2 Kings · chapter 15 · verse 29
2 Kings 15:29 in Kannada
ಇಸ್ರಾಯೇಲಿನ ಅರಸನಾದ ಪೆಕಹನ ದಿವಸಗಳಲ್ಲಿ ಅಶ್ಶೂರದ ಅರಸ ನಾದ ತಿಗ್ಲತ್ಪಿಲೆಸೆರನು ಬಂದು ನೆಫ್ತಾಲಿಯ ದೇಶವಾದ ಇಯ್ಯೋನನ್ನೂ ಅಬೇಲ್ಬೆತ್ಮಾಕವನ್ನೂ ಯಾನೋಹ ವನ್ನೂ ಕೆದೆಷನ್ನೂ ಹಾಚೋರನ್ನೂ ಗಿಲ್ಯಾದನ್ನೂ ಗಲಿಲಾಯವನ್ನೂ ಹಿಡುಕೊಂಡು ಜನರನ್ನು ಸೆರೆಯಾಗಿ ಅಶ್ಯೂರಿಗೆ ಒಯ್ದನು.
Israayelina arasanaada pekahana divasagalalli ashshoorada arasa naada tiglatpileseranu bandu nephtaaliya deshavaada iyyonannoo abelbetmaakavannoo yaanoha vannoo kedeshannoo haachorannoo gilyaadannoo galilaayavannoo hidukondu janarannu sereyaagi ashyoorige oydanu.
2 Kings 15:29 in English
- King James Version (KJV)
- In the days of Pekah king of Israel came Tiglath-pileser king of Assyria, and took Ijon, and Abel-beth-maachah, and Janoah, and Kedesh, and Hazor, and Gilead, and Galilee, all the land of Naphtali, and carried them captive to Assyria.
- World English Bible (WEB)
- In the days of Pekah king of Israel, Tiglath Pileser king of Assyria came and took Ijon, Abel Beth Maacah, Janoah, Kedesh, Hazor, Gilead, and Galilee, all the land of Naphtali; and he carried them captive to Assyria.
- American Standard Version (ASV)
- In the days of Pekah king of Israel came Tiglath-pileser king of Assyria, and took Ijon, and Abel-beth-maacah, and Janoah, and Kedesh, and Hazor, and Gilead, and Galilee, all the land of Naphtali; and he carried them captive to Assyria.
- Bible in Basic English (BBE)
- In the days of Pekah, king of Israel, Tiglath-pileser, king of Assyria, came and took Ijon and Abel-beth-maacah and Janoah and Kedesh and Hazor and Gilead and Galilee and all the land of Naphtali; and he took the people away to Assyria.
- Darby Translation (DBY)
- In the days of Pekah king of Israel, Tiglath-Pileser king of Assyria came and took Ijon, and Abel-Beth-Maachah, and Janoah, and Kedesh, and Hazor, and Gilead, and Galilee, all the land of Naphtali, and carried them captive to Assyria.
- Webster's Bible (WBS)
- In the days of Pekah king of Israel came Tiglath-pileser king of Assyria, and took Ijon, and Abel-beth-maachah, and Janoah, and Kedesh, and Hazor, and Gilead, and Galilee, all the land of Naphtali, and carried them captive to Assyria.
- Young's Literal Translation (YLT)
- In the days of Pekah king of Israel hath Tiglath-Pileser king of Asshur come, and taketh Ijon, and Abel-Beth-Maachah, and Janoah, and Kedesh, and Hazor, and Gilead, and Galilee, all the land of Naphtali, and removeth them to Asshur.
Read in context
- 27ಯೆಹೂದದ ಅರಸನಾದ ಅಜರ್ಯನ ಆಳ್ವಿಕೆಯ ಐವತ್ತೆರಡನೇ ವರುಷದಲ್ಲಿ ರೆಮಲ್ಯನ ಮಗನಾದ ಪೆಕಹನು ಇಸ್ರಾಯೇಲಿನ ಮೇಲೆ ಸಮಾರ್ಯದಲ್ಲಿ ಆಳಲು ಆರಂಭಿಸಿ ಇಪ್ಪತ್ತು ವರುಷ ಆಳಿದನು.
- 28ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ ದನು; ಅವನು ಇಸ್ರಾಯೇಲ್ಯರನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳನ್ನು ತೊರೆದುಬಿಡಲಿಲ್ಲ.
