2 Kings · chapter 15 · verse 20
2 Kings 15:20 in Kannada
ಮೆನಹೇಮನು ಈ ಹಣವನ್ನು ಇಸ್ರಾಯೇಲಿನವರಿಂದ ಬರಮಾಡಿದನು. ಹೇಗಂದರೆ, ಅಶ್ಶೂರದ ಅರಸನಿಗೆ ಕೊಡಲು ಎಲ್ಲಾ ಐಶ್ವರ್ಯವಂತ ರಿಂದ ತಲಾ ಐವತ್ತು ಬೆಳ್ಳಿ ಶೆಕೇಲುಗಳನ್ನು ತೆಗೆದು ಕೊಂಡನು. ಆದದರಿಂದ ಅಶ್ಶೂರದ ಅರಸನು ದೇಶ ದಲ್ಲಿ ನಿಲ್ಲದೆ ತಿರಿಗಿ ಹೋದನು.
Menahemanu ee hanavannu israayelinavarinda baramaadidanu. Hegandare, ashshoorada arasanige kodalu ellaa aishvaryavanta rinda talaa aivattu belli shekelugalannu tegedu kondanu. Aadadarinda ashshoorada arasanu desha dalli nillade tirigi hodanu.
2 Kings 15:20 in English
- King James Version (KJV)
- And Menahem exacted the money of Israel, [even] of all the mighty men of wealth, of each man fifty shekels of silver, to give to the king of Assyria. So the king of Assyria turned back, and stayed not there in the land.
- World English Bible (WEB)
- Menahem exacted the money from Israel, even from all the mighty men of wealth, from each man fifty shekels of silver, to give to the king of Assyria. So the king of Assyria turned back, and didn’t stay there in the land.
- American Standard Version (ASV)
- And Menahem exacted the money of Israel, even of all the mighty men of wealth, of each man fifty shekels of silver, to give to the king of Assyria. So the king of Assyria turned back, and stayed not there in the land.
- Bible in Basic English (BBE)
- And Menahem got the money from Israel, from all the men of wealth, fifty silver shekels from every man, to give to the king of Assyria. So the king of Assyria went back without stopping in the land.
- Darby Translation (DBY)
- And Menahem exacted the money of Israel, of all those who were wealthy, of each man fifty shekels of silver, to give to the king of Assyria. And the king of Assyria turned back, and stayed not there in the land.
- Webster's Bible (WBS)
- And Menahem exacted the money of Israel, [even] of all the mighty men of wealth, of each man fifty shekels of silver, to give to the king of Assyria. So the king of Assyria turned back, and stayed not there in the land.
- Young's Literal Translation (YLT)
- And Menahem bringeth out the silver [from] Israel, [from] all the mighty men of wealth, to give to the king of Asshur, fifty shekels of silver for each one, and the king of Asshur turneth back and hath not stayed there in the land.
Read in context
- 18ಅವನು ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು; ಅವನು ತನ್ನ ದಿವಸಗಳಲ್ಲೆಲ್ಲಾ ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳನ್ನು ತೊರೆದುಬಿಡಲಿಲ್ಲ.
- 19ಆದರೆ ಅಶ್ಶೂರದ ಅರಸನಾದ ಪೂಲನು ದೇಶದ ಮೇಲೆ ಬಂದನು. ಆಗ ಮೆನಹೇಮನು ರಾಜ್ಯವನ್ನು ತನ್ನ ಕೈಯಲ್ಲಿ ಧೃಢಪಡಿಸಲು ಅವನ ಕೈ ತನ್ನ ಸಂಗಡ ಇರುವ ಹಾಗೆ ಪೂಲನಿಗೆ ಸಾವಿರ ಬೆಳ್ಳಿ ತಲಾಂತು ಗಳನ್ನು ಕೊಟ್ಟನು.
