Skip to content
ThuthiThuthiThuthi
2 Kings · chapter 15 · verse 28

2 Kings 15:28 in Kannada

ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ ದನು; ಅವನು ಇಸ್ರಾಯೇಲ್ಯರನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳನ್ನು ತೊರೆದುಬಿಡಲಿಲ್ಲ.

Avanu kartana sammukhadalli kettaddannu maadi danu; avanu israayelyarannu paapamaadalu prerepisida nebaatana maganaada yaarobbaamana paapagalannu toredubidalilla.

2 Kings 15:28 in English

King James Version (KJV)
And he did [that which was] evil in the sight of the LORD: he departed not from the sins of Jeroboam the son of Nebat, who made Israel to sin.
World English Bible (WEB)
He did that which was evil in the LORD’s sight. He didn’t depart from the sins of Jeroboam the son of Nebat, with which he made Israel to sin.
American Standard Version (ASV)
And he did that which was evil in the sight of Jehovah: he departed not from the sins of Jeroboam the son of Nebat, wherewith he made Israel to sin.
Bible in Basic English (BBE)
He did evil in the eyes of the Lord, not turning from the sin which Jeroboam, the son of Nebat, did and made Israel do.
Darby Translation (DBY)
And he did evil in the sight of Jehovah: he departed not from the sins of Jeroboam the son of Nebat, who made Israel to sin.
Webster's Bible (WBS)
And he did [that which was] evil in the sight of the LORD: he departed not from the sins of Jeroboam the son of Nebat, who made Israel to sin.
Young's Literal Translation (YLT)
and he doth the evil thing in the eyes of Jehovah, he hath not turned aside from the sins of Jeroboam son of Nebat, that he caused Israel to sin.

Read in context

  1. 26ಇಗೋ, ಪೆಕಹನ ಇತರ ಕ್ರಿಯೆ ಗಳೂ ಅವನು ಮಾಡಿದ್ದೆಲ್ಲವೂ ಇಸ್ರಾಯೇಲಿನ ಅರಸು ಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ.
  2. 27ಯೆಹೂದದ ಅರಸನಾದ ಅಜರ್ಯನ ಆಳ್ವಿಕೆಯ ಐವತ್ತೆರಡನೇ ವರುಷದಲ್ಲಿ ರೆಮಲ್ಯನ ಮಗನಾದ ಪೆಕಹನು ಇಸ್ರಾಯೇಲಿನ ಮೇಲೆ ಸಮಾರ್ಯದಲ್ಲಿ ಆಳಲು ಆರಂಭಿಸಿ ಇಪ್ಪತ್ತು ವರುಷ ಆಳಿದನು.
  3. 28ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ ದನು; ಅವನು ಇಸ್ರಾಯೇಲ್ಯರನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳನ್ನು ತೊರೆದುಬಿಡಲಿಲ್ಲ.
  4. 29ಇಸ್ರಾಯೇಲಿನ ಅರಸನಾದ ಪೆಕಹನ ದಿವಸಗಳಲ್ಲಿ ಅಶ್ಶೂರದ ಅರಸ ನಾದ ತಿಗ್ಲತ್ಪಿಲೆಸೆರನು ಬಂದು ನೆಫ್ತಾಲಿಯ ದೇಶವಾದ ಇಯ್ಯೋನನ್ನೂ ಅಬೇಲ್ಬೆತ್ಮಾಕವನ್ನೂ ಯಾನೋಹ ವನ್ನೂ ಕೆದೆಷನ್ನೂ ಹಾಚೋರನ್ನೂ ಗಿಲ್ಯಾದನ್ನೂ ಗಲಿಲಾಯವನ್ನೂ ಹಿಡುಕೊಂಡು ಜನರನ್ನು ಸೆರೆಯಾಗಿ ಅಶ್ಯೂರಿಗೆ ಒಯ್ದನು.
  5. 30ಇದಲ್ಲದೆ ಉಜ್ಜೀಯನ ಮಗ ನಾದ ಯೋತಾಮನ ಇಪ್ಪತ್ತನೇ ವರುಷದಲ್ಲಿ ಏಲನ ಮಗನಾದ ಹೋಶೆಯನು ರೆಮಲ್ಯನ ಮಗನಾದ ಪೆಕಹನ ಮೇಲೆ ಒಳಸಂಚು ಮಾಡಿ ಅವನನ್ನು ಸಂಹರಿಸಿ ಅವನಿಗೆ ಬದಲಾಗಿ ಅರಸನಾದನು.
Read all of 2 Kings 15

Cross references

Original words (Hebrew)

2 Kings 15:28 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.