- 29ಇಸ್ರಾಯೇಲಿನ ಅರಸನಾದ ಪೆಕಹನ ದಿವಸಗಳಲ್ಲಿ ಅಶ್ಶೂರದ ಅರಸ ನಾದ ತಿಗ್ಲತ್ಪಿಲೆಸೆರನು ಬಂದು ನೆಫ್ತಾಲಿಯ ದೇಶವಾದ ಇಯ್ಯೋನನ್ನೂ ಅಬೇಲ್ಬೆತ್ಮಾಕವನ್ನೂ ಯಾನೋಹ ವನ್ನೂ ಕೆದೆಷನ್ನೂ ಹಾಚೋರನ್ನೂ ಗಿಲ್ಯಾದನ್ನೂ ಗಲಿಲಾಯವನ್ನೂ ಹಿಡುಕೊಂಡು ಜನರನ್ನು ಸೆರೆಯಾಗಿ ಅಶ್ಯೂರಿಗೆ ಒಯ್ದನು.
- 30ಇದಲ್ಲದೆ ಉಜ್ಜೀಯನ ಮಗ ನಾದ ಯೋತಾಮನ ಇಪ್ಪತ್ತನೇ ವರುಷದಲ್ಲಿ ಏಲನ ಮಗನಾದ ಹೋಶೆಯನು ರೆಮಲ್ಯನ ಮಗನಾದ ಪೆಕಹನ ಮೇಲೆ ಒಳಸಂಚು ಮಾಡಿ ಅವನನ್ನು ಸಂಹರಿಸಿ ಅವನಿಗೆ ಬದಲಾಗಿ ಅರಸನಾದನು.
- 31ಇಗೋ, ಪೆಕಹನ ಇತರ ಕ್ರಿಯೆಗಳೂ ಅವನು ಮಾಡಿದ್ದೆಲ್ಲವೂ ಇಸ್ರಾಯೇಲಿನ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ.
Cross references
- 1 Chronicles 5:26 1 ಪೂರ್ವಕಾಲವೃತ್ತಾಂತ 5:26ಆದ ಕಾರಣ ಇಸ್ರಾಯೇಲಿನ ದೇವರು ಅಶ್ಯೂರಿನ ಅರಸ ನಾದ ಪೂಲನ ಆತ್ಮವನ್ನೂ ಅಶ್ಯೂರಿನ ಅರಸನಾದ ತಿಗ್ಲತ್ಪಿಲೆಸರನ ಆತ್ಮವನ್ನೂ ಪ್ರೇರಿಸಿದ್ದರಿಂದ ಅವರು ಅವರನ್ನು ಸೆರೆಯಾಗಿ ಒಯ್ದರು. ಆ ರೂಬೇನ್ಯರನ್ನೂ ಗಾದ್ಯರನ್ನೂ ಮನಸ್ಸೆಯ ಅರ್ಧಗೋತ್ರದವರನ್ನೂ ಹಲಹಕ್ಕೂ ಹಾಬೋರಿಗೂ ಹಾರಕ್ಕೂ ಗೋಜಾನ್ ನದಿಯ ಪ್ರದೇಶಕ್ಕೂ ತಕ್ಕೊಂಡುಹೋದರು. ಅವರು ಇಂದಿನ ವರೆಗೂ ಅಲ್ಲೇ ಇದ್ದಾರೆ.
- 2 Kings 17:6 2 ಅರಸುಗಳು 17:6ಹೋಶೇ ಯನ ಒಂಭತ್ತನೇ ವರುಷದಲ್ಲಿ ಅಶ್ಶೂರಿನ ಅರಸನು ಸಮಾರ್ಯವನ್ನು ವಶಪಡಿಸಿಕೊಂಡು ಇಸ್ರಾಯೇಲನ್ನು ಅಶ್ಶೂರಿಗೆ ಸೆರೆಯಾಗಿ ಒಯ್ದು ಗೋಜಾನು ನದಿಯ ಬಳಿಯಲ್ಲಿರುವ ಹಲಹುನಲ್ಲಿಯೂ ಹಾಬೋರಿನ ಲ್ಲಿಯೂ ಮೇದ್ಯರ ಪಟ್ಟಣಗಳಲ್ಲಿಯೂ ಅವರನ್ನು ಇರಿಸಿದನು.
