2 Kings · chapter 15 · verse 16
2 Kings 15:16 in Kannada
ಆಗ ಮೆನಹೇಮನು ತಿಪ್ಸಹನ್ನೂ ಅದರಲ್ಲಿ ಇದ್ದ ಎಲ್ಲರನ್ನೂ ತಿರ್ಚ ಮೊದಲುಗೊಂಡು ಅದರ ಮೇರೆಗಳನ್ನೂ ಹಾಳುಮಾಡಿದನು. ಅವರು ತಮ್ಮ ಬಾಗಲುಗಳನ್ನು ತನಗೆ ತೆರೆಯದೆ ಇದ್ದದರಿಂದ ಅವರನ್ನು ಹೊಡೆದನು; ಅದರಲ್ಲಿರುವ ಗರ್ಭಿಣಿಯರನ್ನೆಲ್ಲಾ ಸೀಳಿಸಿದನು.
Aaga menahemanu tipsahannoo adaralli idda ellarannoo tircha modalugondu adara meregalannoo haalumaadidanu. Avaru tamma baagalugalannu tanage tereyade iddadarinda avarannu hodedanu; adaralliruva garbhiniyarannellaa seelisidanu.
2 Kings 15:16 in English
- King James Version (KJV)
- Then Menahem smote Tiphsah, and all that [were] therein, and the coasts thereof from Tirzah: because they opened not [to him], therefore he smote [it; and] all the women therein that were with child he ripped up.
- World English Bible (WEB)
- Then Menahem attacked Tiphsah and all who were in it and its border areas, from Tirzah. He attacked it because they didn’t open their gates to him, and he ripped up all their women who were with child.
- American Standard Version (ASV)
- Then Menahem smote Tiphsah, and all that were therein, and the borders thereof, from Tirzah: because they opened not to him, therefore he smote it; and all the women therein that were with child he ripped up.
- Bible in Basic English (BBE)
- Then Menahem sent destruction on Tappuah and all the people in it, and its limits, from Tirzah, because they would not let him come in; and he had all the women who were with child cut open.
- Darby Translation (DBY)
- Then Menahem smote Tiphsah, and all that were therein, and its territory from Tirzah, because they did not open [to him]; and he smote [it]: all the women in it that were with child he ripped up.
- Webster's Bible (WBS)
- Then Menahem smote Tiphsah, and all that [were] in it, and the borders of it from Tirzah: because they opened not [to him] , therefore he smote [it] ; [and] all the women in it that were with child he ripped up.
- Young's Literal Translation (YLT)
- Then doth Menahem smite Tiphsah, and all who [are] in it, and its borders from Tirzah, for it opened not [to him], and he smiteth [it], all its pregnant women he hath ripped up.
Read in context
- 14ಯಾಕಂದರೆ ಗಾದಿಯ ಮಗನಾದ ಮೆನಹೇಮನು ತಿರ್ಚದಿಂದ ಹೊರಟು ಹೋಗಿ ಸಮಾರ್ಯಕ್ಕೆ ಬಂದು ಸಮಾರ್ಯ ದಲ್ಲಿ ಯಾಬೇಷನ ಮಗನಾದ ಶಲ್ಲೂಮನನ್ನು ಹೊಡೆದು ಕೊಂದುಹಾಕಿ ಅವನಿಗೆ ಬದಲಾಗಿ ಅರಸ ನಾದನು.
- 15ಇಗೋ, ಶಲ್ಲೂಮನ ಇತರ ಕ್ರಿಯೆಗಳೂ ಅವನು ಮಾಡಿದ ಒಳಸಂಚೂ ಇಸ್ರಾಯೇಲಿನ ಅರಸು ಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ.
- 16ಆಗ ಮೆನಹೇಮನು ತಿಪ್ಸಹನ್ನೂ ಅದರಲ್ಲಿ ಇದ್ದ ಎಲ್ಲರನ್ನೂ ತಿರ್ಚ ಮೊದಲುಗೊಂಡು ಅದರ ಮೇರೆಗಳನ್ನೂ ಹಾಳುಮಾಡಿದನು. ಅವರು ತಮ್ಮ ಬಾಗಲುಗಳನ್ನು ತನಗೆ ತೆರೆಯದೆ ಇದ್ದದರಿಂದ ಅವರನ್ನು ಹೊಡೆದನು; ಅದರಲ್ಲಿರುವ ಗರ್ಭಿಣಿಯರನ್ನೆಲ್ಲಾ ಸೀಳಿಸಿದನು.
