2 Kings · chapter 15 · verse 12
2 Kings 15:12 in Kannada
ನಿನ್ನ ಕುಮಾರರು ನಾಲ್ಕನೇ ಸಂತತಿಯ ವರೆಗೂ ಇಸ್ರಾಯೇಲಿನ ಸಿಂಹಾಸನದ ಮೇಲೆ ಕುಳಿತಿರುವರು ಎಂದು ಕರ್ತನು ಯೇಹುವಿಗೆ ಹೇಳಿದ ವಾಕ್ಯವು ಇದೇ; ಹೀಗೆಯೇ ಆಯಿತು.
Ninna kumaararu naalkane santatiya varegoo israayelina sinhaasanada mele kulitiruvaru endu kartanu yehuvige helida vaakyavu ide; heegeye aayitu.
2 Kings 15:12 in English
- King James Version (KJV)
- This [was] the word of the LORD which he spake unto Jehu, saying, Thy sons shall sit on the throne of Israel unto the fourth [generation]. And so it came to pass.
- World English Bible (WEB)
- This was the LORD’s word which he spoke to Jehu, saying, “Your sons to the fourth generation shall sit on the throne of Israel.” So it came to pass.
- American Standard Version (ASV)
- This was the word of Jehovah which he spake unto Jehu, saying, Thy sons to the fourth generation shall sit upon the throne of Israel. And so it came to pass.
- Bible in Basic English (BBE)
- This was what the Lord had said to Jehu, Your sons to the fourth generation will be kings of Israel. And so it came about.
- Darby Translation (DBY)
- This was the word of Jehovah which he spoke to Jehu saying, Thy sons shall sit upon the throne of Israel unto the fourth [generation]. And so it came to pass.
- Webster's Bible (WBS)
- This [was] the word of the LORD which he spoke to Jehu, saying, Thy sons shall sit on the throne of Israel to the fourth [generation] . And so it came to pass.
- Young's Literal Translation (YLT)
- It [is] the word of Jehovah that He spake unto Jehu, saying, 'Sons of the fourth [generation] do sit for thee on the throne of Israel;' and it is so.
Read in context
- 10ಆಗ ಯಾಬೇಷನ ಮಗನಾದ ಶಲ್ಲೂಮನು ಅವನ ಮೇಲೆ ಒಳಸಂಚು ಮಾಡಿ ಜನರ ಮುಂದೆ ಅವನನ್ನು ಹೊಡೆದು ಕೊಂದು ಹಾಕಿ ಅವನಿಗೆ ಬದಲಾಗಿ ಅರಸನಾದನು.
- 11ಇಗೋ, ಜೆಕರ್ಯನ ಇತರ ಕ್ರಿಯೆಗಳು ಇಸ್ರಾಯೇಲಿನ ಅರಸು ಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ.
- 12ನಿನ್ನ ಕುಮಾರರು ನಾಲ್ಕನೇ ಸಂತತಿಯ ವರೆಗೂ ಇಸ್ರಾಯೇಲಿನ ಸಿಂಹಾಸನದ ಮೇಲೆ ಕುಳಿತಿರುವರು ಎಂದು ಕರ್ತನು ಯೇಹುವಿಗೆ ಹೇಳಿದ ವಾಕ್ಯವು ಇದೇ; ಹೀಗೆಯೇ ಆಯಿತು.
- 13ಯೆಹೂದದ ಅರಸನಾದ ಉಜ್ಜೀಯನ ಆಳ್ವಿಕೆಯ ಮೂವತ್ತೊಂಭತ್ತನೇ ವರುಷದಲ್ಲಿ ಯಾಬೇಷನ ಮಗ ನಾದ ಶಲ್ಲೂಮನು ಆಳಲು ಆರಂಭಿಸಿ ಸಮಾರ್ಯ ದಲ್ಲಿ ಒಂದು ತಿಂಗಳು ಆಳಿದನು.
- 14ಯಾಕಂದರೆ ಗಾದಿಯ ಮಗನಾದ ಮೆನಹೇಮನು ತಿರ್ಚದಿಂದ ಹೊರಟು ಹೋಗಿ ಸಮಾರ್ಯಕ್ಕೆ ಬಂದು ಸಮಾರ್ಯ ದಲ್ಲಿ ಯಾಬೇಷನ ಮಗನಾದ ಶಲ್ಲೂಮನನ್ನು ಹೊಡೆದು ಕೊಂದುಹಾಕಿ ಅವನಿಗೆ ಬದಲಾಗಿ ಅರಸ ನಾದನು.