- 1 Kings 15:20 1 ಅರಸುಗಳು 15:20ಹಾಗೆಯೇ ಬೆನ್ಹದದನು ಅರಸನಾದ ಆಸನ ಮಾತನ್ನು ಕೇಳಿ ಇಸ್ರಾಯೇಲಿನ ಪಟ್ಟಣಗಳಿಗೆ ವಿರೋಧವಾಗಿ ತನಗುಂಟಾದ ಸೈನ್ಯಗಳ ಅಧಿಪತಿ ಗಳನ್ನು ಕಳುಹಿಸಿ ಇಯ್ಯೋನ್, ದಾನ್, ಆಬೇಲ್ಬೇ ತ್ಮಾಕಾ ಸಮಸ್ತ ಕಿನ್ನೆರೋತ್, ಸಮಸ್ತ ನಫ್ತಾಲಿ ದೇಶವು, ಇವುಗಳನ್ನು ಹೊಡೆದುಬಿಟ್ಟನು.
- Joshua 20:7 ಯೆಹೋಶುವ 20:7ಹಾಗೆಯೇ ಅವರು ನಫ್ತಾಲಿಯ ಬೆಟ್ಟದ ಗಲಿಲಾಯದಲ್ಲಿ ಇರುವ ಕೆದೆಷನ್ನೂ ಎಫ್ರಾ ಯಾಮನ ಬೆಟ್ಟಗಳಲ್ಲಿರುವ ಶೆಕೇಮನ್ನೂ ಯೂದದ ಬೆಟ್ಟಗಳಲ್ಲಿರುವ ಹೆಬ್ರೋನ್ ಎಂಬ ಕಿರ್ಯರ್ತ್ಬ ವನ್ನೂ ನೇಮಿಸಿದರು.
- 2 Kings 16:7 2 ಅರಸುಗಳು 16:7ಆದರೆ ಆಹಾಜನು ಅಶ್ಶೂರಿನ ಅರಸನಾದ ತಿಗ್ಲತ್ಪಿಲೇ ಸೆರನಿಗೆ--ನಾನು ನಿನ್ನ ಸೇವಕನೂ ನಿನ್ನ ಮಗನೂ ಆಗಿದ್ದೇನೆ; ನನಗೆ ವಿರೋಧವಾಗಿ ಎದ್ದ ಅರಾಮ್ಯರ ಅರಸನ ಕೈಗೂ ಇಸ್ರಾಯೇಲಿನ ಅರಸನ ಕೈಗೂ ನನ್ನನ್ನು ತಪ್ಪಿಸಿ ರಕ್ಷಿಸುವ ಹಾಗೆ ಬರ ಹೇಳು ಅಂದನು.
- Judges 4:2 ನ್ಯಾಯಸ್ಥಾಪಕರು 4:2ಆದದರಿಂದ ಕರ್ತನು ಅವರನ್ನು ಹಾಚೋರಿನಲ್ಲಿ ಆಳುವ ಕಾನಾನಿನ ಅರಸನಾದ ಯಾಬೀನನ ಕೈಗೆ ಮಾರಿಬಿಟ್ಟನು. ಅವನ ಸೈನ್ಯಕ್ಕೆ ಜನಾಂಗಗಳ ಪಟ್ಟಣವಾದ ಹರೋಷೆತಿನಲ್ಲಿ ವಾಸವಾಗಿರುವ ಸೀಸೆರನು ಅಧಿಪತಿಯಾಗಿದ್ದನು.
- Joshua 11:1 ಯೆಹೋಶುವ 11:1ಹಾಚೋರಿನ ಅರಸನಾದ ಯಾಬೀನನು ಇವುಗಳನ್ನು ಕೇಳಿದಾಗ ಆದದ್ದೇನಂದರೆ, ಅವನು ಮಾದೋನಿನ ಅರಸನಾದ ಯೋಬಾಬನ ಬಳಿಗೂ ಶಿಮ್ರೋನಿನ ಅರಸನ ಬಳಿಗೂ ಅಕ್ಷಾಫಿನ ಅರಸನ ಬಳಿಗೂ
- 2 Samuel 20:14–15 2 ಸಮುವೇಲನು 20:14–15ಅವನು ಇಸ್ರಾಯೇಲಿನ ಎಲ್ಲಾ ಗೋತ್ರಗಳಲ್ಲಿ ಹಾದು ಆಬೇಲ್ಬೇತ್ಮಾಕಾ ಮಟ್ಟಿಗೂ ಎಲ್ಲಾ ಬೇರಿಯ ಬಳಿಗೂ ಹೋದನು. ಆಗ ಅವರು ಕೂಡಿಕೊಂಡು ಅವನ ಸಂಗಡ ಹೋದರು. ಅವರು ಬಂದು ಅವನು ಇದ್ದ ಆಬೇಲ್ಬೇತ್ಮಾಕನ್ನು ಮುತ್ತಿಗೆ ಹಾಕಿ ಪಟ್ಟಣಕ್ಕೆದುರಾಗಿ ಕಂದಕದ ಗುಡ್ಡೆಯವರೆಗೆ ಮಣ್ಣಿನ ದಿಬ್ಬವನ್ನು ಹಾಕಿದರು. ಯೋವಾಬನ ಸಂಗಡಲಿರುವ ಜನರೆಲ್ಲರೂ ಗೋಡೆಯನ್ನು ಕೆಡವುವದಕ್ಕೆ ಹೊಡೆ ದರು.
