Skip to content
ThuthiThuthiThuthi
2 Kings · chapter 15 · verse 11

2 Kings 15:11 in Kannada

ಇಗೋ, ಜೆಕರ್ಯನ ಇತರ ಕ್ರಿಯೆಗಳು ಇಸ್ರಾಯೇಲಿನ ಅರಸು ಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ.

Igo, jekaryana itara kriyegalu israayelina arasu gala vrutaantagala pustakadalli bareyalpattive.

2 Kings 15:11 in English

King James Version (KJV)
And the rest of the acts of Zachariah, behold, they [are] written in the book of the chronicles of the kings of Israel.
World English Bible (WEB)
Now the rest of the acts of Zechariah, behold, they are written in the book of the chronicles of the kings of Israel.
American Standard Version (ASV)
Now the rest of the acts of Zechariah, behold, they are written in the book of the chronicles of the kings of Israel.
Bible in Basic English (BBE)
Now the rest of the acts of Zechariah are recorded in the book of the history of the kings of Israel.
Darby Translation (DBY)
And the rest of the acts of Zechariah, behold, they are written in the book of the chronicles of the kings of Israel.
Webster's Bible (WBS)
And the rest of the acts of Zachariah, behold they [are] written in the book of the chronicles of the kings of Israel.
Young's Literal Translation (YLT)
And the rest of the matters of Zechariah, lo, they are written on the book of the Chronicles of the kings of Israel.

Read in context

  1. 9ಅವನು ತನ್ನ ಪಿತೃಗಳು ಮಾಡಿದ ಪ್ರಕಾರ ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು. ಅವನು ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳನ್ನು ತೊರೆದುಬಿಡಲಿಲ್ಲ.
  2. 10ಆಗ ಯಾಬೇಷನ ಮಗನಾದ ಶಲ್ಲೂಮನು ಅವನ ಮೇಲೆ ಒಳಸಂಚು ಮಾಡಿ ಜನರ ಮುಂದೆ ಅವನನ್ನು ಹೊಡೆದು ಕೊಂದು ಹಾಕಿ ಅವನಿಗೆ ಬದಲಾಗಿ ಅರಸನಾದನು.
  3. 11ಇಗೋ, ಜೆಕರ್ಯನ ಇತರ ಕ್ರಿಯೆಗಳು ಇಸ್ರಾಯೇಲಿನ ಅರಸು ಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ.
  4. 12ನಿನ್ನ ಕುಮಾರರು ನಾಲ್ಕನೇ ಸಂತತಿಯ ವರೆಗೂ ಇಸ್ರಾಯೇಲಿನ ಸಿಂಹಾಸನದ ಮೇಲೆ ಕುಳಿತಿರುವರು ಎಂದು ಕರ್ತನು ಯೇಹುವಿಗೆ ಹೇಳಿದ ವಾಕ್ಯವು ಇದೇ; ಹೀಗೆಯೇ ಆಯಿತು.
  5. 13ಯೆಹೂದದ ಅರಸನಾದ ಉಜ್ಜೀಯನ ಆಳ್ವಿಕೆಯ ಮೂವತ್ತೊಂಭತ್ತನೇ ವರುಷದಲ್ಲಿ ಯಾಬೇಷನ ಮಗ ನಾದ ಶಲ್ಲೂಮನು ಆಳಲು ಆರಂಭಿಸಿ ಸಮಾರ್ಯ ದಲ್ಲಿ ಒಂದು ತಿಂಗಳು ಆಳಿದನು.
Read all of 2 Kings 15

Cross references

Original words (Hebrew)

2 Kings 15:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.