- 17ಯೆಹೂದದ ಅರಸನಾದ ಅಜರ್ಯನ ಆಳ್ವಿಕೆಯ ಮೂವತ್ತೊಂಭತ್ತನೇ ವರುಷದಲ್ಲಿ ಗಾದಿಯ ಮಗ ನಾದ ಮೆನಹೇಮನು ಇಸ್ರಾಯೇಲಿನ ಮೇಲೆ ಆಳ ಲಾರಂಭಿಸಿ ಸಮಾರ್ಯದಲ್ಲಿ ಹತ್ತು ವರುಷ ಆಳಿದನು.
- 18ಅವನು ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು; ಅವನು ತನ್ನ ದಿವಸಗಳಲ್ಲೆಲ್ಲಾ ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳನ್ನು ತೊರೆದುಬಿಡಲಿಲ್ಲ.
Cross references
- 2 Kings 8:12 2 ಅರಸುಗಳು 8:12ಆಗ ಹಜಾಯೇ ಲನು--ನನ್ನ ಒಡೆಯನು ಅಳುವದೇನು ಅಂದನು.ಅದಕ್ಕವನು -- ಇಸ್ರಾಯೇಲ್ ಮಕ್ಕಳಿಗೆ ನೀನು ಮಾಡಲು ಹೋಗುವ ಕೇಡು ನನಗೆ ತಿಳಿದದೆ; ನೀನು ಅವರ ಕೋಟೆಗಳಿಗೆ ಬೆಂಕಿ ಹೊತ್ತಿಸಿ ಅವರ ಯೌವನ ಸ್ಥರನ್ನು ಕತ್ತಿಯಿಂದ ಕೊಂದು ಅವರ ಕೂಸುಗಳನ್ನು ಅಪ್ಪಳಿಸಿ ಅವರ ಗರ್ಭಿಣೀ ಸ್ತ್ರೀಯರನ್ನು ಸೀಳಿಬಿಡುವಿ ಅಂದನು.
- Hosea 13:16 ಹೋಶೇಯ 13:16ಸಮಾರ್ಯವು ಹಾಳಾಗಿ ಹೋಗುವದು; ಅವಳು ತನ್ನ ದೇವರಿಗೆ ವಿರುದ್ಧವಾಗಿ ತಿರಿಗಿ ಬಿದ್ದಿದ್ದಾಳೆ; ಅವರೆಲ್ಲರೂ ಕತ್ತಿ ಯಿಂದ ಬೀಳುವರು; ಅವರ ಎಳೇ ಕೂಸುಗಳು ಚೂರು ಚೂರಾಗಿ ಬಡಿಯಲ್ಪಡುವವು; ಅವರ ಗರ್ಭಿಣಿಯರು ಸೀಳಲ್ಪಡುವರು.
- 1 Kings 4:24 1 ಅರಸುಗಳು 4:24ನದಿಯ ಈಚೆ ಯಲ್ಲಿ ತಿಫ್ಸಹು ಮೊದಲುಗೊಂಡು ಗಾಜದ ವರೆಗೂ ನದಿಯ ಈಚೆಯಲ್ಲಿರುವ ಸಮಸ್ತ ಅರಸುಗಳ ಮೇಲೆ ಅವನು ಅಧಿಕಾರಿಯಾಗಿದ್ದನು. ಇದಲ್ಲದೆ ಸುತ್ತಲಿ ರುವ ಸಮಸ್ತ ದಿಕ್ಕಿನಲ್ಲಿ ಅವನಿಗೆ ಸಮಾಧಾನವಾಗಿತ್ತು.
- Amos 1:13 ಆಮೋಸ 1:13ಕರ್ತನು ಹೀಗೆ ಹೇಳುತ್ತಾನೆ--ಅಮ್ಮೋನಿನ ಮಕ್ಕಳ ಮೂರು ಮತ್ತು ನಾಲ್ಕರ ಅಪರಾಧಗಳ ನಿಮಿತ್ತ ವಾಗಿ ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವ ದಿಲ್ಲ; ತಮ್ಮ ಮೇರೆಯನ್ನು ವಿಸ್ತಾರ ಮಾಡುವದಕ್ಕಾಗಿ ಗಿಲ್ಯಾದಿನ ಗರ್ಭಿಣಿಯರನ್ನು ಸೀಳಿದ್ದಾರೆ.