- 2 Chronicles 16:4 2 ಪೂರ್ವಕಾಲವೃತ್ತಾಂತ 16:4ಬೆನ್ಹದ ದನು ಅರಸನಾದ ಆಸನ ಮಾತು ಕೇಳಿ ತನ್ನ ಸೈನ್ಯಾಧಿ ಪತಿಗಳನ್ನು ಇಸ್ರಾಯೇಲಿನ ಪಟ್ಟಣಗಳ ಮೇಲೆ ಕಳು ಹಿಸಿದನು. ಅವರು ಇಯ್ಯೋನನ್ನೂ ದಾನನನ್ನೂ ಅಬೇ ಲ್ಮಯಿಮ್ವನ್ನೂ ನಫ್ತಾಲಿಯನ್ನು ಸಮಸ್ತ ಉಗ್ರಾಣ ಗಳ ಪಟ್ಟಣಗಳನ್ನೂ ಸಂಹರಿಸಿದರು.
- 1 Chronicles 5:6 1 ಪೂರ್ವಕಾಲವೃತ್ತಾಂತ 5:6ಅಶ್ಯೂರಿನ ಅರಸನಾದ ತಿಗ್ಲತ್ಪಿಲೆಸರನಿಂದ ಸೆರೆಯಾಗಿ ಒಯ್ಯಲ್ಪಟ್ಟ ಇವನ ಮಗನಾದ ಬೇರನು; ಇವನೇ ರೂಬೇನ್ಯರಲ್ಲಿ ಪ್ರಭುವಾಗಿದ್ದನು.
- Joshua 19:37 ಯೆಹೋಶುವ 19:37ಕೆದೆಷ್, ಎದ್ರೈ, ಎನ್ಹಾಚೊರ್,
- Numbers 32:1 ಅರಣ್ಯಕಾಂಡ 32:1ಇದಲ್ಲದೆ ರೂಬೇನನ ಮಕ್ಕಳಿಗೂ ಗಾದನ ಮಕ್ಕಳಿಗೂ ಬಹಳ ಅಧಿಕವಾದ ಪಶುಗಳು ಇದ್ದವು; ಅವರು ಯಗ್ಜೇರೂ ಗಿಲ್ಯಾದೂ ಎಂಬ ದೇಶ ಗಳನ್ನು ನೋಡಿದಾಗ ಅಗೋ, ಆ ಸ್ಥಳವು ಪಶುಗಳ ಸ್ಥಳವಾಗಿತ್ತು.
Original words (Hebrew)
- days · H3117יוֹם yôwm
- Pekah · H6492פֶּקַח Peqach
- king · H4428מֶלֶךְ melek
- Israel · H3478יִשְׂרָאֵל Yisrâʼêl
- came · H935בּוֹא bôwʼ
- Tiglath-pileser · H8407תִּגְלַת פִּלְאֶסֶר Tiglath Pilʼeçer
- king · H4428מֶלֶךְ melek
- Assyria · H804אַשּׁוּר ʼAshshûwr
- took · H3947לָקַח lâqach
- Ijon · H5859עִיּוֹן ʻÎyôwn
- Abel-beth-maachah · H62אָבֵל בֵּית־מֲעַכָה ʼÂbêl Bêyth-Măʻakâh
- Janoah · H3239יָנוֹחַ Yânôwach
- Kedesh · H6943קֶדֶשׁ Qedesh
- Hazor · H2674חָצוֹר Châtsôwr
- Gilead · H1568גִּלְעָד Gilʻâd
- Galilee · H1551גָּלִיל Gâlîyl
- land · H776אֶרֶץ ʼerets
- Naphtali · H5321נַפְתָּלִי Naphtâlîy
- captive · H1540גָּלָה gâlâh
- Assyria · H804אַשּׁוּר ʼAshshûwr