2 Kings · chapter 15 · verse 23
2 Kings 15:23 in Kannada
ಯೆಹೂದದ ಅರಸನಾದ ಅಜರ್ಯನ ಆಳ್ವಿಕೆಯ ಐವತ್ತನೇ ವರುಷದಲ್ಲಿ ಮೆನಹೇಮನ ಮಗನಾದ ಪೆಕಹನು ಸಮಾರ್ಯದಲ್ಲಿ ಇಸ್ರಾಯೇಲಿನ ಮೇಲೆ ಎರಡು ವರುಷ ಆಳಿದನು.
Yehoodada arasanaada ajaryana aalvikeya aivattane varushadalli menahemana maganaada pekahanu samaaryadalli israayelina mele eradu varusha aalidanu.
2 Kings 15:23 in English
- King James Version (KJV)
- In the fiftieth year of Azariah king of Judah Pekahiah the son of Menahem began to reign over Israel in Samaria, [and reigned] two years.
- World English Bible (WEB)
- In the fiftieth year of Azariah king of Judah, Pekahiah the son of Menahem began to reign over Israel in Samaria for two years.
- American Standard Version (ASV)
- In the fiftieth year of Azariah king of Judah Pekahiah the son of Menahem began to reign over Israel in Samaria, [and reigned] two years.
- Bible in Basic English (BBE)
- In the fiftieth year of Azariah king of Judah, Pekahiah, the son of Menahem, became king over Israel in Samaria, ruling for two years.
- Darby Translation (DBY)
- In the fiftieth year of Azariah king of Judah, Pekahiah the son of Menahem began to reign over Israel in Samaria, for two years.
- Webster's Bible (WBS)
- In the fiftieth year of Azariah king of Judah, Pekahiah the son of Menahem began to reign over Israel in Samaria, [and reigned] two years.
- Young's Literal Translation (YLT)
- In the fiftieth year of Azariah king of Judah hath Pekahiah son of Menahem reigned over Israel, in Samaria — two years,
Read in context
- 21ಮೆನಹೇಮನ ಇತರ ಕ್ರಿಯೆಗಳೂ ಅವನು ಮಾಡಿದ ಎಲ್ಲವೂ ಇಸ್ರಾಯೇಲಿನ ಅರಸುಗಳ ವೃತ್ತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
- 22ಮೆನಹೇಮನು ತನ್ನ ಪಿತೃ ಗಳ ಸಂಗಡ ನಿದ್ರಿಸಿದನು; ಅವನ ಮಗನಾದ ಪೆಕ ಹನು ಅವನಿಗೆ ಬದಲಾಗಿ ಅರಸನಾದನು;
- 23ಯೆಹೂದದ ಅರಸನಾದ ಅಜರ್ಯನ ಆಳ್ವಿಕೆಯ ಐವತ್ತನೇ ವರುಷದಲ್ಲಿ ಮೆನಹೇಮನ ಮಗನಾದ ಪೆಕಹನು ಸಮಾರ್ಯದಲ್ಲಿ ಇಸ್ರಾಯೇಲಿನ ಮೇಲೆ ಎರಡು ವರುಷ ಆಳಿದನು.
- 24ಅವನು ಕರ್ತನ ಸಮ್ಮುಖ ದಲ್ಲಿ ಕೆಟ್ಟದ್ದನ್ನು ಮಾಡಿದನು; ಅವನು ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗನಾ ದಂಥ ಯಾರೊಬ್ಬಾಮನ ಪಾಪಗಳನ್ನು ತೊರೆಯಲಿಲ್ಲ.
