಿರ್ಚದಿಂದ ಹೊರಟು ಹೋಗಿ ಸಮಾರ್ಯಕ್ಕೆ ಬಂದು ಸಮಾರ್ಯ ದಲ್ಲಿ ಯಾಬೇಷನ ಮಗನಾದ ಶಲ್ಲೂಮನನ್ನು ಹೊಡೆದು ಕೊಂದುಹಾಕಿ ಅವನಿಗೆ ಬದಲಾಗಿ ಅರಸ ನಾದನು.
- 2 Kings 15:25 2 ಅರಸುಗಳು 15:25ಆದರೆ ಅವನ ಅಧಿಪತಿಯಾದಂಥ, ರೆಮಲ್ಯನ ಮಗನಾದ ಪೆಕಹನು ಅವನ ಮೇಲೆ ಒಳಸಂಚು ಮಾಡಿ ಅರ್ಗೋಬನ್ನೂ ಅರ್ಯೇಯನ್ನೂ ಗಿಲ್ಯಾದಿನ ಜನರಲ್ಲಿ ಐವತ್ತು ಮಂದಿಯನ್ನೂ ತನ್ನ ಸಂಗಡ ಕೂಡಿಸಿ ಕೊಂಡು ಸಮಾರ್ಯದಲ್ಲಿ ಅರಸನಿಗಿದ್ದ ಅರಮನೆ ಯೊಳಗೆ ಅವನನ್ನು ಕೊಂದುಹಾಕಿ ಅವನಿಗೆ ಬದಲಾಗಿ ಅರಸನಾದನು.
- 1 Kings 16:9–10 1 ಅರಸುಗಳು 16:9–10ಆದರೆ ತಿರ್ಚದಲ್ಲಿ ತನ್ನ ಮನೆಯ ಉಗ್ರಾಣಿಕ ನಾದ ಅರ್ಚನ ಮನೆಯಲ್ಲಿ ಅವನು ಕುಡಿದು ಮತ್ತನಾಗಿ ತಿರ್ಚದಲ್ಲಿರುವಾಗ ಅರ್ಧ ರಥಗಳಿಗೆ ಅಧಿಪತಿಯಾಗಿ ರುವ ಅವನ ಸೇವಕನಾದ ಜಿಮ್ರಿ ಅವನಿಗೆ ವಿರೋಧ ವಾಗಿ ಒಳಸಂಚು ಮಾಡಿದನು. ಜಿಮ್ರಿಯು ಒಳಗೆ ಹೋಗಿ ಯೆಹೂದದ ಅರಸನಾದ ಆಸನ ಇಪ್ಪತ್ತೇಳನೇ ವರುಷದಲ್ಲಿ ಅವನನ್ನು ಹೊಡೆದು ಕೊಂದುಹಾಕಿ ಅವನಿಗೆ ಬದಲಾಗಿ ಆಳಿದನು.