Skip to content
ThuthiThuthiThuthi
2 Kings · chapter 15 · verse 27

2 Kings 15:27 in Kannada

ಯೆಹೂದದ ಅರಸನಾದ ಅಜರ್ಯನ ಆಳ್ವಿಕೆಯ ಐವತ್ತೆರಡನೇ ವರುಷದಲ್ಲಿ ರೆಮಲ್ಯನ ಮಗನಾದ ಪೆಕಹನು ಇಸ್ರಾಯೇಲಿನ ಮೇಲೆ ಸಮಾರ್ಯದಲ್ಲಿ ಆಳಲು ಆರಂಭಿಸಿ ಇಪ್ಪತ್ತು ವರುಷ ಆಳಿದನು.

Yehoodada arasanaada ajaryana aalvikeya aivatteradane varushadalli remalyana maganaada pekahanu israayelina mele samaaryadalli aalalu aarambhisi ippattu varusha aalidanu.

2 Kings 15:27 in English

King James Version (KJV)
In the two and fiftieth year of Azariah king of Judah Pekah the son of Remaliah began to reign over Israel in Samaria, [and reigned] twenty years.
World English Bible (WEB)
In the fifty-second year of Azariah king of Judah, Pekah the son of Remaliah began to reign over Israel in Samaria for twenty years.
American Standard Version (ASV)
In the two and fiftieth year of Azariah king of Judah Pekah the son of Remaliah began to reign over Israel in Samaria, [and reigned] twenty years.
Bible in Basic English (BBE)
In the fifty-second year of Azariah, king of Judah, Pekah, the son of Remaliah, became king over Israel in Samaria, ruling for twenty years.
Darby Translation (DBY)
In the fifty-second year of Azariah king of Judah, Pekah the son of Remaliah began to reign over Israel in Samaria, for twenty years.
Webster's Bible (WBS)
In the two and fiftieth year of Azariah king of Judah, Pekah the son of Remaliah began to reign over Israel in Samaria, [and reigned] twenty years.
Young's Literal Translation (YLT)
In the fifty and second year of Azariah king of Judah, reigned hath Pekah son of Remaliah over Israel, in Samaria — twenty years,

Read in context

  1. 25ಆದರೆ ಅವನ ಅಧಿಪತಿಯಾದಂಥ, ರೆಮಲ್ಯನ ಮಗನಾದ ಪೆಕಹನು ಅವನ ಮೇಲೆ ಒಳಸಂಚು ಮಾಡಿ ಅರ್ಗೋಬನ್ನೂ ಅರ್ಯೇಯನ್ನೂ ಗಿಲ್ಯಾದಿನ ಜನರಲ್ಲಿ ಐವತ್ತು ಮಂದಿಯನ್ನೂ ತನ್ನ ಸಂಗಡ ಕೂಡಿಸಿ ಕೊಂಡು ಸಮಾರ್ಯದಲ್ಲಿ ಅರಸನಿಗಿದ್ದ ಅರಮನೆ ಯೊಳಗೆ ಅವನನ್ನು ಕೊಂದುಹಾಕಿ ಅವನಿಗೆ ಬದಲಾಗಿ ಅರಸನಾದನು.
  2. 26ಇಗೋ, ಪೆಕಹನ ಇತರ ಕ್ರಿಯೆ ಗಳೂ ಅವನು ಮಾಡಿದ್ದೆಲ್ಲವೂ ಇಸ್ರಾಯೇಲಿನ ಅರಸು ಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ.
  3. 27ಯೆಹೂದದ ಅರಸನಾದ ಅಜರ್ಯನ ಆಳ್ವಿಕೆಯ ಐವತ್ತೆರಡನೇ ವರುಷದಲ್ಲಿ ರೆಮಲ್ಯನ ಮಗನಾದ ಪೆಕಹನು ಇಸ್ರಾಯೇಲಿನ ಮೇಲೆ ಸಮಾರ್ಯದಲ್ಲಿ ಆಳಲು ಆರಂಭಿಸಿ ಇಪ್ಪತ್ತು ವರುಷ ಆಳಿದನು.
  4. 28ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ ದನು; ಅವನು ಇಸ್ರಾಯೇಲ್ಯರನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳನ್ನು ತೊರೆದುಬಿಡಲಿಲ್ಲ.
  5. 29ಇಸ್ರಾಯೇಲಿನ ಅರಸನಾದ ಪೆಕಹನ ದಿವಸಗಳಲ್ಲಿ ಅಶ್ಶೂರದ ಅರಸ ನಾದ ತಿಗ್ಲತ್ಪಿಲೆಸೆರನು ಬಂದು ನೆಫ್ತಾಲಿಯ ದೇಶವಾದ ಇಯ್ಯೋನನ್ನೂ ಅಬೇಲ್ಬೆತ್ಮಾಕವನ್ನೂ ಯಾನೋಹ ವನ್ನೂ ಕೆದೆಷನ್ನೂ ಹಾಚೋರನ್ನೂ ಗಿಲ್ಯಾದನ್ನೂ ಗಲಿಲಾಯವನ್ನೂ ಹಿಡುಕೊಂಡು ಜನರನ್ನು ಸೆರೆಯಾಗಿ ಅಶ್ಯೂರಿಗೆ ಒಯ್ದನು.
Read all of 2 Kings 15

Cross references

Original words (Hebrew)

2 Kings 15:27 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.