Skip to content
ThuthiThuthiThuthi
2 Kings · chapter 15 · verse 18

2 Kings 15:18 in Kannada

ಅವನು ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು; ಅವನು ತನ್ನ ದಿವಸಗಳಲ್ಲೆಲ್ಲಾ ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳನ್ನು ತೊರೆದುಬಿಡಲಿಲ್ಲ.

Avanu kartana drushtiyalli kettaddannu maadidanu; avanu tanna divasagalallellaa israayelannu paapamaadalu prerepisida nebaatana maganaada yaarobbaamana paapagalannu toredubidalilla.

2 Kings 15:18 in English

King James Version (KJV)
And he did [that which was] evil in the sight of the LORD: he departed not all his days from the sins of Jeroboam the son of Nebat, who made Israel to sin.
World English Bible (WEB)
He did that which was evil in the LORD’s sight. He didn’t depart all his days from the sins of Jeroboam the son of Nebat, with which he made Israel to sin.
American Standard Version (ASV)
And he did that which was evil in the sight of Jehovah: he departed not all his days from the sins of Jeroboam the son of Nebat, wherewith he made Israel to sin.
Bible in Basic English (BBE)
He did evil in the eyes of the Lord; he did not keep himself from the sin which Jeroboam, the son of Nebat, did and made Israel do.
Darby Translation (DBY)
And he did evil in the sight of Jehovah: he departed not, all his days, from the sins of Jeroboam the son of Nebat, who made Israel to sin.
Webster's Bible (WBS)
And he did [that which was] evil in the sight of the LORD: he departed not all his days from the sins of Jeroboam the son of Nebat, who made Israel to sin.
Young's Literal Translation (YLT)
And he doth the evil in the eyes of Jehovah, he hath turned not aside from the sins of Jeroboam son of Nebat that he caused Israel to sin, all his days.

Read in context

  1. 16ಆಗ ಮೆನಹೇಮನು ತಿಪ್ಸಹನ್ನೂ ಅದರಲ್ಲಿ ಇದ್ದ ಎಲ್ಲರನ್ನೂ ತಿರ್ಚ ಮೊದಲುಗೊಂಡು ಅದರ ಮೇರೆಗಳನ್ನೂ ಹಾಳುಮಾಡಿದನು. ಅವರು ತಮ್ಮ ಬಾಗಲುಗಳನ್ನು ತನಗೆ ತೆರೆಯದೆ ಇದ್ದದರಿಂದ ಅವರನ್ನು ಹೊಡೆದನು; ಅದರಲ್ಲಿರುವ ಗರ್ಭಿಣಿಯರನ್ನೆಲ್ಲಾ ಸೀಳಿಸಿದನು.
  2. 17ಯೆಹೂದದ ಅರಸನಾದ ಅಜರ್ಯನ ಆಳ್ವಿಕೆಯ ಮೂವತ್ತೊಂಭತ್ತನೇ ವರುಷದಲ್ಲಿ ಗಾದಿಯ ಮಗ ನಾದ ಮೆನಹೇಮನು ಇಸ್ರಾಯೇಲಿನ ಮೇಲೆ ಆಳ ಲಾರಂಭಿಸಿ ಸಮಾರ್ಯದಲ್ಲಿ ಹತ್ತು ವರುಷ ಆಳಿದನು.
  3. 18ಅವನು ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು; ಅವನು ತನ್ನ ದಿವಸಗಳಲ್ಲೆಲ್ಲಾ ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳನ್ನು ತೊರೆದುಬಿಡಲಿಲ್ಲ.
  4. 19ಆದರೆ ಅಶ್ಶೂರದ ಅರಸನಾದ ಪೂಲನು ದೇಶದ ಮೇಲೆ ಬಂದನು. ಆಗ ಮೆನಹೇಮನು ರಾಜ್ಯವನ್ನು ತನ್ನ ಕೈಯಲ್ಲಿ ಧೃಢಪಡಿಸಲು ಅವನ ಕೈ ತನ್ನ ಸಂಗಡ ಇರುವ ಹಾಗೆ ಪೂಲನಿಗೆ ಸಾವಿರ ಬೆಳ್ಳಿ ತಲಾಂತು ಗಳನ್ನು ಕೊಟ್ಟನು.
  5. 20ಮೆನಹೇಮನು ಈ ಹಣವನ್ನು ಇಸ್ರಾಯೇಲಿನವರಿಂದ ಬರಮಾಡಿದನು. ಹೇಗಂದರೆ, ಅಶ್ಶೂರದ ಅರಸನಿಗೆ ಕೊಡಲು ಎಲ್ಲಾ ಐಶ್ವರ್ಯವಂತ ರಿಂದ ತಲಾ ಐವತ್ತು ಬೆಳ್ಳಿ ಶೆಕೇಲುಗಳನ್ನು ತೆಗೆದು ಕೊಂಡನು. ಆದದರಿಂದ ಅಶ್ಶೂರದ ಅರಸನು ದೇಶ ದಲ್ಲಿ ನಿಲ್ಲದೆ ತಿರಿಗಿ ಹೋದನು.
Read all of 2 Kings 15

Original words (Hebrew)

2 Kings 15:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.