2 Kings · chapter 15 · verse 14
2 Kings 15:14 in Kannada
ಯಾಕಂದರೆ ಗಾದಿಯ ಮಗನಾದ ಮೆನಹೇಮನು ತಿರ್ಚದಿಂದ ಹೊರಟು ಹೋಗಿ ಸಮಾರ್ಯಕ್ಕೆ ಬಂದು ಸಮಾರ್ಯ ದಲ್ಲಿ ಯಾಬೇಷನ ಮಗನಾದ ಶಲ್ಲೂಮನನ್ನು ಹೊಡೆದು ಕೊಂದುಹಾಕಿ ಅವನಿಗೆ ಬದಲಾಗಿ ಅರಸ ನಾದನು.
Yaakandare gaadiya maganaada menahemanu tirchadinda horatu hogi samaaryakke bandu samaarya dalli yaabeshana maganaada shalloomanannu hodedu konduhaaki avanige badalaagi arasa naadanu.
2 Kings 15:14 in English
- King James Version (KJV)
- For Menahem the son of Gadi went up from Tirzah, and came to Samaria, and smote Shallum the son of Jabesh in Samaria, and slew him, and reigned in his stead.
- World English Bible (WEB)
- Menahem the son of Gadi went up from Tirzah, came to Samaria, struck Shallum the son of Jabesh in Samaria, killed him, and reigned in his place.
- American Standard Version (ASV)
- And Menahem the son of Gadi went up from Tirzah, and came to Samaria, and smote Shallum the son of Jabesh in Samaria, and slew him, and reigned in his stead.
- Bible in Basic English (BBE)
- Then Menahem, the son of Gadi, went up from Tirzah and came to Samaria, and attacking Shallum, son of Jabesh, in Samaria, put him to death and made himself king in his place.
- Darby Translation (DBY)
- And Menahem the son of Gadi went up from Tirzah, and came to Samaria, and smote Shallum the son of Jabesh in Samaria, and slew him, and reigned in his stead.
- Webster's Bible (WBS)
- For Menahem the son of Gadi went up from Tirzah, and came to Samaria, and smote Shallum the son of Jabesh in Samaria, and slew him, and reigned in his stead.
- Young's Literal Translation (YLT)
- and go up doth Menahem son of Gadi from Tirzah and cometh in to Samaria, and smiteth Shallum son of Jabesh in Samaria, and putteth him to death, and reigneth in his stead.
Read in context
- 12ನಿನ್ನ ಕುಮಾರರು ನಾಲ್ಕನೇ ಸಂತತಿಯ ವರೆಗೂ ಇಸ್ರಾಯೇಲಿನ ಸಿಂಹಾಸನದ ಮೇಲೆ ಕುಳಿತಿರುವರು ಎಂದು ಕರ್ತನು ಯೇಹುವಿಗೆ ಹೇಳಿದ ವಾಕ್ಯವು ಇದೇ; ಹೀಗೆಯೇ ಆಯಿತು.
- 13ಯೆಹೂದದ ಅರಸನಾದ ಉಜ್ಜೀಯನ ಆಳ್ವಿಕೆಯ ಮೂವತ್ತೊಂಭತ್ತನೇ ವರುಷದಲ್ಲಿ ಯಾಬೇಷನ ಮಗ ನಾದ ಶಲ್ಲೂಮನು ಆಳಲು ಆರಂಭಿಸಿ ಸಮಾರ್ಯ ದಲ್ಲಿ ಒಂದು ತಿಂಗಳು ಆಳಿದನು.
- 14ಯಾಕಂದರೆ ಗಾದಿಯ ಮಗನಾದ ಮೆನಹೇಮನು ತಿರ್ಚದಿಂದ ಹೊರಟು ಹೋಗಿ ಸಮಾರ್ಯಕ್ಕೆ ಬಂದು ಸಮಾರ್ಯ ದಲ್ಲಿ ಯಾಬೇಷನ ಮಗನಾದ ಶಲ್ಲೂಮನನ್ನು ಹೊಡೆದು ಕೊಂದುಹಾಕಿ ಅವನಿಗೆ ಬದಲಾಗಿ ಅರಸ ನಾದನು.
- 15ಇಗೋ, ಶಲ್ಲೂಮನ ಇತರ ಕ್ರಿಯೆಗಳೂ ಅವನು ಮಾಡಿದ ಒಳಸಂಚೂ ಇಸ್ರಾಯೇಲಿನ ಅರಸು ಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ.
- 16ಆಗ ಮೆನಹೇಮನು ತಿಪ್ಸಹನ್ನೂ ಅದರಲ್ಲಿ ಇದ್ದ ಎಲ್ಲರನ್ನೂ ತಿರ್ಚ ಮೊದಲುಗೊಂಡು ಅದರ ಮೇರೆಗಳನ್ನೂ ಹಾಳುಮಾಡಿದನು. ಅವರು ತಮ್ಮ ಬಾಗಲುಗಳನ್ನು ತನಗೆ ತೆರೆಯದೆ ಇದ್ದದರಿಂದ ಅವರನ್ನು ಹೊಡೆದನು; ಅದರಲ್ಲಿರುವ ಗರ್ಭಿಣಿಯರನ್ನೆಲ್ಲಾ ಸೀಳಿಸಿದನು.