Cross references
- 2 Kings 10:30 2 ಅರಸುಗಳು 10:30ಕರ್ತನು ಯೇಹು ವಿಗೆ--ನೀನು ನನ್ನ ದೃಷ್ಟಿಗೆ ಸರಿಯಾದದ್ದನ್ನು ನಡಿಸಿ ನನ್ನ ಹೃದಯದಲ್ಲಿದ್ದ ಎಲ್ಲಾದರ ಪ್ರಕಾರ ಅಹಾಬನ ಮನೆಗೆ ಮಾಡಿ ಯುಕ್ತವಾದದ್ದನ್ನು ಮಾಡಿದ್ದರಿಂದ ನಿನ್ನ ಮಕ್ಕಳು ನಾಲ್ಕು ವಂಶಗಳ ವರೆಗೂ ಇಸ್ರಾಯೇ ಲಿನ ಸಿಂಹಾಸನದ ಮೇಲೆ ಕುಳಿತುಕೊಳ್ಳುವರು ಅಂದನು.
- John 19:24 ಯೋಹಾನನು 19:24ಆದದ ರಿಂದ ಅವರು--ನಾವು ಅದನ್ನು ಹರಿಯುವದು ಬೇಡ; ಆದರೆ ಅದು ಯಾರಿಗಾಗುವದೋ ಎಂದು ಅದಕ್ಕೋಸ್ಕರ ಚೀಟು ಹಾಕಿಕೊಳ್ಳೋಣ ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು; ಹೀಗೆ--ನನ್ನ ಬಟ್ಟೆಯನ್ನು ಅವರು ತಮ್ಮೊಳಗೆ ಪಾಲುಮಾಡಿ ಕೊಂಡರು; ನನ್ನ ಮೇಲಂಗಿಗೋಸ್ಕರ ಚೀಟು ಹಾಕಿ ದರ
- Acts 1:16 ಅಪೊಸ್ತಲರ ಕೃತ್ಯಗಳು 1:16ಜನರೇ, ಸಹೋದ ರರೇ, ಯೇಸುವನ್ನು ಹಿಡಿದವರಿಗೆ ದಾರಿ ತೋರಿಸಿದ ಯೂದನ ವಿಷಯವಾಗಿ ಮೊದಲು ದಾವೀದನ ಬಾಯಿಂದ ಪವಿತ್ರಾತ್ಮನು ಹೇಳಿದ್ದ ಬರಹವು ನೆರ ವೇರುವದು ಅವಶ್ಯವಾಗಿತ್ತು.
- John 10:35 ಯೋಹಾನನು 10:35ಹಾಗಾದರೆ ದೇವರವಾಕ್ಯವನ್ನು ಹೊಂದಿದವರು ದೇವರುಗಳೆಂದು ಆತನು ಕರೆದಿರುವಲ್ಲಿ ಬರಹವು ವ್ಯರ್ಥವಾಗಲಾರದಷ್ಟೆ.
- Zechariah 1:6 ಜೆಕರ್ಯ 1:6ಆದರೆ ನಾನು ನನ್ನ ಸೇವಕರಾದ ಪ್ರವಾದಿಗಳಿಗೆ ಆಜ್ಞಾಪಿಸಿದ ನನ್ನ ವಾಕ್ಯ ಗಳೂ ನನ್ನ ನಿಯಮಗಳೂ ನಿಮ್ಮ ಪಿತೃಗಳಿಗೆ ಸೇರಲಿ ಲ್ಲವೋ? ಆಗ ಅವರು ತಿರುಗಿಕೊಂಡು--ಸೈನ್ಯಗಳ ಕರ್ತನು ಯೋಚಿಸಿದ ಹಾಗೆಯೇ ನಮ್ಮ ಮಾರ್ಗಗಳ ಪ್ರಕಾರವಾಗಿಯೂ ನಮ್ಮ ಕ್ರಿಯೆಗಳ ಪ್ರಕಾರವಾ ಗಿಯೂ ನಮಗೆ ಮಾಡಿದ್ದಾನೆಂದು ಹೇಳಿದರು ಎಂಬದು.
- John 19:36–37 ಯೋಹಾನನು 19:36–37ಯಾಕಂದರೆ--ಆತನ ಒಂದು ಎಲುಬಾದರೂ ಮುರಿಯಲ್ಪಡಬಾರದು ಎಂಬ ಬರಹವು ನೆರವೇರುವಂತೆ ಇವುಗಳು ಸಂಭವಿಸಿದವು. ತಿರಿಗಿ ಮತ್ತೊಂದು ಬರಹವು--ಅವರು ತಾವು ಇರಿದವನನ್ನು ನೋಡುವರು ಎಂದು ಹೇಳುತ್ತದೆ.
- 2 Kings 13:10 2 ಅರಸುಗಳು 13:10ಯೆಹೂದದ ಅರಸನಾದ ಯೆಹೋವಾಷನ ಆಳ್ವಿಕೆಯ ಮೂವತ್ತೇಳನೇ ವರುಷದಲ್ಲಿ ಯೆಹೋವಾ ಹಾಜನ ಮಗನಾದ ಯೋವಾಷನು ಸಮಾರ್ಯ ದಲ್ಲಿ ಇಸ್ರಾಯೇಲ್ಯರ ಅರಸನಾಗಿ ಹದಿನಾರು ವರುಷ ಆಳಿದನು.