- 25ಆದರೆ ಅವನ ಅಧಿಪತಿಯಾದಂಥ, ರೆಮಲ್ಯನ ಮಗನಾದ ಪೆಕಹನು ಅವನ ಮೇಲೆ ಒಳಸಂಚು ಮಾಡಿ ಅರ್ಗೋಬನ್ನೂ ಅರ್ಯೇಯನ್ನೂ ಗಿಲ್ಯಾದಿನ ಜನರಲ್ಲಿ ಐವತ್ತು ಮಂದಿಯನ್ನೂ ತನ್ನ ಸಂಗಡ ಕೂಡಿಸಿ ಕೊಂಡು ಸಮಾರ್ಯದಲ್ಲಿ ಅರಸನಿಗಿದ್ದ ಅರಮನೆ ಯೊಳಗೆ ಅವನನ್ನು ಕೊಂದುಹಾಕಿ ಅವನಿಗೆ ಬದಲಾಗಿ ಅರಸನಾದನು.
Cross references
- 1 Kings 22:51 1 ಅರಸುಗಳು 22:51ಅಹಾಬನ ಮಗನಾದ ಅಹಜ್ಯನು ಯೆಹೂದದ ಅರಸನಾದ ಯೆಹೋಷಾಫಾಟನ ಹದಿನೇಳನೆ ವರುಷ ಸಮಾರ್ಯದಲ್ಲಿ ಇಸ್ರಾಯೇಲಿನ ಮೇಲೆ ಆಳಲಾ ರಂಭಿಸಿ ಎರಡು ವರುಷ ಆಳಿದನು. ಆದರೆ ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನುಮಾಡಿ
- 1 Kings 16:8 1 ಅರಸುಗಳು 16:8ಯೆಹೂದದ ಅರಸನಾದ ಆಸನ ಇಪ್ಪತ್ತಾರನೇ ವರುಷದಲ್ಲಿ ಬಾಷನ ಮಗನಾದ ಏಲನು ಇಸ್ರಾಯೇ ಲಿನ ಮೇಲೆ ತಿರ್ಚದಲ್ಲಿ ಎರಡು ವರುಷ ಆಳಲಾರಂಭಿ ಸಿದನು.
- 2 Kings 21:19 2 ಅರಸುಗಳು 21:19ಆಮೋನನು ಆಳಲು ಆರಂಭಿಸಿದಾಗ ಇಪ್ಪತ್ತೆ ರಡು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಎರಡು ವರುಷ ಆಳಿದನು. ಅವನ ತಾಯಿಯೂ ಯೊಟ್ಬಾ ಊರಿನವನಾದ ಹಾರೂಚನ ಮಗಳಾದ ಮೆಷುಲ್ಲೆ ಮೆತ್ ಎಂಬ ಹೆಸರುಳ್ಳವಳು.
- 1 Kings 15:25 1 ಅರಸುಗಳು 15:25ಯೆಹೂದದ ಅರಸನಾದ ಆಸನ ಎರಡನೇ ವರುಷದಲ್ಲಿ ಯಾರೊಬ್ಬಾಮನ ಮಗನಾದ ನಾದಾಬನು ಇಸ್ರಾಯೇಲಿನ ಮೇಲೆ ಆಳಲು ಆರಂಭಿಸಿ ಎರಡು ವರುಷ ಆಳಿದನು.
- Job 20:5 ಯೋಬನು 20:5ಏನಂದರೆ, ದುಷ್ಟರ ಜಯವು ಸ್ವಲ್ಪ ಕಾಲದ್ದೂ ಕಪಟಿಗಳ ಸಂತೋಷವು ಕ್ಷಣ ಮಾತ್ರದ್ದೂ.
Original words (Hebrew)
- fiftieth · H2572חֲמִשִּׁים chămishshîym
- year · H8141שָׁנֶה shâneh
- Azariah · H5838עֲזַרְיָה ʻĂzaryâh
- king · H4428מֶלֶךְ melek
- Judah · H3063יְהוּדָה Yᵉhûwdâh
- Pekahiah · H6494פְּקַחְיָה Pᵉqachyâh
- son · H1121בֵּן bên
- Menahem · H4505מְנַחֵם Mᵉnachêm
- reign · H4427מָלַךְ mâlak
- Israel · H3478יִשְׂרָאֵל Yisrâʼêl
- Samaria · H8111שֹׁמְרוֹן Shômᵉrôwn
- years · H8141שָׁנֶה shâneh