- 20ಮೆನಹೇಮನು ಈ ಹಣವನ್ನು ಇಸ್ರಾಯೇಲಿನವರಿಂದ ಬರಮಾಡಿದನು. ಹೇಗಂದರೆ, ಅಶ್ಶೂರದ ಅರಸನಿಗೆ ಕೊಡಲು ಎಲ್ಲಾ ಐಶ್ವರ್ಯವಂತ ರಿಂದ ತಲಾ ಐವತ್ತು ಬೆಳ್ಳಿ ಶೆಕೇಲುಗಳನ್ನು ತೆಗೆದು ಕೊಂಡನು. ಆದದರಿಂದ ಅಶ್ಶೂರದ ಅರಸನು ದೇಶ ದಲ್ಲಿ ನಿಲ್ಲದೆ ತಿರಿಗಿ ಹೋದನು.
- 21ಮೆನಹೇಮನ ಇತರ ಕ್ರಿಯೆಗಳೂ ಅವನು ಮಾಡಿದ ಎಲ್ಲವೂ ಇಸ್ರಾಯೇಲಿನ ಅರಸುಗಳ ವೃತ್ತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
- 22ಮೆನಹೇಮನು ತನ್ನ ಪಿತೃ ಗಳ ಸಂಗಡ ನಿದ್ರಿಸಿದನು; ಅವನ ಮಗನಾದ ಪೆಕ ಹನು ಅವನಿಗೆ ಬದಲಾಗಿ ಅರಸನಾದನು;
Cross references
- Job 1:3 ಯೋಬನು 1:3ಅವನ ಸಂಪತ್ತು--ಏಳು ಸಾವಿರ ಕುರಿಗಳು, ಮೂರು ಸಾವಿರ ಒಂಟೆಗಳು, ಐನೂರು ಜೋಡು ಎತ್ತುಗಳು, ಐನೂರು ಹೆಣ್ಣು ಕತ್ತೆಗಳೂ ಮತ್ತು ಬಹು ಸೇವಕರ ಸಮೂಹವಿತ್ತು. ಹೀಗೆ ಆ ಮನುಷ್ಯನು ಎಲ್ಲಾ ಮೂಡಣದವರಿಗಿಂತಲೂ ಬಹು ಸ್ವಾಸ್ತ್ಯವುಳ್ಳವ ನಾಗಿದ್ದನು.
- 2 Kings 23:35 2 ಅರಸುಗಳು 23:35ಯೆಹೋಯಾಕೀ ಮನು ಬೆಳ್ಳಿಯನ್ನೂ ಬಂಗಾರವನ್ನೂ ಫರೋಹನಿಗೆ ಕೊಟ್ಟನು. ಫರೋಹನೆಕೋವಿನ ಆಜ್ಞೆಯ ಪ್ರಕಾರ ಅವನು ಹಣವನ್ನು ಕೊಡುವಂತೆ ದೇಶಕ್ಕೆ ಕಪ್ಪವನ್ನು ನಿಷ್ಕರ್ಷೆ ಮಾಡಿದನು. ಅವನು ಬೆಳ್ಳಿಯನ್ನೂ ಬಂಗಾರ ವನ್ನೂ ನೇಕೊವೆಂಬ ಫರೋಹನಿಗೆ ಕೊಡುವ ಹಾಗೆ ದೇಶದ ಜನರಿಂದ ಪ್ರತಿ ಮನುಷ್ಯನ ತೆರಿಗೆಯ ಪ್ರಕಾರ ಬಲವಂತವಾಗಿ ತಕ್ಕೊಂಡನು.
- Ruth 2:1 ರೂತಳು 2:1ನೊವೊಮಿಯ ಗಂಡನಾದ ಎಲೀಮೆಲೆ ಕನ ಗೋತ್ರದಲ್ಲಿ ಬೋವಜನು ಎಂಬ ಹೆಸರುಳ್ಳ ಬಹಳ ಐಶ್ವರ್ಯವಂತನಾಗಿರುವ ಸಂಬಂಧಿ ಕನಿದ್ದನು.
