Skip to content
ThuthiThuthiThuthi
2 Kings · chapter 15 · verse 17

2 Kings 15:17 in Kannada

ಯೆಹೂದದ ಅರಸನಾದ ಅಜರ್ಯನ ಆಳ್ವಿಕೆಯ ಮೂವತ್ತೊಂಭತ್ತನೇ ವರುಷದಲ್ಲಿ ಗಾದಿಯ ಮಗ ನಾದ ಮೆನಹೇಮನು ಇಸ್ರಾಯೇಲಿನ ಮೇಲೆ ಆಳ ಲಾರಂಭಿಸಿ ಸಮಾರ್ಯದಲ್ಲಿ ಹತ್ತು ವರುಷ ಆಳಿದನು.

Yehoodada arasanaada ajaryana aalvikeya moovattombhattane varushadalli gaadiya maga naada menahemanu israayelina mele aala laarambhisi samaaryadalli hattu varusha aalidanu.

2 Kings 15:17 in English

King James Version (KJV)
In the nine and thirtieth year of Azariah king of Judah began Menahem the son of Gadi to reign over Israel, [and reigned] ten years in Samaria.
World English Bible (WEB)
In the thirty ninth year of Azariah king of Judah, Menahem the son of Gadi began to reign over Israel for ten years in Samaria.
American Standard Version (ASV)
In the nine and thirtieth year of Azariah king of Judah began Menahem the son of Gadi to reign over Israel, [and reigned] ten years in Samaria.
Bible in Basic English (BBE)
In the thirty-ninth year of Azariah, king of Judah, Menahem, the son of Gadi, became king over Israel, and was ruling in Samaria for ten years.
Darby Translation (DBY)
In the thirty-ninth year of Azariah king of Judah, Menahem the son of Gadi began to reign over Israel, for ten years, in Samaria.
Webster's Bible (WBS)
In the nine and thirtieth year of Azariah king of Judah began Menahem the son of Gadi to reign over Israel, [and reigned] ten years in Samaria.
Young's Literal Translation (YLT)
In the thirty and ninth year of Azariah king of Judah reigned hath Menahem son of Gadi over Israel — ten years in Samaria.

Read in context

  1. 15ಇಗೋ, ಶಲ್ಲೂಮನ ಇತರ ಕ್ರಿಯೆಗಳೂ ಅವನು ಮಾಡಿದ ಒಳಸಂಚೂ ಇಸ್ರಾಯೇಲಿನ ಅರಸು ಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ.
  2. 16ಆಗ ಮೆನಹೇಮನು ತಿಪ್ಸಹನ್ನೂ ಅದರಲ್ಲಿ ಇದ್ದ ಎಲ್ಲರನ್ನೂ ತಿರ್ಚ ಮೊದಲುಗೊಂಡು ಅದರ ಮೇರೆಗಳನ್ನೂ ಹಾಳುಮಾಡಿದನು. ಅವರು ತಮ್ಮ ಬಾಗಲುಗಳನ್ನು ತನಗೆ ತೆರೆಯದೆ ಇದ್ದದರಿಂದ ಅವರನ್ನು ಹೊಡೆದನು; ಅದರಲ್ಲಿರುವ ಗರ್ಭಿಣಿಯರನ್ನೆಲ್ಲಾ ಸೀಳಿಸಿದನು.
  3. 17ಯೆಹೂದದ ಅರಸನಾದ ಅಜರ್ಯನ ಆಳ್ವಿಕೆಯ ಮೂವತ್ತೊಂಭತ್ತನೇ ವರುಷದಲ್ಲಿ ಗಾದಿಯ ಮಗ ನಾದ ಮೆನಹೇಮನು ಇಸ್ರಾಯೇಲಿನ ಮೇಲೆ ಆಳ ಲಾರಂಭಿಸಿ ಸಮಾರ್ಯದಲ್ಲಿ ಹತ್ತು ವರುಷ ಆಳಿದನು.
  4. 18ಅವನು ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು; ಅವನು ತನ್ನ ದಿವಸಗಳಲ್ಲೆಲ್ಲಾ ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳನ್ನು ತೊರೆದುಬಿಡಲಿಲ್ಲ.
  5. 19ಆದರೆ ಅಶ್ಶೂರದ ಅರಸನಾದ ಪೂಲನು ದೇಶದ ಮೇಲೆ ಬಂದನು. ಆಗ ಮೆನಹೇಮನು ರಾಜ್ಯವನ್ನು ತನ್ನ ಕೈಯಲ್ಲಿ ಧೃಢಪಡಿಸಲು ಅವನ ಕೈ ತನ್ನ ಸಂಗಡ ಇರುವ ಹಾಗೆ ಪೂಲನಿಗೆ ಸಾವಿರ ಬೆಳ್ಳಿ ತಲಾಂತು ಗಳನ್ನು ಕೊಟ್ಟನು.
Read all of 2 Kings 15

Original words (Hebrew)

2 Kings 15:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.