- Mark 13:31 ಮಾರ್ಕನು 13:31ಆಕಾಶವೂ ಭೂಮಿಯೂ ಅಳಿದು ಹೋಗುವವು; ಆದರೆ ನನ್ನ ಮಾತುಗಳು ಅಳಿದು ಹೋಗುವದೇ ಇಲ್ಲ.
- 2 Kings 14:29 2 ಅರಸುಗಳು 14:29ಯಾರೊಬ್ಬಾಮನು ಇಸ್ರಾಯೇಲಿನ ಅರಸುಗಳಾದ ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವನ ಮಗನಾದ ಜೆಕರ್ಯ ಅವನಿಗೆ ಬದಲಾಗಿ ಅರಸನಾದನು.
- 2 Kings 9:25–26 2 ಅರಸುಗಳು 9:25–26ಆಗ ಯೇಹುವು ತನ್ನ ಅಧಿಪತಿ ಯಾದ ಬಿದ್ಕರನಿಗೆ--ನೀನು ಅವನನ್ನು ತೆಗೆದುಕೊಂಡು ಹೋಗಿ ಇಜ್ರೇಲ್ಯನಾದ ನಾಬೋತನ ಪಾಲಾಗಿರುವ ಹೊಲದಲ್ಲಿ ಹಾಕಿಬಿಡು. ನಾನೂ ನೀನೂ ಅವನ ತಂದೆಯಾದ ಅಹಾಬನ ಹಿಂದೆ ಕುದುರೆ ಏರಿಕೊಂಡು ಹೋಗುತ್ತಿರುವಾಗ ಕರ್ತನು ಈ ಭಾರವನ್ನು ಅವನ ಮೇಲೆ ಹೊರಿಸಿದನೆಂದು ಜ್ಞಾಪಕಮಾಡಿಕೋ. ಏನಂದರೆ--ನಾಬೋತನ ರಕ್ತವನ್ನೂ ಅವನ ಕುಮಾರರ ರಕ್ತವನ್ನೂ ನಿನ್ನೆ ನಾನು ನಿಶ್ಚಯವಾಗಿ ನೋಡಿದೆನಲ್ಲಾ ಎಂದು ಕರ್ತನು ಹೇಳುತ್ತಾನೆ. ಇದಲ್ಲದೆ--ಇದೇ ಹೊಲದಲ್ಲಿ ನಿನಗೆ ಮುಯ್ಯಿಗೆ ಮುಯ್ಯಿ ಕೊಡುವೆ ನೆಂದು ಕರ್ತನು ಹೇಳುತ್ತಾನೆ. ಆದದರಿಂದ ಕರ್ತನ ವಾಕ್ಯದ ಪ್ರಕಾರ ಅವನನ್ನು ಎತ್ತಿಕೊಂಡು ಆ ಹೊಲ ದಲ್ಲಿ ಹಾಕಿಬಿಡು ಅಂದನು.
- 2 Kings 13:13 2 ಅರಸುಗಳು 13:13ಯೆಹೋವಾ ಷನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಸಮಾರ್ಯ ದಲ್ಲಿ ಇಸ್ರಾಯೇಲಿನ ಅರಸುಗಳ ಸ್ಮಶಾನ ಭೂಮಿಯಲ್ಲಿ ಅವನನ್ನು ಹೂಣಿಟ್ಟರು. ಯಾರೊಬ್ಬಾಮನು ಅವನ ಸಿಂಹಾಸನದ ಮೇಲೆ ಕುಳಿತುಕೊಂಡನು.
- 2 Kings 9:36–37 2 ಅರಸುಗಳು 9:36–37ಅದಕ್ಕವನುಕರ್ತನು ತನ್ನ ಸೇವಕನಾಗಿರುವ ತಿಷ್ಬೀಯನಾದ ಎಲೀ ಯನ ಮುಖಾಂತರ ಹೇಳಿದ ವಾಕ್ಯವು ಇದೇ--ಇಜ್ರೇಲಿನ ಹೊಲದಲ್ಲಿ ನಾಯಿಗಳು ಈಜೆಬೆಲಳ ಮಾಂಸವನ್ನು ತಿನ್ನುವವು.ಇದಲ್ಲದೆ ಇದೇ ಈಜೆ ಬೆಲಳೆಂದು ಹೇಳಕೂಡದ ಹಾಗೆ ಇಜ್ರೇಲಿನ ಪಾಲಿನ ಹೊಲದ ಮೇಲ್ಭಾಗದಲ್ಲಿ ಈಜೆಬೆಲಳ ಹೆಣ ಗೊಬ್ಬರದ ಹಾಗೆ ಇರುವದು ಎಂಬದೇ. ಇದಲ್ಲದೆ ಇದೇ ಈಜೆ ಬೆಲಳೆಂದು ಹೇಳಕೂಡದ ಹಾಗೆ ಇಜ್ರೇಲಿನ ಪಾಲಿನ ಹೊಲದ ಮೇಲ್ಭಾಗದಲ್ಲಿ ಈಜೆಬೆಲಳ ಹೆಣ ಗೊಬ್ಬರದ ಹಾಗೆ ಇರುವದು ಎಂಬದೇ.