- 2 Kings 18:14–17 2 ಅರಸುಗಳು 18:14–17ಆಗ ಯೆಹೂದದ ಅರಸನಾದ ಹಿಜ್ಕೀಯನು ಲಾಕೀ ಷನ ಬಳಿಯಲ್ಲಿದ್ದ ಅಶ್ಶೂರಿನ ಅರಸನಿಗೆ--ನಾನು ಪಾಪಮಾಡಿದ್ದೇನೆ; ನನ್ನನ್ನು ಬಿಟ್ಟು ಹಿಂತಿರಿಗಿ ಹೋಗು; ನೀನು ನನ್ನ ಮೇಲೆ ಹೊರಿಸುವದನ್ನು ನಾನು ತಾಳಿಕೊಳ್ಳುತ್ತೇನೆ ಎಂದು ಹೇಳಿ ಕಳುಹಿಸಿ ದನು. ಆಗ ಅಶ್ಶೂರಿನ ಅರಸನು ಯೆಹೂದದ ಅರಸನಾದ ಹಿಜ್ಕೀಯನಿಗೆ ಮುನ್ನೂರು ತಲಾಂತು ಬೆಳ್ಳಿಯನ್ನೂ ಮೂವತ್ತು ತಲಾಂತು ಬಂಗಾರವನ್ನೂ ಕೊಡಲು ನೇಮಕ ಮಾಡಿದನು. ಆದದರಿಂದ ಹಿಜ್ಕೀಯನು ಕರ್ತನ ಮನೆಯಲ್ಲಿಯೂ ಅರಸನ ಮನೆಯ ಬೊಕ್ಕಸಗಳಲ್ಲಿಯೂ ಸಿಕ್ಕಿದ ಎಲ್ಲಾ ಬೆಳ್ಳಿ ಯನ್ನು ಕೊಟ್ಟನು. ಆ ಕಾಲದಲ್ಲಿ ಯೆಹೂದದ ಅರಸನಾದ ಹಿಜ್ಕೀಯನು ಕರ್ತನ ಮಂದಿರದ ಕದ ಗಳ ಮೇಲೆಯೂ ಸ್ತಂಭಗಳ ಮೇಲೆಯೂ ತಾನು ಹೊದಿಸಿದ್ದ ಬಂಗಾರವನ್ನು ಕತ್ತರಿಸಿ ಅಶ್ಶೂರಿನ ಅರಸ ನಿಗೆ ಕೊಟ್ಟನು. ಅಶ್ಶೂರಿನ ಅರಸನು ಲಾಕೀಷಿನಿಂದ ತರ್ತಾನ ನನ್ನೂ ರಬ್ಸಾರೀಸನನ್ನೂ ರಬ್ಷಾಕೆಯನ್ನೂ ದೊಡ್ಡ ದಂಡನ್ನೂ ಯೆರೂಸಲೇಮಿನಲ್ಲಿದ್ದ ಅರಸನಾದ ಹಿಜ್ಕೀ ಯನ ಬಳಿಗೆ ಕಳುಹಿಸಿದನು. ಅವರು ಯೆರೂಸಲೇಮಿಗೆ ಬಂದು ಅರಸನ ಹೊಲದ ರಾಜ ಮಾರ್ಗದಲ್ಲಿರುವ ಮೇಲಿನ ಕೆರೆಯ ಕಾಲುವೆಯ ಬಳಿಯಲ್ಲಿ ನಿಂತರು. ಅವರು ಅರಸನನ್ನು ಕರೇ ಕಳುಹಿಸಿದರು.