Cross references
- 1 Kings 14:17 1 ಅರಸುಗಳು 14:17ಆಗ ಯಾರೊಬ್ಬಾಮನ ಪತ್ನಿ ಎದ್ದು ಹೊರಟು ತಿರ್ಚಕ್ಕೆ ಬಂದಳು. ಕರ್ತನು ಪ್ರವಾದಿಯಾದ ತನ್ನ ಸೇವಕನಾಗಿರುವ ಅಹೀಯನ ಮುಖಾಂತರ ತಿಳಿಸಿದ ವಾಕ್ಯದ ಪ್ರಕಾರವೇ ಅವಳು ಬಾಗಿಲ ಹೊಸ್ತಿಲ ಬಳಿಗೆ ಬಂದಾಗ ಮಗನು ಸತ್ತನು.
- 1 Kings 16:8–9 1 ಅರಸುಗಳು 16:8–9ಯೆಹೂದದ ಅರಸನಾದ ಆಸನ ಇಪ್ಪತ್ತಾರನೇ ವರುಷದಲ್ಲಿ ಬಾಷನ ಮಗನಾದ ಏಲನು ಇಸ್ರಾಯೇ ಲಿನ ಮೇಲೆ ತಿರ್ಚದಲ್ಲಿ ಎರಡು ವರುಷ ಆಳಲಾರಂಭಿ ಸಿದನು. ಆದರೆ ತಿರ್ಚದಲ್ಲಿ ತನ್ನ ಮನೆಯ ಉಗ್ರಾಣಿಕ ನಾದ ಅರ್ಚನ ಮನೆಯಲ್ಲಿ ಅವನು ಕುಡಿದು ಮತ್ತನಾಗಿ ತಿರ್ಚದಲ್ಲಿರುವಾಗ ಅರ್ಧ ರಥಗಳಿಗೆ ಅಧಿಪತಿಯಾಗಿ ರುವ ಅವನ ಸೇವಕನಾದ ಜಿಮ್ರಿ ಅವನಿಗೆ ವಿರೋಧ ವಾಗಿ ಒಳಸಂಚು ಮಾಡಿದನು.
- 1 Kings 15:21 1 ಅರಸುಗಳು 15:21ಬಾಷನು ಅದನ್ನು ಕೇಳುತ್ತಲೆ ರಾಮವನ್ನು ಕಟ್ಟಿಸುವದನ್ನು ಬಿಟ್ಟು ತಿರ್ಚ ದಲ್ಲಿ ವಾಸಿಸಿದನು.
- 1 Kings 16:15 1 ಅರಸುಗಳು 16:15ಯೆಹೂದದ ಅರಸನಾದ ಆಸನ ಇಪ್ಪತ್ತೇಳನೇವರುಷದಲ್ಲಿ ಜಿಮ್ರಿಯು ತಿರ್ಚದಲ್ಲಿ ಏಳು ದಿವಸ ಆಳಿದನು. ಆಗ ಜನರು ಫಿಲಿಷ್ಟಿಯರಿಗೆ ಸಂಬಂಧ ಪಟ್ಟ ಗಿಬ್ಬೆತೋನಿನ ಬಳಿಯಲ್ಲಿ ದಂಡಾಗಿ ಇಳಿದಿರುವ
- 1 Kings 16:17 1 ಅರಸುಗಳು 16:17ಆಗ ಒಮ್ರಿಯೂ ಅವನ ಸಂಗಡ ಇಸ್ರಾಯೇಲ್ಯ ರೆಲ್ಲರೂ ಗಿಬ್ಬೆತೋನನ್ನು ಬಿಟ್ಟು ಹೋಗಿ ತಿರ್ಚವನ್ನು ಮುತ್ತಿಗೆ ಹಾಕಿದರು.
- 1 Kings 15:33 1 ಅರಸುಗಳು 15:33ಯೆಹೂದದ ಅರಸನಾದ ಆಸನ ಮೂರನೇ ವರುಷದಲ್ಲಿ ಅಹೀಯನ ಮಗನಾದ ಬಾಷನು ಸಮಸ್ತ ಇಸ್ರಾಯೇಲ್ಯರ ಮೇಲೆ ತಿರ್ಚದಲ್ಲಿ ಆಳಲು ಆರಂಭಿಸಿ ಇಪ್ಪತ್ತನಾಲ್ಕು ವರುಷ ಆಳಿದನು.ಆದರೆ ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ ಯಾರೊ ಬ್ಬಾಮನ ಮಾರ್ಗದಲ್ಲಿಯೂ ಅವನು ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ಅವನ ಪಾಪದ ಲ್ಲಿಯೂ ನಡೆದನು.
Original words (Hebrew)
- Menahem · H4505מְנַחֵם Mᵉnachêm
- son · H1121בֵּן bên
- Gadi · H1424גָּדִי Gâdîy
- up · H5927עָלָה ʻâlâh
- Tirzah · H8656תִּרְצָה Tirtsâh
- came · H935בּוֹא bôwʼ
- Samaria · H8111שֹׁמְרוֹן Shômᵉrôwn
- smote · H5221נָכָה nâkâh
- Shallum · H7967שַׁלּוּם Shallûwm
- son · H1121בֵּן bên
- Jabesh · H3003יָבֵשׁ Yâbêsh
- Samaria · H8111שֹׁמְרוֹן Shômᵉrôwn
- slew · H4191מוּת mûwth
- reigned · H4427מָלַךְ mâlak