- 2 Kings 17:3–4 2 ಅರಸುಗಳು 17:3–4ಅಶ್ಶೂರಿನ ಅರಸನಾದ ಶಲ್ಮನೆಸೆರನು ಅವನ ಮೇಲೆ ಬಂದದ್ದರಿಂದ ಹೋಶೇಯನು ಅವನಿಗೆ ಸೇವಕ ನಾಗಿ ಕಪ್ಪವನ್ನು ಕೊಟ್ಟನು. ಆದರೆ ಅಶ್ಶೂರಿನ ಅರಸನು ಹೋಶೇಯನಲ್ಲಿ ಒಳಸಂಚನ್ನು ಕಂಡುಹಿಡಿದನು. ಏನಂದರೆ, ಹೋಶೇಯನು ಅಶ್ಶೂರಿನ ಅರಸನಿಗೆ ಪ್ರತಿ ವರುಷಕ್ಕೂ ಕೊಡುವ ಕಪ್ಪವನ್ನು ಕೊಡದೆ ಐಗುಪ್ತದ ಅರಸನಾದ ಸೋ ಎಂಬವನ ಬಳಿಗೆ ಸೇವ ಕರನ್ನು ಕಳುಹಿಸಿದ್ದನು. ಆದದರಿಂದ ಅಶ್ಶೂರಿನ ಅರ ಸನು ಅವನನ್ನು ಕಟ್ಟಿ ಸೆರೆಮನೆಯಲ್ಲಿ ಬಂಧಿಸಿದನು.
- 2 Kings 15:29 2 ಅರಸುಗಳು 15:29ಇಸ್ರಾಯೇಲಿನ ಅರಸನಾದ ಪೆಕಹನ ದಿವಸಗಳಲ್ಲಿ ಅಶ್ಶೂರದ ಅರಸ ನಾದ ತಿಗ್ಲತ್ಪಿಲೆಸೆರನು ಬಂದು ನೆಫ್ತಾಲಿಯ ದೇಶವಾದ ಇಯ್ಯೋನನ್ನೂ ಅಬೇಲ್ಬೆತ್ಮಾಕವನ್ನೂ ಯಾನೋಹ ವನ್ನೂ ಕೆದೆಷನ್ನೂ ಹಾಚೋರನ್ನೂ ಗಿಲ್ಯಾದನ್ನೂ ಗಲಿಲಾಯವನ್ನೂ ಹಿಡುಕೊಂಡು ಜನರನ್ನು ಸೆರೆಯಾಗಿ ಅಶ್ಯೂರಿಗೆ ಒಯ್ದನು.
- 2 Samuel 19:32 2 ಸಮುವೇಲನು 19:32ಅರಸನು ಮಹನ ಯಿಮಿನಲ್ಲಿ ವಾಸಿಸಿರುವ ವರೆಗೂ ಇವನು ಅವನನ್ನು ಸಂರಕ್ಷಿಸಿದನು; ಯಾಕಂದರೆ ಅವನು ಮಹಾ ದೊಡ್ಡ ಮನುಷ್ಯನಾಗಿದ್ದನು.
Original words (Hebrew)
- Menahem · H4505מְנַחֵם Mᵉnachêm
- exacted · H3318יָצָא yâtsâʼ
- money · H3701כֶּסֶף keçeph
- Israel · H3478יִשְׂרָאֵל Yisrâʼêl
- men · H1368גִּבּוֹר gibbôwr
- wealth · H2428חַיִל chayil
- each · H259אֶחָד ʼechâd
- man · H376אִישׁ ʼîysh
- fifty · H2572חֲמִשִּׁים chămishshîym
- shekels · H8255שֶׁקֶל sheqel
- silver · H3701כֶּסֶף keçeph
- give · H5414נָתַן nâthan
- king · H4428מֶלֶךְ melek
- Assyria · H804אַשּׁוּר ʼAshshûwr
- king · H4428מֶלֶךְ melek
- Assyria · H804אַשּׁוּר ʼAshshûwr
- back · H7725שׁוּב shûwb
- stayed · H5975עָמַד ʻâmad
- land · H776אֶרֶץ ʼerets